ಶುಕ್ರವಾರ, 06-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಮಲ್ಯರ ಕಿಂಗ್ ಫಿಷರ್ ಆಸ್ತಿ ಮಾರಾಟ ಪ್ರಕ್ರಿಯೆ ಆರಂಭ?

ಬೆಂಗಳೂರು,ಜು.5:ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ವಿಜಯ್ ಮಲ್ಯ ಒಡೆತನದ ಕಿಂಗ್ ಫಿಷರ್ ವಿಮಾನಯಾನ ಸಂಸ್ಥೆ ಆಸ್ತಿ ಮಾರಾಟವಾಗುತ್ತಿದೆಯೇ?ಹೀಗೊಂದು ಸುದ್ದಿ ಹಬ್ಬಿದೆ.ಇದಕ್ಕೆ ಪೂರಕವಾಗಿ ಸಾಲ ನೀಡಿದ ಬ್ಯಾಂಕ್ ಹಾಗೂ ಇನ್ನಿತರ ಸಂಸ್ಥೆಗಳು ಎಚ್ ಡಿ ಎಫ್ ಸಿ ಬ್ಯಾಂಕ್ ಅನ್ನು ರಿಕವೆರಿ ಏಜೆಂಟ್ ಆಗಿ ನೇಮಿಸಿ ವಿಮಾನಯಾನ ಸಂಸ್ಥೆಯ ಆಸ್ತಿ ಮೌಲ್ಯ ಹಾಕಲು ಹೇಳಿದೆ.

ಮೊದಲಿಗೆ ಮುಂಬೈನಲ್ಲಿರುವ ವಿಲೆ ಪರ್ಲೆ ಕಿಂಗ್ ಫಿಷರ್ ಹೌಸ್ ನಂತರ ಗೋವಾದಲ್ಲಿರುವ ವಿಲ್ಲಾಗಳು ಮಾರಾಟವಾಗುವ ಸಾಧ್ಯತೆಯಿದೆ.ಅದರೆ,ಈ ಬಗ್ಗೆ ಪ್ರತಿಕ್ರಿಯಿಸಿರುವ ಕಿಂಗ್ ಫಿಷರ್ ಸಂಸ್ಥೆ ಬ್ಯಾಂಕುಗಳ ಯಾವುದೇ ರಿಕವೆರಿ ಪ್ರಕ್ರಿಯೆ ಆರಂಭಿಸಿಲ್ಲ.15ದಿನಗಳ ಕಾಲಾವಕಾಶ ನೀಡಲಾಗಿದೆ ಎಂದಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)ನೇತೃತ್ವದ ಬ್ಯಾಂಕುಗಳು ಗುರುವಾರ (ಜು.5)ಬೆಳಗ್ಗೆ ಸಭೆ ಸೇರಿ ವಿಮಾನಯಾನ ಸಂಸ್ಥೆಯ ಸದ್ಯದ ಆರ್ಥಿಕ ಪರಿಸ್ಥಿತಿ ಹಾಗೂ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು.

ಮೊದಲ ಹಂತದಲ್ಲಿ ಕಿಂಗ್ ಫಿಷರ್ ಸಂಸ್ಥೆಗೆ ಸೇರಿದ ಸುಮಾರು 135 ಕೋಟಿ ರು ಮೌಲ್ಯದ ಆಸ್ತಿ ಮೊತ್ತವನ್ನು ವಸೂಲಿ ಮಾಡಲಾಗುವುದು.ಮುಂದಿನ 15ದಿನಗಳಲ್ಲಿ ಕಿಂಗ್ ಫಿಷರ್ ಸಂಸ್ಥೆ ಪರಿಸ್ಥಿತಿ ಸರಿ ಹೋಗದಿದ್ದರೆ ಮುಂದಿನ ಆಸ್ತಿಗಳ ಮೌಲ್ಯ ಎಣಿಕೆ,ವಸೂಲಿ ಮುಂದುವರೆಸಲಾಗುವುದು ಎನ್ನಲಾಗಿದೆ.

ಆದರೆ,ಕಿಂಗ್ ಫಿಷರ್ ಸಂಸ್ಥೆ ವಕ್ತಾರರು ಈ ಸುದ್ದಿಯನ್ನು ಸಾರಾಸಗಟಾಗಿ ತಳ್ಳಿಹಾಕಿದ್ದು, ಮಾಧ್ಯಮದಲ್ಲಿ ಕೆಲ ಮಂದಿ ನಮ್ಮ ಸಂಸ್ಥೆ ವಿರುದ್ಧ ಈ ರೀತಿ ಸುಳ್ಳು ಸುದ್ದಿ ಹಬ್ಬಿಸಲು ಸದಾ ಕಾದು ಕೂತಿರುತ್ತಾರೆ.ಬ್ಯಾಂಕ್ ಗಳಿಂದ ನಮಗೆ ಯಾವುದೇ ರಿಕವೆರಿ ಸಂಬಂಧಿತ ನೋಟಿಸ್ ಜಾರಿಯಾಗಿಲ್ಲ ಎಂದಿದ್ದಾರೆ.

ಕಿಂಗ್ ಫಿಷರ್ ನ ಮುಂಬೈ ಹೌಸ್ ಕಚೇರಿ ಖಾಲಿಗೊಳಿಸಿ ದಿ ಕ್ಯೂಬ್ ಎನ್ನುವ ಇನ್ನೊಂದು ಕಚೇರಿಗೆ ವರ್ಗಾಯಿಸಲಾಗಿದೆ.ಹೀಗಾಗಿ ಖಾಲಿ ಇರುವ ಕಚೇರಿ ಸ್ವಾದೀನಪಡಿಸಿಕೊಳ್ಳುವ ಕುರಿತು ಮಾತುಕತೆ ನಡೆದಿತ್ತು ಅಷ್ಟೇ. ಅದನ್ನು ಸಾಲ ವಸೂಲಾತಿಗೆ ಸೇರಿಸಿಕೊಳ್ಳುವುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಕಿಂಗ್ ಫಿಷರ್ ವಕ್ತಾರರು ಹೇಳಿದ್ದಾರೆ.

ಕಿಂಗ್ ಫಿಷರ್ ಸಂಸ್ಥೆ 269.06 ಕೋಟಿ ಆದಾಯ ತೆರಿಗೆ ಹಾಗೂ 280 ಕೋಟಿ ರು ಏರ್ ಲೈನ್ಸ್ ಅಥಾರಿಟಿ ಆಫ್ ಇಂಡಿಯಾಗೆ ನೀಡಬೇಕಿದೆ.ಭಾರತದ ನಂ.2ವಿಮಾನಯಾನ ಸಂಸ್ಥೆಯಾಗಿದ್ದ ಕಿಂಗ್ ಫಿಷರ್ ಸಂಸ್ಥೆ ನಿರಂತರವಾಗಿ ನಷ್ಟ ಅನುಭವಿಸಿದೆ.

ಬ್ಯಾಂಕು ಗಳ ಅಂದಾಜಿನ ಪ್ರಕಾರ 'ಕಿಂಗ್ ಫಿಷರ್' ಬ್ರಾಂಡ್ ಮೌಲ್ಯ ಸುಮಾರು 4,100 ಕೋಟಿ ಇದೆ.ವಿಜಯ್ ಮಲ್ಯ ಸಂಸ್ಥೆ ವೈಯಕ್ತಿಕ ಗ್ಯಾರಂಟಿಯಾಗಿ 248.97ಕೋಟಿ ರು ತೂಗುತ್ತಿದ್ದಾರೆ. ಯುನೈಟೆಡ್ ಬ್ರೂವೆರೀಸ್ ಸಂಸ್ಥೆ ಕಾರ್ಪೊರೇಟ್ ಗ್ಯಾರಂಟಿ ಮೊತ್ತ 1,601.43ಕೋಟಿ ರು ದಾಟುತ್ತದೆ.

ಇದಲ್ಲದೆ ಕಿಂಗ್ ಫಿಷರ್ ಸಂಸ್ಥೆ ಸಾಲದ ಪಾವತಿಗೆ ಆಧಾರವಾಗಿ 5,238.59 ಕೋಟಿ ಹಣ ಇದ್ದು, ಕಿಂಗ್ ಫಿಷರ್ ಹೌಸ್, ಗೋವಾ ವಿಲ್ಲಾ, ಹೆಲಿಕಾಪ್ಟರ್ ಅಡವಾಗಿ ಇದಲಾಗಿದೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2012-07-06

Tell a Friend

ಪ್ರತಿಸ್ಪಂದನ
AHAM, Mangalore
2012-07-07
ಪ್ಲೈನ್ ಲೈಫ್ ರವರೆ, ಬೀರ್ ಕುಡಿದವ ಉಚ್ಚ್ಹೆ ಉಯಿಲೆ ಬೇಕು ಏನಂತೀರಾ...!
plainlife, bangalore
2012-07-06
ಉಪ್ಪು ತಿಂದವ ನೀರು ಕುಡಿಯಲೇ ಬೇಕು.
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ವ್ಯಾಪಾರ-ಆರೋಗ್ಯ]

»ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ ಚಿನ್ನ
»ಶುಕ್ರವಾರದ ನಂತ್ರ ಮತ್ತೆ ಪೆಟ್ರೋಲ್ ಬೆಲೆ ಏರಿಕೆ ಸಾಧ್ಯತೆ
»ಸಹರಾ ವಿರುದ್ಧ ಸುಪ್ರೀಂ ತೀರ್ಪು: ಹೂಡಿಕೆದಾರರ 17,400 ಕೋ. ರೂ. ವಾಪಸ್‌ ನೀಡಿ
»ನಕಲಿ ಸ್ಯಾಮ: ಪೇಟೆಂಟ್ ಸಮರ, ಆಪಲ್‌ಗೆ ಜಯ
»ಸಾಫ್ಟ್‌ವೇರ್: ರೂ.4 ಲಕ್ಷ ಕೋಟಿ ರಫ್ತು ಗುರಿ
»ದೇಶದ ಟಾಪ್ 15 ಬ್ರಾಂಡ್ : ಅಮುಲ್ 1, ಕಿಂಗ್ ಫಿಷರ್ 2
»ದಂತ ವೈದ್ಯರ ನಿರ್ಲಕ್ಷ್ಯ: ಮಧುಮೇಹಿ ರೋಗಿಗೆ ಲಕ್ಷ ರೂಪಾಯಿ ಪರಿಹಾರಕ್ಕೆ ಆಜ್ಞೆ
»ದೂರವಾಣಿ ತರಂಗಾಂತರ ಹಂಚಿಕೆ ಹರಾಜು: ರೂ 14 ಸಾವಿರ ಕೋಟಿ ಮೂಲ ದರ ನಿಗದಿ
»ಪ್ರಯೋಗಾಲಯದಲ್ಲಿ ಕೃತಕ ಚರ್ಮದ ಸೃಷ್ಟಿ
»ಬಡ್ಡಿ ದರ ಯಥಾಸ್ಥಿತಿಗೆ ಆರ್‌ಬಿ‌ಐ ನಿರ್ಧಾರ...
»ಸಾಗರೋತ್ತರ ಖಾತೆಗಳಲ್ಲಿ ಕಾಳಧನ 32 ಲಕ್ಷ ಕೋಟಿ ಡಾಲರ್‌
»5 ಲಕ್ಷಕ್ಕಿಂತ ಕಡಿಮೆ ಆದಾಯ? ಐಟಿ ರಿಟರ್ನ್ಸ್ ವಿನಾಯಿತಿ
»3 ವರ್ಷದಲ್ಲಿ 400 ಕೋಟಿ ಹೂಡಿಕೆ ಮರ್ಸಿಡಿಸ್ ಬೆಂಝ್
»'ಟಾಪ್- 100' ಪಟ್ಟಿಯಲ್ಲಿ ಭಾರತದ 12 ಕಂಪನಿಗಳಿಗೆ ಸ್ಥಾನ
»ಇನ್ಫೋಸಿಸ್‌ನ 2 ಸಾವಿರ ಕೋಟಿ ರೂ. ಷೇರು ಖರೀದಿಸಿದ ಎಲ್‌ಐಸಿ
»ಆರ್‌ಸಿಬಿ ಪಾಲು ಮಾರಾಟಕ್ಕೆ ಮಲ್ಯ ಗಂಭೀರ ಚಿಂತನೆ
»ಜಿಂದಾಲ್ ಸ್ಟೀಲ್ ಸಾಲ ಬಾಧೆ, ಷೇರುಗಳು ಇಳಿಮುಖ
»ತಗತೆ ಬೆಳೆಸಿ , ಪಾರ್ಥೇನಿಯಂ ಅಳಿಸಿ !...
»ಪ್ಲಾಸ್ಟಿಕ್ ಕರೆನ್ಸಿ ಜಾರಿಗೆ ಆರ್‌ಬಿಐ ಚಿಂತನೆ
»ಫೇಸ್‌ಬುಕ್‌ ಇನ್ನು ಕೆಲಸ ಹುಡುಕಿ ಕೊಡಲಿದೆ!
»ಮಲ್ಯರ ಕಿಂಗ್ ಫಿಷರ್ ಆಸ್ತಿ ಮಾರಾಟ ಪ್ರಕ್ರಿಯೆ ಆರಂಭ?
»ಆರ್‌ಬಿಐಯಿಂದ ಆನ್‌ಲೈನ್ ಪಾವತಿ ಸೇವಾ ಶುಲ್ಕ ಕಡಿತ
»ರೈಲು ಪ್ರಯಾಣ ದುಬಾರಿ?...ಸ್ಪೀಡ್ ಪೋಸ್ಟ್ ಮೇಲೂ ತೆರಿಗೆ...
»ಜುಲೈ 19ರ ನಂತರ ಡೀಸೆಲ್, ಎಲ್‌ಪಿಜಿ ತುಟ್ಟಿ
»ಪೆಟ್ರೋಲ್ ಬೆಲೆ ರೂ 2.46 ಪೈ ಇಳಿಕೆ... | ಕರ್ನಾಟಕದಲ್ಲಿ ಸೆಸ್ ಇಳಿಕೆ; ಒಟ್ಟಾರೆ ಪೆಟ್ರೋಲ್ ಬೆಲೆ ನಾಲ್ಕು ರೂ ಇಳಿಕೆ ಸಂಭವ!

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri