ಶುಕ್ರವಾರ, 06-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item 

 
ಕನ್ನಡ ಸಂಘ ಬಹ್ರೈನ್ : 2012 -13 -ನೆ ಸಾಲಿನ ನೂತನ ಆಡಳಿತ ಸಮಿತಿ ಅಸ್ತಿತ್ವಕ್ಕೆ. ಜನಪ್ರಿಯ ರಾಜಕುಮಾರ್ ಪುನರಾಯ್ಕೆ

ಕುಳಿತವರು(ಎಡದಿಂದ ಬಲಕ್ಕೆ):ಶ್ರೀಶ್ರೀನಿವಾಸ.ಬಿ.ಎಸ್.(ಆಂತರಿಕ ಲೆಕ್ಕಪರಿಶೋಧಕ),ಶ್ರೀ ಪ್ರವೀಣ್ ಶೆಟ್ಟಿ (ಖಚಾಂಜಿ),ಶ್ರೀ ಜಯ ಕುಮಾರ್ ಶೆಟ್ಟಿ (ಉಪಾಧ್ಯಕ್ಷ ),ಶ್ರೀ ರಾಜ್ ಕುಮಾರ್ (ಅಧ್ಯಕ್ಷರು), ಶ್ರೀ ರಾಜೇಶ್.ಬಿ.ಶೆಟ್ಟಿ (ಪ್ರಧಾನ ಕಾರ್ಯದರ್ಶಿ ), ಶ್ರೀ ನವೀನ್ ಶೆಟ್ಟಿ (ಸಾಂಸ್ಕೃತಿಕ ಕಾರ್ಯದರ್ಶಿ ),ಶ್ರೀ ಉಮ್ಮರ್ ಸಾಹೇಬ್ (ಕ್ರೀಡಾ ಕಾರ್ಯದರ್ಶಿ),ನಿಂತವರು (ಎಡದಿಂದ ಬಲಕ್ಕೆ):ಶ್ರೀ ಲಕ್ಷ್ಮೀಶ್ ಕುಂಬ್ಳೆ,ಶ್ರೀ ಸುನಿಲ್ ಕದ್ರಿ (ಸಮಿತಿ ಸದಸ್ಯರು ),ಶ್ರೀ ಶೇಖರ್ ಬಳ್ಳಾರಿ (ಉಪ ಖಚಾಂಜಿ ),ಶ್ರೀ ಅಕ್ತರ್ ಅಹಮ್ಮದ್(ಸಮಿತಿ ಸದಸ್ಯರು ),ಶ್ರೀ ವರುಣ್ ಹೆಗ್ಡೆ (ಉಪ ಸಾಂಸ್ಕೃತಿಕ ಕಾರ್ಯದರ್ಶಿ ),ಶ್ರೀ ರಾಮ್ ಪ್ರಸಾದ್ (ಜೊತೆ ಕಾರ್ಯದರ್ಶಿ)

ಮನಾಮ,ಬಹ್ರೈನ್:ಪ್ರತಿಷ್ಟಿತ ಬಹ್ರೈನ್ ಕನ್ನಡ ಸಂಘದ 2012-13ನೆ ಸಾಲಿನ ನೂತನ ಆಡಳಿತ ಸಮಿತಿಯ ಆಯ್ಕೆ ಇತ್ತೀಚೆಗೆ ಸಂಘದ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೆರವೇರಿತು.

ನೂತನ ಅಧ್ಯಕ್ಷರಾಗಿ,ನಿಕಟ ಪೂರ್ವ ಅಧ್ಯಕ್ಷ  ಶ್ರೀ ರಾಜ್ ಕುಮಾರ್ ಪುನಃ ಚುನಾಯಿತರಾದರು.

ಇನ್ನುಳಿದಂತೆ ಶ್ರೀ ಜಯ ಕುಮಾರ್ ಶೆಟ್ಟಿ (ಉಪಾಧ್ಯಕ್ಷ ),ಶ್ರೀ ರಾಜೇಶ್ ಶೆಟ್ಟಿ (ಪ್ರಧಾನ ಕಾರ್ಯದರ್ಶಿ ),ಶ್ರೀ ರಾಮ್ ಪ್ರಸಾದ್ (ಜೊತೆ ಕಾರ್ಯದರ್ಶಿ ),ಶ್ರೀ ಪ್ರವೀಣ್ ಶೆಟ್ಟಿ (ಖಚಾಂಜಿ),ಶ್ರೀ ಶೇಕರ್ ಬಳ್ಳಾರಿ(ಉಪ ಖಚಾಂಜಿ ),ಶ್ರೀ ನವೀನ್ ಶೆಟ್ಟಿ (ಸಾಂಸ್ಕೃತಿಕ ಕಾರ್ಯದರ್ಶಿ ),ಶ್ರೀ ವರುಣ್ ಹೆಗ್ಡೆ (ಉಪ ಸಾಂಸ್ಕೃತಿಕ ಕಾರ್ಯದರ್ಶಿ ),ಶ್ರೀ ಉಮ್ಮರ್ ಸಾಹೇಬ್ (ಕ್ರೀಡಾ ಕಾರ್ಯದರ್ಶಿ),ಶ್ರೀ ಅಕ್ತರ್,ಶ್ರೀ ಲಕ್ಷ್ಮೀಶ್ ಕುಂಬ್ಳೆ,ಶ್ರೀ ಸುನಿಲ್ ಕದ್ರಿ (ಸಮಿತಿ ಸದಸ್ಯರು )ಹಾಗೂ ಶ್ರೀ ಶ್ರೀನಿವಾಸ ಬಿ.ಎಸ್. ರವರು ಆಂತರಿಕ ಲೆಕ್ಕಪರಿಶೋಧಕರಾಗಿ ಆಯ್ಕೆಗೊಂಡರು.

ನೆರೆದ ಹಿರಿ ಕಿರಿಯ ಸದಸ್ಯರೆಲ್ಲರೂ ನೂತನ ಸಮಿತಿಗೆ ಶುಭ ಹಾರೈಸಿದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2012-04-11

Tell a Friend

ಪ್ರತಿಸ್ಪಂದನ
RAJESH, BRAHMAVAR
2012-05-05
ಈ ಅಂಕಣದಲ್ಲಿ ಬರೆದು ಶುಭ ಹಾರೈಸಿದ ಎಲ್ಲರಿಗು ಕನ್ನಡ ಸಂಘದ ನೂತನ ಪದಾಧಿಕಾರಿಗಳ ಪರವಾಗಿ ದನ್ಯವಾದಗಳು...

ರಾಜೇಶ್ ಬಿ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ, ಕನ್ನಡ ಸಂಘ, ಬಹ್ರೈನ್.

Tripti, brahmavar/Dubai
2012-04-11
ಬಹೆರೈನ್ ಕನ್ನಡ ಸಂಘಧ ಕಾರ್ಯಕಾರಿ ತಂಡಕ್ಕೆ ಅಭಿನಂಧೆನೆಗಳು. ಮುಂಬರುವ ಕಾರ್ಯಕ್ರಮಗಳು ಯಶಶ್ವಿಯಾಗಲಿ ಎಂದು ಹಾರೈಸುವ .. ಜೈ ಕನ್ನಡ ಮಾತೆ!!! ಜೈ ಕರ್ನಾಟಕ!!! ಜೈ ಹಿಂದ್ !!!
ಗಣೇಶ್ ರೈ, ಅರಬ್ ಸಂಯುಕ್ತ ಸಂಸ್ಥಾನ
2012-04-11
ಕೊಲ್ಲಿ ನಾಡಿನಲ್ಲಿ ಕನ್ನಡದ ಕಹಳೆಯನ್ನು ಪ್ರತಿಧ್ವನಿಸುತ್ತಿರುವ ಬಹೆರೈನ್ ಕನ್ನಡ ಸಂಘದ ಅಧ್ಯಕ್ಷರಾಗಿ ಜವಬ್ಧಾರಿಯನ್ನು ವಹಿಸಿಕೊಂಡಿರುವ, ಆತ್ಮೀಯರಾದ ಶ್ರೀಯುತ ರಾಜ್ ಕುಮಾರ್ ಮತ್ತು ಉತ್ಸಾಹಿ ಕಾರ್ಯಕಾರಿ ತಂಡಕ್ಕೆ ಅಭಿನಂದನೆಗಳು. ತಮ್ಮ ಅವಧಿಯಲ್ಲಿ ರೂಪಿಸುವ ಕಾರ್ಯ ಯೋಜನೆಗಳು ಯಶಸ್ವಿಯಾಗಲಿ. ಶುಭವಾಗಲಿ.
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಬಹ್ರೈನ್]

»ಬಹರೈನ್ ಕನ್ನಡ ಸಂಘ : 'ಸ್ವಾತಂತ್ರ್ಯೋತ್ಸವ' ಹಾಗೂ 'ಈದ್' ಹಬ್ಬದ ಸಂಭ್ರಮದ ಆಚರಣೆ
»ಕಾ೦ಚನ್ ಪ್ರತಿಷ್ಠಾನದಿ೦ದ ಭಾರತ ಮತ್ತು ಭ್ರಷ್ಠಾಚಾರ ವಿಷಯದಲ್ಲಿ ವಿಶ್ವ ಮಟ್ಟದಲ್ಲಿ ಪ್ರಬ೦ಧ ಸ್ಪರ್ಧೆ
»ಬಹರೈನ್ ಕನ್ನಡ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ.
»ಬಹರೈನ್ ಕನ್ನಡ ಸಂಘ : ಸಂಭ್ರಮದ ಇಫ್ತಾರ್ ಕೂಟದ ಆಚರಣೆ.
»ಕುಂಜೂರು ಸೌದಾ ಕುಟುಂಬಕ್ಕೆ ಅನಿವಾಸಿ ಭಾರತೀಯರಿಂದ ಧನಸಹಾಯ
»ದ್ವೀಪದ ಹಿರಿಯ ಕನ್ನಡಿಗನಿಗೆ ರಾಮೀ ಸಮೂಹ ಸಂಸ್ಥೆಯಿಂದ ಹ್ರದಯಸ್ಪರ್ಶಿ ಬೀಳ್ಕೊಡುಗೆ:ಮೂರೂವರೆ ದಶಕಗಳ ಸುಧೀರ್ಘ ದ್ವೀಪ ವಾಸದ ನಂತರ ತಾಯ್ನಾಡಿನತ್ತ ವಿಟ್ಟಲ್ ಶೆಟ್ಟಿ ದಂಪತಿಗಳು.
»ಕನ್ನಡ ಸಂಘ ಬಹ್ರೈನ್ ನ್ನಲ್ಲಿ 'ಹಾಡಿಗೊಂದು ಹಾಡು 2012'
»ಬಹ್ರೈನ್ : ಶ್ರೀಯುತ ವಿಟ್ಟಲ್ ಶೆಟ್ಟಿ ಯವರಿಗೆ ಕನ್ನಡ ಸಂಘದಲ್ಲಿ ಬೀಳ್ಕೊಡುಗೆ.
»ಬಹರೈನ್:ಬಂಟ್ಸ್ ಆಸೋಸಿಯೇಶನ್ ನ ಅಧ್ಯಕ್ಷರಾಗಿ ಕರ್ಮಾರ್ ನಾಗೇಶ್ ಶೆಟ್ಟಿ ಆಯ್ಕೆ
»ಬಹರೈನ್ ನಲ್ಲಿ 'ರಾಮೀ ಬೇಸಿಗಾ ಶಿಬಿರ'-ಮಕ್ಕಳ ವ್ಯಕ್ತಿತ್ವದ ವಿಕಸನಕ್ಕೊಂದು ಸುವರ್ಣಾವಕಾಶ.
»ಸಿ.ಬಿ.ಎಸ್.ಇ ಪರೀಕ್ಷೆಯಲ್ಲಿ ಬಹರೈನ್ನಲ್ಲಿನ ಕರ್ನಾಟಕದ ಮಕ್ಕಳ ಸಾಧನೆ.
»ಫಹ್ದ್ ಕ್ಯಾಸ್ವೆಯಲ್ಲಿ ಆರೋಗ್ಯ ಕೇಂದ್ರ ಸ್ಥಾಪನೆಗೆ ಚಿಂತನೆ
»ಬಹ್ರೈನ್ ಇಂಡಿಯನ್ ಕ್ಲಬ್ಬ್ 'ಪ್ರಿನ್ಸ್ & ಪ್ರಿನ್ಸೆಸ್ 2012'
»ಬಹ್ರೈನ್ ಕನ್ನಡದ ವಿದ್ಯಾರ್ಥಿಗಳಿಂದ ನಾಡಿನ ಮೂಡುಬೆಳ್ಳೆಗೆ ಗೌರವ
»ಬಹರೈನ್ ಕನ್ನಡ ಸಂಘದಲ್ಲಿ 'ಭಕ್ತ ಸುಧನ್ವ' ಯಕ್ಷಗಾನ ತಾಳ ಮದ್ದಳೆ
»ಆರ್ಯಭಟ ಪ್ರಶಸ್ತಿ ವಿಜೇತ ಕಮಲಾಕ್ಷ ಅಮೀನ್ ರವರಿಗೆ ರಾಮೀ ಸಮೂಹ ಸಂಸ್ಥೆಯಿಂದ ಹ್ರದಯಸ್ಪರ್ಶಿ ಸಮ್ಮಾನ.
»ಬಹರೈನ್ ಕನ್ನಡ ಸಂಘದಲ್ಲಿ ಕ್ವಿಜ್ ನೈಟ್...
»ಬಹ್ರೈನ್-ಮಂಗಳೂರು ಏರ್ ಏಂಡಿಯಾ ಹೆಚ್ಚುವರಿ ವಿಮಾನ ಹಾರಾಟಕ್ಕೆ ಕರೆ:ತುಳುನಾಡ ರಕ್ಷಣಾ ವೇದಿಕೆ ಮನವಿ
»ಅದ್ದೂರಿಯಾಗಿ ಜರುಗಿದ 'ಬಂಟ್ಸ್ ಬಹರೈನ್ ' ನ ಒಂಭತ್ತನೆಯ ವಾರ್ಷಿಕೋತ್ಸವ: ಜನಮನ ರಂಜಿಸಿದ ಸಾಂಸ್ಕ್ರತಿಕ ಲೋಕ: ಕಾರ್ಯಕ್ರಮಕ್ಕೆ ವಿಶೇಷ ಮೆರಗುಕೊಟ್ಟ ಗಣ್ಯರ ಉಪಸ್ಥಿತಿ.
»12ನೇ ತರಗತಿ: ಬಹರೈನ್ ಗೆ ಉಡುಪಿ ಯುವಕ ದ್ವಿತೀಯ
»ದ್ವೀಪದ ಬಂಟ ಸಮುದಾಯದ ಸಾಂಸ್ಕ್ರತಿಕ ವೈಭವಕ್ಕೆ ಕ್ಷಣ ಗಣನೆ ಆರಂಭ: ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಡಾIಬಿ.ಆರ್.ಶೆಟ್ಟಿ.
»ದ್ವೀಪದಲ್ಲಿ ವರ್ಣರಂಜಿತ ಮುಕ್ತಾಯ ಕಂಡ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ:' ಬಹರೈನ್ ಬಿಲ್ಲವಾಸ್' ನ ಮಡಿಲಿಗೆ ಪ್ರತಿಷ್ಠಿತ 'ಇಂಡಿಯನ್ ಕ್ಲಬ್-ಆಫ್ರಿಕನ್ ಈಸ್ಟರ್ನ್ ಟ್ರೋಫಿ'
»ಬಹರೈನ್ ಕನ್ನಡ ಸಂಘ : ಹರ್ಷೋಲ್ಲಾಸದ 'ವಸಂತೋತ್ಸವ -2012 ' ಆಚರಣೆ ಹಾಗೂ 'ಪದಗ್ರಹಣ' ಸಮಾರಂಭ ...
»ಬಸವ ಸಮಿತಿ ಬಹ್ರೈನ್ ಆಚರಿಸಿದ ವಿಜ್ರಂಭಣೆಯ ಬಸವ ಜಯಂತಿ
»ಬಹ್ರೈನ್‍ಗೆ ನುಸುಳಿದ 20 ಮಂದಿ ಬಾಂಬ್‍ ತಯಾರಕರ ಪತ್ತೆಗೆ ಪೋಲಿಸ್ ಚುರುಕು

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri