ಆದಿತ್ಯವಾರ, 20-10-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಇಸ್ರೇಲ್ : ಕೊಂಕಣಿ ನ್ಯೂಸ್ ವೆಬ್ ಸೈಟ್ ಲೋಕಾರ್ಪಣೆ

ಸ್ರೇಲ್, ಜುಲೈ 1 : ಇಲ್ಲಿನ ಜೋರ್ದನ್ ನದಿ ತೀರದಲ್ಲಿ ಕೊಂಕಣಿ ನ್ಯೂಸ್ ಡಾಟ್ ಕಾಂ  www.konkaninews.com ಸುದ್ದಿ ವೆಬ್ ಸೈಟ್ ಅನ್ನು ಇಂದು ಲೋಕಾರ್ಪಣೆ ಮಾಡಲಾಯಿತು. ಜನರಿಗಾಗಿ ಜನರ ಮಧ್ಯೆ ಎಂಬ ಆಶಯದೊಂದಿಗೆ ತಾಯ್ನೆಲದಿಂದ ದೂರವಿದ್ದು ಮಾತೃಭಾಷೆಗಾಗಿ ಹಾತೊರೆಯುವ ಕೊಂಕ್ಣಿ ಜನರ ಮಧ್ಯೆ ವಿನೂತನ ರೀತಿಯಲ್ಲಿ ಕೊಂಕ್ಣಿ ನ್ಯೂಸ್ ಡಾಟ್ ಕಾಂನ್ನು ಉದ್ಘಾಟಿಸಲಾಯಿತು. 

ಬೆಂಗಳೂರು ಲೈವ್ ನ್ಯೂಸ್ ನೆಟ್ ವರ್ಕ್ ಸಂಸ್ಥೆಯ ಸಿಇಒ ಲೆನಾರ್ಡ್ ಫೆರ್ನಾಂಡಿಸ್ ಅವರು ಆಧುನಿಕ ಕಾಲದಲ್ಲಿ ಇಂಟರ್ನೆಟ್ ನಲ್ಲಿ ಕೊಂಕ್ಣಿ ಭಾಷಾ ಸುದ್ದಿ ಜಾಲಗಳ ಅಗತ್ಯವನ್ನಿ ವಿವರಿಸಿದರು. ಜಗತ್ತಿನಾದ್ಯಂತ ನೆಲೆಸಿರು ಲಕ್ಷಾಂತರ ಕೊಂಕಣಿ ಭಾಷಿಗರು ತಮ್ಮ ಮಾತೃಭಾಷೆಯಲ್ಲೇ ಸುದ್ದಿಗಳನ್ನು ಓದಲು ನೆರವಾಗುವಂತೆ ಈ ವೆಬ್ ಸೈಟ್ ರೂಪಿಸಲಾಗಿದ್ದು, ಬೇರೆ ಭಾಷೆಗಳನ್ನು ದ್ವೇಷಿಸದೆ ಮಾತೃ ಭಾಷೆಯನ್ನು ಪ್ರೀತಿಸುವುದೂ ಎಲ್ಲರ ಕರ್ತವ್ಯ ವೆಂದರು. ಇದರೊಂದಿಗೆ ಇನ್ನು ಕೆಲವೇ ದಿನಗಳಲ್ಲಿ ಸಂಸ್ಥೆಯ ಮೂಲಕ ಬರಲಿರುವ ಹೊಸ ಸುದ್ದಿ ಜಾಲದ ಬಗ್ಗೆಯೂ ಅಧಿಕೃತವಾಗಿ ಪ್ರಕಟಣೆ ನೀಡಲಾಯಿತು. 

 ಕೊಂಕ್ಣಿ ನ್ಯೂಸ್  ಡಾಟ್ ಕಾಂ ಕೊಂಕ್ಣಿ ಭಾಷೆಯಲ್ಲಿ ನಿರಂತರವಾಗಿ ಸುದ್ದಿಗಳನ್ನು ಪ್ರಕಟಿಸಲಿದ್ದು, ಪತ್ರಿಕೋದ್ಯಮದಲ್ಲಿ ಹಲವು ವರುಷಗಳ ಅನುಭವವಿರುವ ಜೈಸನ್ ಸುವಾರಿಸ್ ತಾಕೊಡೆ ಅವರು ಸಂಪಾದಕೀಯದ ಹೊಣೆ ಹೊತ್ತಿದ್ದಾರೆ. ಜೇಸನ್ ಅವರು ನಮ್ಮಬೆದ್ರ ಮತ್ತು ಐಕೇರ್ ಲೈವ್ ಸುದ್ದಿ ತಾಣಗಳ ಸಂಪಾದಕರಾಗಿಯೂ ಸೇವೆ ಸಲ್ಲಿಸಿದ್ದಾರೆ. 

 ಮುಖ್ಯ ಅತಿಥಿಯಾಗಿ ಮಾತನಾಡಿದ ವಿನ್ಸೆಂಟ್ ಲೋಬೊ ಅವರು ಕೊಂಕ್ಣಿ ನ್ಯೂಸ್ ಲೋಕಾರ್ಪಣೆ ಕೊಂಕಣಿಗರಿಗೆ ಸಂತಸದ ಸುದ್ದಿ. ಎಲ್ಲಾ ಸುದ್ದಿಗಳನ್ನು ಮಾತೃಭಾಷೆಯಲ್ಲೇ ಓದುವ ಕನಸು ನನಸಾಗಿದೆ. ಎಲ್ಲಾ ಕೊಂಕಣಿ ಭಾಷಿಗರು ಬೆಂಬಲ ನೀಡುವಂತೆ ಕೋರಿದರು. ಐವನ್ ಕಾಂತಾವರ ಕಾರ್ಯಕ್ರಮ ನಿರ್ವಹಿಸಿದರು. 

 

 ಕೊಂಕಣಿ ನ್ಯೂಸ್ ಡಾಟ್ ಕಾಂ ಸುದ್ದಿತಾಣಕ್ಕೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ : www.konkaninews.com

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ನಮ್ಮ ಬೆದ್ರ | ಚಿತ್ರ ಮತ್ತು ವರದಿ : ಪ್ರೇಮಿ ಫೆರ್ನಾಂಡಿಸ್, ಇಸ್ರೇಲ್/ವಾಮಂಜೂರು
ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2012-07-02

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಎನ್.ಆರ್.ಕ-ಎನ್.ಆರ್.ಐ]

»ಅನಿವಾಸಿ ಕನ್ನಡಿಗರು ಭಾರತದ ವಕ್ತಾರರು
»ಏಳನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನ: ಶಾಸ್ತ್ರಭಾಷೆ ಬೆಳೆಸಲು ಕಂಬಾರ ಕರೆ
»ಥೈಲ್ಯಾಂಡ್‌ನಲ್ಲಿ ಜರುಗಿದ 7ನೇ ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಸಮ್ಮೇಳನ: ಕನ್ನಡಿಗರು ಎಂದರೆ ನಂಬಿಕಸ್ಥರು: ಡಿ.ಎಸ್. ವೀರಯ್ಯ
»ಕರ್ನಾಟಕ ರಾಜ್ಯದಲ್ಲಿ ಭಂಡವಾಳ ಹೂಡಿಕೆಗೆ ಬ್ರಿಟನಿನ್ನಲ್ಲಿ ಆಹ್ವಾನ
»ನ್ಯೂಜೆರ್ಸಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾನ ಮಹೂತ್ಸವ
»ಇಸ್ರೇಲ್ : ಕೊಂಕಣಿ ನ್ಯೂಸ್ ವೆಬ್ ಸೈಟ್ ಲೋಕಾರ್ಪಣೆ
»ಶಿಕ್ಷಕಿ ಡೇನಿಯಲ್‌ ಮೆಹಲ್ಮನ್‌ ಕೊಲೆ ಪ್ರಕರಣ: ಬೆಂಗಳೂರು ಟೆಕ್ಕಿ ನ್ಯೂಜೆರ್ಸಿಯಲ್ಲಿ ಆತ್ಮಹತ್ಯೆ - ಕೊಲೆ ಶಂಕೆ
»ಮಾಲ್ಡೀವ್ಸ್ ಕನ್ನಡ ಬಳಗದ ಉದಯ...
»Dr. Austin Prabhu Elected as the State Vice Council Chairman
»ಅಂಗೋಲಾದಲ್ಲಿ ದೌರ್ಜನ್ಯ: ಕನ್ನಡಿಗ ವಿನಯ್‌ ಆಸ್ಪತ್ರೆಗೆ
»ಮಾಲ್ಡೀವ್ಸ್ ಕನ್ನಡ ಬಳಗದ ಉದಯ...
»ಕಂದಮ್ಮಗಳ ಸಹಿತ ಭಾರತೀಯ ದಂಪತಿ ಸಾವು
»ಮೈಸೂರಿನ ಉದ್ಯಮಿಯ ಕಂಪನಿಗೆ ಅಟ್ಲಾಂಟಾದ ಪ್ರತಿಷ್ಠಿತ ಪ್ರಶಸ್ತಿ
»ಭಾರತೀಯ ವಿದ್ಯಾರ್ಥಿ ವೀಸಾ: ಅಮೆರಿಕ ಸ್ಪಷ್ಟನೆ
»ಡಲ್ಲಾಸ್‌: ಭಾರತೀಯ ವಿದ್ಯಾರ್ಥಿ ಸಾವು
»ಯುಎಸ್ ಹಾದಿ ಹಿಡಿದ ಯುಕೆ, ಇಂಡಿಯನ್ಸ್ ಗೆ ಕೆಲ್ಸ ಏಕೆ?
»ಭಾರತೀಯ ಅಮೆರಿಕನರು 3ನೇ ದೊಡ್ಡ ಸಮುದಾಯ
»ಅಮೆರಿಕ: ಭಾರತೀಯ ಮನೆ ಕೆಸದಾಕೆಗೆ 15 ಲಕ್ಷ ಡಾಲರ್ ಪರಿಹಾರ
»ಅಟ್ಲಾಂಟಾ ಅಕ್ಕ ಕನ್ನಡ ಸಮ್ಮೇಳನಕ್ಕೆ ಡಿವಿ 'ಯಸ್'
»Indian community leaders from various organizations gathered in solidarity at the Indian consulate Chicago
»ಕವಿ ಡಾ. ನಾಗಭೂಷಣ ಮೂಲ್ಕಿ ಅವರಿಗೆ ಪ್ರವಾಸಿ ಲೈಫ್ ಟೈಮ್ ಎಚಿವ್ ಮೆಂಟ್ ಅಂತರ್ ರಾಷ್ಟ್ರೀಯ ಪುರಸ್ಕಾರ
»ಭಾರತ ಸಂಜಾತ ವಿಜ್ಞಾನಿ ರಾಮಕೃಷ್ಣನ್‌ಗೆ ಬ್ರಿಟನ್‌ನ ಪ್ರತಿಷ್ಠಿತ ‘ನೈಟ್‌ಹುಡ್’ ಪ್ರಶಸ್ತಿ
»ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಗುಂಡೇಟು, ಹತ್ಯೆ
»ಬಿದ್ವೆ ಹತ್ಯೆ: ಹಂತಕರ ಸುಳಿವಿಗೆ ಬಹುಮಾನ
»ಜಮಾಯತುಲ್ ಫಲಾಹ್ ಇದರ ವತಿಯಿಂದ ಸೌಹಾರ್ದ ಕೂಟ ಸಮಾರಂಭ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri