ಶುಕ್ರವಾರ, 18-10-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಕುವೈಟ್ ಕೇರಳ ಮುಸ್ಲಿಂ ಅಸೋಸಿಯೇಶನ್ (KKMA)ದಕ್ಷಿಣ ಕನ್ನಡ ಶಾಖೆ ವತಿಯಿಂದ ಕುಟುಂಬ ವಿಹಾರ ಕೂಟ

ಕುವೈತ್ :ಕುವೈತ್ ಕೇರಳ ಮುಸ್ಲಿಂ ಅಸೋಸಿಯೇಶನ್  (KKMA) ದಕ್ಷಿಣ ಕನ್ನಡ ಘಟಕ ಮತ್ತು ಇಂಡಿಯನ್ ಮುಸ್ಲಿಂ ಲೇಡಿಸ್  ಅಸೋಸಿಯೇಶನ್ (IMLA)ವತಿಯಿಂದ  ಡಿಸೆಂಬರ್ 30 2011 ರಂದು ಶುಕ್ರವಾರ ಫಿಂತಾಸ್ ಉಧ್ಯಾನದಲ್ಲಿ ಒಂದು ದಿನದ ಕುಟುಂಬ ವಿಹಾರ ಕೂಟವು  ಅದ್ದೂರಿಯಾಗಿ ನಡೆಯಿತು.ಸಹೋದರ ಭಾಂದವ್ಯ ಹೆಚ್ಚಳ ಮತ್ತು ಪರಸ್ಪರ ಆತ್ಮೀಯ ತೆ ಹೆಚ್ಚಾಗಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಬೆಳಗ್ಗೆ 8ರಿಂದ ಸಾಯಂಕಾಲ 5ಗಂಟೆಯವರೆಗೆ ನಡೆದ ಕಾರ್ಯಕ್ರಮದಲ್ಲಿ ಮೋಜು-ಮಸ್ತಿಯನ್ನೊಳ ಗೊ೦ಡ ಕಲವು ವಿನೋದಾವಳಿ ಕ್ರೀಡೆಗಳನ್ನು ಏರ್ಪಡಿಸಿದ್ದರು.ಒಬ್ಬರ೦ತೆ ಒಬ್ಬರು ಎಲ್ಲರೂ ಸ೦ತೋಷದಿ೦ದ ಇಡೀ ದಿನವನ್ನು ಕಳೆದರು.

ಸುಂದರವಾದ ಬಿಸಿಲು ತಂಪು ಮಿಶ್ರಿತ ವಾತವರಣದಲ್ಲಿ ನಡೆದ ಈ ಕಾರ್ಯಕ್ರಮವನ್ನು ಬೆಳಗ್ಗೆ ಕುವೈತ್ ಕೇರಳ ಮುಸ್ಲಿಂ ಅಸೋಸಿಯೇಶನ್ (KKMA)ಅಧ್ಯಕ್ಷ ಜನಾಬ್ ಅಬ್ದುಲ್ ಫಾತಃ ತಾಯಿಲ್ ರವರು ಉದ್ಗಾಟಿಸಿದರು.ಕೆ ಕೆ ಎಂ ಎ ಯಾ ಆಡಳಿತ ಸಮಿತಿಯ ಎಲ್ಲ ಸದಸ್ಯರು ಉಪಸ್ತಿತರಿದ್ದರು.ಉಪ ಚೇರ್ಮನ್ ಜನಾಬ್   ಅಕ್ಬರ್ ಸಿದ್ದೀಕ್  ಮತ್ತು ಜನಾಬ್ ಏನ್ ಎ ಮುನೀರ್,ಅಧ್ಯಕ್ಷ ಜನಾಬ್ ಇಬ್ರಾಹಿಂ ಕುನ್ನಿಲ್,ಕಾರ್ಯದರ್ಶಿ ಜನಾಬ್ ಎ.ಪಿ.ಸಲಾಂ ಸಂಯೋಜಕ ಕಾರ್ಯದರ್ಶಿ   ಜನಾಬ್ ಕೆ.ಬಷೀರ್,ಉಪ ಅಧ್ಯಕ್ಷ ಜನಾಬ್ ಹಂಝ  ಪಯ್ಯನೂರ್ ಮತ್ತು ಜನಾಬ್  ಕೆ ಸಿ ರಫೀಕ್ ರವರು ಉಪಸ್ತಿತರಿದ್ದರು.

ಇಂಡಿಯನ್ ಮುಸ್ಲಿಂ ಲೇಡಿಸ್ ಅಸೋಸಿಯೇಶನ್ ಅಧ್ಯಕ್ಸೆ ಅರಿಫಾ ಫಾತಃ ಮಾತನಾಡಿ ಸಮಾಜದ ಕಡೆಗೆ ಮಹಿಳೆಯರ ಪಾತ್ರ ಮತ್ತು ಜವಾಬ್ದಾರಿ  ಯಾ ಕುರಿತು ಮಾತಾಡಿದರು.

ಬೆಳಗಿನಿಂದ ಸಾಯಂಕಾಲದವರೆಗೆ ನಡೆದ ಕಾರ್ಯಕ್ರಮದಲ್ಲಿ 50ಕ್ಕೂ ಮಿಕ್ಕಿ ದಕ್ಷಿಣ ಕನ್ನಡದ ಮುಸ್ಲಿಂ ಕುಟುಂಬಗಳು ಪಾಲ್ಗೊಂಡಿದ್ದವು.

ಮನರಂಜನೆ ಮತ್ತು ಆಟೋಟ ಸ್ಪರ್ದೆಗಳನ್ನು ಏರ್ಪಡಿಸಲಾಗಿತ್ತು.ಪುರುಷರಿಗೆ  ಕ್ರಿಕೆಟ್,ವಾಲಿಬಾಲ್,ಡೊಂಕ(ಒಂಟಿಕಾಲು ಓಟ ),ಮಡಕೆ ಒಡೆಯುವ ಸ್ಪರ್ದೆ ಮತ್ತು ಕುಟ್ಟಿ ದೊಣ್ಣೆ ಆಟವನ್ನು ಏರ್ಪಡಿಸಲಾಗಿತ್ತು.ಮಹಿಳೆಯರಿಗೆ ಮತ್ತು ಮಕ್ಕಳಿಗೆ ಬಾಯಿಯಲ್ಲಿ ಚಮಚವಿಟ್ಟು ಲಿಂಬೆ ಹುಳಿ ಹಿಡಿದು ಓಡುವ ಸ್ಪರ್ದೆ, ರಸಪ್ರಶ್ನೆ ಸ್ಪರ್ದೆ ಚೆಂಡು ಎಸೆದು ಹಿಡಿಯುವ ಸ್ಪರ್ದೆ ಮೊದಲಾದ ಕ್ರೀಡೆಗಳನ್ನು ಏರ್ಪಡಿಸಲಾಗಿತ್ತು.

ಮಂಗಳೂರು ಶೈಲಿಯ ಊಟ ಉಪಹಾರದ ವ್ಯವಸ್ತೆಯನ್ನು ಮಾಡಲಾಗಿತ್ತು.

ಕಾರ್ಯಕ್ರಮದ ಮುಕ್ತಾಯ ಸಮಾರಂಭ ಸಂಜೆ 5ಗಂಟೆಗೆ ನಡೆಯಿತು.ಸಮಾರಂಭ ಸಭೆಯನ್ನು ಉದ್ದೇಶಿಸಿ ಮಾತಾಡಿದ ಕುವೈತ್ ಕೇರಳ ಮುಸ್ಲಿಂ ಅಸೋಸಿಯೇಶನ್    ಚೇರ್ಮನ್  ಜನಾಬ್ ಸಗೀರ್ ತ್ರಿಕರಿಪುರ್ ರವರು ಕುಟುಂಬ ಸಂಬಂಧಗಳನ್ನು ಬಲಪಡಿಸುವ ಪ್ರಾಮುಖ್ಯತೆಯನ್ನು ವಿವರಿಸಿದರು ಮತ್ತು ಕುವೈತ್ ಕೇರಳ ಮುಸ್ಲಿಂ ಅಸೋಸಿಯೇಶನ್ (KKMA) ದಕ್ಷಿಣ ಕನ್ನಡ ಘಟಕದ ಕಾರ್ಯವೈಕರಿಯನ್ನು ಮುಕ್ತ ಕಂಠ ದಿಂದ ಹೊಗಳಿದರು.

ಕೊನೆಯದಾಗಿ ಸ್ಪರ್ದೆಯಲ್ಲಿ ವಿಜೇತರಿಗೆ ಬಹುಮಾನ ಕೊಡಲಾಯಿತು.ಕುವೈತ್ ಕೇರಳ ಮುಸ್ಲಿಂ ಅಸೋಸಿಯೇಶನ್ (KKMA)ದಕ್ಷಿಣ ಕನ್ನಡ ಘಟಕ ದ ಅಧ್ಯಕ್ಷ ಜನಾಬ್ ಎಸ್ ಎಂ ಬಸೀರ್ ರವರು ಕಾರ್ಯಕ್ರಮಕ್ಕೆ ಬಾಗವಹಿಸಿದ ಎಲ್ಲ ಕುಟುಂಬಕ್ಕೂ ಮತ್ತು ಜನರಿಗೂ ಧನ್ಯವಾದವನ್ನು ಸಮರ್ಪಿಸಿದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಮೋಹನ್ ದಾಸ್ ಕಾಮತ್ ಮಂಜೇಶ್ವರ
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-01-11

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕುವೈತ್]

»ತುಳುಕೂಟ ಕುವೈಟ್ ಶ್ರೀ ಎಸ್. ಎಮ್. ಫರೂಕ್‌ರಿಗೆ ಪ್ರೀತಿಪೂರ್ವಕ ಬೀಳ್ಕೊಡುಗೆ
»ತುಳುಕೂಟ ಕುವೈಟ್ ಉಚಿತ ವೈದ್ಯಕೀಯ ತಪಾಸಣಾ ಮತ್ತು ಸಲಹಾ ಶಿಬಿರ
»ಕುವೈಟ್ ಕೇರಳ ಮುಸ್ಲಿಂ ಅಸೋಸಿಯೇಷನ್ ದಕ್ಷಿಣ ಕನ್ನಡ ಘಟಕ ವತಿಯಿಂದ ಎಸ್ ಎಂ ಫಾರೂಕ್ ರವರಿಗೆ ವಿದಾಯ ಕೂಟ.
»ಜಿ.ಎಸ್.ಬಿ.ಸಭಾ ಕುವೈತ್ ವತಿಯಿಂದ ಶ್ರೀ ಕೃಷ್ಣ ಜನ್ಮಾಸ್ತಮಿ ಆಚರಣೆ .
»ಕುವೈತ್ನಲ್ಲಿ ಮೊದಲ ಬಾರಿಗೆ-" ವಿ’ಬೆಳ್ಮಣ್ ಕ್ರಿಯೇಷನ್ಸ್ ನ-ವಿ’ಶೇಷ್ "
»ಕುವೈತ್: ಮಂಗಳೂರಿನ ಇಬ್ಬರು ತರುಣರ ದಾರುಣ ಮೃತ್ಯು
»ತುಳುಕೂಟ ಕುವೈಟ್: ಶ್ರೀ ವಿವೇಕ್ ರಾವ್‌ರಿಗೆ ಮನ್ನಣೆಯ ಬೀಳ್ಕೊಡುಗೆ
»ರಾಹುಲ್ ಗಾಂಧಿ ಕುವೈತ್ ದೊರೆ ಭೇಟಿ
»ಇನ್ನು ಮುಂದೆ ಆನ್ ಲೈನ್ ವಿಸಾ-ಐಡೆಂಟಿಟಿ ಕಾರ್ಡ್- ಡ್ರೈವಿಂಗ್ ಲೈಸೆನ್ಸ್
»ತುಳುಕೂಟ ಕುವೈಟ್ - ಮನೋರಂಜನೀಯ ರಸಮಂಜರಿ 2012
»ಕುವೈತ್ ವಿಮಾನ ನಿಲ್ದಾಣ ಅಭಿವೃದ್ದಿಗೆ $6 ಬಿಲಿಯನ್
»ಕುವೈತ್ ಕನ್ನಡ ಕೂಟದಿಂದ ಮರಳ ಮಲ್ಲಿಗೆ ದಿನಾಚರಣೆ
»ಇಸ್ಲಾಮಿಕ್ ಕಾನೂನು ತಿದ್ದುಪಡಿ ಪ್ರಸ್ತಾವನೆ ತಡೆಹಿಡಿದ ಕುವೈತ್ ಸರಕಾರ
»ಮತ್ತೆ ಏರ‍್ ಇಂಡಿಯಾ ಪೈಲೆಟ್ ಮುಷ್ಕರ : ಕುವೈತ್ ವಿಮಾನ ಸಂಚಾರ ಮೊಟಕು !
»ಕುವೈಟ್‌ನಲ್ಲಿ ಅಪಘಾತ: ಉಡುಪಿಯ ಪೌಲ್‌ ಸಂತೋಷ್‌ ಸಾವು
»ಅದ್ದೂರಿಯಿಂದ ಜರುಗಿದ ಕುವೈಟ್ ಇಂಡಿಯಾ ಫೆಟರ್ನಿಟಿ ಫೋರಂನ ಆರೋಗ್ಯ ಜಾಗ್ರತಿ ವಿಚಾರಗೋಷ್ಠಿ.
»Islamists plot against Gulf: Dubai police chief
»ತುಳುಕೂಟ ಕುವೈತ್-’ ಕುಟುಂಬ ಹೊರಾಂಗಣ ವಿಹಾರ’
»ಕೆ ಕೆ ಎಂ ಎ ವತಿಯಿಂದ ಮಂಗಳೂರಿಗೆ ಹತ್ತನೇ ಕಿಡ್ನಿ ಡಯಾಲಿಸಿಸ್ ಕೇಂದ್ರ (KDC) ಘೋಷನೆ
»ಕುವೈಟ್ ಕನ್ನಡ ಕೂಟದಿಂದ ದಾಸ ಜಯಂತಿ ಆಚರಣೆ
»ಪರಿಚಾರಿಕೆಯನ್ನು ರಸ್ತೆಗೆ ಬಿಸಾಡಿ..ಕಾರು ಓಡಿಸಿ ಕೊಂದ ದಂಪತಿಗೆ ಮರಣ ಶಿಕ್ಷೆ
»ಫೆ.17ರಂದು ಕುವೈತ್‌ನಲ್ಲಿ ದಾಸೋತ್ಸವ 2012
»ತುಳುಕೂಟದ ‘ತುಳುಸಿರಿ’ : ಕುವೈಟ್‌ನಲ್ಲಿ ತುಳು ಶಾಲೆ ಆರಂಭ
»ದಾಸ ಜಯಂತಿಯಂದು ಕುವೈತ್ ಲ್ಲಿ ಖ್ಯಾತ ಹಿಂದೂಸ್ತಾನಿ ಗಾಯಕ ಶಂಕರ್ ಶ್ಯಾನುಭಾಗ್ ರಿಂದ ಸಂಕೀರ್ತನ ಕಾರ್ಯಕ್ರಮ
»ತುಳುಕೂಟ ಕುವೈತ್ ವತಿಯಿಂದ ಎ.ಕೆ ರವೀಂದ್ರರಿಗೆ ಸನ್ಮಾನ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri