ಆದಿತ್ಯವಾರ, 20-10-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಪತಿಯ 2ನೇ ಮದುವೆಗೆ ಒಪ್ಪಿದ ಪತ್ನಿಗೆ 1 ಕೇಜಿ ಚಿನ್ನ ಉಡುಗೊರೆ !

ಪತಿಯ 2ನೇ ಮದುವೆಗೆ ಒಪ್ಪಿದ ಪತ್ನಿಗೆ 1 ಕೇಜಿ ಚಿನ್ನ ಉಡುಗೊರೆ !

ಸೌದಿ : ಪತಿಯೊಬ್ಬ ತನ್ನ ಎರಡನೆ ಮದುಗೆ ಇಂಗಿತ ವ್ಯಕ್ತಪಡಿಸಿ,ಒಪ್ಪಿದರೆ ಕೇಳುವ ಉಡುಗೊರೆ ಕೊಡುವುದಾಗಿ ಆಶ್ವಾಸನೆ ಇತ್ತಿದ್ದ. ಬುದ್ದಿವಂತ ಪತ್ನಿ ಒಂದು ಕೇಜಿ ಚಿನ್ನ ಪಡೆದುಕೊಂಡ ಅಪರೂಪದ ಘಟನೆ ವರದಿಯಾಗಿದೆ.

 

ಇದು ನಡೆದದ್ದು ಇಲ್ಲಿನ ರಿಯಾದ್ ವಲಯದಲ್ಲಿ . ಸೌದಿ ಪತಿ ಎರಡನೇ ಮದುವೆಯಾಗುವುದಾಗಿ ಕಳೆದ ವಾರ ಪತ್ನಿಗೆ ತಿಳಿಸಿದ್ದ.ಅಲ್ಲದೇ,ಕೇಳುವ ಉಡುಗೋರೆ ಕೊಡುವುದಾಗಿ ತಿಳಿಸಿದ್ದ. ಮೊದಲು ಇದನ್ನು ಪತ್ನಿ ಒಪ್ಪಿರಲಿಲ್ಲ. ಕಳೆದ ಒಂದು ವಾರದಿಂದ ನಡೆದ ಈ ಮಾತುಕತೆಯಲ್ಲಿ ಪತ್ನಿ ಅಂತಿಮವಾಗಿ ಬುದ್ದಿವಂತಿಕೆ ಉಪಯೋಗಿಸಿದಳು.

 

ಪತಿಯ ಎರಡನೇ ಮದುವೆ ಒಪ್ಪಿದ್ದಲ್ಲದೆ,ಉಡುಗೊರೆಗೆ ರಿಯಾದ್‍ನ ಚಿನ್ನದಂಗಡಿಗೆ ಕರೆದುಕೊಂಡು ಹೋದಳು. ಅಲ್ಲಿದ್ದ ಅಕ್ಕಸಾಲಿಗನಿಗೆ " ತುಂಬಾ ಬೆಲೆ ಬಾಳುವ ಚಿನ್ನಾಭರಣ ತೋರಿಸುವಂತೆ ಹೇಳಿದಳು. ತಕ್ಷಣವೇ ಆತ  ತನ್ನ ಡ್ರಾವರ‍್ ತೆರೆದು  ಅಧಿಕ ಮೌಲ್ಯವಿರುವ  ಒಂದು ಕೇಜಿ ತೂಕದ ಚಿನ್ನ ತುಂಬಿದ ಪೆಟ್ಟಿಗೆ ತೋರಿಸಿದ

 

ಆ ಕ್ಷಣವೇ  ಒಪ್ಪಿದ ಪತ್ನಿ  ಖರೀದಿಗೆ ಪತಿಯನ್ನು ಒಪ್ಪಿಸಿದಳು. ಅದರ ಬೆಲೆ ಎಷ್ಟು ಗೊತ್ತೇ ?  ಸೌದಿ ರಿಯಾಲ್ 150,000 ( 148,500 ದಿರಹಂ) ಪತಿ ಬಾಯಿ ಮುಚ್ಚಿ ಹಣ ಕಟ್ಟಿದ.

ಬುದ್ದಿವಂತ ಮಹಿಳೆಯರು ಹೀಗಿರಬೇಕು. ಚಪಲ ಚೆನ್ನಿಗರಾಯರಿಗೆ ಬುದ್ದಿ ಕಲಿಸುವವರು. ಆಸೆಗೆ ಬೆಲೆ ಕಟ್ಟುವವರು ಯಾರು?

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ನೀಲಾಂಜನ್
ಪ್ರಕಟಿಸಿದ ದಿನಾಂಕ : 2012-05-24

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಸೌದಿ ಅರೇಬಿಯ]

» Safety Alert : 3yrs old child kills himself by mistake!
»ಸೌದಿ ಅರೇಬಿಯಾ: ಮಹಿಳೆಯರಿಗಾಗಿಯೇ ಪ್ರತ್ಯೇಕ ನಗರ
»ಸೌದಿಯಲ್ಲಿ ಧೂಮಪಾನಿ ಗಂಡಂದಿರಿಗೆ ಪತ್ನಿ ವಿಚ್ಚೇಧನ ಕೊಡಬಹುದು
»ಸೌದಿಯಲ್ಲಿ 8 ವರ್ಷ ಮೀರಿದ ಅನಿವಾಸಿ ವಿದ್ಯಾರ್ಥಿಗಳಿಗೆ ಶಾಲಾ ಪ್ರವೇಶ ನಿಷೇಧ
»12 men charred to death in Saudi road crash
»ಕುವೈತ್ ವಿಮಾನಕ್ಕೆ ಆಗಸದಲ್ಲಿ ಇಂಜಿನ್ ತೊಂದರೆ: ಯಶಸ್ವಿ ನೆಲಸ್ಪರ್ಶ; ಭಾರಿ ಅನಾಹುತದಿಂದ ಪ್ರಯಾಣಿಕರು ಪಾರು
»ಶೃಂಗಾರ-ಸುಗಂಧ ದ್ರವ್ಯ ಮಾರಾಟ ಅಂಗಡಿಯಲ್ಲಿ ಮಹಿಳೆಯರಿಗೆ ಮಾತ್ರ ಉದ್ಯೋಗ !
»ಅನಿವಾಸಿ ಭಾರತೀಯನ ಕೊಲೆ ಹಿನ್ನಲೆ ಸೇರಿದಂತೆ ಸೌದಿಯಲ್ಲಿ ಐವರಿಗೆ ಶಿರಚ್ಚೇಧ ಶಿಕ್ಷೆ
»ಹಳಿತಪ್ಪಿದ ಸೌದಿ ಪ್ರಯಾಣಿಕರ ರೈಲು
»ಸೌದಿ ರಾಜಕುಮಾರ ನಯೆಫ್ ಬಿನ್ ಅಬ್ದುಲ್ ಅಜೀಜ್ ನಿಧನ:ಶೋಕಾಚರಣೆಗೆ ಸರಕಾರಿ ರಜೆ ಘೋಷಣೆ.
»"ಸೌದಿ ಮಹಿಳೆಯರ ವಾಹನ ಚಾಲನೆ ನಿಷೇಧ ತೆರೆವುಗೊಳಿಸಿ":ಸೌದಿ ಮಹಿಳೆಯಿಂದ ದೊರೆಗೆ ಮನವಿ
»ಸೌದಿಯಲ್ಲಿ ಇಂಡಿಯನ್ ಫ್ರೆಟರ್ನಿಟಿ ಫೋರಂನಿಂದ ಆರೋಗ್ಯ ಶಿಬಿರ
»ಸೌದಿಯಲ್ಲಿ ಕ್ಷೀಣಿಸುತ್ತಿರುವ ಅನಿವಾಸಿಗಳ ಉದ್ಯೋಗ ಭದ್ರತೆ ಭವಿಷ್ಯ
»ರಿಯಾದ್‌ನಿಂದ ಮುಂಬೈಗೆ ಆಗಮಿಸಿದ ಜೆಟ್ ಏರ್ವೇಸ್‌ನಲ್ಲಿ ಬೆಂಕಿ: ಪ್ರಯಾಣಿಕರು ಪಾರು
»ಪತಿಯ 2ನೇ ಮದುವೆಗೆ ಒಪ್ಪಿದ ಪತ್ನಿಗೆ 1 ಕೇಜಿ ಚಿನ್ನ ಉಡುಗೊರೆ !
»ಸ್ಪೊನ್ಸರ್ ಶಿಪ್ ಪದ್ದತಿಯಿಂದ ಹಿಂದೆ ಸರಿದ ಸೌದಿ ಸರಕಾರ
»28 ಸಾವಿರ ಅನಿವಾಸಿ ಚಾಲಕರ ಬದಲಿಗೆ ಸೌದಿ ಯುವಕರು
»ಅಸ್ಥಿಪಂಜರವಾಗುವ ವಿಚಿತ್ರ ಖಾಯಿಲೆಗೆ ತುತ್ತಾದ ಸೌದಿ ಯುವಕ
»ಸೌದಿಯಲ್ಲಿ ಅನ್ಯ ಭಾಷಾ ದಿನಾಂಕ ಬಳಕೆ ನಿಷೇಧ !
»ಸೌದಿ ಅರೇಬಿಯಾದಲ್ಲಿ ಏಳು ಭಾರತೀಯ ನರ್ಸ್‌ಗಳು ಪಾರು
»ಡಿಕೆಎಸ್‌ಸಿ ಜುಬೈಲ್ ಘಟಕದ ವಾರ್ಷಿಕ ಮಹಾಸಭೆ
»ಸಲಹೆಗಾರನನ್ನು ಕಿತ್ತು ಹಾಕಿದ ಸೌದಿ ದೊರೆ!;
»ಕುರಿ ಕಾಯಲೆಂದು ಸೌದಿಗೆ ಹೋದಾತ 18 ವರ್ಷಗಳ ಬಳಿಕ ಭಾರತಕ್ಕೆ ವಾಪಸ್!
»Non-Muslim Filipino expats in Saudi Arabia told to be cautious
»ಗಲ್ಫ್‌ನಲ್ಲಿನ ಚರ್ಚ್‌ಗಳನ್ನು ಧ್ವಂಸ ಮಾಡಿ: ಸೌದಿ ಮೌಲ್ವಿ ಫತ್ವಾ!; ಕ್ರಿಶ್ಚಿಯನ್ ಬಿಷಪ್ಸ್ ತೀವ್ರ ಆಕ್ರೋಶ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri