ಮಂಗಳವಾರ, 10-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item 

 
ಕುವೈತ್: ರಸ್ತೆ ಅಪಘಾತ: ಭಾರತದ ಹಾಡುಗಾರ್ತಿ ದೀಪಾಲಿ ವಿಧಿವಶ

ಕುವೈತ್:ಜನವರಿ 27ರ ರಾತ್ರಿ ಕುವೈತ್ ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಧಾರವಾಡ ಮೂಲದ ಉದಯೋನ್ಮುಖ ಗಾಯಕಿ ದೀಪಾಲಿ ಜೋಶಿ ಷಾ ಅವರು ಮೃತ ರಾಗಿದ್ದಾರೆ. ಶನಿವಾರ ಏರ್ಪಡಿಸಲಾಗಿದ್ದ ಸಂಗೀತ ಸಂಜೆಯಲ್ಲಿ ಅವರು ಹಾಡುವವರಿದ್ದರು.

ಭಾರತದ 63ನೇ ಗಣರಾಜ್ಯೋತ್ಸವದ ಪ್ರಯುಕ್ತ ಅಲ್ ಮುಲ್ಲಾ ಎಕ್ಸ್‌ಚೇಂಜ್ ಕಂಪನಿ ಸಂಗೀತ ಸಂಜೆಯನ್ನು ಆಯೋಜಿಸಿತ್ತು.ದೀಪಾಲಿಯವರ ಗೌರವಾರ್ಥ ಭಾರತೀಯ ದೂತಾವಾಸದ ಆಡಿಟೋರಿಯಂನಲ್ಲಿ ಏರ್ಪಡಿಸಲಾಗಿದ್ದ ಸಂಗೀತ ಸಂಜೆಯನ್ನು ರದ್ದುಗೊಳಿಸಲಾಗಿದೆ.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೋಟೆಲಿಗೆ ಪ್ರಯಾಣಿಸುತ್ತಿದ್ದಾಗ ಅವರಿದ್ದ ಕಾರು 6ನೇ ಲೇನ್‌ನಲ್ಲಿ ಅಪಘಾತಕ್ಕೀಡಾಗಿದೆ. ದೀಪಾಲಿ ಸ್ಥಳದಲ್ಲೇ ಸಾವಿಗೀಡಾದರೆ, ಜೊತೆಗಿದ್ದವರು ಮತ್ತು ಕಾರಿನ ಚಾಲಕ ತೀವ್ರವಾಗಿ ಗಾಯಗೊಂಡಿದ್ದು,ಅವರನ್ನು ಫರ್ವಾನಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.ದೀಪಾಲಿಯವರು ಗಂಡ ಪರೇಶ್ ಷಾ,ತಂಗಿ ಮತ್ತು ಸಹೋದರನನ್ನು ಅಗಲಿದ್ದಾರೆ.

ಕವನ ಬರೆದು ಗೆಳೆಯರ ಕಣ್ಣಾಲಿ ತುಂಬಿಸಿದ್ದ ದೀಪಾಲಿ

ಧಾರವಾಡದ ಮೂಲದವರಾದರೂ ದೀಪಾಲಿ ವಿದ್ಯಾಭ್ಯಾಸ ಮಾಡಿದ್ದು ಮತ್ತು ನೆಲೆಸಿದ್ದು ಮಹಾರಾಷ್ಟ್ರದಲ್ಲಿ. ಅವರು ಕನ್ನಡ, ಹಿಂದಿ ಮತ್ತು ಮರಾಠಿ ಭಾಷೆಯಲ್ಲಿ ಅತ್ಯಂತ ಸುಲಲಿತವಾಗಿ ಮಾತನಾಡುತ್ತಿದ್ದರು.ಸಾರೆಗಾನಾ ಎಂಬ ಸಂಗೀತ ಕಾರ್ಯಕ್ರಮದಲ್ಲಿ ಸುಶ್ರಾವ್ಯವಾಗಿ ಹಾಡಿ ಹಿಂದಿ ಹಿನ್ನೆಲೆ ಗಾಯಕರಾದ ಸುಖವಿಂದರ್ ಸಿಂಗ್,ಶ್ರೇಯಾ ಘೋಷಾಲ್ ತಲೆದೂಗುವಂತೆ ಮಾಡಿದ್ದರು.

ಕುವೈತ್ ಸಂಗೀತ ಸಂಜೆಯ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದರು. ಕುವೈತ್‌ಗೆ ಹೋಗುತ್ತಿರುವುದಕ್ಕೆ ತುಂಬಾ ಸಂತೋಷವಾಗಿದೆ,ಐ ಆಮ್ ಎಕ್ಸೈಟೆಡ್,ಜ. 29ರಂದು ಮರಳಿ ಬರುತ್ತಿದ್ದೇನೆ ಎಂದು ಶುಕ್ರವಾರ ಜ.27ರಂದು ತಮ್ಮ ಅಪಾರ ಗೆಳೆಯರ ಬಳಗಕ್ಕೆ ಸಂದೇಶ ಬರೆದಿದ್ದರು.

ಆಲ್ ದಿ ಬೆಸ್ಟ್,ಸುಖಕರವಾಗಿ ಮರಳಿ ಬನ್ನಿ,ವಿ ಮಿಸ್ ಯು ಅ ಲಾಟ್,ವಿದೇಶ ಪ್ರವಾಸ ಎಂಜಾಯ್ ಮಾಡಿ ಮುಂತಾಗಿ ಅವರ ಸ್ನೇಹಿತರು,ಹಿತೈಷಿಗಳು ಹಾರೈಸಿದ್ದರು.ಮರಳಿ ಬರುತ್ತೇನೆ ಎಂದು ವಾಗ್ದಾನ ಮಾಡಿದ್ದ ದೀಪಾಲಿ ಮರಳಿಬಾರದ ಜಾಗಕ್ಕೆ ತೆರಳಿದ್ದಾರೆ.

ಫೇಸ್ ಬುಕ್ ನಲ್ಲಿ ಅವರು ಉಲ್ಲೇಖಿಸಿದ್ದ ಇಂಗ್ಲಿಷ್ ಕವನ ತುಂಬಾ ಅರ್ಥಗರ್ಭಿತವಾಗಿದೆ. ಪ್ರತಿಯೊಂದು ವಸ್ತುವಿನ ಮೌಲ್ಯವನ್ನು ಅರಿಯಬೇಕಿದ್ದರೆ ಅದನ್ನು ಕಳೆದುಕೊಂಡವರನ್ನು ಕೇಳಬೇಕು.ಕವನದ ಕೊನೆಯಲ್ಲಿ ಗೆಳೆತನದ ಮೌಲ್ಯ ಅರಿಯಬೇಕಿದ್ದರೆ ಒಬ್ಬರನ್ನು ಕಳೆದುಕೊಳ್ಳಬೇಕು ಎಂದಿದ್ದರು ದೀಪಾಲಿ.ಆ ಕವನ ಓದಿದವರು ಕಣ್ಣಾಲಿಗಳು ತುಂಬಿಬಂದಿವೆ ಎಂದು ಉತ್ತರಿಸಿದ್ದರು.

 Kuwait :Renowned Indian Singer Deepali Joshi Killed in a traffic accident

Kuwait: Renowned Indian singer Ms Deepali Joshi killed in a tragic road accident in Kuwait on Friday night. Deepali Joshi was in Kuwait to perform for a show to be held on today, Saturday, 28th January 2012.

The event in Kuwait was organized by Al Mulla Exchange Company to commemorate India's 63rd republic day celebration. Ms Deepali was on her way to the Hotel from the Kuwait International Airport and the car she was travelling met with an accident near 6th ring road. Her companion and the driver of the car were seriously injured and are admitted to Farwaniya Hospital.

Deepali hails from a small town of Dharwad, near border of Maharashtra. She speaks Kannada and Marathi fluently. She is survived by her husband, Paresh Shah, sister and brother.

The shows, which was planned to be held at the Indian Embassy auditorium have been cancelled as a mark of respect to the departed soul.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : mohandas kamath
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-01-28

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕುವೈತ್]

»ತುಳುಕೂಟ ಕುವೈಟ್ ಶ್ರೀ ಎಸ್. ಎಮ್. ಫರೂಕ್‌ರಿಗೆ ಪ್ರೀತಿಪೂರ್ವಕ ಬೀಳ್ಕೊಡುಗೆ
»ತುಳುಕೂಟ ಕುವೈಟ್ ಉಚಿತ ವೈದ್ಯಕೀಯ ತಪಾಸಣಾ ಮತ್ತು ಸಲಹಾ ಶಿಬಿರ
»ಕುವೈಟ್ ಕೇರಳ ಮುಸ್ಲಿಂ ಅಸೋಸಿಯೇಷನ್ ದಕ್ಷಿಣ ಕನ್ನಡ ಘಟಕ ವತಿಯಿಂದ ಎಸ್ ಎಂ ಫಾರೂಕ್ ರವರಿಗೆ ವಿದಾಯ ಕೂಟ.
»ಜಿ.ಎಸ್.ಬಿ.ಸಭಾ ಕುವೈತ್ ವತಿಯಿಂದ ಶ್ರೀ ಕೃಷ್ಣ ಜನ್ಮಾಸ್ತಮಿ ಆಚರಣೆ .
»ಕುವೈತ್ನಲ್ಲಿ ಮೊದಲ ಬಾರಿಗೆ-" ವಿ’ಬೆಳ್ಮಣ್ ಕ್ರಿಯೇಷನ್ಸ್ ನ-ವಿ’ಶೇಷ್ "
»ಕುವೈತ್: ಮಂಗಳೂರಿನ ಇಬ್ಬರು ತರುಣರ ದಾರುಣ ಮೃತ್ಯು
»ತುಳುಕೂಟ ಕುವೈಟ್: ಶ್ರೀ ವಿವೇಕ್ ರಾವ್‌ರಿಗೆ ಮನ್ನಣೆಯ ಬೀಳ್ಕೊಡುಗೆ
»ರಾಹುಲ್ ಗಾಂಧಿ ಕುವೈತ್ ದೊರೆ ಭೇಟಿ
»ಇನ್ನು ಮುಂದೆ ಆನ್ ಲೈನ್ ವಿಸಾ-ಐಡೆಂಟಿಟಿ ಕಾರ್ಡ್- ಡ್ರೈವಿಂಗ್ ಲೈಸೆನ್ಸ್
»ತುಳುಕೂಟ ಕುವೈಟ್ - ಮನೋರಂಜನೀಯ ರಸಮಂಜರಿ 2012
»ಕುವೈತ್ ವಿಮಾನ ನಿಲ್ದಾಣ ಅಭಿವೃದ್ದಿಗೆ $6 ಬಿಲಿಯನ್
»ಕುವೈತ್ ಕನ್ನಡ ಕೂಟದಿಂದ ಮರಳ ಮಲ್ಲಿಗೆ ದಿನಾಚರಣೆ
»ಇಸ್ಲಾಮಿಕ್ ಕಾನೂನು ತಿದ್ದುಪಡಿ ಪ್ರಸ್ತಾವನೆ ತಡೆಹಿಡಿದ ಕುವೈತ್ ಸರಕಾರ
»ಮತ್ತೆ ಏರ‍್ ಇಂಡಿಯಾ ಪೈಲೆಟ್ ಮುಷ್ಕರ : ಕುವೈತ್ ವಿಮಾನ ಸಂಚಾರ ಮೊಟಕು !
»ಕುವೈಟ್‌ನಲ್ಲಿ ಅಪಘಾತ: ಉಡುಪಿಯ ಪೌಲ್‌ ಸಂತೋಷ್‌ ಸಾವು
»ಅದ್ದೂರಿಯಿಂದ ಜರುಗಿದ ಕುವೈಟ್ ಇಂಡಿಯಾ ಫೆಟರ್ನಿಟಿ ಫೋರಂನ ಆರೋಗ್ಯ ಜಾಗ್ರತಿ ವಿಚಾರಗೋಷ್ಠಿ.
»Islamists plot against Gulf: Dubai police chief
»ತುಳುಕೂಟ ಕುವೈತ್-’ ಕುಟುಂಬ ಹೊರಾಂಗಣ ವಿಹಾರ’
»ಕೆ ಕೆ ಎಂ ಎ ವತಿಯಿಂದ ಮಂಗಳೂರಿಗೆ ಹತ್ತನೇ ಕಿಡ್ನಿ ಡಯಾಲಿಸಿಸ್ ಕೇಂದ್ರ (KDC) ಘೋಷನೆ
»ಕುವೈಟ್ ಕನ್ನಡ ಕೂಟದಿಂದ ದಾಸ ಜಯಂತಿ ಆಚರಣೆ
»ಪರಿಚಾರಿಕೆಯನ್ನು ರಸ್ತೆಗೆ ಬಿಸಾಡಿ..ಕಾರು ಓಡಿಸಿ ಕೊಂದ ದಂಪತಿಗೆ ಮರಣ ಶಿಕ್ಷೆ
»ಫೆ.17ರಂದು ಕುವೈತ್‌ನಲ್ಲಿ ದಾಸೋತ್ಸವ 2012
»ತುಳುಕೂಟದ ‘ತುಳುಸಿರಿ’ : ಕುವೈಟ್‌ನಲ್ಲಿ ತುಳು ಶಾಲೆ ಆರಂಭ
»ದಾಸ ಜಯಂತಿಯಂದು ಕುವೈತ್ ಲ್ಲಿ ಖ್ಯಾತ ಹಿಂದೂಸ್ತಾನಿ ಗಾಯಕ ಶಂಕರ್ ಶ್ಯಾನುಭಾಗ್ ರಿಂದ ಸಂಕೀರ್ತನ ಕಾರ್ಯಕ್ರಮ
»ತುಳುಕೂಟ ಕುವೈತ್ ವತಿಯಿಂದ ಎ.ಕೆ ರವೀಂದ್ರರಿಗೆ ಸನ್ಮಾನ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri