ಸೋಮವಾರ, 09-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಓಮನ್ ಬಿಲ್ಲವರ ಸಮಾವೇಶ: ಗಲ್ಫ್ ರಾಷ್ಟ್ರಗಳ ಸಾಂಸ್ಕೃತಿಕ ಉನ್ನತಿಗೆ ಭಾರತೀಯರ ಕೊಡುಗೆ ಅಪಾರ: ಡಾ. ಸತೀಶ್ ನಂಬಿಯಾರ್

"ಗಲ್ಫ್ ರಾಷ್ಟ್ರಗಳ ಸಾಂಸ್ಕೃತಿಕ ಉನ್ನತಿಗೆ ಭಾರತೀಯರ ಕೊಡುಗೆ ಅಪಾರ"ಓಮನ್ ಬಿಲ್ಲವರ ಸಮಾವೇಶದಲ್ಲಿ ಸಾಂಸ್ಕೃತಿಕ ರಾಯಭಾರಿ ಡಾ. ಸತೀಶ್ ನಂಬಿಯಾರ್.


ಕಳೆದ ಹಲವಾರು ವರ್ಷಗಳಿಂದ ಭಾರತದಿಂದ ಬಂದು ಗಲ್ಫ್ ರಾಷ್ಟ್ರಗಳಲ್ಲಿ ಉದ್ಯೋಗ ಮಾಡಿಕೊಂಡಿರುವ ಭಾರತೀಯ ಮೂಲದ ಬಿಲ್ಲವ ಜನಾಂಗ ಇಲ್ಲಿನ ಸಾಮಾಜಿಕ,ಸಾಂಸ್ಕೃತಿಕ ಉನ್ನತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಇಂಡಿಯನ್ ಸೋಷಿಯಲ್ ಕ್ಲಬ್ ಮಸ್ಕತ್ ಇದರ ಅಧ್ಯಕ್ಷರಾದ ಡಾ. ಸತೀಶ್ ನಂಬಿಯಾರ್ ಅಭಿಪ್ರಾಯ ಪಟ್ಟರು.ಅವರು ಮಸ್ಕತ್‍ನ ಅಲ್ ಫಲಾಜ್ ಗ್ರೇಂಡ್  ಹಾಲಿನಲ್ಲಿ ದಿನಾಂಕ 4.11.2011ರಂದು ನಡೆದ ಓಮನ್ ಬಿಲ್ಲವರ ದ್ವಿತೀಯ ವರ್ಷದ ಸಮಾವೇಶವನ್ನು ಉಧ್ಘಾಟಿಸಿ ಮಾತನಾಡಿದರು.


ಬಿಲ್ಲವರ ಚಾರಿತ್ರಿಕ ಸಮಾವೇಶದ ಈ ಸಂದರ್ಭದಲ್ಲಿ ಭಾರತದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಬಿಲ್ಲವ ಬಡ ವಿದ್ಯಾರ್ಥಿಗಳಿಗೆ ಎರಡೂವರೆ ಲಕ್ಷ ರೂಪಾಯಿಗಳ ನಿಧಿ ಸಮರ್ಪಣೆಯನ್ನು ಮಾಡಲಾಯಿತು.ಸಮಾವೇಶದ ಸವಿನೆನಪಿಗಾಗಿ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು.








ಭಾರತೀಯ ಮೂಲದಿಂದ ಮುಖ್ಯ ಅತಿಥಿಗಳಾಗಿ ಶ್ರೀ ಸುರೇಶ್ ಪೂಜಾರಿ-ಅಧ್ಯಕ್ಷರು ಬಿಲ್ಲವ ಬಳಗ,ಮುಂಬಯಿ ಮತ್ತು ಶ್ರೀಮತಿ ಸಂತೋಷ್ ಎಸ್. ಪೂಜಾರಿ,ಅಖಿಲ ಭಾರತ ಬಿಲ್ಲವರ ಯೂನಿಯನ್ನಿನ ಅಧ್ಯಕ್ಷರಾದ ನವೀನ್‍ಚಂದ್ರ. ಡಿ.ಸುವರ್ಣ,ಶ್ರೀಮತಿ ಸುಮಲತ ಎಸ್.ಸುವರ್ಣ,ಜಾನಪದ ವಿದ್ವಾಂಸ ಡಾ. ಗಣೇಶ್ ಅಮೀನ್,ಸಂಕಮಾರ್, ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಪ್ರೊ.ತುಕಾರಾಮ ಪೂಜಾರಿ,ಶ್ರೀಮತಿ ಆಶಲತಾ ತುಕಾರಾಮ ಪೂಜಾರಿ,ಶ್ರೀ ಗುರು ಚಾರಿಟೇಬಲ್ ಟ್ರಸ್ಟ್ ಇದರ ಉಪಾಧ್ಯಕ್ಷರಾದ ಶ್ರೀ ಚಂದ್ರಶೇಖರ ನಾನಿಲ,ಟ್ರಸ್ಟಿಗಳಾದ ಚೆನ್ನಕೇಶವ,ಜಯಾನಂದ ಇವರು ಆಗಮಿಸಿದ್ದರು.ಮಧ್ಯ ಪ್ರಾಚ್ಯ ರಾಷ್ಟ್ರಗಳಿಂದ ವಿಶೇಷ ಆಹ್ವಾನಿತ ಅತಿಥಿಗಳಾಗಿ ಬಿಲ್ಲವ ಬಳಗ ದುಬೈ ಇದರ ಸಹ ಸ್ಥಾಪಕರಾದ ದಯಾ ಕಿರೋಡಿಯನ್,ಗಲ್ಫ್ ಬಿಲ್ಲವ ಸಂಘದ ಅಧ್ಯಕ್ಷ ಮತ್ತು ಕನ್ನಡ ಸಂಘ ಬಹರೈನ್ ಅಧ್ಯಕ್ಷರಾದ ರಾಜ್‍ಕುಮಾರ್,ಸುಚಿತ್ ಕುಮಾರ್ ದುಬೈ,ಬಿಲ್ಲವಾಸ್ ದುಬೈ ಮತ್ತು ನಾರ್ತರ್ನ್ ಎಮಿರೇಟ್ಸ್ ಅಧ್ಯಕ್ಷರಾದ ಜಿತೇಂದ್ರ ಸುವರ್ಣ ಬಹರೈನ್ ಬಿಲ್ಲವರ ಅಧ್ಯಕ್ಷರಾದ ಕೃಷ್ಣ ಆಂಚನ್,ಕತಾರ್ ಬಿಲ್ಲವರ ಅಧ್ಯಕ್ಷರಾದ ದಿವಾಕರ ಪೂಜಾರಿ,ಬಿಲ್ಲವಾಸ್ ದುಬೈ ಉಪಾಧ್ಯಕ್ಷರಾದ ಪ್ರವೀಣ್ ಅತ್ತಾವರ,ಕಾರ್ಯದರ್ಶಿ ಉದಯ ಕುಮಾರ್ ಕಟೀಲು ಹಾಗೂ ಅಶೋಕ್ ಅಂಚನ್ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.



ಓಮಾನ್ ಬಿಲ್ಲವಾಸ್ ಇದರ ಸ್ಥಾಪಕ ಸದಸ್ಯರಾದ ಅಶೋಕ ಸುವರ್ಣ ಇವರು ಸ್ವಾಗತಿಸಿದರು.ಎಸ್.ಕೆ.ಪೂಜಾರಿ,ಉಮೇಶ್ ಬಂಟ್ವಾಳ,ಡಾ.ಸಿ.ಕೆ.ಅಂಚನ್ ಇವರ ನಿರ್ದೇಶನದಲ್ಲಿ ಕಾರ್ಯಕಾರಿ ಸಮಿತಿಯ ಆನಂದ್ ಸನಿಲ್,ಗುರುಪ್ರಸಾದ್ ಅಮೀನ್,ಗಂಗಾಧರ ಪೂಜಾರಿ,ರಾಮಕೃಷ್ಣ,ಸುಚೇತನಾ ಅಂಚನ್,ಸುಹಾಸ್ ಎಚ್.,ಕವಿತಾ ಆರ್.ಸನಿಲ್ ಇವರ ಸಂಯೋಜನೆ ಯಲ್ಲಿ ಕಾರ್ಯಕ್ರಮ ಯಶಸ್ವಿಯಾಯಿತು.ಶ್ರೀಮತಿ ಸುಚೇತನಾ ಕೆ.ಅಂಚನ್ ಮತ್ತು ಶ್ರೀ ಉಮೇಶ್ ಜೆಪ್ಪು ಇವರು ಕಾರ್ಯಕ್ರಮ ನಿರ್ವಹಿಸಿದರು.ಕೊನೆಯಲ್ಲಿ ಓಮಾನ್ ಬಿಲ್ಲವಾಸ್ ಇದರ ಸದಸ್ಯರಿಂದ ವೈವಿಧ್ಯಮಯ ಸಾಂಸ್ಕೃತಿಕ ವೈಭವ ನೆರವೇರಿತು.  

























SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : Sudesh Kumar
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2011-11-19

Tell a Friend

ಪ್ರತಿಸ್ಪಂದನ
Premkumar, Dharwad
2011-11-21
ತುಂಬಾ ವಲ್ಳೆಯ ಆರ್ಟಿಕಾಲ್
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಒಮಾನ್]

»ಮಸ್ಕತ್: 28ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ
»ಒಮಾನಿನಲ್ಲಿ ಅಮೇರಿಕಾ ಮಿಲಿಟೆರಿ 'ಹೆಲಿಕಾಪ್ಟರ್' ಅಪಘಾತ; 5 ಸಿಬ್ಬಂದಿ ಪೈಕಿ ಮೂವರು ಪತ್ತೆ - ಚಿಕಿತ್ಸೆ
»ಬಿಲ್ಲವರು ಪ್ರತಿಭಾ ಕಲಿಗಳು:ಸಾಧಿಸಿ ತೋರಿಸಿದ ಒಮಾನ್ ಪುಟಾಣಿಗಳು
»ಯಕೃತ್ತು ಕಸಿಯ ಹೊಸ ವಿಧಾನ: 2 ವರ್ಷದ ಒಮಾನಿ ಮಗುವನ್ನು ಬದುಕಿಸಿದ ಭಾರತೀಯ ವೈದ್ಯರು
»ಶ್ರೀ ಪ್ರಕಾಶ್ ನಾಯ್ಕ್ ರವರಿಗೆ ಓಮಾನಿನ ಆರೋಗ್ಯ ಮ೦ತ್ರಾಲಯದ ವತಿಯಿ೦ದ ಪುರಸ್ಕಾರ
»ಒಮಾನ್ ಸಮುದ್ರ ತೀರದಲ್ಲಿ ಅನಿವಾಸಿ ಭಾರತೀಯ ಮೀನುಗಾರರ ಹಡಗು ಕಣ್ಮರೆ
»ಒಮಾನ್ ಬಿಲ್ಲವರ "ವನಸ್ಸುದ ಪರ್ಬ-2012"
»ಮಸ್ಕತ್ ಸೇವಾ ಸಂಸ್ಥೆಯಿಂದ ಮುಸ್ಲಿಂ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
»ಮಸ್ಕತ್ 'ಸ್ಪಂದನ' ಗಾಯನ ದೋಣಿಯ ರಸಸಂಜೆ ಪಯಣ...
»ವಾಹನ ಮುಖಾಮುಖಿ ಡಿಕ್ಕಿ-ಬೆಂಕಿ:ನಾಲ್ವರು ದುರ್ಮರಣ
»ಜನವರಿ-2012 ಒಮಾನ್ ರಸ್ತೆ ಅವಘಡಕ್ಕೆ 70 ಸಾವು
»ಬೆಂಕಿಗೆ ಅನಿವಾಸಿ ಭಾರತೀಯನ ಅಂಗಡಿ-ಕಾರು ಭಸ್ಮ:ಒಮಾನ್ ರಾಯಭಾರಿ ಕಚೇರಿಯಲ್ಲಿ ಸಹಾಯಕ್ಕೆ ಅಳಲು
»ನಿರಂತರ 'ಡ್ರಗ್ಸ್' ವ್ಯಾಪಾರ : ಜಾಲ ಬೇದಿಸಿದ ಒಮಾನ್ ಪೋಲಿಸರು
»17 ಮೇ: ಒಮಾನ್ ತುಳುವರಿಗೆ ಅಪರೂಪದ ಅವಕಾಶ: ’ದಾದ ಮಲ್ಪೆರಾಪುಂಡು’ ತುಳು ನಾಟಕಕ್ಕೆ ಕ್ಷಣಗಣನೆ
»ಉರಿ ಬಿಸಿಲಿನಲ್ಲಿ ಕಾರ್ಮಿಕರ ಕೆಲಸವನ್ನು ನಿಷೇಧಿಸಿದ ಒಮಾನ್ ಸರಕಾರ !
»ಮಸ್ಕತ್‌ಗೆ ’ಯುಗಾದಿ ನಗೆ ಹಬ್ಬ’ ದೊಂದಿಗೆ ಬಂದ ‘ನಂದನ’
»ಸ್ಪಂದನ ಆರ್ಟ್ ಲೌವರ್ಸ್ ರಿಂದ ಹೆಸರಾಂತ ಗಾಯಕಿ ಅನಿತಾ ಸಾಮ್ಸನ್ ಅವರಿಗೆ ಸನ್ಮಾನ
»Indian businessman’s body found in mysterious circumstances
»ಮನರಂಜಿಸಿದ “ಕಿವುಡನ ಕಿತಾಪತಿ”
»ಮನಸೂರೆಗೊಂಡ ’ನೆನಪಿನಂಗಳ”! .. ಮೈ ಮರೆತ ಪ್ರೇಕ್ಷಕ ವರ್ಗ!
»ಸ್ಪಂದನ ತಂಡದ ಕಾರ್ಯಕ್ರಮಕ್ಕೆ ಆಗಮಿಸಿದ ಕಲಾವಿದರು
»ಒಮಾನ್ ಹರ್ಷ ಕುಮಾರ್‌ ರೈಗೆ ಭಾರತ ಸಮ್ಮಾನ್‌ ಪ್ರಶಸ್ತಿ
»ಜನವರಿ 19ರಂದು ಸ್ಪಂದನಾ ವಿರಚಿತ 'ಯಾದೊಂಕಿ ಭಾರತ್' ಸಂಗೀತ ಬಿಡುಗಡೆ
»ಒಮಾನ್ ನಲ್ಲಿ ಬಂಟರ 24ನೇ ಸಮ್ಮಿಲನ : ಗಮನಸೆಳೆದ ಮನೋರಂಜನಾ ಕಾರ್ಯಕ್ರಮ , ತುಳುನಾಡಿನ ವೈಶಿಷ್ಟ್ಯ
»ಮಸ್ಕಟ್‌ನಲ್ಲಿ ಕಾರು ಅಪಘಾತ: ನಗರದ ಸಹೋದರಿಯರ ಸಾವು

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri