ಸೋಮವಾರ, 09-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಕುವೈಟ್‌ನಲ್ಲಿ ನವಚೇತನ ಯುವಕ ಮಂಡಲ ಕುವೈಟ್ ಇದರ ವತಿಯಿಂದ ಕ್ರಿಸ್‌ಮಸ್ ಹಬ್ಬ ಮತ್ತು ಹೊಸ ವರ್ಷ-2012ರ ಆಚರಣೆ ಸಮಾರಂಭ

ಕುವೈಟ್: ಡಿಸೆಂಬರ್ ೩೦ರಂದು ಸಾಯಂಕಾಲ ಕುವೈಟಿನ ಮಗಾಂಫ಼್‌ನ  ಫ಼ೊಕ್ ಹಾಲ್‌ನಲ್ಲಿ ನವಚೇತನ ಯುವಕ ಮಂಡಲದ ವತಿಯಿಂದ ಕ್ರಿಸ್‌ಮಸ್ ಹಬ್ಬ ಮತ್ತು ಹೊಸ ವರ್ಷವನ್ನು ಬಹಳ ವಿಜ್ರಂಭಣೆಯಿಂದ ಆಚರಿಸಲಾಯಿತು.ಅತಿಥಿಗಳಾಗಿ ವಿವೇಕ್ ಶೆಟ್ಟಿ ಬೆಳ್ಮಣ್,ದಿವಿನ್ ಮೆಂಡ ಬಜ್ಪೆ,ರೊನಾಲ್ಡ್ ಡಿ ಸೋಜ಼ ಮುಲ್ಕಿ,ಲೋಕನಾಥ್ ಶೆಟ್ಟಿ ಕಟೀಲು ಮತ್ತು ನವಚೇತನ ಯುವಕ ಮಂಡಲದ ಅಧ್ಯಕ್ಷರಾದ ಪ್ರವೀಣ್ ರೈ ಮರೋಳಿ,ಉಪಾಧ್ಯಕ್ಷ ರೇಗನ್ ಲೂಯಿಸ್ ಹೊನ್ನಾವರ,ಪ್ರಧಾನ ಕಾರ್ಯದರ್ಶಿ ಕೆ.ವಿ.ಪುರುಷೋತ್ತಮ ಕುಕ್ಯಾನ್ ಕೋಡಿಂಬಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

 ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ವೇದಿಕೆಯಲ್ಲಿದ್ದ ಗಣ್ಯರು ಉದ್ಘಾಟಿಸಿದರು. ಪ್ರಧಾನ ಕಾರ್ಯದರ್ಶಿಯವರು ಸ್ವಾಗತ ಭಾಷಣದ ಮೂಲಕ ಕಾರ್ಯಕ್ರಮಕ್ಕೆ ಚಾಲಣೆ ನೀಡಿದರು.ದೊಡ್ಡಯ್ಯ ಪೂಜಾರಿ ಕಟೀಲು ಪ್ರಾರ್ಥನೆ ಮಾಡಿದರು.ಅಧ್ಯಕ್ಷರು ನೆರೆದ ಸಭೆಗೆ ಕ್ರಿಸ್‌ಮಸ್ ಹಬ್ಬದ ಹಾಗು ಹೊಸ ವರ್ಷದ ಶುಭಾಶಯವನ್ನು ಕೋರಿದರು.ಹಾಗೇ ಅತಿಥಿಗಳು ಮರುಭೂಮಿಯಲ್ಲಿ ಚಿಗುರುತ್ತಿರುವ ತುಳುನಾಡಿನ ಚಿಕ್ಕ ಗಿಡ ನವಚೇತನ ಯುವಕ ಮಂಡಲ ಮುಂದೆ ಬೆಳೆದು ಹೆಮ್ಮರವಾಗಲೆಂದು ಹಾರೈಸಿದರು.ಕ್ರೈಸ್ತ ಭಾಂದವರ ಜೊತೆಗೂಡಿ ಯುವಕ ಮಂಡಲದ ಸದಸ್ಯರು ದೇವಮಾನವ ಯೇಸು ಕ್ರಿಸ್ತನಿಗೆ ಪ್ರಾರ್ಥನೆ ಸಲ್ಲಿಸಿದರು. ಸಂತಕ್ಲೌಸ್ ಪ್ರವೇಶದ ಬಳಿಕ ಕ್ರಿಸ್‌ಮಸ್ ವಿಧಿನಿಯಮದಂತೆ ಗಣ್ಯರು ಕೇಕ್ ಕಟ್ ಮಾಡಿದರು. ಸ್ವಾಗತ ಪಾನೀಯ ಮತ್ತು ಕೇಕ್ ನೆರೆದ ಸಭಿಕರಿಗೆ ಹಂಚಲಾಯಿತು.ಸಂಸ್ಕೃತಿಕ ಕಾರ್ಯಕ್ರಮದಲ್ಲಿ ನವಚೇತನ ಯುವಕ ಮಂಡಲದ ಸದಸ್ಯರು ಹಾಡು,ಡ್ಯಾನ್ಸ್,ಹಾಸ್ಯ ಪ್ರಹಸನದ ಮೂಲಕ ಸಭಿಕರನ್ನು ಮನರಂಜಿಸಿದರು.

ನವಚೇತನ ಯುವಕ ಮಂಡಲದ ವರದಿ ವಾಚನವನ್ನು ಹಾಗೂ ಯುವಕ ಮಂಡಲದ ಧ್ಯೇಯ ಉದ್ದೇಶನಗಳನ್ನು ಪ್ರಧಾನ ಕಾರ್ಯದರ್ಶಿ ವಿವರಿಸಿದರು.ಸಾಂಸ್ಕ್ರುತಿಕ ಕಾರ್ಯಕ್ರಮಗಳನ್ನು ಸಾಂಸ್ಕ್ರುತಿಕ ಕಾರ್ಯದರ್ಶಿ ಅನಿಲ್ ಶೆಟ್ಟಿ ಉಪ್ಪಳ ನಿರೂಪಿಸಿದರು.ಕೊನೆಯದಾಗಿ ಬಂದ ಸಭಿಕರಿಗೆ ರುಚಿಯಾದ ಊಟದ ವ್ಯವಸ್ಥೆ ಮಾಡುವುದರ ಮೂಲಕ ಕಾರ್ಯಕ್ರಮ ಮುಕ್ತಾಯ ಗೊಂಡಿತು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : MOHANDAS KAMATH
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-01-15

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕುವೈತ್]

»ತುಳುಕೂಟ ಕುವೈಟ್ ಶ್ರೀ ಎಸ್. ಎಮ್. ಫರೂಕ್‌ರಿಗೆ ಪ್ರೀತಿಪೂರ್ವಕ ಬೀಳ್ಕೊಡುಗೆ
»ತುಳುಕೂಟ ಕುವೈಟ್ ಉಚಿತ ವೈದ್ಯಕೀಯ ತಪಾಸಣಾ ಮತ್ತು ಸಲಹಾ ಶಿಬಿರ
»ಕುವೈಟ್ ಕೇರಳ ಮುಸ್ಲಿಂ ಅಸೋಸಿಯೇಷನ್ ದಕ್ಷಿಣ ಕನ್ನಡ ಘಟಕ ವತಿಯಿಂದ ಎಸ್ ಎಂ ಫಾರೂಕ್ ರವರಿಗೆ ವಿದಾಯ ಕೂಟ.
»ಜಿ.ಎಸ್.ಬಿ.ಸಭಾ ಕುವೈತ್ ವತಿಯಿಂದ ಶ್ರೀ ಕೃಷ್ಣ ಜನ್ಮಾಸ್ತಮಿ ಆಚರಣೆ .
»ಕುವೈತ್ನಲ್ಲಿ ಮೊದಲ ಬಾರಿಗೆ-" ವಿ’ಬೆಳ್ಮಣ್ ಕ್ರಿಯೇಷನ್ಸ್ ನ-ವಿ’ಶೇಷ್ "
»ಕುವೈತ್: ಮಂಗಳೂರಿನ ಇಬ್ಬರು ತರುಣರ ದಾರುಣ ಮೃತ್ಯು
»ತುಳುಕೂಟ ಕುವೈಟ್: ಶ್ರೀ ವಿವೇಕ್ ರಾವ್‌ರಿಗೆ ಮನ್ನಣೆಯ ಬೀಳ್ಕೊಡುಗೆ
»ರಾಹುಲ್ ಗಾಂಧಿ ಕುವೈತ್ ದೊರೆ ಭೇಟಿ
»ಇನ್ನು ಮುಂದೆ ಆನ್ ಲೈನ್ ವಿಸಾ-ಐಡೆಂಟಿಟಿ ಕಾರ್ಡ್- ಡ್ರೈವಿಂಗ್ ಲೈಸೆನ್ಸ್
»ತುಳುಕೂಟ ಕುವೈಟ್ - ಮನೋರಂಜನೀಯ ರಸಮಂಜರಿ 2012
»ಕುವೈತ್ ವಿಮಾನ ನಿಲ್ದಾಣ ಅಭಿವೃದ್ದಿಗೆ $6 ಬಿಲಿಯನ್
»ಕುವೈತ್ ಕನ್ನಡ ಕೂಟದಿಂದ ಮರಳ ಮಲ್ಲಿಗೆ ದಿನಾಚರಣೆ
»ಇಸ್ಲಾಮಿಕ್ ಕಾನೂನು ತಿದ್ದುಪಡಿ ಪ್ರಸ್ತಾವನೆ ತಡೆಹಿಡಿದ ಕುವೈತ್ ಸರಕಾರ
»ಮತ್ತೆ ಏರ‍್ ಇಂಡಿಯಾ ಪೈಲೆಟ್ ಮುಷ್ಕರ : ಕುವೈತ್ ವಿಮಾನ ಸಂಚಾರ ಮೊಟಕು !
»ಕುವೈಟ್‌ನಲ್ಲಿ ಅಪಘಾತ: ಉಡುಪಿಯ ಪೌಲ್‌ ಸಂತೋಷ್‌ ಸಾವು
»ಅದ್ದೂರಿಯಿಂದ ಜರುಗಿದ ಕುವೈಟ್ ಇಂಡಿಯಾ ಫೆಟರ್ನಿಟಿ ಫೋರಂನ ಆರೋಗ್ಯ ಜಾಗ್ರತಿ ವಿಚಾರಗೋಷ್ಠಿ.
»Islamists plot against Gulf: Dubai police chief
»ತುಳುಕೂಟ ಕುವೈತ್-’ ಕುಟುಂಬ ಹೊರಾಂಗಣ ವಿಹಾರ’
»ಕೆ ಕೆ ಎಂ ಎ ವತಿಯಿಂದ ಮಂಗಳೂರಿಗೆ ಹತ್ತನೇ ಕಿಡ್ನಿ ಡಯಾಲಿಸಿಸ್ ಕೇಂದ್ರ (KDC) ಘೋಷನೆ
»ಕುವೈಟ್ ಕನ್ನಡ ಕೂಟದಿಂದ ದಾಸ ಜಯಂತಿ ಆಚರಣೆ
»ಪರಿಚಾರಿಕೆಯನ್ನು ರಸ್ತೆಗೆ ಬಿಸಾಡಿ..ಕಾರು ಓಡಿಸಿ ಕೊಂದ ದಂಪತಿಗೆ ಮರಣ ಶಿಕ್ಷೆ
»ಫೆ.17ರಂದು ಕುವೈತ್‌ನಲ್ಲಿ ದಾಸೋತ್ಸವ 2012
»ತುಳುಕೂಟದ ‘ತುಳುಸಿರಿ’ : ಕುವೈಟ್‌ನಲ್ಲಿ ತುಳು ಶಾಲೆ ಆರಂಭ
»ದಾಸ ಜಯಂತಿಯಂದು ಕುವೈತ್ ಲ್ಲಿ ಖ್ಯಾತ ಹಿಂದೂಸ್ತಾನಿ ಗಾಯಕ ಶಂಕರ್ ಶ್ಯಾನುಭಾಗ್ ರಿಂದ ಸಂಕೀರ್ತನ ಕಾರ್ಯಕ್ರಮ
»ತುಳುಕೂಟ ಕುವೈತ್ ವತಿಯಿಂದ ಎ.ಕೆ ರವೀಂದ್ರರಿಗೆ ಸನ್ಮಾನ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri