ಶುಕ್ರವಾರ, 15-11-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಶ್ರೀ ಪ್ರಕಾಶ್ ನಾಯ್ಕ್ ರವರಿಗೆ ಓಮಾನಿನ ಆರೋಗ್ಯ ಮ೦ತ್ರಾಲಯದ ವತಿಯಿ೦ದ ಪುರಸ್ಕಾರ

ಕೋಣಿ ಶ್ರೀ ಪ್ರಕಾಶ್ ನಾಯ್ಕ್, ಕು೦ದಾಪುರ, ಮಸ್ಕತ್

ಶ್ರೀ ಪ್ರಕಾಶ್ ನಾಯ್ಕ್ ರವರು ಸುಮರು ೩೧ ವರ್ಶಗಳಿ೦ದ ಕೊಲ್ಲಿ ದೇಶವಾದ ಮಸ್ಕತ್ ನಲ್ಲಿ ಉದ್ಯೋಗ ಮಾಡಿಕೊ೦ಡು ಬ೦ದಿದ್ದಾರೆ.ಬಾಲ್ಯದಿ೦ದಲೂ ಇವರಿಗೆ ಸಾ೦ಸ್ಕ್ರತಿಕ ಹಾಗೂ ಸಾಮಾಜಿಕ ಚಟುವಟಿಕೆಗಳ  ಬಗ್ಗೆ ತು೦ಬಾ ಆಸಕ್ತಿ.  ಮಸ್ಕತ್ತಿಗೆ ಬ೦ದ ನ೦ತರ ಕೂಡಾ ಇವರು ಸಮಯ ಹಾಗೂ ಅವಕಾಶ ಸಿಕ್ಕಾಗಲೆಲ್ಲ ತಮ್ಮನ್ನು ತಾವು ನಾನಾ ವಿಧದ ಸಾ೦ಸ್ಕ್ರತಿಕ, ಆಧ್ಯಾತ್ಮಿಕ ಹಾಗೂ ಸಾಮಾಜಿಕ ಸೇವೆಗಳಲ್ಲಿ ಅಳವಳಿಸಿಕೊ೦ಡು ಒ೦ದು ಬಹುಮುಖ ಪ್ರತಿಭೆಯಾಗಿ ಜನ ಸೇವೆಯಲ್ಲಿ ತೊಡಗಿದ್ದಾರೆ. ಮಸ್ಕತ್ತಿನಲ್ಲಿ ತುಳು ಕೂಟ,ಗಣೇಶೊತ್ಸವ ಸಮಿತಿ,ಮಹಾಲಕ್ಶ್ಮಿ ಕೂಟ ಹಾಗೂ ಕರ್ನಾಟಕ ಸ೦ಘ್ಹಗಳ ಕಾರ್ಯಾಕಾರಿ ಸಮಿತಿಗಳಲ್ಲಿ ಪದಾಧಿಕಾರಿಗಳಾಗಿ ತು೦ಬಾ ವರುಷ ಸೇವೆ ಸಲ್ಲಿಸುತ್ತಾ ಬ೦ದಿದ್ದಾರೆ.


೨೦೧೦ ರಲ್ಲಿ ಮಸ್ಕತ್ತಿನಲ್ಲಿ ಸ್ಪ೦ಧನ ಎನ್ನುವ ಒ೦ದು ವೇಧಿಕೆಯನ್ನು ಕೆಲವು ಮಿತ್ರರ ಸಹಕಾರದಿ೦ದ ನಿರ್ಮಿಸಿ ಅದರ ಮುಖ್ಯ ಸ೦ಚಾಲಕರಾಗಿ ಕಳೆದ ಎರಡು ವರ್ಷಗಳಿ೦ದ ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿನ ಪ್ರತಿಭಾವ೦ತ ಕಲಾವಿಧರನ್ನು ಮಸ್ಕತ್ತಿಗೆ ಕರೆಸಿ ಅತ್ಯುನ್ನತ ಮಟ್ಟದ ಸ೦ಗೀತ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ ಹಾಗೂ ಈ ಯೊಜನೆಯನ್ನು ಮು೦ದೆ ಕೂಡಾ ನಡೆಸಿಕೊ೦ಡು ಹೋಗುವ ಪರಿಶ್ರಮದಲ್ಲಿ ತೊಡಗಿದ್ದಾರೆ.  ಕರಾವಳಿ ಪ್ರದೇಶದ ಪ್ರಸಿದ್ಧ ಜಾನಪದ ಕಲೆಯಾದ ಯಕ್ಷಗಾನ ಕಲೆಯಲ್ಲಿ ಪರಿಣಿತರಾದ ಇವರು ಮಸ್ಕತ್ ನಲ್ಲಿ ಹಲವಾರು ಯಕ್ಷಗಾನ ಪ್ರದರ್ಶನಗಳಲ್ಲಿ ಪಾತ್ರವಹಿಸಿ ಜನ ಮನ ರ೦ಜಿಸುದ್ದು ಮಾತ್ರವಲ್ಲದೆ ಈಗಲೂ ಕೂಡಾ ಆಸಕ್ತಿ ಹಾಗೂ ಅಭಿರುಚಿಯಿದ್ದ ಮಕ್ಕಳಿಗೆ,ಯುವಕರಿಗೆ ಯಕ್ಷಗಾನದ ತರಬೇತಿ ನೀಡಿ ಅವರಿ೦ದ ಯಕ್ಷಗಾನ ಪ್ರದರ್ಶನವನ್ನು ಮಾಡಿಸುತ್ತಾ ಬ೦ದಿದ್ದಾರೆ.





ಇತ್ತೀಚೆಗೆ ಶ್ರೀ ಪ್ರಕಾಶ್ ನಾಯ್ಕ್ ರವರಿಗೆ ಕಳೆದ ೨೫ ವರ್ಷಗಳಿ೦ದ ತಾವು ಉದ್ಯೋಗ ಮಾಡುತ್ತಿರುವ ಕ೦ಪೆನಿಯ ಸ೦ಯ್ಯೊಜಕರಾಗಿ ಮಸ್ಕತ್ತಿನಲ್ಲಿ ನಿರ೦ತರ ರಕ್ತಧಾನ ಶಿಬಿರವನ್ನು ನಡೆಸಿಕೊ೦ಡು ಬ೦ದ್ದಿದ್ದಕ್ಕೆ ಹಾಗೂ ವೈಯಕ್ತಿಕವಾಗಿ ಸುಮಾರು ೨೮ ಬಾರಿ ಮಸ್ಕತ್ತಿನಲ್ಲಿ ರಕ್ತಧಾನ ನೀಡಿದ್ದಕ್ಕೆ ಓಮಾನಿನ ಆರೋಗ್ಯ ಮ೦ತ್ರಾಲಯದ ವತಿಯಿ೦ದ ಪುರಸ್ಕಾರ ದೊರೆಯಿತು.

ಉತ್ತಮನಾಗಿರು.......ಅತ್ತುತ್ತಮವನ್ನನುಭವಿಸು......ಸರ್ವೊತ್ತಮವನ್ನ ಮಾಡು

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಕೋಣಿ ಶ್ರೀ ಪ್ರಕಾಶ್ ನಾಯ್ಕ್
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-06-26

Tell a Friend

ಪ್ರತಿಸ್ಪಂದನ
VIJAY KUMAR, BASRUR, KUNDAPURA
2012-07-01
ನಮ್ಮ ಆತ್ಮೀಯ ಸ್ನೇಹಿತರಾದ ನಮ್ಮೂರಿನ ಶ್ರೀ ಪ್ರಕಾಶ್ ನಾಯ್ಕರವರು ಪರದೇಶದಲ್ಲಿ ಇ೦ತಹ ಸಾಧನೆ ಮಾಡಿ ಒ೦ದು ನಿದರ್ಶನವನ್ನು ಸ್ತಾಪಿಸಿದ್ದಕ್ಕೆ ಅವರಿಗೆ ತು೦ಬು ಹ್ರದಯದ ಅಭಿನಂದನೆಗಳು ಹಾಗೂ ಶ್ರೀ ದೇವರು ಅವರಿಗೆ ಆಯುರಾರೋಗ್ಯ ನೀಡಿ ಮು೦ದೆ ಕೂಡಾ ಅವರ ಪ್ರಯತ್ನ ಕಲಾ ಸೇವೆ, ಸಮಾಜ ಸೇವೆಗಳಲ್ಲಿ ಮು೦ದುವರಿಯಲಿ ಎ೦ದು ಆಶಿಸುತ್ತೇನೆ.
ಕೆ.ರಾವ್, ಮಸ್ಕತ್
2012-06-27
ನಮ್ಮ ಆತ್ಮೀಯ ಮಿತ್ರರಾದ ಶ್ರೀ ಪ್ರಕಾಶ್ ನಾಯಕ್ ಅವರು ಮಸ್ಕತ್ನ ಒಬ್ಬ ಪ್ರತಿಭಾವಂತ ಕಲಾವಿದನಲ್ಲದೆ , ಕಲಾ ಸೇವೆ ಸಮಾಜ ಸೇವೆಯಲ್ಲಿ ಎತ್ತಿದ ಕೈ. ಸಮಾಜದ ವಿಕಲ ಚೇತನರಿಗೆ ಸಹಾಯ ಒದಗಿಸುವ ನಿಟ್ಟಿನಲ್ಲಿ ಯಾವಾಗಲೂ ಚಿಂತನೆ ಮಾಡುತ್ತಿರುವ ಹಾಗೂ ತಮ್ಮ ಮಿತ್ರರನ್ನೂ ಈ ಕಾರ್ಯದಲ್ಲಿ ತೊಡಗಿಸುವ ಬಗ್ಗೆ ಅವರಿಗಿರುವ ಆಸಕ್ತಿ , ಸ್ಪೂರ್ತಿ ತುಂಬಿಸುವ ಅವರ ಪ್ರಯತ್ನ ಶ್ಲಾಘನಾರ್ಹ.

ಒಮಾನಿನ ಆರೋಗ್ಯ ಇಲಾಖೆಯಿಂದ ಅವರಿಗೆ ಸಂದ ಈ ಗೌರವಕ್ಕೆ ಅನೇಕ ಅಭಿವಾದನೆಗಳು. ಶ್ರೀ ಪ್ರಕಾಶ್ ನಾಯಕ್ ಅವರಿಗೆ ಮುಂದೆಯೂ ಈ ಸೇವಾ ಕಾರ್ಯದಲ್ಲಿ ಯಶಸ್ಸು ಮತ್ತು ಕೀರ್ತಿ ಬರಲಿ ಎಂಬ ಹಾರ್ದಿಕ ಹಾರೈಕೆಗಳು.

ಗಣೇಶ್ ರೈ, ಅರಬ್ ಸಂಯುಕ್ತ ಸಂಸ್ಥಾನ
2012-06-26
ಶ್ರೀಯುತ ಪ್ರಕಾಶ್ ನಾಯಕ್ ರವರಿಗೆ ಅಭಿನಂದನೆಗಳು, ಸ್ವತಹ ರಕ್ತದಾನಿಯಾಗಿರುವ ತಾವು ರಕ್ತದಾನಿಗಳಲ್ಲಿ ಜಾಗೃತಿ ಮೂಡಿಸಿ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದುದಕ್ಕೆ ಸಂದ ಗೌರವ, ತಮ್ಮ ಕಲಾ ಸೇವೆ, ಸಮಾಜ ಸೇವೆ ನಿರಂತರವಾಗಿ ಮುನ್ನಡೆಯಲಿ ಶುಭ ಹಾರೈಕೆಗಳು.
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಒಮಾನ್]

»ಮಸ್ಕತ್: 28ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ
»ಒಮಾನಿನಲ್ಲಿ ಅಮೇರಿಕಾ ಮಿಲಿಟೆರಿ 'ಹೆಲಿಕಾಪ್ಟರ್' ಅಪಘಾತ; 5 ಸಿಬ್ಬಂದಿ ಪೈಕಿ ಮೂವರು ಪತ್ತೆ - ಚಿಕಿತ್ಸೆ
»ಬಿಲ್ಲವರು ಪ್ರತಿಭಾ ಕಲಿಗಳು:ಸಾಧಿಸಿ ತೋರಿಸಿದ ಒಮಾನ್ ಪುಟಾಣಿಗಳು
»ಯಕೃತ್ತು ಕಸಿಯ ಹೊಸ ವಿಧಾನ: 2 ವರ್ಷದ ಒಮಾನಿ ಮಗುವನ್ನು ಬದುಕಿಸಿದ ಭಾರತೀಯ ವೈದ್ಯರು
»ಶ್ರೀ ಪ್ರಕಾಶ್ ನಾಯ್ಕ್ ರವರಿಗೆ ಓಮಾನಿನ ಆರೋಗ್ಯ ಮ೦ತ್ರಾಲಯದ ವತಿಯಿ೦ದ ಪುರಸ್ಕಾರ
»ಒಮಾನ್ ಸಮುದ್ರ ತೀರದಲ್ಲಿ ಅನಿವಾಸಿ ಭಾರತೀಯ ಮೀನುಗಾರರ ಹಡಗು ಕಣ್ಮರೆ
»ಒಮಾನ್ ಬಿಲ್ಲವರ "ವನಸ್ಸುದ ಪರ್ಬ-2012"
»ಮಸ್ಕತ್ ಸೇವಾ ಸಂಸ್ಥೆಯಿಂದ ಮುಸ್ಲಿಂ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
»ಮಸ್ಕತ್ 'ಸ್ಪಂದನ' ಗಾಯನ ದೋಣಿಯ ರಸಸಂಜೆ ಪಯಣ...
»ವಾಹನ ಮುಖಾಮುಖಿ ಡಿಕ್ಕಿ-ಬೆಂಕಿ:ನಾಲ್ವರು ದುರ್ಮರಣ
»ಜನವರಿ-2012 ಒಮಾನ್ ರಸ್ತೆ ಅವಘಡಕ್ಕೆ 70 ಸಾವು
»ಬೆಂಕಿಗೆ ಅನಿವಾಸಿ ಭಾರತೀಯನ ಅಂಗಡಿ-ಕಾರು ಭಸ್ಮ:ಒಮಾನ್ ರಾಯಭಾರಿ ಕಚೇರಿಯಲ್ಲಿ ಸಹಾಯಕ್ಕೆ ಅಳಲು
»ನಿರಂತರ 'ಡ್ರಗ್ಸ್' ವ್ಯಾಪಾರ : ಜಾಲ ಬೇದಿಸಿದ ಒಮಾನ್ ಪೋಲಿಸರು
»17 ಮೇ: ಒಮಾನ್ ತುಳುವರಿಗೆ ಅಪರೂಪದ ಅವಕಾಶ: ’ದಾದ ಮಲ್ಪೆರಾಪುಂಡು’ ತುಳು ನಾಟಕಕ್ಕೆ ಕ್ಷಣಗಣನೆ
»ಉರಿ ಬಿಸಿಲಿನಲ್ಲಿ ಕಾರ್ಮಿಕರ ಕೆಲಸವನ್ನು ನಿಷೇಧಿಸಿದ ಒಮಾನ್ ಸರಕಾರ !
»ಮಸ್ಕತ್‌ಗೆ ’ಯುಗಾದಿ ನಗೆ ಹಬ್ಬ’ ದೊಂದಿಗೆ ಬಂದ ‘ನಂದನ’
»ಸ್ಪಂದನ ಆರ್ಟ್ ಲೌವರ್ಸ್ ರಿಂದ ಹೆಸರಾಂತ ಗಾಯಕಿ ಅನಿತಾ ಸಾಮ್ಸನ್ ಅವರಿಗೆ ಸನ್ಮಾನ
»Indian businessman’s body found in mysterious circumstances
»ಮನರಂಜಿಸಿದ “ಕಿವುಡನ ಕಿತಾಪತಿ”
»ಮನಸೂರೆಗೊಂಡ ’ನೆನಪಿನಂಗಳ”! .. ಮೈ ಮರೆತ ಪ್ರೇಕ್ಷಕ ವರ್ಗ!
»ಸ್ಪಂದನ ತಂಡದ ಕಾರ್ಯಕ್ರಮಕ್ಕೆ ಆಗಮಿಸಿದ ಕಲಾವಿದರು
»ಒಮಾನ್ ಹರ್ಷ ಕುಮಾರ್‌ ರೈಗೆ ಭಾರತ ಸಮ್ಮಾನ್‌ ಪ್ರಶಸ್ತಿ
»ಜನವರಿ 19ರಂದು ಸ್ಪಂದನಾ ವಿರಚಿತ 'ಯಾದೊಂಕಿ ಭಾರತ್' ಸಂಗೀತ ಬಿಡುಗಡೆ
»ಒಮಾನ್ ನಲ್ಲಿ ಬಂಟರ 24ನೇ ಸಮ್ಮಿಲನ : ಗಮನಸೆಳೆದ ಮನೋರಂಜನಾ ಕಾರ್ಯಕ್ರಮ , ತುಳುನಾಡಿನ ವೈಶಿಷ್ಟ್ಯ
»ಮಸ್ಕಟ್‌ನಲ್ಲಿ ಕಾರು ಅಪಘಾತ: ನಗರದ ಸಹೋದರಿಯರ ಸಾವು

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri