ಆದಿತ್ಯವಾರ, 26-01-2020
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item 

 
ಮಾಲ್ಡೀವ್ಸ್ ಕನ್ನಡ ಬಳಗದ ಉದಯ...

ಬಾಂಡೋಸ್ ದ್ವೀಪ : ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ ಸಮಿತಿ ಮತ್ತು ಮಾಲ್ಡೀವ್ಸ್ ಕನ್ನಡಿಗರ ಸಂಯುಕ್ತ ಆಶ್ರಯದಲ್ಲಿ 6ನೇ ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಮತ್ತು ಮಾಲ್ಡೀವ್ಸ್ ಕನ್ನಡಿಗರ ಬಳಗ ಉದ್ಘಾಟನಾ ಸಮಾರಂಭವನ್ನು ಮೇ 5ರಂದು ಬಾಂಡೋಸ್ ಐಲ್ಯಾಂಡ್ ರೆಸಾರ್ಟ್‌ನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.


ಮಾಲ್ಡೀವ್ಸ್ ಕನ್ನಡಿಗರ ಬಳಗದ ಉದ್ಘಾಟನೆಯನ್ನು ನೂತನ ಅಧ್ಯಕ್ಷ ಡಾ.ಶ್ರೀನಿವಾಸ್ ಶೆಟ್ಟಿ ಜ್ಯೋತಿ ಬೆಳಗಿಸುವುದರ ಮೂಲಕ ನೆರವೇರಿಸಿದರು.ತಮ್ಮ ಉದ್ಘಾಟನ ಭಾಷಣದಲ್ಲಿ, ಮಾಲ್ಡೀವ್ಸ್ ರಾಷ್ಟ್ರದ ವಿವಿಧ ದ್ವೀಪಗಳಲ್ಲಿ ನೆಲೆಸಿರುವ ಕನ್ನಡಿಗರೆಲ್ಲರೂ ಒಂದೆಡೆ ಸೇರಲು ಒಂದು ವೇದಿಕೆಯ ಅಗತ್ಯವಿತ್ತು ಅದನ್ನು ವಿಶ್ವಕನ್ನಡ ಸಂಸ್ಕೃತಿ ಸಮ್ಮೀಳನ ಸಮಿತಿಯು ಕಾರ್ಯಗತಗೊಳಿಸುವಲ್ಲಿ ಸಫಲವಾಗಿದೆ ಮುಂಬರುವ ಪ್ರಥಮ ವಾರ್ಷಿಕೋತ್ಸವನ್ನು ಅದ್ಧೂರಿಯಿಂದ ನೆರವೇರಿಸಲು ನಾವೆಲ್ಲರೂ ಶ್ರಮಿಸುತ್ತೇವೆ ಎಂದರು.

ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನ ಸಮಿತಿಯ ಸ್ಥಾಪಕಧ್ಯಕ್ಷ ಇಂ.ಕೆ.ಪಿ.ಮಂಜುನಾಥ್ ಸಾಗರ್ ಅವರು ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ,ನಾವು ಯಾವುದೇ ದೇಶದಲ್ಲಿ ಕನಿಷ್ಠ ೨೫ ಜನ ಕನ್ನಡಿಗರು ವಾಸಿಸುತ್ತಿದ್ದರೆ ಆ ದೇಶದಲ್ಲಿ ಕನ್ನಡ ಬಳಗವನ್ನು ಹುಟ್ಟುಹಾಕುವ ಯೋಜನೆ ಯೊಂದನ್ನು ಹಮ್ಮಿಕೊಂಡಿ ದ್ದೇವೆ.ಅದರ ಅಂಗವಾಗಿ ಮಾಲ್ಡೀವ್ಸ್ ಕನ್ನಡಿಗರ ಸಹಕಾರದೊಂದಿಗೆ ನಮ್ಮ ಪ್ರಥಮ ಪ್ರಯತ್ನಕ್ಕೆ ಯಶಸ್ಸು ದೊರೆತಿದೆ.ಇಂದು ಮಾಲ್ಡೀವ್ಸ್ ಕನ್ನಡ ಬಳಗ ಉದಯಿಸಿರುವುದು ನಮ್ಮಗೆಲ್ಲರಿಗೂ ಅತ್ಯಂತ ಸಂತೋಷವನ್ನು ತಂದಿದೆ ಹಾಗೂ ಇದರಿಂದಾಗಿ ಹೊಸದಾಗಿ ಬರುವ ಕನ್ನಡಿಗರಿಗೆ ಕನ್ನಡ ಬಳಗಗಳಿಂದ ಮಾಹಿತಿ ಮತ್ತು ಮಾರ್ಗದರ್ಶನ ದೊರೆಯುವುದರಿಂದ ಯಾವುದೇ ಭಯವಿಲ್ಲದೆ ವಿದೇಶಿ ನೆಲದಲ್ಲಿ ನೆಲೆಸಲು ಸಾಧ್ಯವಾಗುತ್ತದೆ ಎಂದರು.

ಕನ್ನಡ ಬಳಗದ ಗೌರವಾಧ್ಯಕ್ಷರಾದ ಡಾ.ಪ್ರವೀಣ್ ಕುಮಾರ್ ಶೆಟ್ಟಿಯವರು ಮಾತನಾಡಿ “ಮಾಲ್ಡೀವ್ಸ್‌ನ ಬೇರೆ ಬೇರೆ ದ್ವೀಪಗಳಲ್ಲಿ ಇನ್ನೂರಕ್ಕೂ ಹೆಚ್ಚು ಕನ್ನಡಿಗರಿದ್ದಾರೆ, ಇವರೆಲ್ಲರ ನಡುವೆ ಸಂಪರ್ಕವನ್ನೇರ್ಪಡಿಸುವ ಕೆಲಸವನ್ನು ಆದಷ್ಟು ಶೀಘ್ರವಾಗಿ ನಾವು ಮಾಡಬೇಕಾಗಿದೆ” ಎಂದರು.

ಪ್ರಧಾನ ಕಾರ್ಯದರ್ಶಿ ಶ್ರೀ ಬಸವರಾಜ್ ಅವರು ಮಾತನಾಡಿ ಮಾಲ್ಡೀವ್ಸ್‌ನಲ್ಲಿ ೧೪೦೦ಕ್ಕೂ ಹೆಚ್ಚು ದ್ವೀಪಗಳಿದ್ದು,ನಾನ್ನೂರಕ್ಕೂ ಹೆಚ್ಚು ದ್ವೀಪಗಳಲ್ಲಿ ಜನ ವಾಸಿಸುತ್ತಿದ್ದಾರೆ.ನಮ್ಮ ಕನ್ನಡಿಗರೂ ಸಹ ವಿವಿಧ ದ್ವೀಪಗಳಲ್ಲಿ ನೆಲೆಸಿದ್ದಾರೆ. ಒಂದು ದ್ವೀಪದಿಂದ ಇನ್ನೊಂದು ದ್ವೀಪಕ್ಕೆ  ಪ್ರಯಾಣಿಸಲು ದುಬಾರಿ ವೆಚ್ಚ ತಗಲುತ್ತದೆ ಆದರೆ ಕನ್ನಡ ಬಳಗವನ್ನು ಅಭಿವೃದ್ಧಿ ಪಡಿಸುವ ದೃಷ್ಟಿಯಿಂದ ಖರ್ಚನ್ನು ಲೆಕ್ಕಿಸದೆ ಶ್ರಮಿಸೋಣ ಎಂದರು.

ಸಮಾರಂಭ ಅಧ್ಯಕ್ಷತೆಯನ್ನು ವಹಿಸಿದ್ದ ಡಾ.ನಾಗೂರ್ ಬಿಜಾಪುರ ಅವರು “ವಿದೇಶದಲ್ಲಿರುವ ಕನ್ನಡ ಸಂಘಟನೆಗಳೊಂದಿಗೆ ಸೌಹಾರ್ಧ ಬಾಂಧವ್ಯ ಹೊಂದುವುದರಿಂದ ಅಲ್ಲಿಯ ಕನ್ನಡಿಗರ ಮಕ್ಕಳಿಗೆ ಕರ್ನಾಟಕ ಮತ್ತು ಕನ್ನಡದ ಮೇಲೆ ಅಭಿಮಾನ ಮೂಡುವಂತೆ ಮಾಡಬಹುವುದು ಮತ್ತು ಅದು ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯ ಕೂಡ ಆಗಿದೆ” ಎಂದರು.

ಇದೇ ಸಂದರ್ಭದಲ್ಲಿ ಶ್ರೀ ರೋಹಿದಾಸ್ ನಾಯಕ ಕುಮಟ,ಶ್ರೀಮತಿ ಪ್ರಮೀಳ ಪ್ರಕಾಶ್ ಬೆಂಗಳೂರು ಮತ್ತು ಶ್ರೀ ಪ್ರಹ್ಲಾದ ಬೋವಿ ಬಾಗಲಕೋಟೆ ಅವರಿಗೆ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ,ಬೆಂಗಳೂರಿನ ಸ್ನೇಹಾ ಮಹಿಳಾ ವೀರಗಾಸೆ ತಂಡದಿಂದ ಜಾನಪದ ವೀರಗಾಸೆ,ಸಾಗರದ ಶ್ರೀಮತಿ ಚೂಡಾಮಣಿ ಅವರಿಂದ ದೊಳ್ಳು ಕುಣಿತ, ಕಿರುತೆರೆಯ ನಟ ಎಂ.ಡಿ.ಕೌಶಿಕ್ ಅವರಿಂದ ಜಾದೂ ಪ್ರದರ್ಶನ ಮತ್ತು ಗಣೇಶ್ ಪಾಟೀಲ್ ಮಣಿಪಾಲ,ಮೀನಾಕ್ಷಿ ಉಡುಪಿ ಹಾಗೂ ಮನು ಮಂಗಳೂರು ಇವರಿಂದ ರಸಮಂಜರಿ ಜರಗಿದವು.ಶ್ರೀ ಜಯಪ್ರಕಾಶ್‌ರಾವ್ ಪುತ್ತೂರು ಅವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ಹಾಗೂ ಮಾಧ್ಯಮ ಗೋಷ್ಠಿ ಜರುಗಿತು.ಗೋಷ್ಠಿಯಲ್ಲಿ ರಾಜು ಅಡಕಳ್ಳಿ ಬೆಂಗಳೂರು,ಶಿವಾನಂದ್ ಸೋಮಪ್ಪ ಬೆಂಗಳೂರು,ಜಗನ್ನಾಥ್ ಸಣ್ಣೂರು ಸೇಡಂ,ಯಾಕೂಬ್ ಖಾದರ್ ಗುಲ್ವಾಡಿ ಕುಂದಾಪುರ ಮತ್ತು ನಾಗೇಶ್ ಬಳ್ಳಾರಿ ಪಾಲ್ಗೊಂಡಿದ್ದರು.ಶ್ರೀಮತಿ ಜಯಶ್ರೀ ನಾಗೂರು ಪ್ರಾರ್ಥಿಸಿದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ರೋನ್ಸ್ ಬಂಟ್ಟಾಳ್
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-06-04

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಎನ್.ಆರ್.ಕ-ಎನ್.ಆರ್.ಐ]

»ಅನಿವಾಸಿ ಕನ್ನಡಿಗರು ಭಾರತದ ವಕ್ತಾರರು
»ಏಳನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನ: ಶಾಸ್ತ್ರಭಾಷೆ ಬೆಳೆಸಲು ಕಂಬಾರ ಕರೆ
»ಥೈಲ್ಯಾಂಡ್‌ನಲ್ಲಿ ಜರುಗಿದ 7ನೇ ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಸಮ್ಮೇಳನ: ಕನ್ನಡಿಗರು ಎಂದರೆ ನಂಬಿಕಸ್ಥರು: ಡಿ.ಎಸ್. ವೀರಯ್ಯ
»ಕರ್ನಾಟಕ ರಾಜ್ಯದಲ್ಲಿ ಭಂಡವಾಳ ಹೂಡಿಕೆಗೆ ಬ್ರಿಟನಿನ್ನಲ್ಲಿ ಆಹ್ವಾನ
»ನ್ಯೂಜೆರ್ಸಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾನ ಮಹೂತ್ಸವ
»ಇಸ್ರೇಲ್ : ಕೊಂಕಣಿ ನ್ಯೂಸ್ ವೆಬ್ ಸೈಟ್ ಲೋಕಾರ್ಪಣೆ
»ಶಿಕ್ಷಕಿ ಡೇನಿಯಲ್‌ ಮೆಹಲ್ಮನ್‌ ಕೊಲೆ ಪ್ರಕರಣ: ಬೆಂಗಳೂರು ಟೆಕ್ಕಿ ನ್ಯೂಜೆರ್ಸಿಯಲ್ಲಿ ಆತ್ಮಹತ್ಯೆ - ಕೊಲೆ ಶಂಕೆ
»ಮಾಲ್ಡೀವ್ಸ್ ಕನ್ನಡ ಬಳಗದ ಉದಯ...
»Dr. Austin Prabhu Elected as the State Vice Council Chairman
»ಅಂಗೋಲಾದಲ್ಲಿ ದೌರ್ಜನ್ಯ: ಕನ್ನಡಿಗ ವಿನಯ್‌ ಆಸ್ಪತ್ರೆಗೆ
»ಮಾಲ್ಡೀವ್ಸ್ ಕನ್ನಡ ಬಳಗದ ಉದಯ...
»ಕಂದಮ್ಮಗಳ ಸಹಿತ ಭಾರತೀಯ ದಂಪತಿ ಸಾವು
»ಮೈಸೂರಿನ ಉದ್ಯಮಿಯ ಕಂಪನಿಗೆ ಅಟ್ಲಾಂಟಾದ ಪ್ರತಿಷ್ಠಿತ ಪ್ರಶಸ್ತಿ
»ಭಾರತೀಯ ವಿದ್ಯಾರ್ಥಿ ವೀಸಾ: ಅಮೆರಿಕ ಸ್ಪಷ್ಟನೆ
»ಡಲ್ಲಾಸ್‌: ಭಾರತೀಯ ವಿದ್ಯಾರ್ಥಿ ಸಾವು
»ಯುಎಸ್ ಹಾದಿ ಹಿಡಿದ ಯುಕೆ, ಇಂಡಿಯನ್ಸ್ ಗೆ ಕೆಲ್ಸ ಏಕೆ?
»ಭಾರತೀಯ ಅಮೆರಿಕನರು 3ನೇ ದೊಡ್ಡ ಸಮುದಾಯ
»ಅಮೆರಿಕ: ಭಾರತೀಯ ಮನೆ ಕೆಸದಾಕೆಗೆ 15 ಲಕ್ಷ ಡಾಲರ್ ಪರಿಹಾರ
»ಅಟ್ಲಾಂಟಾ ಅಕ್ಕ ಕನ್ನಡ ಸಮ್ಮೇಳನಕ್ಕೆ ಡಿವಿ 'ಯಸ್'
»Indian community leaders from various organizations gathered in solidarity at the Indian consulate Chicago
»ಕವಿ ಡಾ. ನಾಗಭೂಷಣ ಮೂಲ್ಕಿ ಅವರಿಗೆ ಪ್ರವಾಸಿ ಲೈಫ್ ಟೈಮ್ ಎಚಿವ್ ಮೆಂಟ್ ಅಂತರ್ ರಾಷ್ಟ್ರೀಯ ಪುರಸ್ಕಾರ
»ಭಾರತ ಸಂಜಾತ ವಿಜ್ಞಾನಿ ರಾಮಕೃಷ್ಣನ್‌ಗೆ ಬ್ರಿಟನ್‌ನ ಪ್ರತಿಷ್ಠಿತ ‘ನೈಟ್‌ಹುಡ್’ ಪ್ರಶಸ್ತಿ
»ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಗುಂಡೇಟು, ಹತ್ಯೆ
»ಬಿದ್ವೆ ಹತ್ಯೆ: ಹಂತಕರ ಸುಳಿವಿಗೆ ಬಹುಮಾನ
»ಜಮಾಯತುಲ್ ಫಲಾಹ್ ಇದರ ವತಿಯಿಂದ ಸೌಹಾರ್ದ ಕೂಟ ಸಮಾರಂಭ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri