ಸೋಮವಾರ, 09-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ತಾರಸಿಯಲ್ಲೊಂದು ಭತ್ತದ ಗದ್ದೆ

ನೆಯ ಛಾವಣಿಯಲ್ಲಿ ಭತ್ತ ಬೆಳೆಯಲು ಸಾಧ್ಯವೇ?. ಚೀನದ ಉತ್ಸಾಹಿ ರೈತನೊಬ್ಬ ತನ್ನ ಮನೆ ಛಾವಣಿಯಲ್ಲಿ ಭತ್ತದ ಗದ್ದೆಯನ್ನೇ ನಿರ್ಮಿಸಿಲು ಬಂಪರ್ ಫಸಲು ತೆಗೆದಿದ್ದಾನೆ. ಈ ಯುವ ರೈತನ ಸಾಧನೆ ಭವಿಷ್ಯದಲ್ಲಿ ವಿನೂತನ ಮಾದರಿಯ ಗದ್ದೆಗಳ ನಿರ್ಮಾಣಕ್ಕೆ ದಾರಿ ತೋರಿಸಲಿದೆಯೆಂದು ಚೀನಾದ ಕೃಷಿ ವಿಜ್ಞಾನಿಗಳು ಪ್ರಶಂಸಿಸಿದ್ದಾರೆ.

ಕಳೆದ ಮಳೆಗಾಲದಲ್ಲಿ ಈ ರೈತ ತನ್ನ ಮನೆಯ ಛಾವಣಿಯಲ್ಲೇ 133 ಚದರ ಮೀಟರ್ ವಿಸ್ತೀರ್ಣದ ಭತ್ತದ ಗದ್ದೆಯನ್ನು ನಿರ್ಮಿಸಿದ್ದ. ತದನಂತರ ಆತ ಆ ತಾರಸಿ ಗದ್ದೆಯಲ್ಲಿ ವೈಜ್ಞಾನಿಕ ರೀತಿಯಲ್ಲಿ ಭತ್ತದ ಬೀಜಗಳನ್ನು ಬಿತ್ತಿದ್ದ. ಅದಕ್ಕೆ ಸಮಯಕ್ಕೆ ಸರಿಯಾಗಿ ನೀರುಣಿಸುತ್ತಿದ್ದ, ರಸಗೊಬ್ಬರಗಳನ್ನು ಕೂಡಾ ಒದಗಿಸುತ್ತಿದ್ದ. ಆತನ ನಿರಂತರ ಪರಿಶ್ರಮದ ಫಲವಾಗಿ ಆತನಿಗೆ ಈ ಗದ್ದೆಯಲ್ಲಿ 100 ಕಿಲೋ ಭತ್ತದ ಫಸಲು ದೊರೆಯಿತು.

ತಾರಸಿಯಲ್ಲಿ ಕೃಷಿ ಮಾಡುವ ಈ ವಿಧಾನವು ಭವಿಷ್ಯದಲ್ಲಿ ಚೀನಾದ ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನುಂಟು ಮಾಡಲಿದೆಯೆಂದು ವಿಜ್ಞಾನಿಗಳ ಅಂಬೋಣ. ತಾರಸಿಯಲ್ಲಿ ಗದ್ದೆ ನಿರ್ಮಿಸುವುದರಿಂದ ಜಾಗದ ಕೊರತೆ ಉದ್ಭವಿಸುವುದಿಲ್ಲ. ಜೊತೆಗೆ ನಗರಪ್ರದೇಶಗಳಲ್ಲೂ ಗದ್ದೆಗಳನ್ನು ನಿರ್ಮಿಸಲು ಇದರಿಂದ ಸಾಧ್ಯವಾಗಲಿದೆ. ಈ ಯುವ ರೈತನ ಸಾಧನೆಯನ್ನು ಕಂಡು ಆಸುಪಾಸಿನ ಜನರು ಅಶ್ಚರ್ಯಚಕಿತರಾಗಿದ್ದಾರೆ. ಇದರ ಜೊತೆಗೆ ಈ ವಿನೂತನ ಮಾದರಿಯ ಕೃಷಿಯ ಬಗ್ಗೆ ಈ ರೈತನಿಂದ ಪಾಠ ಕಲಿಯಲು ಪ್ರತಿದಿನವೂ ಬೇರೆ ಬೇರೆ ಊರುಗಳಿಂದ ರೈತರು ತಂಡತಂಡವಾಗಿ ಪ್ರತಿನಿತ್ಯವೂ ಈತನ ಮನೆಗೆ ಬರುತ್ತಿದ್ದಾರೆಂದು ಪತ್ರಿಕೆಗಳು ವರದಿ ಮಾಡಿವೆ.

-ವಿಸ್ಮಿತಾ

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಕರ್ನಾಟಕ ವರದಿಗಾರರು
ಪ್ರಕಟಿಸಿದ ದಿನಾಂಕ : 2012-08-13

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ವಿಶಿಷ್ಟ ಬರಹ]

»ಶಿಕ್ಷಕರ ದಿನಾಚರಣೆ ಮತ್ತು ಡಾ. ಎಸ್ ರಾಧಾಕೃಷ್ಣನ್
» ಕುಡಿದದ್ದು ಶರಬತ್ತು, ತಂದಿತ್ತು ಆಪತ್ತು !
»ಹಣೆಬರಹಕ್ಕೆ ಹೆದರಲಿಲ್ಲ, ಅದಕ್ಕೇ ಎತ್ತಿದಳು ಮಂಗಳಾರತಿ!
» ಊಹಾಪೋಹ ಮಹಾಪೂರದಲ್ಲಿ ಕೊಚ್ಚಿಹೋಗುವ ಮುನ್ನ...
»ಅಳುವಿನ ಕಾರಣ...
»ಕುಟ್ಟ ಬ್ಯಾರಿಯ ಪಂಜ ಪೇಟೆ...
» ವರ್ಣ ವ್ಯವಸ್ಥೆ: ಸಂಪೂರ್ಣ ಅವ್ಯವಸ್ಥೆ...
» ನಮ್ಮತಾರೆಯರಿಗೆ ಮೇಲ್ಮನೆಯಲ್ಲಿ ಏನು ಕೆಲಸ?...
»ವಧುವಿನ ದಕ್ಷಿಣೆ - 'ವರದಕ್ಷಿಣೆ'....
» ಗರುಡನ ಮಾರ್ಗ...
» ಹೃದಯದಾಳದ ಮಾತು....
»ಹೆಗಡೆ 86, ನೆನಪು ನೂರಾರು: ಜಾತಿ-ಹಣ ಮುಖ ನೋಡದೆ, ರಾಜಕೀಯ ಮಾಡಿದ್ರು...
» ನ್ಯಾಯಾಂಗದ ಗಾಜಿನ ಮನೆಗೆ ಕಲ್ಲು ಹೊಡೆದ ಮಮತಾ
» ಬೇರು ಒಣಗಿದ ಮರ ಗಟ್ಟಿಯಾಗಿ ನಿಂತೀತೇ?....
»ಜೆಪಿ ಹಾದಿಯಲ್ಲಿ ಅಣ್ಣಾ ನಡಿಗೆ ಸಾಧ್ಯವೇ? ...
»ಜಯಕಿರಣ ಪತ್ರಿಕೆಯಲ್ಲಿ ಬ೦ದತಹ ಯುವತಿಯೊಬ್ಬಳ ಮನದಾಳದ ಮಾತು...
»ಅಂತರಂಗದ ದನಿಗೆ ಕಿವುಡಾದವರ ನಡುವೆ...
»ದೇಶಪ್ರೇಮಕ್ಕಿಂತ ದೊಡ್ಡದೇ ಧರ್ಮಪ್ರೇಮ?...
»ಕತ್ತು ಕತ್ತರಿಸುವ ಸಿನಿಮಾಗಳ ಸಂದೇಶವೇನು?...
» ಪಾತ್ರೆಯೊಳಗಿನ ಮೀನು....
»ಸಮಾನತೆ...
» ಹರ್ಷದ ದಾರಿ
»ವೈಧವ್ಯವೆಂಬ ವಿಷವರ್ತುಲದಿಂದ ಇವರಿಗೆ ಬಿಡುಗಡೆ ಎಂದು?
»ಅಂಗಡಿಯಲ್ಲಿ ದೊರಕಿದ ಪವಾಡ...
»ದೊಡ್ಡ ಚಳವಳಿಗಳ ಕಾಲ ಮುಗಿದುಹೋಗಿದೆ...

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri