ಶುಕ್ರವಾರ, 06-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಕಾಸರಗೋಡು ಜಿಲ್ಲಾ ಪ್ರವಾಸಿ ಅಸೋಸಿಯೇಶನ್ ನವರಿಂದ 'ಕಾಸರಗೋಡು ಸಂಜೆ' ವರ್ಣಮಯ ಸಾಂಸ್ಕ್ರತಿಕ ಜಾತ್ರೆ

ಬಹರೈನ್;ಇಲ್ಲಿ ನೆಲೆಸಿರುವ  ಕಾಸರಗೋಡು ನಿವಾಸಿಗಳ  ಒಕ್ಕೂಟವಾದ    "ಕಾಸರಗೋಡು  ಜಿಲ್ಲಾ  ಪ್ರವಾಸಿ  ಅಸೋಸಿಯೇಶನ್ ",ಸ್ಥಳೀಯ ಇಂಡಿಯನ್ ಕ್ಲಬ್ಬಿನ  ಸಹಯೋಗದೊಂದಿಗೆ ಇದೇ ಏಪ್ರಿಲ್ ತಿಂಗಳ  20ನೇ ತಾರೀಕು  ಶುಕ್ರವಾರದಂದು  ಇಂಡಿಯನ್  ಕ್ಲಬ್ನ ಸಭಾಂಗಣದಲ್ಲಿ "ಕಾಸರಗೋಡು ಸಂಜೆ"ಎನ್ನುವ ವರ್ಣರಂಜಿತ ಸಾಂಸ್ಕ್ರತಿಕ ಕಾರ್ಯಕ್ರಮ ವನ್ನು ಹಮ್ಮಿಕೊಂಡಿದ್ದು ಕೇರಳದ ಜನಪ್ರಿಯ ಚಲನಚಿತ್ರ ಗೀತರಚನೆಕಾರ   ಶ್ರೀ   ಕಾವಾಳಂ  ಶ್ರೀಕುಮಾರ್  ಈ  ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಲಿರುವರು ಎಂದು ಸಂಘಟನೆಯ ಅಧ್ಯಕ್ಷರಾದ ಶ್ರೀ  ಸತೀಶ್  ಎಡನಿರು ರವರು ಇಂದಿಲ್ಲಿ ತಿಳಿಸಿದರು. 

ಕೇರಳದ   ಹೊಸವರ್ಷದ  ಆಚರಣೆ  ವಿಷು  ಹಬ್ಬದ  ಪ್ರಯುಕ್ತ  ಈ  ಕಾರ್ಯಕ್ರಮವನ್ನು  ಸಂಘಟನೆಯು ಹಮ್ಮಿಕೊಂಡಿದ್ದು ಬಹರೈನ್ ಜನಪ್ರಿಯ ಕಲಾ ತಂಡಗಳಿಂದ,ಕಲಾವಿದರುಗಳಿಂದ ಶಾಸ್ತ್ರೀಯ ನ್ರತ್ಯಗಳು,ಸಿನಿಮೀಯ ನ್ರತ್ಯ ಪ್ರದರ್ಶನಗಳು,ರಸಮಂಜರಿ ಕಾರ್ಯಕ್ರಮ,ರೂಪಕಗಳು ಮುಂತಾದವುಗಳನ್ನು ಒಳಗೊಂಡ ವರ್ಣರಂಜಿತ ಸಾಂಸ್ಕ್ರತಿಕ ಕಾರ್ಯಕ್ರಮವು ಈ ಸಂದರ್ಭದಲ್ಲಿ  ಪ್ರದರ್ಶನಗಳ್ಳಲಿರುವುದು,

ಸಂಘಟನೆಯು ಅಸ್ತಿತ್ವಕ್ಕೆ ಬಂದ ಕಳೆದ   ನಾಲ್ಕು  ವರ್ಷಗಳಿಂದಲೂ ತನ್ನ ಜಿಲ್ಲೆಯ ಕಷ್ಟಗಳಿಗೆ ಸ್ಪಂದಿಸುತಿದ್ದು.  ಬಡವರಿಗೆ  ವೈದ್ಯಕೀಯ  ಸಹಾಯ, ಬಡ  ಕುಟುಂಬಗಳಿಗೆ  ಅರ್ಥಿಕ  ಸಹಾಯ , ವಿವಾಹಕ್ಕಾಗಿ  ಧನ  ಸಹಾಯ, ಎಂದೊಸಲ್ಪ್ಹಾನ್ ಪೀಡಿತ  ಕುಟುಂಬಗಳಿಗೆ   ಸಹಾಯ,ಬಡ ವಿದ್ಯಾರ್ಥಿಗಳಿಗೆ  ಶಾಲೆಗಳಲ್ಲಿ  ಸಮವಸ್ತ್ರ  ವಿತರಣೆ  ಮುಂತಾದ  ಅನೇಕ  ಸಮಾಜಮುಖಿ   ಕಾರ್ಯಕ್ರಮಗಳಲ್ಲಿ  ತನ್ನನ್ನು ತಾನು ತೊಡಗಿಸಿಕೊಂಡಿದೆ.

ಪ್ರತಿವರ್ಷದಂತೆಯೇ ಈ ವರುಷ ಕೂಡ  ಬಡ ವಿದ್ಯಾರ್ಥಿಗಳಿಗೆ  ಉಚಿತವಾಗಿ ಸಮವಸ್ತ್ರವನ್ನು ವಿತರಿಸಲು ನಿರ್ಧರಿಸಿರುವ ಮುಖೇನ ಮತ್ತೊಮ್ಮೆ ತನ್ನ ತಾಯ್ನಾಡಿನ ಜನರ ,ತನ್ನ ಮಣ್ಣಿನ ಬಗೆಗಿನ ಕಳಕಳಿಯನ್ನು ಎತ್ತಿ ಹಿಡಿದಿದೆ. ಅಲ್ಲದೆ ದ್ವೀಪದ ಬಡ ಕಾರ್ಮಿಕರಿಗೂ ಚಳಿಗಾಲದಲ್ಲಿ ಬೆಚ್ಚನೆಯ ಹೊದಿಕೆಗಳನ್ನು ಉಚಿತವಾಗಿ ವಿತರಿಸುವ ಮುಖೇನ ಮಾನವೀಯತೆಯನ್ನು ಮೆರೆದಿದೆ.

ಸಾಂಸ್ಕ್ರತಿಕ ಕಾರ್ಯಕ್ರಮವು ಸಂಜೆ 5ಘಂಟೆಗೆ ಸರಿಯಾಗಿ ಪ್ರಾರಂಭಗೊಳ್ಳಲಿದ್ದು ಪ್ರವೇಶ ಎಲ್ಲರಿಗೂ ಉಚಿತವಾಗಿರುತ್ತದೆ.

ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಸದಾ ಮುಂಚೂಣಿಯಲ್ಲಿರುವ ಕಾಸರಗೋಡು ಜಿಲ್ಲಾ ಪ್ರವಾಸಿ ಅಸೋಸಿಯೇಶನ್,ತನ್ನ ತಾಯ್ನಾಡಿನ ಜನರ ಕಣ್ಣೀರು ಒರೆಸುವ ಕಾಯಕದಲ್ಲಿ ತೊಡಗಿರುವ ಅದರ ಅಧ್ಯಕ್ಷರಾದ ಸತೀಶ್ ಎಡನೀರ್,ಪ್ರಧಾನ ಕಾರ್ಯದರ್ಶಿಗಳಾದ ಶಫಿ ಚೂರಿಪಲ್ಲ ಹಾಗು ಆಡಳಿತ ಮಂಡಳಿಯ ಪಧಾದಿಕಾರಿಗಳು ನಿಜಕ್ಕೂ ಅಭಿನಂದನಾಹ್ರ ರಾಗಿದ್ದು,ಇವರಿಂದ ಸಮಾಜಕ್ಕೆ ಇನ್ನಷ್ಟು ಸೇವೆ ಒದಗಿ ಬರಲಿ ಎಂಬುದೇ ನಮ್ಮೆಲ್ಲರ ಹಾರೈಕೆ.

ಈ ಕಾರ್ಯಕ್ರಮಕ್ಕೆ ಅಧ್ಯಕ್ಷರಾದ ಸತೀಶ್ ಎಡನೀರು ರವರು ಗಲ್ಫ್ ಕನ್ನಡಿಗದ ಮುಖೇನ ದ್ವೀಪದ ಎಲ್ಲಾ ಕನ್ನಡಿಗರಿಗೂ ವಿಶೇಷವಾದ ಕರೋಲೆಯನ್ನು ನೀಡಿದ್ದು ,ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿದ್ದಾರೆ.

ಕಾರ್ಯಕ್ರಮದ ಬಗೆಗಿನ ಹೆಚ್ಚಿನ ವಿವರಗಳಿಗಾಗಿ ಶ್ರೀ ಸತೀಶ್ ಎಡನೀರು ರವರನ್ನು ಸಂಚಾರಿ ದೂರವಾಣಿ ಸಂಖ್ಯೆ 39753131 ಮುಖೇನ ಸಂಪರ್ಕಿಸಬಹುದು.
.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಚಿತ್ರ-ವರದಿ-ಕಮಲಾಕ್ಷ ಅಮೀನ್
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-04-16

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಬಹ್ರೈನ್]

»ಬಹರೈನ್ ಕನ್ನಡ ಸಂಘ : 'ಸ್ವಾತಂತ್ರ್ಯೋತ್ಸವ' ಹಾಗೂ 'ಈದ್' ಹಬ್ಬದ ಸಂಭ್ರಮದ ಆಚರಣೆ
»ಕಾ೦ಚನ್ ಪ್ರತಿಷ್ಠಾನದಿ೦ದ ಭಾರತ ಮತ್ತು ಭ್ರಷ್ಠಾಚಾರ ವಿಷಯದಲ್ಲಿ ವಿಶ್ವ ಮಟ್ಟದಲ್ಲಿ ಪ್ರಬ೦ಧ ಸ್ಪರ್ಧೆ
»ಬಹರೈನ್ ಕನ್ನಡ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ.
»ಬಹರೈನ್ ಕನ್ನಡ ಸಂಘ : ಸಂಭ್ರಮದ ಇಫ್ತಾರ್ ಕೂಟದ ಆಚರಣೆ.
»ಕುಂಜೂರು ಸೌದಾ ಕುಟುಂಬಕ್ಕೆ ಅನಿವಾಸಿ ಭಾರತೀಯರಿಂದ ಧನಸಹಾಯ
»ದ್ವೀಪದ ಹಿರಿಯ ಕನ್ನಡಿಗನಿಗೆ ರಾಮೀ ಸಮೂಹ ಸಂಸ್ಥೆಯಿಂದ ಹ್ರದಯಸ್ಪರ್ಶಿ ಬೀಳ್ಕೊಡುಗೆ:ಮೂರೂವರೆ ದಶಕಗಳ ಸುಧೀರ್ಘ ದ್ವೀಪ ವಾಸದ ನಂತರ ತಾಯ್ನಾಡಿನತ್ತ ವಿಟ್ಟಲ್ ಶೆಟ್ಟಿ ದಂಪತಿಗಳು.
»ಕನ್ನಡ ಸಂಘ ಬಹ್ರೈನ್ ನ್ನಲ್ಲಿ 'ಹಾಡಿಗೊಂದು ಹಾಡು 2012'
»ಬಹ್ರೈನ್ : ಶ್ರೀಯುತ ವಿಟ್ಟಲ್ ಶೆಟ್ಟಿ ಯವರಿಗೆ ಕನ್ನಡ ಸಂಘದಲ್ಲಿ ಬೀಳ್ಕೊಡುಗೆ.
»ಬಹರೈನ್:ಬಂಟ್ಸ್ ಆಸೋಸಿಯೇಶನ್ ನ ಅಧ್ಯಕ್ಷರಾಗಿ ಕರ್ಮಾರ್ ನಾಗೇಶ್ ಶೆಟ್ಟಿ ಆಯ್ಕೆ
»ಬಹರೈನ್ ನಲ್ಲಿ 'ರಾಮೀ ಬೇಸಿಗಾ ಶಿಬಿರ'-ಮಕ್ಕಳ ವ್ಯಕ್ತಿತ್ವದ ವಿಕಸನಕ್ಕೊಂದು ಸುವರ್ಣಾವಕಾಶ.
»ಸಿ.ಬಿ.ಎಸ್.ಇ ಪರೀಕ್ಷೆಯಲ್ಲಿ ಬಹರೈನ್ನಲ್ಲಿನ ಕರ್ನಾಟಕದ ಮಕ್ಕಳ ಸಾಧನೆ.
»ಫಹ್ದ್ ಕ್ಯಾಸ್ವೆಯಲ್ಲಿ ಆರೋಗ್ಯ ಕೇಂದ್ರ ಸ್ಥಾಪನೆಗೆ ಚಿಂತನೆ
»ಬಹ್ರೈನ್ ಇಂಡಿಯನ್ ಕ್ಲಬ್ಬ್ 'ಪ್ರಿನ್ಸ್ & ಪ್ರಿನ್ಸೆಸ್ 2012'
»ಬಹ್ರೈನ್ ಕನ್ನಡದ ವಿದ್ಯಾರ್ಥಿಗಳಿಂದ ನಾಡಿನ ಮೂಡುಬೆಳ್ಳೆಗೆ ಗೌರವ
»ಬಹರೈನ್ ಕನ್ನಡ ಸಂಘದಲ್ಲಿ 'ಭಕ್ತ ಸುಧನ್ವ' ಯಕ್ಷಗಾನ ತಾಳ ಮದ್ದಳೆ
»ಆರ್ಯಭಟ ಪ್ರಶಸ್ತಿ ವಿಜೇತ ಕಮಲಾಕ್ಷ ಅಮೀನ್ ರವರಿಗೆ ರಾಮೀ ಸಮೂಹ ಸಂಸ್ಥೆಯಿಂದ ಹ್ರದಯಸ್ಪರ್ಶಿ ಸಮ್ಮಾನ.
»ಬಹರೈನ್ ಕನ್ನಡ ಸಂಘದಲ್ಲಿ ಕ್ವಿಜ್ ನೈಟ್...
»ಬಹ್ರೈನ್-ಮಂಗಳೂರು ಏರ್ ಏಂಡಿಯಾ ಹೆಚ್ಚುವರಿ ವಿಮಾನ ಹಾರಾಟಕ್ಕೆ ಕರೆ:ತುಳುನಾಡ ರಕ್ಷಣಾ ವೇದಿಕೆ ಮನವಿ
»ಅದ್ದೂರಿಯಾಗಿ ಜರುಗಿದ 'ಬಂಟ್ಸ್ ಬಹರೈನ್ ' ನ ಒಂಭತ್ತನೆಯ ವಾರ್ಷಿಕೋತ್ಸವ: ಜನಮನ ರಂಜಿಸಿದ ಸಾಂಸ್ಕ್ರತಿಕ ಲೋಕ: ಕಾರ್ಯಕ್ರಮಕ್ಕೆ ವಿಶೇಷ ಮೆರಗುಕೊಟ್ಟ ಗಣ್ಯರ ಉಪಸ್ಥಿತಿ.
»12ನೇ ತರಗತಿ: ಬಹರೈನ್ ಗೆ ಉಡುಪಿ ಯುವಕ ದ್ವಿತೀಯ
»ದ್ವೀಪದ ಬಂಟ ಸಮುದಾಯದ ಸಾಂಸ್ಕ್ರತಿಕ ವೈಭವಕ್ಕೆ ಕ್ಷಣ ಗಣನೆ ಆರಂಭ: ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಡಾIಬಿ.ಆರ್.ಶೆಟ್ಟಿ.
»ದ್ವೀಪದಲ್ಲಿ ವರ್ಣರಂಜಿತ ಮುಕ್ತಾಯ ಕಂಡ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ:' ಬಹರೈನ್ ಬಿಲ್ಲವಾಸ್' ನ ಮಡಿಲಿಗೆ ಪ್ರತಿಷ್ಠಿತ 'ಇಂಡಿಯನ್ ಕ್ಲಬ್-ಆಫ್ರಿಕನ್ ಈಸ್ಟರ್ನ್ ಟ್ರೋಫಿ'
»ಬಹರೈನ್ ಕನ್ನಡ ಸಂಘ : ಹರ್ಷೋಲ್ಲಾಸದ 'ವಸಂತೋತ್ಸವ -2012 ' ಆಚರಣೆ ಹಾಗೂ 'ಪದಗ್ರಹಣ' ಸಮಾರಂಭ ...
»ಬಸವ ಸಮಿತಿ ಬಹ್ರೈನ್ ಆಚರಿಸಿದ ವಿಜ್ರಂಭಣೆಯ ಬಸವ ಜಯಂತಿ
»ಬಹ್ರೈನ್‍ಗೆ ನುಸುಳಿದ 20 ಮಂದಿ ಬಾಂಬ್‍ ತಯಾರಕರ ಪತ್ತೆಗೆ ಪೋಲಿಸ್ ಚುರುಕು

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri