ಆದಿತ್ಯವಾರ, 20-10-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಅಟ್ಲಾಂಟಾ ಅಕ್ಕ ಕನ್ನಡ ಸಮ್ಮೇಳನಕ್ಕೆ ಡಿವಿ 'ಯಸ್'

ಬರುವ ಆಗಸ್ಟ್ 31ರಿಂದ ಸೆಪ್ಟೆಂಬರ್ 2ರವರೆಗೆ ನೃಪತುಂಗ ಕನ್ನಡ ಕೂಟದ ಆಶ್ರಯದಲ್ಲಿ ಅಮೆರಿಕಾದ ಅಟ್ಲಾಂಟಾದಲ್ಲಿ ನಡೆಯಲಿರುವ 7ನೇ 'ಅಕ್ಕ'ವಿಶ್ವ ಕನ್ನಡ ಸಮ್ಮೇಳನ ಉದ್ಘಾಟಿಸುವ ಆಹ್ವಾನವನ್ನು ಕರ್ನಾಟಕದ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಸಂತೋಷದಿಂದ ಸ್ವೀಕರಿಸಿದ್ದಾರೆ.

ಎರಡು ವರ್ಷಗಳಿಗೊಮ್ಮೆ ವಿಶ್ವ ಕನ್ನಡಿಗರನ್ನು ಒಗ್ಗೂಡಿಸುವ ಈ ಸಂಭ್ರಮದ ಕನ್ನಡ ಸಮ್ಮೇಳನ ಮೂರು ದಿನಗಳ ಕಾಲ ಜಾರ್ಜಿಯಾ ಇಂಟರ್‌ನ್ಯಾಷನಲ್ ಕನ್ವೆಷನ್ ಸೆಂಟರ್ ನಡೆಯಲಿದೆ.ಈ ಕನ್ನಡ ಹಬ್ಬಕ್ಕೆ ಸದಾನಂದ ಗೌಡರನ್ನು ಆಮಂತ್ರಿಸಲೆಂದು ಅಮೆರಿಕದಿಂದ ಅಕ್ಕ ಅಧ್ಯಕ್ಷ ದಯಾನಂದ ಅಡಪ,ಉಪಾಧ್ಯಕ್ಷ ಶಿವಮೂರ್ತಿ ಕೀಲಾರ,ಅಮರನಾಥ ಗೌಡ,ತಿಮ್ಮಪ್ಪ ಮುಂತಾದವರು ಆಗಮಿಸಿದ್ದರು.

ಗೌಡರ ಜೊತೆಗೆ ಗಣ್ಯ ರಾಜಕಾರಣಿಗಳ ತಂಡ ಕೂಡ ಈ ಸಮ್ಮೇಳನದಲ್ಲಿ ಭಾಗವಹಿಸಲಿದೆ. ಅವರಲ್ಲಿ ಪ್ರಮುಖರೆಂದರೆ,ಗೃಹ ಸಚಿವ ಆರ್ ಅಶೋಕ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಗೋವಿಂದ ಕಾರಜೋಳ, ಲೋಕೋಪಯೋಗಿ ಸಚಿವ ಸಿಎಂ ಉದಾಸಿ ಮುಂತಾದವರು.

ಅಕ್ಕ ಬಗ್ಗೆ :1998ರಲ್ಲಿ ಸ್ಥಾಪಿತವಾದ ಅಮೆರಿಕ ಕನ್ನಡ ಕೂಟಗಳ ಆಗರ (ಅಕ್ಕ)ಉತ್ತರ ಅಮೆರಿಕಾದಲ್ಲಿರುವ ಒಂದೂವರೆ ಲಕ್ಷಕ್ಕೂ ಹೆಚ್ಚಿರುವ ಕನ್ನಡಿಗರನ್ನು ಒಂದೇ ವೇದಿಕೆಯಲ್ಲಿ ತಂದು ಅಮೆರಿಕದಲ್ಲಿಯೂ ಕನ್ನಡತನವನ್ನು ಜೀವಂತವಾಗಿಡಲು ಶ್ರಮಿಸುತ್ತಿದೆ.'ಅಕ್ಕ'ಸಂಸ್ಥೆ ಅಮೆರಿಕನ್ನಡಿಗರು ಮತ್ತು ಕರ್ನಾಟಕದಲ್ಲಿರುವ ಕನ್ನಡಿಗರ ನಡುವಿನ ಸಾಂಸ್ಕೃತಿಕ ಸೇತುವೆಯಾಗಿದೆ.

ಸಾಂಸ್ಕೃತಿಕ,ಸಾಹಿತ್ಯಿಕ ಕಾರ್ಯಕ್ರಮಗಳನ್ನು ಮಾಡುವುದು ಮಾತ್ರವಲ್ಲದೆ,ಕರ್ನಾಟಕದಲ್ಲಿನ ಶಾಲೆಗಳಿಗೆ ಕಟ್ಟಡ ನಿರ್ಮಿಸುವ ಮುಖಾಂತರ, ನೆರೆ ಸಂತ್ರಸ್ತರಿಗೆ ಹಣ ಸಂಗ್ರಹಿಸುವ ಮುಖಾಂತರ, ಹಳ್ಳಿಗಳಲ್ಲಿ ಆಸ್ಪತ್ರೆಗಳನ್ನು ನಿರ್ಮಿಸುವ ಮುಖಾಂತರ,ಅನೇಕ ಪ್ರತಿಭಾವಂತ ಬಡವರಿಗೆ ಸ್ಕಾಲರ್ಶಿಪ್ ನೀಡುವ ಮುಖಾಂತರ ಅನೇಕ ಸಾಮಾಜಿಕ ಕಾರ್ಯದಲ್ಲಿಯೂ ತೊಡಗಿಕೊಂಡಿದೆ.

ಸಂಸ್ಕೃತಿ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಎರಡು ವರ್ಷಗಳಿಗೊಮ್ಮೆ ವಿಶ್ವ ಕನ್ನಡ ಸಮ್ಮೇಳನವನ್ನು ಅಕ್ಕ ಆಯೋಜಿಸುತ್ತ ಬಂದಿದೆ.ಈ ಬಾರಿ 5ಸಾವಿರಕ್ಕೂ ಹೆಚ್ಚಿನ ಕನ್ನಡಿಗರು ಆಗಮಿಸುವ ಸಂಭವನೀಯತೆಯಿದೆ.

ಕರ್ನಾಟಕದಿಂದಲೂ ಅನೇಕ ಕಲಾವಿದರು ಕಲಾ ಪ್ರದರ್ಶನ ನೀಡಲಿದ್ದಾರೆ.ಸಮ್ಮೇಳನದಲ್ಲಿ ಭಾಗವಹಿಸುವವರಿಗಾಗಿ ನೊಂದಾವಣಿ ಈಗಾಗಲೆ ಆರಂಭವಾಗಿದ್ದು,ಏಪ್ರಿಲ್ 30ರೊಳಗೆ ನೊಂದಾವಣಿ ಮಾಡಿಕೊಳ್ಳುವವರಿಗೆ ವಿಶೇಷ ರಿಯಾಯಿತಿಯಿದೆ

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಒನ್ ಇಂಡಿಯಾ
ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2012-03-10

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಎನ್.ಆರ್.ಕ-ಎನ್.ಆರ್.ಐ]

»ಅನಿವಾಸಿ ಕನ್ನಡಿಗರು ಭಾರತದ ವಕ್ತಾರರು
»ಏಳನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನ: ಶಾಸ್ತ್ರಭಾಷೆ ಬೆಳೆಸಲು ಕಂಬಾರ ಕರೆ
»ಥೈಲ್ಯಾಂಡ್‌ನಲ್ಲಿ ಜರುಗಿದ 7ನೇ ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಸಮ್ಮೇಳನ: ಕನ್ನಡಿಗರು ಎಂದರೆ ನಂಬಿಕಸ್ಥರು: ಡಿ.ಎಸ್. ವೀರಯ್ಯ
»ಕರ್ನಾಟಕ ರಾಜ್ಯದಲ್ಲಿ ಭಂಡವಾಳ ಹೂಡಿಕೆಗೆ ಬ್ರಿಟನಿನ್ನಲ್ಲಿ ಆಹ್ವಾನ
»ನ್ಯೂಜೆರ್ಸಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾನ ಮಹೂತ್ಸವ
»ಇಸ್ರೇಲ್ : ಕೊಂಕಣಿ ನ್ಯೂಸ್ ವೆಬ್ ಸೈಟ್ ಲೋಕಾರ್ಪಣೆ
»ಶಿಕ್ಷಕಿ ಡೇನಿಯಲ್‌ ಮೆಹಲ್ಮನ್‌ ಕೊಲೆ ಪ್ರಕರಣ: ಬೆಂಗಳೂರು ಟೆಕ್ಕಿ ನ್ಯೂಜೆರ್ಸಿಯಲ್ಲಿ ಆತ್ಮಹತ್ಯೆ - ಕೊಲೆ ಶಂಕೆ
»ಮಾಲ್ಡೀವ್ಸ್ ಕನ್ನಡ ಬಳಗದ ಉದಯ...
»Dr. Austin Prabhu Elected as the State Vice Council Chairman
»ಅಂಗೋಲಾದಲ್ಲಿ ದೌರ್ಜನ್ಯ: ಕನ್ನಡಿಗ ವಿನಯ್‌ ಆಸ್ಪತ್ರೆಗೆ
»ಮಾಲ್ಡೀವ್ಸ್ ಕನ್ನಡ ಬಳಗದ ಉದಯ...
»ಕಂದಮ್ಮಗಳ ಸಹಿತ ಭಾರತೀಯ ದಂಪತಿ ಸಾವು
»ಮೈಸೂರಿನ ಉದ್ಯಮಿಯ ಕಂಪನಿಗೆ ಅಟ್ಲಾಂಟಾದ ಪ್ರತಿಷ್ಠಿತ ಪ್ರಶಸ್ತಿ
»ಭಾರತೀಯ ವಿದ್ಯಾರ್ಥಿ ವೀಸಾ: ಅಮೆರಿಕ ಸ್ಪಷ್ಟನೆ
»ಡಲ್ಲಾಸ್‌: ಭಾರತೀಯ ವಿದ್ಯಾರ್ಥಿ ಸಾವು
»ಯುಎಸ್ ಹಾದಿ ಹಿಡಿದ ಯುಕೆ, ಇಂಡಿಯನ್ಸ್ ಗೆ ಕೆಲ್ಸ ಏಕೆ?
»ಭಾರತೀಯ ಅಮೆರಿಕನರು 3ನೇ ದೊಡ್ಡ ಸಮುದಾಯ
»ಅಮೆರಿಕ: ಭಾರತೀಯ ಮನೆ ಕೆಸದಾಕೆಗೆ 15 ಲಕ್ಷ ಡಾಲರ್ ಪರಿಹಾರ
»ಅಟ್ಲಾಂಟಾ ಅಕ್ಕ ಕನ್ನಡ ಸಮ್ಮೇಳನಕ್ಕೆ ಡಿವಿ 'ಯಸ್'
»Indian community leaders from various organizations gathered in solidarity at the Indian consulate Chicago
»ಕವಿ ಡಾ. ನಾಗಭೂಷಣ ಮೂಲ್ಕಿ ಅವರಿಗೆ ಪ್ರವಾಸಿ ಲೈಫ್ ಟೈಮ್ ಎಚಿವ್ ಮೆಂಟ್ ಅಂತರ್ ರಾಷ್ಟ್ರೀಯ ಪುರಸ್ಕಾರ
»ಭಾರತ ಸಂಜಾತ ವಿಜ್ಞಾನಿ ರಾಮಕೃಷ್ಣನ್‌ಗೆ ಬ್ರಿಟನ್‌ನ ಪ್ರತಿಷ್ಠಿತ ‘ನೈಟ್‌ಹುಡ್’ ಪ್ರಶಸ್ತಿ
»ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಗುಂಡೇಟು, ಹತ್ಯೆ
»ಬಿದ್ವೆ ಹತ್ಯೆ: ಹಂತಕರ ಸುಳಿವಿಗೆ ಬಹುಮಾನ
»ಜಮಾಯತುಲ್ ಫಲಾಹ್ ಇದರ ವತಿಯಿಂದ ಸೌಹಾರ್ದ ಕೂಟ ಸಮಾರಂಭ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri