ಸೋಮವಾರ, 23-09-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಕರ್ನಾಟಕ ರಾಜ್ಯದಲ್ಲಿ ಭಂಡವಾಳ ಹೂಡಿಕೆಗೆ ಬ್ರಿಟನಿನ್ನಲ್ಲಿ ಆಹ್ವಾನ

ಅನಿವಾಸಿ ಕನ್ನಡಿಗ ಕುಮಾರ್ ಕುಂಟಿಕಾನ ಮಠ ಮತ್ತು ಬೆಂಗಳೂರಿನ ಪ್ರಸಿದ್ಧ  ಕಾನೂನು ತಜ್ಞ ರವೀಂದ್ರ ಕಾಮತ್ ರವರು ತಾ 12/07/2012 ರಂದು ,ಬ್ರಿಟಿಶ್ ಸೌತ್ ಇಂಡಿಯಾ ಚೇಂಬರ್ ಆಫ್ ಕಾಮರ್ಸ್ ,ಯು ಕೆ ಟ್ರೇಡ್ ಅಂಡ್ ಇನ್ವೆಸ್ಟ್ ಮೆಂಟ್  ಸಂಸ್ಥೆಗಳು ಆಯೋಜಿಸಿದ ಸೌತ್ ಇಂಡಿಯಾ ಬಿಸಿನೆಸ್ ಮೀಟ್ ನಲ್ಲಿ ಕರ್ನಾಟಕದಲ್ಲಿ ಭಂಡವಾಳ ಹೂಡಲು ಇರುವ ಸವಲತ್ತುಗಳು,ಕಾನೂನಿನ ನೆರವುಗಳನ್ನು ವಿವರಿಸಿದರು.


ಕಾರ್ಯಕ್ರಮದಲ್ಲಿ ಕನ್ನಡದವರೇ  ಆದ ಡಾ.ಬಿ.ಆರ್ .ಶೆಟ್ಟಿ ಯವರಿಗೆ ಜೀವಮಾನದ ಸಾಧನೆಯನ್ನು ಪರಿಗಣಿಸಿ ಸನ್ಮಾನವನ್ನು ಮಾಡಲಾಯಿತು.ಯು ಏ ಇ ಲಂಡನ್ ಸಂಸ್ಥೆಯ ನಿರ್ದೇಶಕ ಶ್ರೀ ಮೋಹನ್ ಶೆಟ್ಟಿಯವರು , ಡಾ.ಬಿ.ಆರ್ .ಶೆಟ್ಟಿ ಯವರ ಪರವಾಗಿ ಸನ್ಮಾನವನ್ನು ಸ್ವೀಕರಿಸಿದರು.ಸನ್ಮಾನವನ್ನು ಬ್ರಿಟನಿನ ಶ್ಯಾಡೋ ಮಂತ್ರಿ ಹಾಗು ಸಂಸದ  ಸ್ಟೀಫನ್ ಟಿಮ್ಮ್ಸ್ ಕೊಡಮಾಡಿದರು .ಸಂಸದ ವೀರೇಂದ್ರ ಶರ್ಮ ಹಾಗು ಉದ್ಯಮಿ ಲಾರ್ಡ್ ಕರನ್ ಬಿಲ್ಲಿಮೊರಿಯಾ ರವರು ಸನ್ಮಾನದಲ್ಲಿ ಭಾಗವಹಿಸಿದರು.



ಬ್ರಿಟನಿನ ಹೆಸರಾಂತ ಉದ್ಯಮಿಗಳು ,ರಾಜಕಾರಣಿಗಳು ಭಾಗವಹಿಸಿದ ಈ ಕಾರ್ಯಕ್ರಮದಲ್ಲಿ  ಕರ್ನಾಟಕದ ಬಗ್ಗೆ ಮಾತನಾಡಲು ಅವಕಾಶ ಮಾಡಿಕೊಟ್ಟವರು ಹೆಸರಾಂತ   ಸಂಸದ ವೀರೇಂದ್ರ ಶರ್ಮ.ಮುಂದಿನ ದಿನಗಳಲ್ಲಿ ಸುಮಾರು 10000 ಕೋಟಿ ಭಂಡವಾಳ ವನ್ನು ಕರ್ನಾಟಕಕ್ಕೆ ತರಲು ಕುಮಾರ್ ಕುಂಟಿಕಾನ ಮಠ ಮತ್ತು ವೀರೇಂದ್ರ ಶರ್ಮರವರು ರೂಪುರೇಷಗಳನ್ನು ತಯಾರು ಮಾಡಿ, ಕರ್ನಾಟಕ ಮುಖ್ಯಮಂತ್ರಿ ಶ್ರೀ ಜಗದೀಶ್ ಶೆಟ್ಟರ್ ಮತ್ತು ಶ್ರೀ ಮುರುಗೇಶ್ ನಿರಾಣಿ ಯವರನ್ನು ಭೇಟಿಮಾಡಲಿದ್ದಾರೆ.

ಈ ಕಾರ್ಯಕ್ರಮಕ್ಕೆಂದೇ ಬೆಂಗಳೂರಿನಿಂದ  ವಿಶೇಷ ಆಹ್ವಾನಿತರಾಗಿ  ಭಾಗವಹಿಸಿದ ಶ್ರೀ ರವಿಂದ್ರ ಕಾಮತ್ ಭಾರತದಲ್ಲಿ ಉದ್ಯಮ ನಡೆಸಲು ಬೇಕಿರುವ ಕಾನೂನಿನ ವಿವರಣೆ ಎಲ್ಲರನ್ನು ಆಕರ್ಷಿಸಿತು.ತಮಿಳುನಾಡು ,ಆಂದ್ರ ಪ್ರದೇಶ ,ಕೇರಳ ಮತ್ತು ಪಾಂಡಿಚೆರಿಯ  ಪ್ರತಿನಿಧಿಗಳು ತಮ್ಮ ತಮ್ಮ ರಾಜ್ಯಗಳ ಬಗ್ಗೆ ಮಾತನಾಡಿದರು.ನೆರೆದಿದ್ದ ಉದ್ಯಮಿಗಳನ್ನು ಕರ್ನಾಟಕಕ್ಕೆ ಆಕರ್ಷಿಸುವಲ್ಲಿ ಉತ್ತಮ ಮಾಹಿತಿಯನ್ನು ಕೊಟ್ಟ ಕುಮಾರ್ ಕುಂಟಿಕಾನಮಠ ಮತ್ತು ರವಿಂದ್ರ ಕಾಮತ್ ರವರನ್ನು ಲಾರ್ಡ್ ಕರನ್ ಬಿಲ್ಲಿಮೊರಿಯಾ ,ವೀರೇಂದ್ರ ಶರ್ಮ ಮತ್ತು ಸ್ಟೀಫನ್ ಟಿಮ್ಮ್ಸ್ ಅಭಿನಂದಿಸಿದರು.

ಬೆಂಗಳೂರಿನ ಉತ್ಸಾಹಿ ಯುವಕ ಸುಜಿತ್ ಇಡಿ  ಕಾರ್ಯಕ್ರಮವನ್ನು  ಸಂಯೋಜಿಸಿದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : kumar kuntikanamata
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-07-14

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಎನ್.ಆರ್.ಕ-ಎನ್.ಆರ್.ಐ]

»ಅನಿವಾಸಿ ಕನ್ನಡಿಗರು ಭಾರತದ ವಕ್ತಾರರು
»ಏಳನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನ: ಶಾಸ್ತ್ರಭಾಷೆ ಬೆಳೆಸಲು ಕಂಬಾರ ಕರೆ
»ಥೈಲ್ಯಾಂಡ್‌ನಲ್ಲಿ ಜರುಗಿದ 7ನೇ ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಸಮ್ಮೇಳನ: ಕನ್ನಡಿಗರು ಎಂದರೆ ನಂಬಿಕಸ್ಥರು: ಡಿ.ಎಸ್. ವೀರಯ್ಯ
»ಕರ್ನಾಟಕ ರಾಜ್ಯದಲ್ಲಿ ಭಂಡವಾಳ ಹೂಡಿಕೆಗೆ ಬ್ರಿಟನಿನ್ನಲ್ಲಿ ಆಹ್ವಾನ
»ನ್ಯೂಜೆರ್ಸಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾನ ಮಹೂತ್ಸವ
»ಇಸ್ರೇಲ್ : ಕೊಂಕಣಿ ನ್ಯೂಸ್ ವೆಬ್ ಸೈಟ್ ಲೋಕಾರ್ಪಣೆ
»ಶಿಕ್ಷಕಿ ಡೇನಿಯಲ್‌ ಮೆಹಲ್ಮನ್‌ ಕೊಲೆ ಪ್ರಕರಣ: ಬೆಂಗಳೂರು ಟೆಕ್ಕಿ ನ್ಯೂಜೆರ್ಸಿಯಲ್ಲಿ ಆತ್ಮಹತ್ಯೆ - ಕೊಲೆ ಶಂಕೆ
»ಮಾಲ್ಡೀವ್ಸ್ ಕನ್ನಡ ಬಳಗದ ಉದಯ...
»Dr. Austin Prabhu Elected as the State Vice Council Chairman
»ಅಂಗೋಲಾದಲ್ಲಿ ದೌರ್ಜನ್ಯ: ಕನ್ನಡಿಗ ವಿನಯ್‌ ಆಸ್ಪತ್ರೆಗೆ
»ಮಾಲ್ಡೀವ್ಸ್ ಕನ್ನಡ ಬಳಗದ ಉದಯ...
»ಕಂದಮ್ಮಗಳ ಸಹಿತ ಭಾರತೀಯ ದಂಪತಿ ಸಾವು
»ಮೈಸೂರಿನ ಉದ್ಯಮಿಯ ಕಂಪನಿಗೆ ಅಟ್ಲಾಂಟಾದ ಪ್ರತಿಷ್ಠಿತ ಪ್ರಶಸ್ತಿ
»ಭಾರತೀಯ ವಿದ್ಯಾರ್ಥಿ ವೀಸಾ: ಅಮೆರಿಕ ಸ್ಪಷ್ಟನೆ
»ಡಲ್ಲಾಸ್‌: ಭಾರತೀಯ ವಿದ್ಯಾರ್ಥಿ ಸಾವು
»ಯುಎಸ್ ಹಾದಿ ಹಿಡಿದ ಯುಕೆ, ಇಂಡಿಯನ್ಸ್ ಗೆ ಕೆಲ್ಸ ಏಕೆ?
»ಭಾರತೀಯ ಅಮೆರಿಕನರು 3ನೇ ದೊಡ್ಡ ಸಮುದಾಯ
»ಅಮೆರಿಕ: ಭಾರತೀಯ ಮನೆ ಕೆಸದಾಕೆಗೆ 15 ಲಕ್ಷ ಡಾಲರ್ ಪರಿಹಾರ
»ಅಟ್ಲಾಂಟಾ ಅಕ್ಕ ಕನ್ನಡ ಸಮ್ಮೇಳನಕ್ಕೆ ಡಿವಿ 'ಯಸ್'
»Indian community leaders from various organizations gathered in solidarity at the Indian consulate Chicago
»ಕವಿ ಡಾ. ನಾಗಭೂಷಣ ಮೂಲ್ಕಿ ಅವರಿಗೆ ಪ್ರವಾಸಿ ಲೈಫ್ ಟೈಮ್ ಎಚಿವ್ ಮೆಂಟ್ ಅಂತರ್ ರಾಷ್ಟ್ರೀಯ ಪುರಸ್ಕಾರ
»ಭಾರತ ಸಂಜಾತ ವಿಜ್ಞಾನಿ ರಾಮಕೃಷ್ಣನ್‌ಗೆ ಬ್ರಿಟನ್‌ನ ಪ್ರತಿಷ್ಠಿತ ‘ನೈಟ್‌ಹುಡ್’ ಪ್ರಶಸ್ತಿ
»ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಗುಂಡೇಟು, ಹತ್ಯೆ
»ಬಿದ್ವೆ ಹತ್ಯೆ: ಹಂತಕರ ಸುಳಿವಿಗೆ ಬಹುಮಾನ
»ಜಮಾಯತುಲ್ ಫಲಾಹ್ ಇದರ ವತಿಯಿಂದ ಸೌಹಾರ್ದ ಕೂಟ ಸಮಾರಂಭ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri