ಸೋಮವಾರ, 27-01-2020
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item 

 
ದೋಹಾ ಕತಾರ್ : ಕುಲಾಲ ಸಂಗಮ ...

ದೋಹಾ : ದೋಹಾ ಕತಾರ್ ನಲ್ಲಿ ನೆಲೆಸಿರುವ ಸಮಾನ ಮನಸ್ಕ ಕುಲಾಲ ಸಮಾಜ ಬಾಂಧವರ ಪ್ರಥಮ ಕೂಟವು ಜೂನ್ 22 ರಂದು  ನಡೆಯಿತು.


ಕತಾರಿನ ಕ್ಯುಕೆಮ್ ಇದರ ಉದ್ಯೋಗಿ ಆನಂದ ಕುಂಬಾರ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ವನ್ನು ಕತಾರ್ ನ ಹೃದಯ ಭಾಗದಲ್ಲಿರುವ ನಜ್ಮಾ ದ ಸ್ವಾಗತ್ ರೆಸ್ಟೋರೆ೦ಟಿನಲ್ಲಿ ಆಯೋಜಿಸಲಾಗಿತ್ತು.ಈ ವೇಳೆ ಮಾತನಾಡಿದ ಆನಂದ್ ಅವರು ‘ಪ್ರಥಮ ಕೂಟದಲ್ಲೇ ಇಷ್ಟೊಂದು ಸಂಖ್ಯೆಯಲ್ಲಿ ಇಲ್ಲಿ ಸೇರಿರುವ ಸ್ವಜಾತಿ ಬಾಂಧವರನ್ನು ಕಂಡಾಗ ತುಂಬಾ ಸಂತೋಷವಾಗುತ್ತಿದೆ. ತಮ್ಮ ಕೆಲಸ ಕಾರ್ಯದ ನಡುವೆಯೂ ಕೂಡ ಈ ಕಾರ್ಯಕ್ರಮದಲ್ಲಿ ಅನೇಕ ಮಂದಿ ಭಾಗವಹಿಸುತ್ತಿರುವುದು ಅಭಿಮಾನದ ಸಂಗತಿ. ಇದೊಂದು ಆರಂಭಿಕ ಕೂಟವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಬಾಂಧವರನ್ನು ಒಟ್ಟು ಸೇರಿಸಿ ಸಾಮಾಜಿಕ-ಸಾಂಸ್ಕೃತಿಕ ಸಂಘಟನೆಗಳಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಚಿಂತಿಸಲಾಗುವುದು’ ಎಂದರು.
ಕತಾರಿನ ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ೨೫ ಮಂದಿ ಸಮಾಜ ಬಾಂಧವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಎಲ್ಲರಿಗೂ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ದಿನೇಶ್ ಇರ್ವತ್ತೂರು ಕಾರ್ಕಳ
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-06-24

Tell a Friend

ಪ್ರತಿಸ್ಪಂದನ
Sanjeeva Kulal, Ulthoor
2012-06-25
"Trust started from the home", i am realy appriciating your step of strating kulala community out of India. I will be always well wisher & follower.
Lion Damodar B.M., Marnabail, Panemangalore, Bantwal
2012-06-25
ನೀವು ಒಳ್ಳೆಯ ಸಂಘಟನೆಯ ಉದ್ದೇಶ ಸೇರಿದ್ದೀರಿ ತಮಗೆ ಶುಭವಾಗಲಿ. ಕುಲಾಲರ ಘನತೆ, ಗೌರವ ಕಾಪಾಡೋಣ. ಜೈ ಕುಲಾಲ್.
dr annayya kulal ulthur, mangalore
2012-06-24
really gud and constructive development out side india kulal kumbara community is making news. i too feel proud ananda kumbara is the community oriented man, we both born and brought up in same village, infact he is my relative and senior to me,due to hard work he reached there and when ever time comes he helping the kumbara community. keep it ananda.i am proud of u as ur younger brother. unity is the strenghth.
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕತಾರ್]

»ಕತಾರ್ ತುಳು ಒಕ್ಕೂಟದಿಂದ ಆರೋಗ್ಯ ಜಾಗೃತಿ ವಿಚಾರ ಸಂಕಿರಣ
»ಮೆಕ್‍ಡೋನಾಲ್ಡ್ ದೋಹಾ ಲಿಟಲ್ ಸ್ಟಾರ್ ಕನ್ನಡದ ಬಾಲೆ ಸಂಜನಾ ಕಾಮತ್
»ಉಡುಗೆ ತೊಡುವುದು ಹೇಗೆಂದು ಕತಾರ್ ಕಲಿಸಲಿದೆ
»ದೋಹಾ ಕತಾರ್ : ಕುಲಾಲ ಸಂಗಮ ...
»ಕತಾರಿನಲ್ಲಿ "ಯುಎಇ ಎಕ್ಸ್ ಚೇಂಜ್" ಇನ್ನೊಂದು ಬ್ರಾಂಚ್ ಪಾದಾರ್ಪಣೆ
»ಅನಿವಾಸಿ ಭಾರತೀಯ ಕತಾರ್ ಶಾಲೆಗಳಲ್ಲಿ ಹೆಚ್ಚುವರಿ ಶಾಲಾ ಫೀಜು ವಸೂಲಿ ಆರೋಪ
»ತಾ.13ರಂದು ದೋಹ-ಮಂಗಳೂರು ಏರ್ ಇಂಡಿಯಾ ವಿಮಾನ ಹಾರಾಟ
»"ಬಳಕೆದಾರಾರೆ ನಂಬಬೇಡಿ" ಕಹ್ರಮಾ ಎಚ್ಚರ: ಕತಾರಿನಲ್ಲಿ ವಿದ್ಯುತ್-ನೀರು ಸರಭರಾಜು ನಕಲಿ ನೌಕರರು
»ಕತಾರ್ ಏಷ್ಯನ್ ಕ್ರಿಕೆಟ್ ಕ್ಲಬ್ ಸಿಡಿಸಿ-2012 ಚಾಂಪಿಯನ್
»ಕತಾರ್ ಬೆಂಕಿಯಲ್ಲಿ ಕೇಳಿದ ಕಟ್ಟ ಕಡೆಯ ಆರ್ತಸ್ವರ : ರಕ್ಷಿಸಿ..ಸಾಯುತ್ತಿದ್ದೇನೆ ..!
»ಕತಾರ್ ಬೆಂಕಿ ದುರಂತ:ಮಾಲೀಕನನ್ನು ಬಂಧಿಸಲು ಸರಕಾರದ ತುರ್ತು ಆದೇಶ
»ನ್ಯೂಜಿಲ್ಯಾಂಡ್ ದಂಪತಿಯ ತ್ರಿವಳಿ ಹಸುಳೆಗಳು ಕತಾರ್ ಬೆಂಕಿಗೆ ಬಲಿ
»ಬೆಂಕಿ ದುರಂತಕ್ಕೆ ಕತಾರ್ ಕಂಬನಿ: ಕಳಪೆ ರಕ್ಷಣಾ ವ್ಯವಸ್ಥೆಗೆ ಗಂಭೀರ ಆರೋಪ
»ದೋಹಾ ಶಾಪಿಂಗ್ ಮಾಲ್ ನಲ್ಲಿ ಭಯಂಕರ ಬೆಂಕಿ ಅನಾಹುತ - 13 ಮಕ್ಕಳ ಸಮೇತ 19 ಸಾವು
»ಸಿ.ಬಿ.ಎಸ್.ಸಿ ಕ್ಲಾಸ್-10 ಫಲಿತಾಂಶ ಪ್ರಕಟ :ಕತಾರ್ ಇಂಡಿಯನ್ ಶಾಲೆಗಳ ಗಮನಾರ್ಹ ಸಾಧನೆ
»ಬಡತನವ ಮೆಟ್ಟಿದ ಬಾಲಕ ಅಕ್ಷಯರಾಜ್ ಶೆಟ್ಟಿ ಕಲೆ ಜಪಾನ್ ದೇಶಕ್ಕೆ ಅನಿವಾಸಿಗಳ ಹಣ ಸಹಾಯಕ್ಕೆ ಮನವಿ
»ಪೈಲೆಟ್ ಮುಷ್ಕರ: ಏರ‍್ ಇಂಡಿಯಾ ತಾ.18 ರ ದೋಹ ವಿಮಾನ ಹಾರಾಟ ರದ್ದು
»ಕತಾರ್ ಪ್ರಜೆಯಾಗಲು ಅರ್ಜಿ ಸಲ್ಲಿಸಬಹುದು
»Huge Response For KMCA Blood Donation Drive
»ಆರು ಒಪ್ಪಂದಗಳಿಗೆ ಭಾರತ- ಕತಾರ್ ಸಹಿ
»ATS Rocks by Entertaining the Employees
»ಕೆಎಂಸಿಎಯ ನೂತನ ಅಧ್ಯಕ್ಷರಾಗಿ ಸಯೀದ್ ಅಸಾದಿ ಆಯ್ಕೆ
»ಕತಾರ್: ಕೆ.ಎಂ.ಸಿ.ಎ ಇದರ ನೂತನ ಅಧ್ಯಕ್ಷರಾಗಿ ಸಾಹಿದ್ ಅಸ್ಸಾದಿ ಆಯ್ಕೆ
»ವಿಶ್ವದ ಅತ್ಯಂತ ಶ್ರೀಮಂತ ರಾಷ್ಟ್ರಗಳ ಪಟ್ಟಿಯಲ್ಲಿ ಕತಾರ್‌ಗೆ ಅಗ್ರಸ್ಥಾನ
»ಕತಾರ್ ಕರ್ನಾಟಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri