ಶುಕ್ರವಾರ, 18-10-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಬ್ಯಾರೀಸ್ ಕಲ್ಚರಲ್ ಫೊರಂನ ವತಿಯಿಂದ ವಿದ್ಯಾರ್ಥಿವೇತನ.. ಸಮುದಾಯದ ಅಭಿವೃದ್ಧಿಯಲ್ಲಿ ಸಹಭಾಗಿತ್ವ : ಜಯಪ್ರಕಾಶ್ ಹೆಗ್ಡೆ

7.65 ಲ.ರೂ. ವಿತರಣೆ

ವಿದ್ಯಾರ್ಥಿವೇತನವನ್ನು ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಅವರು ವಿತರಿಸಿದರು. 

ಮುಸ್ಲಿಮ್ ಸಮುದಾಯದ ಹಿಂದುಳಿವಿಕೆಗೆ ಹಿಂಜರಿಕೆ ಪ್ರವೃತ್ತಿಯೇ ಕಾರಣವಾಗಿದೆ. - ಜಫರುಲ್ಲಾ ಖಾನ್

ಮುಸ್ಲಿಮ್ ಸಮುದಾಯ ಶಿಕ್ಷಣಕ್ಕೂ ಹೆಚ್ಚಿನ ಆದ್ಯತೆಯನ್ನು ನೀಡಬೇಕು - ಡಾ| ಬಿ.ಕೆ.ಯೂಸುಫ್

ಮಂಗಳೂರು, ಡಿ. ೨೩: ಶ್ರೀಮಂತರು ಹೃದಯಶ್ರೀಮಂತಿಕೆಯನ್ನು ಮೆರೆದು ಸಮುದಾಯ ದ ಅಭಿವೃದ್ದಿ ಯಲ್ಲಿ ಸಹಭಾಗಿತ್ವ ನೀಡಿದಾಗ ಕೆಳಸ್ತರದಲ್ಲಿರುವವರು ಕೂಡಾ ಉನ್ನತಿ ಯೆಡೆಗೆ ಸಾಗಲು ಸಾಧ್ಯವಾಗುತ್ತದೆ ಎಂದು ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಅವರು ಇಂದಿಲ್ಲಿ ಹೇಳಿದರು.

ಬ್ಯಾರೀಸ್ ಕಲ್ಚರಲ್ ಫೋರಂ (ಬಿಸಿ‌ಎಫ್) ವತಿಯಿಂದ ಸಮು ದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಿ ಅವರು ಮಾತನಾಡಿದರು.

ಬ್ಯಾರಿ ಸಮುದಾಯದವರು ಉದ್ಯಮಶೀಲರು. ಹೊರದೇಶದಲ್ಲಿ ರುವ ಸಮುದಾಯದ ಮಂದಿ ತಮ್ಮ ಊರಿನಲ್ಲೂ ಉದ್ಯಮಗಳನ್ನು ಸ್ಥಾಪಿಸಿ ಉದ್ಯೋಗಗಳನ್ನು ಸೃಷ್ಟಿಸಿ ಸಮು ದಾಯದ ಅಭಿವೃದ್ದಿಯಲ್ಲಿ ಕೈಜೋಡಿಸ ಬಹುದಾಗಿದೆ ಎಂದು ಅವರು ಹೇಳಿದರು.

ಕವಿ ಕುವೆಂಪು ಅವರ ` ವಿಶ್ವಪಥ ಮನುಜ ಮತ' ನಮ್ಮೆಲ್ಲರ ಧ್ಯೇಯ ವಾಕ್ಯವಾಗಲಿ. ಈ ದಾರಿಯಲ್ಲಿ ನಮ್ಮ ಮುಂದಿನ ಪೀಳಿಗೆಯನ್ನು ಸಿದ್ಧ ಗೊಳಿಸುವ ಕಾರ್‍ಯದಲ್ಲಿ ಹಿರಿಯರೆಲ್ಲರೂ ಶ್ರಮಿಸಬೇಕು ಎಂದು ಅವರು ಹೇಳಿ ದರು. ಸಮುದಾಯದ ಅಭಿವೃದ್ಧಿ ಯಲ್ಲಿ ಬಿಸಿ‌ಎಫ್ ತನ್ನ ಕಾಣಿಕೆಯನ್ನು ನೀಡುತ್ತಿರುವುದು ಅತ್ಯಂತ ಶ್ಲಾಘ ನೀಯ ಕಾರ್ಯ ಎಂದು ಅವರು ಬಣ್ಣಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿ ಸಿದ ದುಬೈಯ ಹೊಟೇಲ್ ಉದ್ಯಮಿ ಜಾಫರುಲ್ಲಾ ಖಾನ್ ಅವರು ಮುಸ್ಲಿಮ್ ಸಮುದಾಯದ ಹಿಂದು ಳಿವಿಕೆಗೆ ಹಿಂಜರಿಕೆ ಪ್ರವೃತ್ತಿಯೇ ಕಾರಣವಾಗಿದೆ. ನಮ್ಮ ಹಕ್ಕು ಮತ್ತು ಸೌಲಭ್ಯಗಳನ್ನು ಸಮರ್ಥವಾಗಿ ಬಳಸಿಕೊಂಡು ಉನ್ನತಿ ಸಾಧಿಸಬೇಕು. ಈ ನಿಟ್ಟಿನಲ್ಲಿ ಸಮುದಾಯದ ಮುಂದುವರಿದ ಮಂದಿ ಅವರಿಗೆ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಬಿಸಿ‌ಎಫ್ ಅಧ್ಯಕ್ಷ ಡಾ| ಬಿ.ಕೆ.ಯೂಸುಫ್ ಅವರು ಮುಸ್ಲಿಮ್ ಸಮುದಾಯ ಶಿಕ್ಷಣಕ್ಕೂ ಹೆಚ್ಚಿನ ಆದ್ಯತೆಯನ್ನು ನೀಡಬೇಕು ಎಂದು ಕೋರಿದರು.

ಮಾಜಿ ಸಚಿವ ಬಿ.ಎ.ಮೊದೀನ್, ಬ್ಯಾರೀಸ್ ವೆಲ್ಫೇರ್ ಆಸೋಸಿಯೇ ಶನಿನ ಅಧ್ಯಕ್ಷ ಬಿ.ಎಂ.ಫಾರೂಕ್, ಯು.ಎ.ಇ.ಯ ಉದ್ಯಮಿ ಹಸನ್ ದರ್ವೇಸಿ, ತುಂಬೆ ಎಜುಕೇಶನ್ ಟ್ರಸ್ಟಿನ ಅಧ್ಯಕ್ಷ ಬಿ. ಅಹ್ಮದ್ ಹಾಜಿ ಮೊಯಿದೀನ್, ಬ್ಯಾರೀಸ್ ಅಕಾ ಡೆಮಿ ಅಫ್ ಎಜುಕೇಶನಿನ ಅಧ್ಯಕ್ಷ ಸಯ್ಯದ್ ಬ್ಯಾರಿ, ಮಾಜಿ ಶಾಸಕ ಯು.ಟಿ.ಖಾದರ್, ಸೈಂಟ್ ಆಲೋ ಶಿಯಸ್ ಪ. ಪೂ. ಕಾಲೇಜಿನ ಪ್ರಾಂಶುಪಾಲ ಪ್ರೊ| ಜಾನ್ ಎಡ್ವರ್ಡ್ ಡಿಸಿಲ್ವ, ಇಸ್ಲಾಮಿಕ್ ಕಲ್ಚರಲ್ ಸೆಂಟರ್‌ನ ಪ್ರಧಾನ ಕಾರ್ಯದರ್ಶಿ ಬಿ. ಎಂ. ಮಮ್ತಾಜ್ ಆಲಿ, ಕೇಂದ್ರ ಬ್ಯಾರಿ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಎಂ.ಬಿ.ಅಬ್ದುಲ್ ರಹಿಮಾನ್, ಕೆ‌ಎಫ್‌ಡಿ ಅಧ್ಯಕ್ಷ ಕೆ.ಎಂ.ಶರೀಫ್ , ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾಕ ಘಟಕದ ಅಧ್ಯಕ್ಷ ಮೊದೀನ್ ಬಾವಾ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎ.ಗಫೂರ್ ಮುಖ್ಯ ಅತಿಥಿಗಳಾಗಿದ್ದರು.

ಬಿಸಿ‌ಎಫ್‌ನ ಪೋಷಕ ಕೆ.ಎಸ್. ಶೇಕಬ್ಬ ಸ್ವಾಗತಿಸಿದರು. ಉಪಾಧ್ಯಕ್ಷ ಎಂ. ಇ. ಮೂಳೂರು ಪ್ರಸ್ತಾವನೆ ಗೈದರು. ಪ್ರಧಾನ ಕಾರ್ಯದರ್ಶಿ ಡಾ| ಕಾಪು ಮೊಹಮ್ಮದ್ ಅವರು ವಿದ್ಯಾರ್ಥಿವೇತನದ ಬಗ್ಗೆ ವಿವರ ನೀಡಿದರು. ಕೋಶಾಧಿಕಾರಿ ಎ. ಆರ್. ಬ್ಯಾರಿ ವಂದಿಸಿದರು.

೭.೬೫ ಲ.ರೂ. ವಿತರಣೆ

ಕಾರ್ಯಕ್ರಮದಲ್ಲಿ ಒಟ್ಟು ೭.೬೫ ಲಕ್ಷ ರೂಪಾಯಿಗಳನ್ನು ೫೩೧ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವಾರ್ತಾಭಾರತಿ/ಉದಯವಾಣಿ
ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2009-02-12

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಸಂಗ್ರಹ]

»ನವದೆಹಲಿ: ಶಿಲ್ಪಾ ‘ಸಿರಿ’ ಕವನ ಸಂಕಲನ ಬಿಡುಗಡೆ
»ಅನಿವಾಸಿ ಕನ್ನಡಿಗರೆ ನೀವು ಕರ್ನಾಟಕ ಬಿಟ್ಟು ಹೋಗುವಾಗ ನಮ್ಮನ್ನು ಕೇಳಿದ್ದಿರಾ ?-ಮುಖ್ಯಮಂತ್ರಿ ಚಂದ್ರು(ಸ೦ಗ್ರಹ)
»ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಡೀವಿ ಖಚಿತ ಕಾಂಗ್ರೆಸ್‌ಗೆ `ತಾರಾ'ಬಲ? (ಸ೦ಗ್ರಹ)
»ಇಂದಿನಿಂದ ಓಬವ್ವನ ನಾಡಲ್ಲಿ ಸಾಹಿತ್ಯ ತೇರು(ಸ೦ಗ್ರಹ)
»ಜನರ ಬಳಿಗೆ ಆಗಮಿಸುತ್ತಿದೆ ಗೂಗಲ್ ಇಂಟರ್ನೆಟ್ ಬಸ್ (ಸ೦ಗ್ರಹ)
»ಬೆಳ್ತಂಗಡಿ:‘ಕುಡಿದು’ ಕಲಿಸುವ ಶಿಕ್ಷಕಿ ಬೇಡವೇ ಬೇಡ...!(ಸ೦ಗ್ರಹ)
»ದುಡ್ಡು ಸಂಪತ್ತಿಗಿ೦ತ ಜನರಿಂದ ಪಡೆಯುವ ಪ್ರೀತಿಯೇ ದೊಡ್ಡದು: ಬನ್ನಂಜೆ (ಸ೦ಗ್ರಹ)
»ಖ್ಯಾತ ಕಾರ್ಯಕರ್ತ ಇಕ್ಬಾಲ್ ಮನ್ನಾ ಅವರಿಗೆ ಸನ್ಮಾನ(ಸ೦ಗ್ರಹ)
»ಕೊಟ್ಟ ಮಾತು ತಪ್ಪದ ಶಾರ್ಜಾ ಕರ್ನಾಟಕ ಸಂಘದ ಅಧ್ಯಕ್ಷರು : ಅನಿವಾಸಿ ಕನ್ನಡಿಗರ ಸಮಿತಿಗೆ ಬೇಡಿಕೆ -ಆಶ್ವಾಸನಪತ್ರ(ಸ೦ಗ್ರಹ)
»ವಿಜ್ರಂಭಣೆಯಿಂದ ನೆಡೆದ ಕತರ್ ತುಳು ಕೂಟದ 4 ನೇ ವಾರ್ಷಿಕೋತ್ಸವ; ಕಿಕ್ಕಿರಿದ ಸಭೆ,’ದೇವರ್ ನಡಪವೆರ್’ ಯಶಸ್ವಿ ಪ್ರದರ್ಶನ (ಸ೦ಗ್ರಹ)
»ಪತ್ರಿಕೆಗಳ ಮೇಲಿನ ಓದುಗರ ವಿಶ್ವಾಸಾರ್ಹತೆ ಕುಂಠಿತ: ಮಣಿಪಾಲದಲಿ ಮಿಂಟ್ ಸಂಪಾದಕ ರಾಜಾ ನರಶೆಟ್ಟಿ(ಸ೦ಗ್ರಹ)
»ಸಭಿಕರನ್ನು ಬಾವುಕತೆಯಲ್ಲಿ ಪುಳಕಿಸಿದ ’ದೋಹಾ ಕಿ ಶಾಮ್ ರಫಿ ಕಿ ನಾಮ್’(ಸ೦ಗ್ರಹ)
»ಸಿ.ಆರ್.ಶೆಟ್ಟಿ ಅವರಿಗೆ ‘ಇ೦ದಿರಾ ಗಾ೦ಧಿ ಪ್ರಿಯದರ್ಶಿನಿ’ ಪ್ರಶಸ್ತಿ (ಸಂಗ್ರಹ)
»ಅಜ್ಮಾನ್: ನಾಲ್ಕನೆಯ ಪದವಿಪ್ರದಾನ ಸಮಾರಂಭ 2008-ಹಲವು ಗಣ್ಯರ ಉಪಸ್ಥಿತಿ( ಸಂಗ್ರಹ)
»ಮುಂಬೈಯಲ್ಲಿ ಕನ್ನಡ ಯುವತಿಯ ಸಾಧನೆ: ಜ್ಯೋತಿ ಬಿ.ದೇವಾಡಿಗರಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ( ಸಂಗ್ರಹ)
»ಬಹುಜನ ಹಿತಾಯ ಬಹುಜನ ಸುಖಾಯ : ಹೋರಾಟ ನಿಮ್ಮದು ಬೆಂಬಲ ನಮ್ಮದು
»ಗಲ್ಫ್ ನಾಡಿನಲ್ಲಿ ಕನ್ನಡದ ಕಂಪು ( ಸಂಗ್ರಹ)
»ಸಂಗೀತಮಯ, ನೃತ್ಯ ಸಂಯೋಜಿತ ಹಾಗೂ ಖ್ಯಾತ ತಾರೆಗಳಿಂದ ಪ್ರಜ್ವಲಗೊಂಡ ಶಾರ್ಜಾ ಕರ್ನಾಟಕ ಸಂಘದ ವಾರ್ಷಿಕೋತ್ಸವ (ಸಂಗ್ರಹ)
»ಬ್ಯಾರೀಸ್ ಕಲ್ಚರಲ್ ಫೊರಂನ ವತಿಯಿಂದ ವಿದ್ಯಾರ್ಥಿವೇತನ.. ಸಮುದಾಯದ ಅಭಿವೃದ್ಧಿಯಲ್ಲಿ ಸಹಭಾಗಿತ್ವ : ಜಯಪ್ರಕಾಶ್ ಹೆಗ್ಡೆ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri