ಶುಕ್ರವಾರ, 06-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಅಮೀನಗಡದ ’ರಾಗ ಕಲಾ ವೈಭವ ಸಾಂಸ್ಕೃತಿಕ ಪ್ರತಿಷ್ಠಾನ’ ದಿಂದ ಕವನಗಳಿಗೆ ಆಹ್ವಾನ

ಅಮೀನಗಡದ “ರಾಗ ಕಲಾ ವೈಭವ ಸಾಂಸ್ಕೃತಿಕ ಪ್ರತಿಷ್ಠಾನ”ವು ಪ್ರಥಮ ಸಾಹಿತ್ಯಿಕ ಕಾರ್ಯಕ್ರಮವಾಗಿ ಪುಸ್ತಕ ಪ್ರಕಟಿಸಲಿದೆ.ಈ ನಿಟ್ಟಿನಲ್ಲಿ ನಾಡಿನ ಉದಯೋನ್ಮುಖ ಕವಿಗಳಿಂದ ಕವನಗಳನ್ನು ಆಹ್ವಾನಿಸಲಾಗಿದೆ.

 

ಉದಯೋನ್ಮುಖ ಕವಿಗಳು ತಮ್ಮ ಇತ್ತೀಚಿನ ಒಂದೆರಡು ಪ್ರಕಟಿಸಲೋಗ್ಯವಾದ ತಮ್ಮ ಎರಡು ಕವನಗಳನ್ನು ಭಾವಚಿತ್ರಗಳೊಂದಿಗೆ ಕಳುಹಿಸಬೇಕೆಂದು ಕೋರಲಾಗಿದೆ.

 

ಆಯ್ಕೆಯಾಗದ ಕವನಗಳ ಪ್ರತಿಯನ್ನು ಮರಳಿ ಪಡೆಯಬೇಕೆನ್ನಿಸುವರು ಸ್ವ-ವಿಳಾಸದ ಲಕೋಟೆಯ ಜತೆಗೆ ಅಗತ್ಯವಾದ  ಅಂಚೆ-ಚೀಟಿ ಇಟ್ಟು ಕಳುಹಿಸಬೇಕು.

 

ಪ್ರಕಟಿಸಲು ಯೋಗ್ಯವಾದ ಕವನಗಳನ್ನು ನಾಡಿನ ಹೆಸರಾಂತ ಕವಿ,ಸಾಹಿತಿಗಳಿಂದ ಆಯ್ಕೆ ಮಾಡಿಸಿ, ೩ ಉತ್ತಮ ಕವನಗಳಿಗೆ ಸೂಕ್ತ ಬಹುಮಾನ ನೀಡಲಾಗುವದು.

 

ನಿಬಂಧನೆಗಳು :

೧ ಕವನಗಳು ಸ್ವರಚಿತ,ಸ್ಪುಟವಾಗಿ ಸ್ಪಷ್ಟವಾಗಿರಬೇಕು.

೨ ಕವನಗಳು ಎಲ್ಲೂ ಪ್ರಕಟವಾಗಿರಕೂಡದು.

೩.ಇ-ಮೇಲ ಮೂಲಕ ಕಳುಹಿಸುವದಾಗಿದ್ದಲ್ಲಿ ಈ ಕೆಳಗಿನ ಮೇಲ ಗೆ ಕಳುಹಿಸಲು ಕೋರಲಾಗಿದೆ.

e-mail; iranna.1961@gmail.com, ragakalavaibhava@gmail.com

 

೪ ಹೆಚ್ಚಿನ ಮಾಹಿತಿಗಾಗಿ ಈ ಸಂಸ್ಥೆಯ ಈ ಕೆಳಗಿನ ಪದಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ

* ಶ್ರೀ ರವಿ ದೇಶಪಾಂಡೆ (ಸೆಕ್ರೆಟರಿ)-೮೦೫೦೩೭೯೪೨೩

* ಶ್ರೀ ಈರಣ್ಣ ಮೂಲೀಮನಿ –ಇ-ಮೇಲ್; iranna.1961@gmail.com

                                                                               

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಅಧ್ಯಕ್ಷರು; ಕಸ್ತೂರಿ.ಈ.ಢವಳಗಿ (ಮೂಲೀಮನಿ); ಕಲಾ ವೈಭವ ಸಾಂಸ್ಕೃತಿಕ ಪ್ರತಿಷ್ಥಾನ ಅಮೀನಗಡ
ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2012-08-07

Tell a Friend

ಪ್ರತಿಸ್ಪಂದನ
manjula, ameenagade
2012-08-22
ಹಾಯ್ ಸರ್, ನಾನು ನಿಮ್ಮ ಊರಿನವಳೇ ಆದ ಕಲ್ಲು ಗೊನಾಲ್ ದವಳು. ನಾನು ಹಲವು ವರ್ಷಗಳಿಂದ ಕವನಗಳನ್ನು ಬರೆಯುತ್ತ ಇದ್ದೀನಿ, ಆದ್ರೆ ಎಲ್ಲಿಯೂ ಪ್ರಕಟಣೆ ಮಾಡಿಲ್ಲ, ಯಾಕೆಂದರೆ ಯಾರು ನನಗೆ ಸಹಾಯ ಮಾಡಿಲ್ಲ, ನಾನು ನಿಮಗೆ ನನ್ನ ಕವನಗಳನ್ನು ಹೇಗೆ ಕಳುಹಿಸಬೇಕು ಎಂದು ತಿಳಿಸಿ, ನಾನೀಗ ಬೆಂಗಳೂರಿನಲ್ಲಿ ಇದ್ದೇನೆ ( ಇ-ಮೇಲ ಮೂಲಕ ಕಳುಹಿಸುವದಾಗಿದ್ದಲ್ಲಿ ಈ ಕೆಳಗಿನ ಮೇಲ ಗೆ ಕಳುಹಿಸಲು ಕೋರಲಾಗಿದೆ. e-mail; iranna.1961@gmail.com, ragakalavaibhava@gmail.com )
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಸಾಹಿತ್ಯ-ಸಂಸ್ಕೃತಿ]

»ಕನ್ನಡಕ್ಕೆ ಎಂದೂ ಸಾವಿಲ್ಲ: ಡಾ.ಹನುಮಂತಯ್ಯ ಅಭಿಮತ
» ಸಮಸ್ಯೆಯ ಗಂಟುಗಳು...
»ಗಂಗಾವತಿ: ಬಸ್ ನಿಲ್ದಾಣ ಗಳಲ್ಲಿ ಗೌರವಾರ್ಥವಾಗಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಅನಾವರಣ
»ಪಳಕಳ ಸೀತಾರಾಮ ಭಟ್ಟರಿಗೆ ಬಾಲ ಸಾಹಿತ್ಯ ಪುರಸ್ಕಾರ
»ಕನ್ನಡ ಸಾಹಿತ್ಯಕ್ಕೆ ಶರಣರ ಕೊಡುಗೆ ಅಪಾರ: ಸಿದ್ದಣ್ಣ ಲಂಗೋಟಿ
»ಜಗದ, ಯುಗದ ಮಹಾಕವಿ ಕುವೆಂಪು: ದೇಜಗೌ
»ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ವತಿಯಿಂದ ಕೂಗಿದರೂ”ದ್ವನಿ ಕೇಳಲಿಲ್ಲವೇ’ ನೃತ್ಯ ರೂಪಕ ಪ್ರದರ್ಶನ
»ನಿಘಂಟು ಬ್ರಹ್ಮ ಪ್ರೊ. ಜೀವಿಗೆ ಶತಕದ ಸಂಭ್ರಮ | ಸಂತನಂತೆ ಬದುಕು ಎಂಬ ತಂದೆ ಮಾತಿನಂತೆ ಸರಳ ಮಾರ್ಗದಲ್ಲೇ ಬದುಕಿದ್ದೇನೆ: ಪ್ರೊ. ಜಿ. ವೆಂಕಟಸುಬ್ಬಯ್ಯ
»ಕಾವ್ಯದಲ್ಲಿ ಬದುಕಿನ ಸಂವೇದನೆಯಿರಲಿ: ಸಿಪಿಕೆ
»ಬಾಬು ಕುಡ್ತಡ್ಕರಿಗೆ ಶೇಣಿ ಪ್ರಶಸ್ತಿ ಪ್ರದಾನ: ಯಕ್ಷಗಾನ ಶೈಕ್ಷಣಿಕ ಅಧ್ಯಯನ ಪಠ್ಯವಾಗಲಿ: ಡಾ| ಆಳ್ವ
»ಓರೆನೋಟ...
»ಮಾಲಿನಿ ಭಟ್ ಅವರ ಕವನ : ಅಪ್ಪಾ ನಿನ್ನ ಬರುವಿಕೆಯಲ್ಲಿ ಮತ್ತು ಅಮ್ಮ
»ಅಮೀನಗಡದ ’ರಾಗ ಕಲಾ ವೈಭವ ಸಾಂಸ್ಕೃತಿಕ ಪ್ರತಿಷ್ಠಾನ’ ದಿಂದ ಕವನಗಳಿಗೆ ಆಹ್ವಾನ
»ಸಂಸ್ಕೃತಿ, ಸಾಹಿತ್ಯ ಬೆಳಗಿಸಿದ ಮಹಾನುಭಾವರ ಸ್ಮರಣೆ ಆದ್ಯ ಕರ್ತವ್ಯ: ಹಾಲಂಬಿ
»ನೀ ಜೊತೆಯಿರಲು-ಅನಿತಾ ನರೇಶ್ ಮಂಚಿಯವರ ಕವನ
»ವಿದೇಶದಲ್ಲಿ ಸಂಸ್ಕೃತಿ ಬಿತ್ತನೆ
»ಮಣಿಪಾಲದ ವಿದ್ಯಾರ್ಥಿಗೆ ರಾ.ಚಿತ್ರಕಲಾ ಪ್ರಶಸ್ತಿ
»ಡಾ.ಪುಣಿಂಚಿತ್ತಾಯರಿಗೆ ಮರಣೋತ್ತರ ‘ತುಳು ಸಾಹಿತ್ಯ ರತ್ನ ಪ್ರಶಸ್ತಿ’
»ಒಂದಿಷ್ಟು ಹನಿಗಳು... - ಗುರುನಾಥ ಬೋರಗಿ, ಬೆಂಗಳೂರು
»ನನ ಕಂದಾ ನೀ ನನ್ನ ಉಸಿರು... -ಸವಿತಾ ಇನಾಮದಾರ
»ಅಮ್ಮನ ಕೆನ್ನೆಯಲ್ಲಿ ರಮಝಾನ್ ದಿನಗಳು : ಬಿ.ಎಂ.ಬಶೀರ್,ಮಂಗಳೂರು
»ಕೇಳ ಬಾರದಿತ್ತೆ ಈ ಪ್ರಶ್ನೆ…-ಸುನೀತ ಮಂಜುನಾಥ್, ಮೈಸೂರು
»ದಿನೇಶ್ ಕುಕ್ಕುಜಡ್ಕ "ಪಂಚ್"
»ಮುಕ್ಕಾಲು ಪಟ್ಟಣದೊಳಗೆ ಕಾಲು ಗದ್ದೆಗೆ ಬೇಕು : -ಈಶ್ವರ ಕಿರಣ ಭಟ್,ಕಾಸರಗೋಡು
»ಬ್ರಹ್ಮಾಂಡವೆಲ್ಲಾ ಅಲೆದ ಮನಕ್ಕೆ ಒಂದು ಹನಿ ಅಮೃತ: ಪ್ರವೀಣ್ ಕುಲಕರ್ಣಿ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri