ಶುಕ್ರವಾರ, 06-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item 

 
ಗಾಣಿಗ ಸಮಾಜ ಯು.ಎ.ಇ. ದುಬಾಯಿಯಲ್ಲಿ ಅಯೋಜಿಸಿರುವ ರಕ್ತದಾನ ಶಿಭಿರ

ದುಬೈ:ಈ ಬಾರಿಯ ರಕ್ತದಾನ ಶಿಭಿರಸೂಮವಾರ ತಾರೀಕು ಅ.6ರಂದು ಸಾಯಂಕಾಲ 7.30ಕ್ಕೆ ಸ್ಥಳಿಯ ಶೇಕ ಲತೀಫ (ಅಲ್ ವಾಸಲ್)ಆಸ್ಪತ್ರೆಯಲ್ಲಿ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ದಾನಿಗಳು ರಕ್ತದಾನ ನೀಡಲು ಸಂಘಟಕರಲ್ಲಿ ಹೆಸರು ನೋಂದಾಯಿಸಿ ಕೊಂಡಿದ್ದಾರೆ.


ರಕ್ತದಾನಿಗಳು ಎಂದಿಗೂ ಆರೋಗ್ಯವಂತರು.

ಪ್ರತಿ ಕ್ಷಣ,ಪ್ರತಿದಿನ ತುರ್ತಾಗಿ ಜೀವವನ್ನು ಉಳಿಸಲು ರಕ್ತದ ಅಗತ್ಯವಿದೆ.ಜಗತಿನಾದ್ಯಂತ ಹಲವಾರು ಸಂಘ ಸಂಸ್ಥೆಗಳು ರಕ್ತದಾನ ಪಡೆದು ರಕ್ತಬ್ಯಾಂಕಿಗೆ ನೀಡಿ ಕೋಟ್ಯಾಂತರ ಜೀವ ರಕ್ಷಕರಾಗಿ ಸಮಾಜ ಸೇವೆ ಸಲ್ಲಿಸುತ್ತಿದ್ದಾರೆ.ಪ್ರತಿ ಬಾರಿಯೂ ರಕ್ತದಾನ ಮಾಡುವವರು ಆರೋಗ್ಯವಂತರಾಗಿದ್ದು ತಮ್ಮ ತಮ್ಮ ಅರೋಗ್ಯವನ್ನು ಕಾಪಾಡಿಕೊಂಡಿರುವುದು ರಕ್ತದಾನಿಗಳ ಆರೊಗ್ಯದ ಗುಟ್ಟು. ರಕ್ತದಾನಿಗಳು ರಕ್ತದಒತ್ತಡ, ಹೈ ಕೊಲಸ್ಟ್ರಾಲ್, ಕ್ಯಾನ್ಸರ್, ಸ್ಟ್ರೆಸ್ಸ್, ಹೆಚ್ಚು ತೂಕದ ಮತ್ತು ಇನ್ನಿತರ ಹಲವಾರು ಸಮಸ್ಯೆಗಳಿಗೆ ತುತ್ತಗಾದೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುತ್ತಾ ಬಂದಿರುವ ರಕ್ತದಾನಿಗಳು ನಿರಂತರವಾಗಿ ರಕ್ತದಾನ ಪ್ರಕ್ರಿಯಯಲ್ಲಿ ತೊಡಗಿಸಿಕೊಂಡಿರುತ್ತಾರೆ. ವಿಶೇಷವಾಗಿ ವಿದ್ಯಾವಂತರಲ್ಲಿ ರಕ್ತದಾನದ ಬಗ್ಗೆ ಹೆಚ್ಚು ಅರಿವು ಮೂಡ ಬೇಕಿದೆ. ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ದಾನಿಗಳು ಪಾಲ್ಗೊಂಡು ರಕ್ತದಾನ್ದ ಬಗ್ಗೆ  ಜಾಗೃತಿ ಮೂಡಿಸಬೇಕಾಗಿದೆ.

ಗಾಣಿಗ ಸಮಾಜ ಯು.ಎ.ಇ.ಯ ಉತ್ತಮ ಸಾಮಾಜಿಕ ಕಾರ್ಯಕ್ರಮ ರಕ್ತದಾನದ ಶಿಬಿರಕ್ಕೆ ಗಲ್ಫ್ ಕನ್ನಡಿಗ ಯಶಸ್ಸನ್ನು ಕೋರುತ್ತದೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಗಣೇಶ್ ರೈ
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-08-05

Tell a Friend

ಪ್ರತಿಸ್ಪಂದನ
ಮಂಜುನಾಥ, ಕುಣಿಗಲ್
2012-08-07
ಅಯ್ಯಾ ಮೂರ್ತಿಗಳೇ.. ಒಳ್ಳೆ ಕೆಲಸಕ್ಕೆ ಜಾತಿಯ ನೇಮ್ ಪ್ಲೇಟ್ ಅಗತ್ಯಾನ ಅನ್ನೋದು ನನ್ನ ಅಂಬೋಣ? ಎಂತಹ ಅನಾರೋಗ್ಯ ಮನಸ್ಸಿನ ಟೀಕೆ.! ಗೆಟ್ ವೆಲ್ ಸೂನ್!
Moorthy, Kikkeri
2012-08-05
ಅಯ್ಯಾ ಮಂಜುನಾಥ ಜಾತಿ ಇಲ್ಲದ ನಿನ್ನ ಮನೆಲಿ ಮದುವೆ ನಿಶ್ಚಯ ಮಾಡ್ಲಿಕಾ ಕಾರ್ಯಕ್ರಮ ಇಟ್ಟಿರೋದು? ಅದ್ಯಾಕಯ್ಯ ನಿನ್ಗೆ ಬೇಡದ ಉಸಾಬರಿ. ಅದ್ನ ರಾಜ್ಕೀಯ ಅಂತಾ ತಿಳ್ಕಂಡಂಗದೆ. ಒಸಿ ಯೋಚಿಸ್ಕೋಂದು ಬರಿಯೊದಲ್ವಾ? ಪರ್ವಾಗಿಲ್ಲ ಬುಡು ನಿಮ್ಮೂರ್ನಾಗೆ ಒಳ್ಳೆ ಕೆಲ್ಸಾ ಮಾಡೋರು ಇದ್ರೆ ಈ ರೀತಿ ಎಲ್ಲಾ ಬರ್ಯಾಕೆ ಹೋಗ್ಬೇಡಾ ಮರಾಯ...
ಮಂಜುನಾಥ ಕುಣಿಗಲ್ , ಕುಣಿಗಲ್
2012-08-05
ಇಲ್ಲಿಗೆ ಬಂದರೂ ಜಾತಿಯನ್ನ ಬಿಡೋದಿಲ್ವಲ್ಲ ನಮ್ ಜನ! ಕಾರ್ಯ ಒಳ್ಳೆಯದೇ..! ಆದರೆ ಅದಕ್ಕೊಂದು ಜಾತಿ ತಗಲು ಹಾಕಿದ್ದು ಅಷ್ಟೇನೂ ಸರಿಬರ್ತಿಲ್ಲ ಬಿಡಿ..
Balakrishna M Salian, Yermal Bada / Dubai
2012-08-05
Congratulation to Ganiga Samaj Dubai, UAE .Team.

Welcome to the Blood Donars Club n The good cause is Highly appreciated good luck for the event also feel happy to extend Our support.

We Mogaveers UAE, hereby request all the Indian /Karnataka Associations and Community people to come forward for the noble cause. ( Gift Of Life )

There are 750 Children/adults who are suffering from Rare Disease and they need 75 units of Blood per day, By Donating Blood it would decrease the Possibility of having heart diseases and strokes. It also activates the bone marrow to produce new Blood cells, So Pls Donate With Love.

Thanks to Mr. B G Mohandas n and Gulfkannadiga.com for the Media Support.

Balakrishna M Salian, Vice President, Mogaveers UAE and Promoter of Blood Donation Drive in Dubai.

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಯುಎಇ]

»New pension scheme for Indians in UAE
»ಕರ್ನಾಟಕ ಸಂಘ ದುಬಾಯಿ ಆಯೋಜಿಸಿರುವ ನ್ಯತ್ಯ ಹಾಗೂ ಚಿತ್ರಕಲಾ ಸ್ವರ್ಧೆ ಕಾರ್ಯಕ್ರಮ
»Restaurant manager of Arab Udupi Restaurant in Bur Dubai charred to death in blaze
»ಅ.5ರಂದು ’ನಮ ತುಳುವೆರ್ ’ ಸಾದರಪಡಿಸುವ ತುಳು ಪರ್ಬ ಸಂಭ್ರಮಕ್ಕೆ ಭರದ ಸಿದ್ದತೆ : ಡಾ.ವಿವೆಕ್ ರೈ, ಡಾ.ಮೋಹನ್ ಆಳ್ವ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ತುಳುವರ ಮಹೋನ್ನತ ಸಾಂಸ್ಕೃತಿಕ ಹಬ್ಬ
»Dubai: US woman jumps to death from 10th floor in Marina area
»ಯಶಸ್ವಿ ರಕ್ತದಾನದ ಶಿಬಿರದ ಮೂಲಕ ಯು.ಎ.ಇ. ಸರ್ಕಾರದ ದಾಖಲೆಯಲ್ಲಿ 'ಉಸ್ವಾಸ್' ಸೇರ್ಪಡೆ
»ಉಡುಪಿ ಜಿಲ್ಲಾ ಪರಿಷತ್ ಅಧ್ಯಕ್ಷರಾದ ಶ್ರೀ ಶಂಕರ್ ಕಟ್ಪಾಡಿಯವರಿಗೆ ದುಬಾಯಿಯಲ್ಲಿ ಗೌರವ ಸಲ್ಲಿಕೆ
»ರಾಸ್ ಅಲ್ ಕೈಮ: ಕಾರು ಅಫಘಾತದಲ್ಲಿ ಮೂರು ಭಾರತೀಯರ ದಾರುಣ ಮರಣ
»ಯು.ಎ.ಇ ಯ ಪ್ರಭಾವಯುತ ಭಾರತೀಯರ ಪಟ್ಟಿಯಲ್ಲಿ ತುಂಬೆ ಮೊಯಿದ್ದೀನ್
»ದುಬೈ ಮಾಲ್ ನಲ್ಲಿ ಬೆಂಕಿ. ಗ್ರಾಹಕರ ಸ್ಥಳಾಂತರ; ಸುರಕ್ಷಿತ
»ಅಬುದಾಬಿ:ಬ್ರೈಟ್ ರೈಡರ್ಸ್ ಸ್ಕೂಲ್ ನೂತನ ಕಟ್ಟಡಕ್ಕೆ ಶಿಲಾನ್ಯಾಸ
»ರಂಜಾನ್ ಮತ್ತು ಸ್ವಾತಂತ್ರ್ಯೋತ್ಸವ ಪ್ರಯುಕ್ತ ಯು.ಎ.ಇ. ಬಸವ ಸಮಿತಿ ಆಶ್ರಯದಲ್ಲಿ ನಡೆದ ಯಶಸ್ವಿ ರಕ್ತದಾನ ಶಿಬಿರ
»ಯು.ಎ.ಇ. ಯಲ್ಲಿ ನೆಲೆಸಿರುವ ಕರ್ನಾಟಕ ಪರ ಸಂಘಟನೆಗಳ ರಕ್ತದಾನ ಅಭಿಯಾನ. ಪವಿತ್ರ ರಂಜಾನ್ ಮಾಸದಲ್ಲಿ ಆಯೋಜಿಸುತ್ತಿರುವ ವಿಶೇಷ ರಕ್ತದಾನ ಶಿಬಿರ
»ಎನ್ನಾರೈಗಳು ಹೆಚ್ಚು ಚಿನ್ನ ತರಲು ಕೇಂದ್ರಕ್ಕೆ ಭಾರತೀಯ ರಾಯಭಾರ ಕಚೇರಿ ಪ್ರಸ್ತಾವನೆ
»ಕೊಲ್ಲಿ ನಾಡಿನ ಮಂಡ್ಯದ ಗಂಡು ಪ್ರಖ್ಯಾತಿ ಶ್ರೀ ಜಫ್ರುಲ್ಲಾ ಖಾನ್ ಸಕ್ರಿಯ ರಾಜಕೀಯಕ್ಕೆ ಪ್ರವೇಶ: ಜನತಾ ದಳ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ.
»ಕೊಡಗು ದಕ್ಷಿಣ ಕನ್ನಡ ಗೌಡ ಸಮಾಜ ಏರ್ಪಡಿಸಿದ ರಕ್ತದಾನ ಶಿಬಿರ ಯಶಸ್ವಿ
»ಕರ್ನಾಟಕ ಸಂಘ ದುಬೈಯ ಮಾಜಿ ಅದ್ಯಕ್ಷ ಮುಚ್ಚೂರು ಸುಂದರ್ ದೇವಾಡಿಗ ಇನ್ನಿಲ್ಲ
»Police explains what is the speed grace margin for Dubai roads
»ದುಬಾಯಿಯಲ್ಲಿ ಅಯೋಜಿಸಿದ ಗಾಣಿಗ ಸಮಾಜ ದುಬೈ ಯು.ಎ.ಇ. ರಕ್ತದಾನ ಶಿಭಿರ ಯಶಸ್ವಿ
»ಕೊಡಗು ದಕ್ಷಿಣ ಕನ್ನಡ ಗೌಡ ಸಮಾಜ ಯು.ಎ.ಇ. ವತಿಯಿಂದ ದುಬಾಯಿಯಲ್ಲಿ ಆಗಸ್ಟ್ 10ರಂದು ರಕ್ತದಾನ ಶಿಬಿರ
»ಬ್ಯಾರಿ ಸಾಂಸ್ಕೃತಿಕ ವೇದಿಕೆ ವತಿಯಿಂದ ನಡೆದ ಇಪ್ತಾರ್ ಕೂಟ; ಎಲ್ಲಾ ಸಮುದಾಯದ 400 ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲು ನಿರ್ಧಾರ
»ಡಾ. ಬಿ. ಆರ್. ಶೆಟ್ಟಿಯವರ ಜನ್ಮದಿನಾಚರಣೆ... ರಕ್ತದಾನ ಶಿಭಿರದ ಮೂಲಕ ಶುಭ ಹಾರೈಸಿದ ಎನ್ ಎಂ. ಸಿ ಟ್ರೇಡಿಂಗ್ ಅಲ್ ಐನ್ ಸಿಬ್ಬಂದಿವರ್ಗ.
»30ಸಾವಿರ ದಿರಹಂನೊಂದಿಗೆ ಶಾರ್ಜಾದಲ್ಲಿ ಭಿಕ್ಷುಕನ ಬಂಧನ
»ಯುಎಇಗೆ ಮುಸುಕಿದ ಧೂಳಿನ ಚಾದರ :ತಾಪಮಾನ 49.4ಡಿಗ್ರಿ ಬಾಧಿಸುವ ಸಾಧ್ಯತೆ
»ವೈದ್ಯಕೀಯ ರಜೆ ಸರ್ಟಿಫಿಕೇಟಿಗೆ ಎಮಿರೇಟ್ ಗುರುತು ಪತ್ರ ಅಗತ್ಯ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri