ಸೋಮವಾರ, 09-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item 

 
ಕರ್ನಾಟಕ ಸಂಘ ದುಬೈಯ ಮಾಜಿ ಅದ್ಯಕ್ಷ ಮುಚ್ಚೂರು ಸುಂದರ್ ದೇವಾಡಿಗ ಇನ್ನಿಲ್ಲ

ಮುಚ್ಚೂರು ಸುಂದರ್ ದೇವಾಡಿಗ ಇನ್ನಿಲ್ಲ

ಮಂಗಳೂರು:ಕೊಲ್ಲಿನಾಡಿನ ಕನ್ನಡಿಗರ ತುಳುವರ ಆತ್ಮೀಯರು,ಸಮಾಜ ಸೇವಾಕರ್ತ,ದೇವಾಡಿಗ ಸುಮುದಾಯದ ಸ್ಪೂರ್ತಿಯ ನೆಲೆಯಾಗಿದ್ದ ಮುಚ್ಚೂರ್ ಸುಂದರ್ ದೇವಾಡಿಗ(೮೦) ಶುಕ್ರವಾರ ತಮ್ಮ ತಾಯಿನಾಡಿನ ಸ್ವಗೃಹದಲ್ಲಿ ಕೊನೆಯುಸಿರು ಎಳೆದರು.

ಮೂರು ದಶಕಗಳ ಹಿಂದೆ ಕೊಲ್ಲಿ ನಾಡಿನಲ್ಲಿ ಉತ್ಸಾಹಿ ನಾಯಕರಾಗಿದ್ದು,ದುಬಾಯಿ ಕರ್ನಾಟಕ ಸಂಘ ಮತ್ತು ದೇವಾಡಿಗ ಸಂಘ ದುಬಾಯಿಯ ಸ್ಥಾಪಕ ಸದಸ್ಯರಲ್ಲಿ ಒರ್ವರಾಗಿದ್ದರು.೧೯೮೫ ರಲ್ಲಿ ದುಬಾಯಿ ಕರ್ನಾಟಕ ಸಂಘ ಸ್ಥಾಪನೆಯಾದ ಪ್ರಾರಂಭದಲ್ಲಿ ಕನ್ನಡಿಗರನ್ನು ಒಗ್ಗೂಡಿಸುವಲ್ಲಿ ತುಂಬಾ ಶ್ರಮವಹಿದ್ದರು.

ಕರ್ನಾಟಕ ಸಂಘದ ಅಧ್ಯಕ್ಷರಾಗಿ ಅರ್ಥಪೂರ್ಣ ಕಾರ್ಯಕ್ರಮದ ಮೂಲಕ ಸದಸ್ಯರಲ್ಲಿ ಉತ್ಸಾಹ ತುಂಬಿ ಕನ್ನಡಿಗರಲ್ಲಿ ಜಾಗೃತಿ ಮೂಡಿಸಿದವರು.೧೯೮೭-೮೮ ರಲ್ಲಿ ದುಬಾಯಿಗೆ ಯಕ್ಷಗಾನ ತಂಡವನ್ನು ಬರಮಾಡಿಕೊಂಡು ಯಕ್ಷಗಾನ ಪ್ರದರ್ಶನಕ್ಕೆ ವೇದಿಕೆಯನ್ನು ಕಲಿಸುವುದರ ಜೊತೆಗೆ ದಿವಂಗತ ಉಮೇಶ್ ನಂತೂರ್ ರೊಂದಿಗೆ ಜೊತೆಗೂಡಿ ಬಣ್ಣ ಹಚ್ಚಿ ವೇಷಧಾರಿಗಳಾಗಿ ತಮ್ಮ ಕಂಚಿನ ಕಂಠದಿಂದ ಪ್ರೇಕ್ಷಕರ ಮನಗೆದ್ದಿದ್ದರು.

ದೇವಾಡಿಗ ಸಂಘ ದುಬಾಯಿ ಸ್ಥಾಪನೆಯಾದ ನಂತರ ಸಮುದಾಯದ ಸದಸ್ಯರನ್ನು ಒಗ್ಗೂಡಿಸಿ ಹಲವಾರು ಕಾರ್ಯಯೋಜನೆಗಳನ್ನು ರೂಪಿಸಿ ಸದಸ್ಯರಿಗೆ ಉತ್ಸಾಹ ತುಂಬಿದವರು. ಸಮುದಾಯದ ಸಂಘಟನೆಯನ್ನು ಬಲಿಷ್ಠ ಸಂಘಟನೆಯನ್ನಾಗಿ ಮಾಡಿ ಸಾಮಾಜಿಕ ಸೇವೆಯನ್ನು ಗುರಿಯನ್ನಾಗಿಸುವ ಅವರ ಕನಸು ಇಂದು ನನಸಾಗಿದೆ.ದೇವಾಡಿಗ ಸಂಘ ಇಂದು ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳ, ಮತ್ತು ಬಡ ಮಕ್ಕಳ ಕಲಿಕೆಗೆ ಆಶಾಕಿರಣವಾಗಿದೆ.

ಯು.ಎ.ಇ.ಯಲ್ಲಿ ಅಪಾರ ಗಣ್ಯ ಸ್ನೇಹಿತರನ್ನು ಹೊಂದಿದ್ದರು.ಊರಿನಲ್ಲಿ ತಮ್ಮ ವಿಶ್ರಾಂತಿ ಜೀವನ ನಡೆಸುತ್ತಿದ್ದ ಕೊಂಚಾಡಿ ಸುಂದರ್ ದೇವಾಡಿಗ ತಮ್ಮ ಪತ್ನಿ,ಪುತ್ರ ದಿನೇಶ್ ದೇವಾಡಿಗ ದುಬಾಯಿ ಮತ್ತು ಪುತ್ರಿಯರು,ಮೊಮ್ಮಕ್ಕಳು,ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಮೃತರ ಆತ್ಮಕ್ಕೆ ಚಿರ ಶಾಂತಿಯನ್ನು ಕೋರಿ,ಕುಟುಂಬದವರಿಗೆ ದುಖ:ವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇವೆ.

ಉಮೇಶ್ ನಂತೂರು ಅವರೊಡನೆ ಕರ್ನಾಟಕ್ ಸಂಘದ ನಾಟಕದಲ್ಲಿ,ಯಕ್ಷಗಾನ,ಬೋತಕೋಲಾದಲ್ಲಿ ಸಾಥ್

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2012-08-12

Tell a Friend

ಪ್ರತಿಸ್ಪಂದನ
Dinesh Kumar, Mangalore/Dubai
2012-09-03
Thank you once again for all heartfelt condolences and some sweet rememberances and aquantainces of my father.
JAYANT SHETTY, MUMBAI/DUBAI
2012-08-22
My heartfelt condolences to Dinesh & family on the sad demise of Mr. Sunder Devadiga. May his soul rest in Peace.
Dinesh Kumar, Mangalore
2012-08-14
Thank you very much for your heartfelt condolences. All rites went on smoothly admidst heavy rains.
ಜಯರಾಮ ಸೋಮಯಾಜಿ,, ಬೆಂಗಳೂರು.
2012-08-13
ಶ್ರೀಯುತ ಸುಂದರ ದೇವಾಡಿಗ ಅವರ, ಅಂದಿನ ಚಟುವಟಿಗೆಗಳ ಸ್ಮರಣೀಯ ನೆನಪುಗಳನ್ನು ಭಾವಚಿತ್ರಗಳೊಂದಿಗೆ ಪ್ರಕಟಿಸಿ ಭಾವಪೂರ್ಣ ಶ್ರದ್ಧಾಂಜಲಿಯನ್ನು ಅರ್ಪಿಸಿದ ಗಲ್ಫ್ ಕನ್ನಡಿಗ ಅಂತರ್ ಜಾಲ ತಾಣಕ್ಕೆ ಅಭಿನಂದನೆಗಳು.

ಅಗಲಿದ ಅವರ ಆತ್ಮಕ್ಕೆ ಚಿರಶಾಂತಿಯನ್ನು ಆ ಭಗವಂತನು ಕರುಣಿಸಲಿ ಮತ್ತು ಕುಟುಂಬದ ಎಲ್ಲರಿಗೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವ....... ಜಯರಾಮ ಸೋಮಯಾಜಿ, ಬೆಂಗಳೂರು.

Sarvotham Shetty, Abu Dhabi
2012-08-13
Shocking news. On behalf of Abu Dhabi Karnataka Sangha my heartfelt condolences on the sad demise of Sri Sunder Devadiga, Ex President of Dubai Karnataka Sangha. I was closely associated with him during 80's and he was struggling hard to bring all Kannadiga's united in UAE. We lost a true Kannadiga and may his soul rest in peace.
satsh venkatramana, dubai/kemmannu
2012-08-12
ಶ್ರೀಯುತರ, ಆತ್ಮಕ್ಕೆ ಭಗವಂತನು ಶಾಂತಿಯನ್ನು ಕೊಟ್ಟು ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಬಾವಪೂರ್ವಕ ಶ್ರದ್ದಾಂಜಲಿಯನ್ನು ಅರ್ಪಿಸುತ್ತೇವೆ ಸತೀಶ್ ಚಿಲ್ಲಿ ವಿಲ್ಲಿ ಫ್ಯಾಮಿಲಿ
RAJUBHANDARY, UDUPI/SHJ
2012-08-12
ಶ್ರೀಯುತರ, ಆತ್ಮಕ್ಕೆ ಭಗವಂತನು ಶಾಂತಿಯನ್ನು ಕೊಟ್ಟು ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಬಾವಪೂರ್ವಕ ಶ್ರದ್ದಾಂಜಲಿಯನ್ನು ಅರ್ಪಿಸುತ್ತೇವೆ: ಶಾರ್ಜಾ ಕರ್ನಾಟಕ ಸಂಘ ಶಾರ್ಜಾ
ಗಣೇಶ್ ರೈ, ಕರ್ನಾಟಕ ಸಂಘ ಶಾರ್ಜಾ
2012-08-12
ಆತ್ಮೀಯ ಮಿತ್ರರಾದ ದಿನೇಶ್ ದೇವಾಡಿಗ ತಮ್ಮ ಪಿತೃಶೋಕದ ಈ ಸಂದರ್ಭದಲ್ಲಿ ತಮಗೆ ಹಾಗೂ ತಮ್ಮ ಕುಟುಂಬದವರಿಗೆ ದುಖ:ವನ್ನು ಭರಿಸುವ ಶಕ್ತಿ ನೀಡಲಿ. ತಮ್ಮ ತಂದೆಯವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ.

ಈ ಮರಳು ನಾಡಿನಲ್ಲಿ ಮೂರು ದಶಕಗಳ ಹಿಂದೆಯೇ ಕನ್ನಡ ಕಲೆ ಭಾಷೆ ಸಂಸ್ಕೃತಿಯನ್ನು ವೈಭವೀಕರಿಸಿದ್ದಾರೆ ಎನ್ನುವುದಕ್ಕೆ ಶ್ರೀಯುತ ಬೀಜಿಯವರ ಬಳಿಯಿರುವ ದಿ. ಉಮೇಶ್ ನಂತೂರ್ ಮತ್ತು ದಿ. ಸುಂದರ್ ದೇವಾಡಿಗ ರವರ ಸ್ಮರಣೀಯ ಚಿತ್ರಗಳೇ ಸಾಕ್ಷಿಯಾಗಿದೆ.

ಅಂದಿನ ದಿನಗಳಲ್ಲಿ ಸಂಘಟನೆಗಳಿಗೆ ಹಾಕಿದ ಭದ್ರ ಬುನಾದಿಯೇ ಇಂದು ಸಂಘಟನೆಗಳು ಉತ್ತಮ ಕಾರ್ಯಯೋಜನೆಗಳನ್ನು ಹಾಕಿಕೊಂಡು ಮುನ್ನಡೆಯುವಂತಾಗಿದೆ.

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಯುಎಇ]

»New pension scheme for Indians in UAE
»ಕರ್ನಾಟಕ ಸಂಘ ದುಬಾಯಿ ಆಯೋಜಿಸಿರುವ ನ್ಯತ್ಯ ಹಾಗೂ ಚಿತ್ರಕಲಾ ಸ್ವರ್ಧೆ ಕಾರ್ಯಕ್ರಮ
»Restaurant manager of Arab Udupi Restaurant in Bur Dubai charred to death in blaze
»ಅ.5ರಂದು ’ನಮ ತುಳುವೆರ್ ’ ಸಾದರಪಡಿಸುವ ತುಳು ಪರ್ಬ ಸಂಭ್ರಮಕ್ಕೆ ಭರದ ಸಿದ್ದತೆ : ಡಾ.ವಿವೆಕ್ ರೈ, ಡಾ.ಮೋಹನ್ ಆಳ್ವ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ತುಳುವರ ಮಹೋನ್ನತ ಸಾಂಸ್ಕೃತಿಕ ಹಬ್ಬ
»Dubai: US woman jumps to death from 10th floor in Marina area
»ಯಶಸ್ವಿ ರಕ್ತದಾನದ ಶಿಬಿರದ ಮೂಲಕ ಯು.ಎ.ಇ. ಸರ್ಕಾರದ ದಾಖಲೆಯಲ್ಲಿ 'ಉಸ್ವಾಸ್' ಸೇರ್ಪಡೆ
»ಉಡುಪಿ ಜಿಲ್ಲಾ ಪರಿಷತ್ ಅಧ್ಯಕ್ಷರಾದ ಶ್ರೀ ಶಂಕರ್ ಕಟ್ಪಾಡಿಯವರಿಗೆ ದುಬಾಯಿಯಲ್ಲಿ ಗೌರವ ಸಲ್ಲಿಕೆ
»ರಾಸ್ ಅಲ್ ಕೈಮ: ಕಾರು ಅಫಘಾತದಲ್ಲಿ ಮೂರು ಭಾರತೀಯರ ದಾರುಣ ಮರಣ
»ಯು.ಎ.ಇ ಯ ಪ್ರಭಾವಯುತ ಭಾರತೀಯರ ಪಟ್ಟಿಯಲ್ಲಿ ತುಂಬೆ ಮೊಯಿದ್ದೀನ್
»ದುಬೈ ಮಾಲ್ ನಲ್ಲಿ ಬೆಂಕಿ. ಗ್ರಾಹಕರ ಸ್ಥಳಾಂತರ; ಸುರಕ್ಷಿತ
»ಅಬುದಾಬಿ:ಬ್ರೈಟ್ ರೈಡರ್ಸ್ ಸ್ಕೂಲ್ ನೂತನ ಕಟ್ಟಡಕ್ಕೆ ಶಿಲಾನ್ಯಾಸ
»ರಂಜಾನ್ ಮತ್ತು ಸ್ವಾತಂತ್ರ್ಯೋತ್ಸವ ಪ್ರಯುಕ್ತ ಯು.ಎ.ಇ. ಬಸವ ಸಮಿತಿ ಆಶ್ರಯದಲ್ಲಿ ನಡೆದ ಯಶಸ್ವಿ ರಕ್ತದಾನ ಶಿಬಿರ
»ಯು.ಎ.ಇ. ಯಲ್ಲಿ ನೆಲೆಸಿರುವ ಕರ್ನಾಟಕ ಪರ ಸಂಘಟನೆಗಳ ರಕ್ತದಾನ ಅಭಿಯಾನ. ಪವಿತ್ರ ರಂಜಾನ್ ಮಾಸದಲ್ಲಿ ಆಯೋಜಿಸುತ್ತಿರುವ ವಿಶೇಷ ರಕ್ತದಾನ ಶಿಬಿರ
»ಎನ್ನಾರೈಗಳು ಹೆಚ್ಚು ಚಿನ್ನ ತರಲು ಕೇಂದ್ರಕ್ಕೆ ಭಾರತೀಯ ರಾಯಭಾರ ಕಚೇರಿ ಪ್ರಸ್ತಾವನೆ
»ಕೊಲ್ಲಿ ನಾಡಿನ ಮಂಡ್ಯದ ಗಂಡು ಪ್ರಖ್ಯಾತಿ ಶ್ರೀ ಜಫ್ರುಲ್ಲಾ ಖಾನ್ ಸಕ್ರಿಯ ರಾಜಕೀಯಕ್ಕೆ ಪ್ರವೇಶ: ಜನತಾ ದಳ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ.
»ಕೊಡಗು ದಕ್ಷಿಣ ಕನ್ನಡ ಗೌಡ ಸಮಾಜ ಏರ್ಪಡಿಸಿದ ರಕ್ತದಾನ ಶಿಬಿರ ಯಶಸ್ವಿ
»ಕರ್ನಾಟಕ ಸಂಘ ದುಬೈಯ ಮಾಜಿ ಅದ್ಯಕ್ಷ ಮುಚ್ಚೂರು ಸುಂದರ್ ದೇವಾಡಿಗ ಇನ್ನಿಲ್ಲ
»Police explains what is the speed grace margin for Dubai roads
»ದುಬಾಯಿಯಲ್ಲಿ ಅಯೋಜಿಸಿದ ಗಾಣಿಗ ಸಮಾಜ ದುಬೈ ಯು.ಎ.ಇ. ರಕ್ತದಾನ ಶಿಭಿರ ಯಶಸ್ವಿ
»ಕೊಡಗು ದಕ್ಷಿಣ ಕನ್ನಡ ಗೌಡ ಸಮಾಜ ಯು.ಎ.ಇ. ವತಿಯಿಂದ ದುಬಾಯಿಯಲ್ಲಿ ಆಗಸ್ಟ್ 10ರಂದು ರಕ್ತದಾನ ಶಿಬಿರ
»ಬ್ಯಾರಿ ಸಾಂಸ್ಕೃತಿಕ ವೇದಿಕೆ ವತಿಯಿಂದ ನಡೆದ ಇಪ್ತಾರ್ ಕೂಟ; ಎಲ್ಲಾ ಸಮುದಾಯದ 400 ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲು ನಿರ್ಧಾರ
»ಡಾ. ಬಿ. ಆರ್. ಶೆಟ್ಟಿಯವರ ಜನ್ಮದಿನಾಚರಣೆ... ರಕ್ತದಾನ ಶಿಭಿರದ ಮೂಲಕ ಶುಭ ಹಾರೈಸಿದ ಎನ್ ಎಂ. ಸಿ ಟ್ರೇಡಿಂಗ್ ಅಲ್ ಐನ್ ಸಿಬ್ಬಂದಿವರ್ಗ.
»30ಸಾವಿರ ದಿರಹಂನೊಂದಿಗೆ ಶಾರ್ಜಾದಲ್ಲಿ ಭಿಕ್ಷುಕನ ಬಂಧನ
»ಯುಎಇಗೆ ಮುಸುಕಿದ ಧೂಳಿನ ಚಾದರ :ತಾಪಮಾನ 49.4ಡಿಗ್ರಿ ಬಾಧಿಸುವ ಸಾಧ್ಯತೆ
»ವೈದ್ಯಕೀಯ ರಜೆ ಸರ್ಟಿಫಿಕೇಟಿಗೆ ಎಮಿರೇಟ್ ಗುರುತು ಪತ್ರ ಅಗತ್ಯ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri