ಆದಿತ್ಯವಾರ, 20-10-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಇಸ್ಲಾಮಿಕ್ ಕಾನೂನು ತಿದ್ದುಪಡಿ ಪ್ರಸ್ತಾವನೆ ತಡೆಹಿಡಿದ ಕುವೈತ್ ಸರಕಾರ

ಇಸ್ಲಾಮಿಕ್ ಕಾನೂನು ತಿದ್ದುಪಡಿ ಪ್ರಸ್ತಾವನೆ ತಡೆಹಿಡಿದ ಕುವೈತ್ ಸರಕಾರ

ಕುವೈತ್ : ಅರಬ್ ರಾಷ್ಟ್ರಗಳ ಇಸ್ಲಾಮಿಕ ಕಾನೂನು ಅನುಸರಣೆಯಲ್ಲಿ ತಿದ್ದುಪಡಿ ತರಬೇಕೆನ್ನುವ ಪಾರ್ಲಿಮೆಂಟ್ ಸದಸ್ಯರ ಬಹುಮತದ ಪ್ರಸ್ತಾವನೆಯನ್ನು ಕುವೈತ್ ದೊರೆಗಳು ಪ್ರತಿಬ೦ಧಿಸಿದ ಘಟನೆ ಕಳೆದ ಗುರುವಾರ ವರದಿಯಾಗಿದೆ.

 

ಚುನಾಯಿತ ಒಟ್ಟು 50ಸದಸ್ಯರಲ್ಲಿ 31ಸದಸ್ಯರು ಶರಿಯಾ (ಇಸ್ಲಾಮಿಕ್‍ ಕಾನೂನು) ಸಂವಿಧಾನದ 79 ನೇ ಕಾಲಂ ಅನ್ನು ಅದರ ಮೂಲ ವಿವರಣೆಯಿಂದ ಸ್ವಲ್ಪ ಮಟ್ಟಿಗೆ ತಿದ್ದುಪಡಿ ಮಾಡಲು ಒತ್ತಾಯಿಸಿ ಮತ ಹಾಕಿದ್ದರು.ಆದರೆ,ಸರಕಾರ ಇಸ್ಲಾಮಿಕ್ ಕಾನೂನನ್ನು ಸಡಿಲಗೊಳಿಸುವ ಅನುಮೋದನೆಯನು ತಳ್ಳಿ ಹಾಕಲಾಗಿದೆ.

 

ರಾಷ್ಟ್ರದಲ್ಲಿ ಯಾವುದೇ ಸಂವಿಧಾನಾತ್ಮಕ ತಿದ್ದುಪಡಿಯ ಸಲಹಾ ಪತ್ರಕ್ಕೆ ಕುವೈತ್ ದೊರೆ ಶೇಖ್ ಸಬಃ ಅಲ್-ಅಹ್ಮದ್ ಅಲ್-ಸಬಃ ಅವರ ಅನುಮೋದನೆ ಅಗತ್ಯವಿದೆ.ಆದರೆ,ಬಹುಮತದ  ಸದಸ್ಯರ ಪ್ರಸ್ತಾವನೆಯನ್ನು ಸರಕಾರ ಅವರ ಸಮ್ಮುಖಕ್ಕೆ ತರುವ ಬದಲು ತಡೆ ಹಿಡಿಯಲಾಗಿದೆ .

 

ಈ ಕುರಿತು ಪ್ರತಿಕ್ರಿಯಿಸಿರುವ ಪಾರ್ಲಿಮೆಂಟ್ ಇಸ್ಲಾಮಿಕ್ ಸದಸ್ಯ ಮೊಹಮ್ಮದ್ ಅಲ್ -ದಲ್ಲಾಲ್,ಕುವೈತ್ ದೊರೆಗಳು ನಮ್ಮ ಪರವಾಗಿಲ್ಲ.31ಸದಸ್ಯರು ಸಹಿ ಹಾಕಿರುವ ಅನುಮೋದನೆಗೆ ಕಳುಹಿಸಿದ ಪತ್ರವನ್ನು ರಾಷ್ಟ್ರದ ಇಸ್ಲಾಮಿಕ ನ್ಯಾಯಾಧೀಶರಿಗೆ ಸಲ್ಲಿಸಲಾಗಿದೆ. ಆದರೆ, ಅಲ್ಲೇ ಅದನ್ನು ತಡೆ ಹಿಡಿಯಾಲಾಗಿದೆ ಎಂದಿದ್ದಾರೆ.

 

ಕುವೈತ್ತಿನಲ್ಲಿ ರಾಷ್ಟ್ರೀಯ ಪಕ್ಷಗಳನ್ನು ನಿಷೇಧಿಸಲಾಗಿದೆ.ಆದ್ದರಿಂದ ಪಾರ್ಲಿಮೆಂಟ್ ಸದಸ್ಯರು ನಿಷೇಧಕ್ಕೆ ಒಳಪಟ್ಟಿದ್ದಾರೆ. ಪ್ರಧಾನ ಮಂತ್ರಿಗಳು 15 ಮಂದಿ ಕ್ಯಾಬಿನೆಟ್ ದರ್ಜೆಯ ಸದಸ್ಯರನ್ನು ತಮ್ಮ ಅಧಿಕಾರದ ವರ್ಚಿಸ್ಸಿನಲ್ಲಿ ಆಯ್ಕೆ ಮಾಡಿದ್ದು , ಅವರು ಮತದಾನದ ಹಕ್ಕುಳ್ಳವರಾಗಿದ್ದಾರೆ ಎಂದು ದಲಾಲ್ ತಿಳಿಸಿದರು.ಈ ಪ್ರಸ್ತಾವನೆಯನ್ನು ಮತ್ತೊಂದು ಮಾರ್ಗದಿಂದ ಕುವೈತ್ ದೊರೆಗಳ ಸಮ್ಮುಖಕ್ಕೆ ಸಲ್ಲಿಸಲಾಗುವುದು ಎಂದರು.

 

ಸಂಪ್ರದಾಯವಾದಿ ಇಸ್ಲಾಮಿಕ್ ಸಮಾಜದಲ್ಲಿ ಸಾಕಷ್ಟು ಮಂದಿ ಶರಿಯಾ ಕಾನೂನಿನಲ್ಲಿ ಕೆಲವಷ್ಟು ತಿದ್ದುಪಡಿಗೆ ವಿನಂತಿಸಿದ್ದಾರೆ.ಬಲಿಷ್ಥವಾದ ರಾಜಕೀಯ ಸ್ಥಿರತೆಯಿಲ್ಲದ ಕುವೈತ್‍ ರಾಷ್ಟ್ರದಲ್ಲಿ ಇಂತಹ ಮಾರ್ಪಾಡುಗಳು ಕೊಂಚ ಮಟ್ಟದ ಅಸ್ತವ್ಯಸ್ತತೆಗಳನ್ನು ನಿವಾರಿಸಲು ಸಹಕಾರಿಯಾಗುವುದು ಎಂದಿರುವ ಹಲವು ಕುವೈತ್ ಪಾರ್ಲಿಮೆಂಟ್ ಸದಸ್ಯರು, ಇಸ್ಲಾಮಿಕ್ ಕಾನೂನು ತಿದ್ದುಪಡಿಗೆ ಈ ಹಿಂದೆಯೂ ಒತ್ತಾಯಿಸಲಾಗಿತ್ತು ಎಂದು ನೆನಪಿಸಿದ್ದಾರೆ..

 

ಬಹುಪಾಲು ಸದಸ್ಯರು ಸರಕಾರದ ವಿರುದ್ಧ ಕೆ೦ಡಕಾರಿದ್ದು,ರಾಷ್ಟ್ರದ ತೈಲೋತ್ಪನ್ನಗಳಲ್ಲಿ ರಾಜಕೀಯ ಬೆರೆಸಲಾಗಿದೆ ಎಂದು ಆಪಾದಿಸಿದ್ದಾರೆ. ಕಳೆದ ಆರು ವರ್ಷಗಳಲ್ಲಿ ನಾಲ್ಕು ಭಾರಿ ಚುನಾವಣಾ ನಡೆದಿರುವ ಕುವೈತ್ತಿನಲ್ಲಿ ಈ ಸಾಲಿನ ಫೆಬ್ರವರಿಯಲ್ಲಿ ಚುನಾವಣಾ ನಡೆದಿದೆ. ಹಲವು ಮಂದಿ ಪ್ರಭಾವಿಗಳು ಕ್ಯಾಬಿನೆಟ್ ಸಚಿವರ ಸಂಖ್ಯೆ ಏರಿಕೆಯಲ್ಲಿ ಕೈ ತೂರಿಸಿದ್ದಾರೆ ಎನ್ನಲಾಗಿದೆ.ಅಮೇರಿಕಾದ ಸಹಾಯಸ್ತದೊ೦ದಿಗೆ ಸುನ್ನಿ ಜನಾಂಗದಿಂದ ಆಡಳಿತ ನಡೆಯುತ್ತಿರುವ ರಾಷ್ಟ್ರದಲ್ಲಿ ಶೇ. 85  ರಷ್ಟು ಮುಸಲ್ಮಾನರಿದ್ದು, ಉಳಿದಂತೆ ಅನಿವಾಸಿ ಭಾರತೀಯರು ಹೆಚ್ಚಿದ್ದಾರೆ.ಅವರಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್ನರೆ ಬಹುಪಾಲು.  

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ನೀಲಾಂಜನ್
ಪ್ರಕಟಿಸಿದ ದಿನಾಂಕ : 2012-05-19

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕುವೈತ್]

»ತುಳುಕೂಟ ಕುವೈಟ್ ಶ್ರೀ ಎಸ್. ಎಮ್. ಫರೂಕ್‌ರಿಗೆ ಪ್ರೀತಿಪೂರ್ವಕ ಬೀಳ್ಕೊಡುಗೆ
»ತುಳುಕೂಟ ಕುವೈಟ್ ಉಚಿತ ವೈದ್ಯಕೀಯ ತಪಾಸಣಾ ಮತ್ತು ಸಲಹಾ ಶಿಬಿರ
»ಕುವೈಟ್ ಕೇರಳ ಮುಸ್ಲಿಂ ಅಸೋಸಿಯೇಷನ್ ದಕ್ಷಿಣ ಕನ್ನಡ ಘಟಕ ವತಿಯಿಂದ ಎಸ್ ಎಂ ಫಾರೂಕ್ ರವರಿಗೆ ವಿದಾಯ ಕೂಟ.
»ಜಿ.ಎಸ್.ಬಿ.ಸಭಾ ಕುವೈತ್ ವತಿಯಿಂದ ಶ್ರೀ ಕೃಷ್ಣ ಜನ್ಮಾಸ್ತಮಿ ಆಚರಣೆ .
»ಕುವೈತ್ನಲ್ಲಿ ಮೊದಲ ಬಾರಿಗೆ-" ವಿ’ಬೆಳ್ಮಣ್ ಕ್ರಿಯೇಷನ್ಸ್ ನ-ವಿ’ಶೇಷ್ "
»ಕುವೈತ್: ಮಂಗಳೂರಿನ ಇಬ್ಬರು ತರುಣರ ದಾರುಣ ಮೃತ್ಯು
»ತುಳುಕೂಟ ಕುವೈಟ್: ಶ್ರೀ ವಿವೇಕ್ ರಾವ್‌ರಿಗೆ ಮನ್ನಣೆಯ ಬೀಳ್ಕೊಡುಗೆ
»ರಾಹುಲ್ ಗಾಂಧಿ ಕುವೈತ್ ದೊರೆ ಭೇಟಿ
»ಇನ್ನು ಮುಂದೆ ಆನ್ ಲೈನ್ ವಿಸಾ-ಐಡೆಂಟಿಟಿ ಕಾರ್ಡ್- ಡ್ರೈವಿಂಗ್ ಲೈಸೆನ್ಸ್
»ತುಳುಕೂಟ ಕುವೈಟ್ - ಮನೋರಂಜನೀಯ ರಸಮಂಜರಿ 2012
»ಕುವೈತ್ ವಿಮಾನ ನಿಲ್ದಾಣ ಅಭಿವೃದ್ದಿಗೆ $6 ಬಿಲಿಯನ್
»ಕುವೈತ್ ಕನ್ನಡ ಕೂಟದಿಂದ ಮರಳ ಮಲ್ಲಿಗೆ ದಿನಾಚರಣೆ
»ಇಸ್ಲಾಮಿಕ್ ಕಾನೂನು ತಿದ್ದುಪಡಿ ಪ್ರಸ್ತಾವನೆ ತಡೆಹಿಡಿದ ಕುವೈತ್ ಸರಕಾರ
»ಮತ್ತೆ ಏರ‍್ ಇಂಡಿಯಾ ಪೈಲೆಟ್ ಮುಷ್ಕರ : ಕುವೈತ್ ವಿಮಾನ ಸಂಚಾರ ಮೊಟಕು !
»ಕುವೈಟ್‌ನಲ್ಲಿ ಅಪಘಾತ: ಉಡುಪಿಯ ಪೌಲ್‌ ಸಂತೋಷ್‌ ಸಾವು
»ಅದ್ದೂರಿಯಿಂದ ಜರುಗಿದ ಕುವೈಟ್ ಇಂಡಿಯಾ ಫೆಟರ್ನಿಟಿ ಫೋರಂನ ಆರೋಗ್ಯ ಜಾಗ್ರತಿ ವಿಚಾರಗೋಷ್ಠಿ.
»Islamists plot against Gulf: Dubai police chief
»ತುಳುಕೂಟ ಕುವೈತ್-’ ಕುಟುಂಬ ಹೊರಾಂಗಣ ವಿಹಾರ’
»ಕೆ ಕೆ ಎಂ ಎ ವತಿಯಿಂದ ಮಂಗಳೂರಿಗೆ ಹತ್ತನೇ ಕಿಡ್ನಿ ಡಯಾಲಿಸಿಸ್ ಕೇಂದ್ರ (KDC) ಘೋಷನೆ
»ಕುವೈಟ್ ಕನ್ನಡ ಕೂಟದಿಂದ ದಾಸ ಜಯಂತಿ ಆಚರಣೆ
»ಪರಿಚಾರಿಕೆಯನ್ನು ರಸ್ತೆಗೆ ಬಿಸಾಡಿ..ಕಾರು ಓಡಿಸಿ ಕೊಂದ ದಂಪತಿಗೆ ಮರಣ ಶಿಕ್ಷೆ
»ಫೆ.17ರಂದು ಕುವೈತ್‌ನಲ್ಲಿ ದಾಸೋತ್ಸವ 2012
»ತುಳುಕೂಟದ ‘ತುಳುಸಿರಿ’ : ಕುವೈಟ್‌ನಲ್ಲಿ ತುಳು ಶಾಲೆ ಆರಂಭ
»ದಾಸ ಜಯಂತಿಯಂದು ಕುವೈತ್ ಲ್ಲಿ ಖ್ಯಾತ ಹಿಂದೂಸ್ತಾನಿ ಗಾಯಕ ಶಂಕರ್ ಶ್ಯಾನುಭಾಗ್ ರಿಂದ ಸಂಕೀರ್ತನ ಕಾರ್ಯಕ್ರಮ
»ತುಳುಕೂಟ ಕುವೈತ್ ವತಿಯಿಂದ ಎ.ಕೆ ರವೀಂದ್ರರಿಗೆ ಸನ್ಮಾನ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri