ಶುಕ್ರವಾರ, 06-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ದೂರವಾಣಿ ತರಂಗಾಂತರ ಹಂಚಿಕೆ ಹರಾಜು: ರೂ 14 ಸಾವಿರ ಕೋಟಿ ಮೂಲ ದರ ನಿಗದಿ

ನವದೆಹಲಿ (ಪಿಟಿಐ):  ದೂರವಾಣಿ ತರಂಗಾಂತರ ಹಂಚಿಕೆ ಹರಾಜಿನ ಮೂಲ ದರವನ್ನು ಕೇಂದ್ರ ಸಚಿವ ಸಂಪುಟವು ಶುಕ್ರವಾರ 14 ಸಾವಿರ ಕೋಟಿ ರೂಪಾಯಿಗಳಿಗೆ ನಿಗದಿ ಮಾಡಿದೆ.

ಪಿ.ಚಿದಂಬರಂ ನೇತೃತ್ವದ ಹಿರಿಯ ಸಚಿವರ ಸಮಿತಿಯ ಶಿಫಾರಸಿನಂತೆ ತರಂಗಾಂತರ ಹಂಚಿಕೆಯ ಕನಿಷ್ಠ ದರವನ್ನು ರೂ 14 ಸಾವಿರ ಕೋಟಿಗಳಿಂದ ರೂ 15 ಸಾವಿರ ಕೋಟಿಗಳಿಗೆ ನಿಗದಿ ಮಾಡಲು ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಸಂಪುಟವು ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

30 ಪೈಸೆ ಹೆಚ್ಚಳ?
ನವದೆಹಲಿ (ಪಿಟಿಐ): ಸಂಪುಟದ ಈ ನಿರ್ಧಾರದಿಂದ ಉದ್ಯಮಕ್ಕೆ ಹೊಡೆತ ಬೀಳಲಿದೆ. ಅಲ್ಲದೇ ಅನಿವಾರ್ಯವಾಗಿ ದೂರವಾಣಿ ಕರೆ ದರವನ್ನು ಪ್ರತಿ ನಿಮಿಷಕ್ಕೆ ಸರಾಸರಿ 30 ಪೈಸೆಯಷ್ಟು ಹೆಚ್ಚಿಸಬೇಕಾಗುತ್ತದೆ ಎಂದು ಮೊಬೈಲ್ ಸೇವಾ ಸಂಸ್ಥೆಗಳ ಸಂಘ (ಸಿಒಎಐ)  ಹೇಳಿದೆ.

ಈ ನಿರ್ಧಾರದಿಂದ ಮೊಬೈಲ್ ಬಳಕೆದಾರರ ಮೇಲೆ ಹೆಚ್ಚಿನ ಹೊರೆ ಬೀಳುವ ಸಾಧ್ಯತೆಯಿದೆ. 5 ಮೆಗಾ ಹರ್ಟ್ಸ್ ತರಂಗಾಂತರಗಳಿಗೆ ಕನಿಷ್ಠ ದರವನ್ನು 14 ಸಾವಿರ ಕೋಟಿಯಿಂದ 15 ಸಾವಿರ ಕೋಟಿಗೆ ನಿಗದಿ ಮಾಡುವಂತೆ ಸಮಿತಿ ಶಿಫಾರಸು ಮಾಡಿದೆ.

ಆದರೆ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರವು (ಟ್ರಾಯ್) ಇದಕ್ಕೆ 18 ಸಾವಿರ ಕೋಟಿ ರೂಪಾಯಿ ಕನಿಷ್ಠ ದರ ನಿಗದಿ ಮಾಡಲು ಶಿಫಾರಸು ಮಾಡಿತ್ತು.

ಸಮಿತಿಯು ಶಿಫಾರಸು ಮಾಡಿದಂತೆ ವಿವಿಧ ಸ್ತರದ ವರಮಾನದ ಮೇಲೆ ಶೇ 3ರಿಂದ ಶೇ 8ರಷ್ಟು ವಾರ್ಷಿಕ ತರಂಗಾಂತರ ಹಂಚಿಕೆ ಶುಲ್ಕವನ್ನು ವಿಧಿಸಲು ಸಂಪುಟವು ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

2008ರಲ್ಲಿ ದೂರಸಂಪರ್ಕ ಸಚಿವರಾಗಿದ್ದ ಎ. ರಾಜಾ ಅವರು  2 ಜಿ ತರಂಗಾಂತರ ಹಂಚಿಕೆಗೆ ನೀಡಿದ್ದ 122 ಪರವಾನಗಿಯನ್ನು ಫೆಬ್ರುವರಿ ತಿಂಗಳಿನಲ್ಲಿ ಸುಪ್ರೀಂಕೋರ್ಟ್ ರದ್ದು ಮಾಡಿತ್ತು. ಅಲ್ಲದೇ ಆಗಸ್ಟ್ 31ರೊಳಗೆ ಹೊಸ ಹರಾಜು ನಡೆಸುವಂತೆ ಸೂಚನೆ ನೀಡಿತ್ತು. ಈ ಗಡುವಿನೊಳಗೆ ಹರಾಜು ಪ್ರಕ್ರಿಯೆ ಪೂರ್ಣಗೊಳ್ಳುವುದು ಅನುಮಾನ. ಹೀಗಾಗಿ ಸರ್ಕಾರವು ಗಡುವು ವಿಸ್ತರಿಸುವಂತೆ ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ.

ಉದ್ದಿಮೆಗೆ ಅಪಥ್ಯ: ಸಂಪುಟ ನಿಗದಿ ಮಾಡಿರುವ ತರಂಗಾಂತರ ಹಂಚಿಕೆ ಮೂಲ ದರವು ದೂರಸಂಪರ್ಕ ಉದ್ದಿಮೆಗೆ ಅಪಥ್ಯವಾಗಬಹುದು. `ಟ್ರಾಯ್` ನಿಗದಿ ಮಾಡಿದ್ದ ಮೂಲ ದರದಿಂದ ಕರೆ ದರಗಳು  ಶೇ 100ರಷ್ಟು ಹೆಚ್ಚುವ ಸಾಧ್ಯತೆಗಳಿದ್ದವು. ಹೀಗಾಗಿ ಮೂಲದ ದರದಲ್ಲಿ  ಶೇ 80ರಷ್ಟು ಕಡಿತ ಮಾಡುವಂತೆ  ಉದ್ದಿಮೆಯು ಒತ್ತಾಯಿಸುತ್ತ ಬಂದಿದೆ.

ಸೆಪ್ಟೆಂಬರ್ 7ರವರೆಗೆ ಸೇವಾವಧಿ ಹೊಂದಿರುವ ಯುನಿನಾರ್, ಸಿಸ್ಟೆಮಾ ಶ್ಯಾಂ ಟೆಲಿ ಸರ್ವಿಸಸ್‌ನಂಥ ಕಂಪೆನಿಗಳಿಗೆ ತರಂಗಾಂತರ ಹಂಚಿಕೆ ಹರಾಜು ಮಹತ್ವದ್ದಾಗಿದೆ. ಒಂದು ವೇಳೆ ಸೆ. 7ರೊಳಗೆ ಪರವಾನಗಿ ಪಡೆಯಲು ವಿಫಲವಾದಲ್ಲಿ ಈ ಕಂಪೆನಿಗಳು ಅನಿವಾರ್ಯವಾಗಿ ತಮ್ಮ ಸೇವೆ  ನಿಲ್ಲಿಸಬೇಕಾ

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2012-08-04

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ವ್ಯಾಪಾರ-ಆರೋಗ್ಯ]

»ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ ಚಿನ್ನ
»ಶುಕ್ರವಾರದ ನಂತ್ರ ಮತ್ತೆ ಪೆಟ್ರೋಲ್ ಬೆಲೆ ಏರಿಕೆ ಸಾಧ್ಯತೆ
»ಸಹರಾ ವಿರುದ್ಧ ಸುಪ್ರೀಂ ತೀರ್ಪು: ಹೂಡಿಕೆದಾರರ 17,400 ಕೋ. ರೂ. ವಾಪಸ್‌ ನೀಡಿ
»ನಕಲಿ ಸ್ಯಾಮ: ಪೇಟೆಂಟ್ ಸಮರ, ಆಪಲ್‌ಗೆ ಜಯ
»ಸಾಫ್ಟ್‌ವೇರ್: ರೂ.4 ಲಕ್ಷ ಕೋಟಿ ರಫ್ತು ಗುರಿ
»ದೇಶದ ಟಾಪ್ 15 ಬ್ರಾಂಡ್ : ಅಮುಲ್ 1, ಕಿಂಗ್ ಫಿಷರ್ 2
»ದಂತ ವೈದ್ಯರ ನಿರ್ಲಕ್ಷ್ಯ: ಮಧುಮೇಹಿ ರೋಗಿಗೆ ಲಕ್ಷ ರೂಪಾಯಿ ಪರಿಹಾರಕ್ಕೆ ಆಜ್ಞೆ
»ದೂರವಾಣಿ ತರಂಗಾಂತರ ಹಂಚಿಕೆ ಹರಾಜು: ರೂ 14 ಸಾವಿರ ಕೋಟಿ ಮೂಲ ದರ ನಿಗದಿ
»ಪ್ರಯೋಗಾಲಯದಲ್ಲಿ ಕೃತಕ ಚರ್ಮದ ಸೃಷ್ಟಿ
»ಬಡ್ಡಿ ದರ ಯಥಾಸ್ಥಿತಿಗೆ ಆರ್‌ಬಿ‌ಐ ನಿರ್ಧಾರ...
»ಸಾಗರೋತ್ತರ ಖಾತೆಗಳಲ್ಲಿ ಕಾಳಧನ 32 ಲಕ್ಷ ಕೋಟಿ ಡಾಲರ್‌
»5 ಲಕ್ಷಕ್ಕಿಂತ ಕಡಿಮೆ ಆದಾಯ? ಐಟಿ ರಿಟರ್ನ್ಸ್ ವಿನಾಯಿತಿ
»3 ವರ್ಷದಲ್ಲಿ 400 ಕೋಟಿ ಹೂಡಿಕೆ ಮರ್ಸಿಡಿಸ್ ಬೆಂಝ್
»'ಟಾಪ್- 100' ಪಟ್ಟಿಯಲ್ಲಿ ಭಾರತದ 12 ಕಂಪನಿಗಳಿಗೆ ಸ್ಥಾನ
»ಇನ್ಫೋಸಿಸ್‌ನ 2 ಸಾವಿರ ಕೋಟಿ ರೂ. ಷೇರು ಖರೀದಿಸಿದ ಎಲ್‌ಐಸಿ
»ಆರ್‌ಸಿಬಿ ಪಾಲು ಮಾರಾಟಕ್ಕೆ ಮಲ್ಯ ಗಂಭೀರ ಚಿಂತನೆ
»ಜಿಂದಾಲ್ ಸ್ಟೀಲ್ ಸಾಲ ಬಾಧೆ, ಷೇರುಗಳು ಇಳಿಮುಖ
»ತಗತೆ ಬೆಳೆಸಿ , ಪಾರ್ಥೇನಿಯಂ ಅಳಿಸಿ !...
»ಪ್ಲಾಸ್ಟಿಕ್ ಕರೆನ್ಸಿ ಜಾರಿಗೆ ಆರ್‌ಬಿಐ ಚಿಂತನೆ
»ಫೇಸ್‌ಬುಕ್‌ ಇನ್ನು ಕೆಲಸ ಹುಡುಕಿ ಕೊಡಲಿದೆ!
»ಮಲ್ಯರ ಕಿಂಗ್ ಫಿಷರ್ ಆಸ್ತಿ ಮಾರಾಟ ಪ್ರಕ್ರಿಯೆ ಆರಂಭ?
»ಆರ್‌ಬಿಐಯಿಂದ ಆನ್‌ಲೈನ್ ಪಾವತಿ ಸೇವಾ ಶುಲ್ಕ ಕಡಿತ
»ರೈಲು ಪ್ರಯಾಣ ದುಬಾರಿ?...ಸ್ಪೀಡ್ ಪೋಸ್ಟ್ ಮೇಲೂ ತೆರಿಗೆ...
»ಜುಲೈ 19ರ ನಂತರ ಡೀಸೆಲ್, ಎಲ್‌ಪಿಜಿ ತುಟ್ಟಿ
»ಪೆಟ್ರೋಲ್ ಬೆಲೆ ರೂ 2.46 ಪೈ ಇಳಿಕೆ... | ಕರ್ನಾಟಕದಲ್ಲಿ ಸೆಸ್ ಇಳಿಕೆ; ಒಟ್ಟಾರೆ ಪೆಟ್ರೋಲ್ ಬೆಲೆ ನಾಲ್ಕು ರೂ ಇಳಿಕೆ ಸಂಭವ!

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri