ಶುಕ್ರವಾರ, 06-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item 

 
ಮಾಲಿನಿ ಭಟ್ ಅವರ ಕವನ : ಅಪ್ಪಾ ನಿನ್ನ ಬರುವಿಕೆಯಲ್ಲಿ ಮತ್ತು ಅಮ್ಮ

ಅಪ್ಪಾ ನಿನ್ನ  ಬರುವಿಕೆಯಲ್ಲಿ

ಅರಿತವರು ಹೇಳಿದರು

ಅರಿಯದವರು ಸುಮ್ಮನಾದರು

ಭವಿಷ್ಯಕ್ಕೆ ತಂದೆಯೇ ಶಿಲ್ಪಿ

ನೂರು ಕನಸಿಗೆ ನೀ ಆಧಾರ

ಪುಟ್ಟ ಪುಟ್ಟ ಕನಸ ಬೆಳಕಿಗೆ

ನೀ ಮೌನದೀವಿಗೆ

ನಿನ್ನ ನೆನಪಾಗುತಿದೆ ಅಪ್ಪಾ

ಹೃದಯ ಮಿಡಿಯುತಿದೆ

ಅಪ್ಪಾ - ಅಮ್ಮ ನಿಮ್ಮಿಬ್ಬರ ಹೊರತು

ಮತ್ತೇನು ಬೇಡವಾಗಿದೆ

ತಟದಲ್ಲಿ ಕಾದು ಕುಳಿತಿರುವೆ

ಒಮ್ಮೆಯಾದರು ಬರುವೆಯೆಂದು

ನಿನ್ನಲ್ಲಿ ಮಾತನಾಡಬೇಕು ಅಪ್ಪಾ

ನಡೆಯುದನ್ನು ಕಲಿತ ಗಳಿಗೆ ನೀ ಅಗಲಿದ್ದು

ದೇವ ನಿನ್ನನ್ನು ತನ್ನೆಡೆಗೆ ಸೆಳೆದುಬಿಟ್ಟ

ಅಪ್ಪಾ ಒಮ್ಮೆ ಬಂದುಬಿಡು

ನನ್ನ ಅಮ್ಮನಿಗಾಗಿ ಅವಳ ಮಾಸಿದ

ಕಣ್ಣಿನಲ್ಲಿ ಅಡಗಿರುವ ನೋವಿಗೆ

ನೀನು ಮಾತ್ರ ಸಮಾಧಾನ ಮಾಡಬಲ್ಲೆ

ನಿನಗಾಗಿ ಅವಳು ಕಾಯದ ದಿನವಿಲ್ಲ

ಪ್ರಪಂಚವರಿಯದ ನನ್ನ ಅಮ್ಮ

ಸುತ್ತುವರಿದ ಸುಳಿಯಿಂದ ನೀನೇ

ಬಿಡಿಸಬೇಕು , ಅಪ್ಪಾ ನನಗಿಂತಲೂ

ನನ್ನ ಅಮ್ಮನ ನಗುವಿಗಾಗಿ ನೀ ಬರಬೇಕು

ಎಲ್ಲಿ ಅಡಗಿರುವೆ

ನೀಲನಭದ  ಗಾಳಿಯಲಿ

ಲೀನಗೊಂದೆಯಾ

ಅಪ್ಪಾ ಕರ್ತವ್ಯ ಮರೆತು  ಹೋಗದಿರು,

ನಿನಗಾಗಿ ಕಾಯುತಿರುವೆ

ಕಣ್ಣೀರು ತಡೆದು , ನಿನ್ನ ನೆನಪಿನೊಂದಿಗೆ ...

ಅಮ್ಮ


 

ಹೃದಯದ ಭಾವದೊಳಗೆ

ಅವಿತಿರುವ ಇರುಳ ಛಾಯೆಯೊಳಗೆ

ನನ್ನ ನಾನು ಬಿಡಿಸಲಾರದೆ

 ಸೋತು ಸೊರಗಿರುವೆ ಅಮ್ಮ

 

ಕಣ್ಣು ಕಾಣದು , ದೀಪ ಉರಿಯದು

ಒಳಗೆ ಹುದುಗಿದೆ , ನೋವ ಚರಣವು

ನಿನ್ನಲೊಮ್ಮೆ ಹೇಳಲಾರದೆ

ಮನವು ಮರುಗಿದೆ ಅಮ್ಮ

 

ಜಗವು ಅರಿಯದು , ದೇವ ಸಲಹನು

ಬಂಧು ಬಳಗ , ದೂರ ಸರಿವವು

ಜೀವಶಕ್ತಿ , ಮಾತೆ ನೀನು ,ಅಳಿಸು

ಹೃದಯ ಅತ್ತಿದೆ ಅಮ್ಮ ..........

 

-ಮಾಲಿನಿ ಭಟ್

ಭಟ್ಕಳದ  ಪ್ರಾಥಮಿಕ ಶಾಲೆಯಲ್ಲಿ ಅರೆಕಾಲಿಕ  ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಕುವರಿ ಮಾಲಿನಿ ಭಟ್ ಮೂಲತಃ  ಕರಾವಳಿ ತೀರದ ಶಿರಾಲಿ ಗ್ರಾಮದವರು.

ಹೆಚ್ಚಿನ ಸಮಯ ಓದುದರಲ್ಲಿ ಮತ್ತು  ಬರೆಯುದರಲ್ಲೇ ಕಳೆಯುವ ಮಾಲಿನಿ ಭಟ್ ಅವರ ಬ್ಲಾಗಂಗಳ http://madhurabava.blogspot.in/

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : -ಮಾಲಿನಿ ಭಟ್
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-08-12

Tell a Friend

ಪ್ರತಿಸ್ಪಂದನ
Vishwapathi Bhat M., DUBAI
2012-09-04
Utthama kavana kottudakke thumbaa thanks. ennu mundeyuu kooda nimminda utthama kavanagalu siguthee yendu aashisuva oorva kannadiga
ವಿಜಯ್ ಬಾರಕೂರು , ಕತಾರ್
2012-08-12
ಅಮ್ಮನ ಬಗ್ಗೆ ಬರೆಯುವವರೇ ಹೆಚ್ಚು...ಇಲ್ಲಿ ಅಪ್ಪನ ಕುರಿತಾದ ಕವನ.... ನಿಜವಾಗಿಯೂ ಕಣ್ಣಾಲಿ ತುಂಬಿಬರುತ್ತದೆ. ನಿಜ.."ಭವಿಷ್ಯಕ್ಕೆ ತಂದೆಯೇ ಶಿಲ್ಪಿ" ಎಷ್ಟು ಮಂದಿ ಇದನ್ನರಿತು ನೆನಪಿಸುತ್ತಾರೆ? ವಾಸ್ತವವನ್ನು ಕವನರೂಪಕ್ಕಿಳಿಸಿ ಅರಿವಿಲ್ಲದೇ ಕಣ್ಣ ತುದಿಯಿಂದ ಹನಿಯೊಂದು ಜಾರುವವಂತಹ ಸನ್ನಿವೇಶವನ್ನು ಕಲ್ಪಿಸಿದ ಕವಯಿತ್ರಿ ಮಾಲಿನಿ ಭಟ್ ರವರಿಗೆ ಹ್ರದಯ ತುಂಬಿದ ನಮನಗಳು....ತಮ್ಮ ಲೇಖನಿಯಿಂದ ಬಹಳಷ್ಟು ಕವನಗಳು ಮೂಡಿಬರಲಿ ಎನ್ನುವ ಹಾರೈಕೆ.
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಸಾಹಿತ್ಯ-ಸಂಸ್ಕೃತಿ]

»ಕನ್ನಡಕ್ಕೆ ಎಂದೂ ಸಾವಿಲ್ಲ: ಡಾ.ಹನುಮಂತಯ್ಯ ಅಭಿಮತ
» ಸಮಸ್ಯೆಯ ಗಂಟುಗಳು...
»ಗಂಗಾವತಿ: ಬಸ್ ನಿಲ್ದಾಣ ಗಳಲ್ಲಿ ಗೌರವಾರ್ಥವಾಗಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಅನಾವರಣ
»ಪಳಕಳ ಸೀತಾರಾಮ ಭಟ್ಟರಿಗೆ ಬಾಲ ಸಾಹಿತ್ಯ ಪುರಸ್ಕಾರ
»ಕನ್ನಡ ಸಾಹಿತ್ಯಕ್ಕೆ ಶರಣರ ಕೊಡುಗೆ ಅಪಾರ: ಸಿದ್ದಣ್ಣ ಲಂಗೋಟಿ
»ಜಗದ, ಯುಗದ ಮಹಾಕವಿ ಕುವೆಂಪು: ದೇಜಗೌ
»ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ವತಿಯಿಂದ ಕೂಗಿದರೂ”ದ್ವನಿ ಕೇಳಲಿಲ್ಲವೇ’ ನೃತ್ಯ ರೂಪಕ ಪ್ರದರ್ಶನ
»ನಿಘಂಟು ಬ್ರಹ್ಮ ಪ್ರೊ. ಜೀವಿಗೆ ಶತಕದ ಸಂಭ್ರಮ | ಸಂತನಂತೆ ಬದುಕು ಎಂಬ ತಂದೆ ಮಾತಿನಂತೆ ಸರಳ ಮಾರ್ಗದಲ್ಲೇ ಬದುಕಿದ್ದೇನೆ: ಪ್ರೊ. ಜಿ. ವೆಂಕಟಸುಬ್ಬಯ್ಯ
»ಕಾವ್ಯದಲ್ಲಿ ಬದುಕಿನ ಸಂವೇದನೆಯಿರಲಿ: ಸಿಪಿಕೆ
»ಬಾಬು ಕುಡ್ತಡ್ಕರಿಗೆ ಶೇಣಿ ಪ್ರಶಸ್ತಿ ಪ್ರದಾನ: ಯಕ್ಷಗಾನ ಶೈಕ್ಷಣಿಕ ಅಧ್ಯಯನ ಪಠ್ಯವಾಗಲಿ: ಡಾ| ಆಳ್ವ
»ಓರೆನೋಟ...
»ಮಾಲಿನಿ ಭಟ್ ಅವರ ಕವನ : ಅಪ್ಪಾ ನಿನ್ನ ಬರುವಿಕೆಯಲ್ಲಿ ಮತ್ತು ಅಮ್ಮ
»ಅಮೀನಗಡದ ’ರಾಗ ಕಲಾ ವೈಭವ ಸಾಂಸ್ಕೃತಿಕ ಪ್ರತಿಷ್ಠಾನ’ ದಿಂದ ಕವನಗಳಿಗೆ ಆಹ್ವಾನ
»ಸಂಸ್ಕೃತಿ, ಸಾಹಿತ್ಯ ಬೆಳಗಿಸಿದ ಮಹಾನುಭಾವರ ಸ್ಮರಣೆ ಆದ್ಯ ಕರ್ತವ್ಯ: ಹಾಲಂಬಿ
»ನೀ ಜೊತೆಯಿರಲು-ಅನಿತಾ ನರೇಶ್ ಮಂಚಿಯವರ ಕವನ
»ವಿದೇಶದಲ್ಲಿ ಸಂಸ್ಕೃತಿ ಬಿತ್ತನೆ
»ಮಣಿಪಾಲದ ವಿದ್ಯಾರ್ಥಿಗೆ ರಾ.ಚಿತ್ರಕಲಾ ಪ್ರಶಸ್ತಿ
»ಡಾ.ಪುಣಿಂಚಿತ್ತಾಯರಿಗೆ ಮರಣೋತ್ತರ ‘ತುಳು ಸಾಹಿತ್ಯ ರತ್ನ ಪ್ರಶಸ್ತಿ’
»ಒಂದಿಷ್ಟು ಹನಿಗಳು... - ಗುರುನಾಥ ಬೋರಗಿ, ಬೆಂಗಳೂರು
»ನನ ಕಂದಾ ನೀ ನನ್ನ ಉಸಿರು... -ಸವಿತಾ ಇನಾಮದಾರ
»ಅಮ್ಮನ ಕೆನ್ನೆಯಲ್ಲಿ ರಮಝಾನ್ ದಿನಗಳು : ಬಿ.ಎಂ.ಬಶೀರ್,ಮಂಗಳೂರು
»ಕೇಳ ಬಾರದಿತ್ತೆ ಈ ಪ್ರಶ್ನೆ…-ಸುನೀತ ಮಂಜುನಾಥ್, ಮೈಸೂರು
»ದಿನೇಶ್ ಕುಕ್ಕುಜಡ್ಕ "ಪಂಚ್"
»ಮುಕ್ಕಾಲು ಪಟ್ಟಣದೊಳಗೆ ಕಾಲು ಗದ್ದೆಗೆ ಬೇಕು : -ಈಶ್ವರ ಕಿರಣ ಭಟ್,ಕಾಸರಗೋಡು
»ಬ್ರಹ್ಮಾಂಡವೆಲ್ಲಾ ಅಲೆದ ಮನಕ್ಕೆ ಒಂದು ಹನಿ ಅಮೃತ: ಪ್ರವೀಣ್ ಕುಲಕರ್ಣಿ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri