ಶುಕ್ರವಾರ, 06-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item 

 
ನನ್ನ ಶಾಲೆಯ ಕಪ್ಪು ಹಲಗೆಗೊಂದು ನಮನ : -ಆರತಿ ಗಟ್ಟಿಕಾರ್,

ಗೀಚಿದರೇನೋ ಗಣಿತ,ಇತಿಹಾಸ, ಚರಿತ್ರೆ

ನಿತ್ಯವೂ ನನ್ನಂಗಳದಲಿ ಅಕ್ಷರ ಜಾತ್ರೆ.....

---------ನನ್ನ ಶಾಲೆಯ ಕಪ್ಪು ಹಲಗೆ------

 

ಗೋಡೆಯೊಳಗಿನ ಬಂಧಿ, ಕಪ್ಪನೆಯ ಮಿರುಗು 

ಖಾಲಿ ಶಿಲೆಗೆ, ಒತ್ತಿ ಬರದದ್ದೆಲ್ಲವೂ ಬೆರಗು

ಗೌಜು ಗದ್ದಲದಲ್ಲೇ ಎವೆಯಕ್ಕದ ತುಂಟ ನೋಟ ,

ಬೆತ್ತದ ಬೆದರಿಕೆಯ ಶಿಸ್ತಿನ ಪಾಠ ,ಹೇಗಾಯಿತೋ 

ಬಳಪದೊಂದಿಗೆ ಸ್ನೇಹ, ಈಗ  ನಿತ್ಯದ ಒಡನಾಟ

 

ಗೀಚಿದರೇನೋ ಗಣಿತ,ಇತಿಹಾಸ, ಚರಿತ್ರೆ

ನಿತ್ಯವೂ ನನ್ನಂಗಳದಲಿ ಅಕ್ಷರ ಜಾತ್ರೆ

ಮಧ್ಯಂತರವಿಲ್ಲದ ತಪಸ್ಸಿನಂತೆ ಶಿಕ್ಷಣ

ಎರಕವಾಗಲಿ ವಿಧ್ಯೆ, ಜೊತೆಗಿರಲಿ ವಿವೇಕ ಪ್ರತಿಕ್ಷಣ

ಚಾಕಿನ ಧೂಳಿಗೊಮ್ಮೆ ಕೆಮ್ಮಿ , ಅರಿತದ್ದೇನೋ ..

ಕಲಿತದ್ದೇನೋ, ಚಿಂತಿಸುವುದೇಕೆ ಮೂಕ ಮನ .?

 

ಅನುಭವಗಳ ಮಾಡದೇ ,ಕಾಲ ಚಕ್ರದಲಿ

ಬರೆದು ಅಳಸಿದರೂ ನೆನಪಿನ ಗೂಡಾದೇ

ಬಿಡದಿ ಮೋಹ ,ಮಕ್ಕಳ ನೆನಪಲಿ ಅತ್ತೆ

ಅರಿವಿಲ್ಲ ನನಗೆ, ಹೇಳರಾರೂ ಎಕೆನಗೆ 

ಯಾರಾದರೋ ವಿಜ್ಞಾನಿ, ಯಾರು ಸಿಪಾಯಿ

ಮಾಗಿ ಹಣ್ಣಾಯಿತೇ  ಎಲೆ-ಮರೆ-ಕಾಯಿ ...?       

 

ಸಾಕ್ಷರತೆಯ ಜ್ಯೋತಿಗರ್ಪಿಸೆ  ಬಾಳು

ತುಂಬಲಿ ಜ್ಞಾನ ಸಾಗರವೇ  ಹನಿ ಹನಿಯಲೂ

ಕನಸ ಚಿಗುರಿ, ಗಡಿ ದಾಟಿ ಮುನ್ನುಗ್ಗಲಿ ಸಾಲು

ಸತ್ಪ್ರಜೆಗಳಾಗಿ..........

ಸಿಗಲಿ ಸತ್ಯದ  ಕೂಳು ,ಸಂತಸದ ಪಾಲು .

-ಆರತಿ ಗಟ್ಟಿಕಾರ್, ದುಬೈ,

ಇವರ ಬ್ಲಾಗಂಗಳ " ಭಾವ ತೋರಣ"

http://bhaavatorana.blogspot.com/

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ನೀಲಾಂಜನ್
ಪ್ರಕಟಿಸಿದ ದಿನಾಂಕ : 2012-06-22

Tell a Friend

ಪ್ರತಿಸ್ಪಂದನ
ರಫೀಕ್ ದಲ್ಕಾಜೆ, ಕೋಲ್ಪೆ, ದುಬೈ
2012-06-27
ಈ ರೀತಿ ಹಳೆಯದನ್ನು ಮೆಲುಕು ಹಾಕುವ ಮೂಲಕ ಆಧುನಿಕತೆಯಲ್ಲಿ ಸಂಚರಿಸುವ ವರ್ತಮಾನದಲ್ಲಿ ಆರತಿ ಗಟ್ಟಿಕಾರ್ ರವರ ಈ ಕವಿತೆ ಕನ್ನಡಿಗರಿಗೆ ಸ್ಫೂರ್ತಿಯಾಗಲಿ ಎಂಬುವುದೇ ನನ್ನ ಆಶಯ, ಈ ಕವಿತೆಯನ್ನು ರಚಿಸಿ ಮಾಧ್ಯಮದಲ್ಲಿ ವಿತ್ತರಿಸಿದ ಆರತಿ ಗಟ್ಟಿಕಾರ್ ರವರಿಗೆ ಅಭಿನಂದನೆಗಳು.
ಪ. ರಾಮಚಂದ್ರ,, ದುಬೈ - ಸಂಯುಕ್ತ ಅರಬ್ ಸಂಸ್ಥಾನ.
2012-06-23
ಇಂದು Ceramic steel white board / Digital Classroom Equipment ಬಂದರೂ , ಕಾಲ ಚಕ್ರದಲಿ ಬರೆದು ಅಳಸಿದ, ನೆನಪಿನ ಗೂಡಾದ ನಮ್ಮೆಲ್ಲರ ಶಾಲೆಯ ಕಪ್ಪು ಹಲಗೆಗೊಂದು ನಮನ.
Shirva Pushparaj Chowta, Bangalore
2012-06-23
ಕವಿತೆ ಕಪ್ಪು ಹಲಗೆಯದ್ದಾದರೂ ಈಗ ನಗು ಮಾತ್ರ ಸುಣ್ಣದಕಡ್ಡಿಯ ಬರಹದಂತೆ ಬಿಳಿ, ಶುಭ್ರ! ಕವಿತೆಯೂ ನಳನಳಿಸುತ್ತಿದೆ ಎಲೆ ಮರೆಯಿಂದ ಹೊರಬಂದು.
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಸಾಹಿತ್ಯ-ಸಂಸ್ಕೃತಿ]

»ಕನ್ನಡಕ್ಕೆ ಎಂದೂ ಸಾವಿಲ್ಲ: ಡಾ.ಹನುಮಂತಯ್ಯ ಅಭಿಮತ
» ಸಮಸ್ಯೆಯ ಗಂಟುಗಳು...
»ಗಂಗಾವತಿ: ಬಸ್ ನಿಲ್ದಾಣ ಗಳಲ್ಲಿ ಗೌರವಾರ್ಥವಾಗಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಅನಾವರಣ
»ಪಳಕಳ ಸೀತಾರಾಮ ಭಟ್ಟರಿಗೆ ಬಾಲ ಸಾಹಿತ್ಯ ಪುರಸ್ಕಾರ
»ಕನ್ನಡ ಸಾಹಿತ್ಯಕ್ಕೆ ಶರಣರ ಕೊಡುಗೆ ಅಪಾರ: ಸಿದ್ದಣ್ಣ ಲಂಗೋಟಿ
»ಜಗದ, ಯುಗದ ಮಹಾಕವಿ ಕುವೆಂಪು: ದೇಜಗೌ
»ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ವತಿಯಿಂದ ಕೂಗಿದರೂ”ದ್ವನಿ ಕೇಳಲಿಲ್ಲವೇ’ ನೃತ್ಯ ರೂಪಕ ಪ್ರದರ್ಶನ
»ನಿಘಂಟು ಬ್ರಹ್ಮ ಪ್ರೊ. ಜೀವಿಗೆ ಶತಕದ ಸಂಭ್ರಮ | ಸಂತನಂತೆ ಬದುಕು ಎಂಬ ತಂದೆ ಮಾತಿನಂತೆ ಸರಳ ಮಾರ್ಗದಲ್ಲೇ ಬದುಕಿದ್ದೇನೆ: ಪ್ರೊ. ಜಿ. ವೆಂಕಟಸುಬ್ಬಯ್ಯ
»ಕಾವ್ಯದಲ್ಲಿ ಬದುಕಿನ ಸಂವೇದನೆಯಿರಲಿ: ಸಿಪಿಕೆ
»ಬಾಬು ಕುಡ್ತಡ್ಕರಿಗೆ ಶೇಣಿ ಪ್ರಶಸ್ತಿ ಪ್ರದಾನ: ಯಕ್ಷಗಾನ ಶೈಕ್ಷಣಿಕ ಅಧ್ಯಯನ ಪಠ್ಯವಾಗಲಿ: ಡಾ| ಆಳ್ವ
»ಓರೆನೋಟ...
»ಮಾಲಿನಿ ಭಟ್ ಅವರ ಕವನ : ಅಪ್ಪಾ ನಿನ್ನ ಬರುವಿಕೆಯಲ್ಲಿ ಮತ್ತು ಅಮ್ಮ
»ಅಮೀನಗಡದ ’ರಾಗ ಕಲಾ ವೈಭವ ಸಾಂಸ್ಕೃತಿಕ ಪ್ರತಿಷ್ಠಾನ’ ದಿಂದ ಕವನಗಳಿಗೆ ಆಹ್ವಾನ
»ಸಂಸ್ಕೃತಿ, ಸಾಹಿತ್ಯ ಬೆಳಗಿಸಿದ ಮಹಾನುಭಾವರ ಸ್ಮರಣೆ ಆದ್ಯ ಕರ್ತವ್ಯ: ಹಾಲಂಬಿ
»ನೀ ಜೊತೆಯಿರಲು-ಅನಿತಾ ನರೇಶ್ ಮಂಚಿಯವರ ಕವನ
»ವಿದೇಶದಲ್ಲಿ ಸಂಸ್ಕೃತಿ ಬಿತ್ತನೆ
»ಮಣಿಪಾಲದ ವಿದ್ಯಾರ್ಥಿಗೆ ರಾ.ಚಿತ್ರಕಲಾ ಪ್ರಶಸ್ತಿ
»ಡಾ.ಪುಣಿಂಚಿತ್ತಾಯರಿಗೆ ಮರಣೋತ್ತರ ‘ತುಳು ಸಾಹಿತ್ಯ ರತ್ನ ಪ್ರಶಸ್ತಿ’
»ಒಂದಿಷ್ಟು ಹನಿಗಳು... - ಗುರುನಾಥ ಬೋರಗಿ, ಬೆಂಗಳೂರು
»ನನ ಕಂದಾ ನೀ ನನ್ನ ಉಸಿರು... -ಸವಿತಾ ಇನಾಮದಾರ
»ಅಮ್ಮನ ಕೆನ್ನೆಯಲ್ಲಿ ರಮಝಾನ್ ದಿನಗಳು : ಬಿ.ಎಂ.ಬಶೀರ್,ಮಂಗಳೂರು
»ಕೇಳ ಬಾರದಿತ್ತೆ ಈ ಪ್ರಶ್ನೆ…-ಸುನೀತ ಮಂಜುನಾಥ್, ಮೈಸೂರು
»ದಿನೇಶ್ ಕುಕ್ಕುಜಡ್ಕ "ಪಂಚ್"
»ಮುಕ್ಕಾಲು ಪಟ್ಟಣದೊಳಗೆ ಕಾಲು ಗದ್ದೆಗೆ ಬೇಕು : -ಈಶ್ವರ ಕಿರಣ ಭಟ್,ಕಾಸರಗೋಡು
»ಬ್ರಹ್ಮಾಂಡವೆಲ್ಲಾ ಅಲೆದ ಮನಕ್ಕೆ ಒಂದು ಹನಿ ಅಮೃತ: ಪ್ರವೀಣ್ ಕುಲಕರ್ಣಿ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri