ಆದಿತ್ಯವಾರ, 26-01-2020
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item 

 
ಜಪಾನಿನ ಯುದ್ಧ ಪತ್ರಕರ್ತೆ ದುರಂತ ಸಾವು

ಟೊಕಿಯೋ, ಆ.21: ಸಿರಿಯಾ ರಣಭೂಮಿಯ ಆಗುಹೋಗುಗಳನ್ನು ಕ್ಷಣಕ್ಷಣಕ್ಕೆ ಪ್ರಪಂಚಕ್ಕೆ ನೀಡುತ್ತಿದ್ದ ಜಪಾನಿನ ಹಿರಿಯ ಯುದ್ಧ ಪತ್ರಕರ್ತೆ ಮಿಕಾ ಯಮಾಮೊಟೊ ಅವರು ಯುದ್ಧಭೂಮಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಜಪಾನ್ ಸರ್ಕಾರ ಮಂಗಳವಾರ(ಆ.21) ಪ್ರಕಟಿಸಿದೆ.

ಯುದ್ಧದ ಸುದ್ದಿಗಳನ್ನು ನೀಡುವುದರಲ್ಲಿ ನಿಷ್ಣಾತೆಯಾಗಿದ್ದ ಯಮಮೊಟೊ ಅವರು, ಅಲೆಪ್ಪೊ ನಗರದ ಸಮೀಪದ ಸುಲೈಮಾನ್ ಅಲ್ ಹಲಬಿ ನಗರದಲ್ಲಿ ಸಾವನ್ನಪ್ಪಿದ್ದಾರೆ. 45 ವರ್ಷದ ಪತ್ರಕರ್ತೆ ಸಿರಿಯಾದ ಮಿಲಿಟರಿ ಪಡೆ ಜೊತೆ ಜೊತೆಗೆ ಹೆಜ್ಜೆ ಹಾಕುತ್ತಾ ಧೈರ್ಯವಾಗಿ ಮುನ್ನುಗ್ಗುತ್ತಿದ್ದಾರೆ. ಆದರೆ, ಎದುರಾಳಿಯ ಗುಂಡಿನ ದಾಳಿಗೆ ಸಿಲುಕಿ ಸತ್ತಿದ್ದಾರೆ. ಯಮಮೋಟೊ ಅವರ ದೇಹವನ್ನು ಮತ್ತೊಬ್ಬ ಪತ್ರಕರ್ತ ಪತ್ತೆ ಹಚ್ಚಿ ಸುರಕ್ಷಿತವಾಗಿ ಅಲ್ಲಿಂದ ಸಾಗಿಸಿದ್ದಾರೆ.

ಸಿರಿಯಾದ ಅಧ್ಯಕ್ಷ ಬಷರ್ ಅಲ್ ಅಸದ್ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಮಿಲಿಟರಿ ಪಡೆ ಹೋರಾಟ ನಡೆಸುತ್ತಿದೆ. ಈ ಸಂದರ್ಭದಲ್ಲಿ ಜಪಾನ್ ಪತ್ರಕರ್ತೆಯನ್ನು ಸರ್ಕಾರಿ ಪಡೆ ಕೊಂದು ಹಾಕಿದೆ ಎಂದು ಬಂಡಾಯ ನಾಯಕರೊಬ್ಬರು ಹೇಳಿದ್ದಾರೆ.

ಯಮಮೊಟೊ ದೇಹವನ್ನು ಸಿರಿಯಾದಿಂದ ಟರ್ಕಿಗೆ ರವಾನಿಸಲಾಗಿದ್ದು, ನಂತರ ಜಪಾನ್ ತಲುಪಲಿದೆ. ಅಫ್ಘಾನಿಸ್ತಾನ ಹಾಗೂ ಇರಾಕ್ ಯುದ್ಧಗಳನ್ನು 2001 ಹಾಗೂ 2003ರಲ್ಲಿ ತನ್ನ ಕೆಮರಾದಲ್ಲಿ ಸೆರೆಹಿಡಿದು ವಿಸ್ತೃತ ವರದಿ ನೀಡಿದ್ದ ಯಮಮೋಟೊ ಜಪಾನಿನ ವೆಬ್ ತಾಣವೊಂದಕ್ಕೆ ವಿಶೇಷ ವರದಿ ತಯಾರಿಸುತ್ತಿದ್ದರು.

ಇತ್ತೀಚೆಗೆ ಇಬ್ಬರು ಪತ್ರಕರ್ತರನ್ನು ಸಿರಿಯಾ ಸರ್ಕಾರ ಸೆರೆ ಹಿಡಿದಿತ್ತು. ಸಿರಿಯಾದಲ್ಲಿ ಬಂಡುಕೋರರು ಹಾಗೂ ಸರ್ಕಾರದ ನಡುವಿನ ಸಮರಕ್ಕೆ ಹಿರಿಯ ಪತ್ರಕರ್ತೆ ಬಲಿಯಾಗಿರುವುದು ದುರಂತವಾಗಿದ್ದು, ಈಗಲಾದರೂ ಅಂತಾರಾಷ್ಟ್ರೀಯ ಶಾಂತಿದೂತ ರಾಷ್ಟ್ರಗಳು ಸಹಾಯ ಹಸ್ತ ಚಾಚಬಹುದು ಎಂದು ಅಲ್ಲಿನ ಜನರು ದುಃಖಿತರಾಗಿ ಹೇಳಿದ್ದಾರೆ

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಒನ್ ಇಂಡಿಯಾ
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-08-21

Tell a Friend

ಪ್ರತಿಸ್ಪಂದನ
SHAMEEM, MANGALORE
2012-08-21
ಇರಾಕ್ , ಆಫ್ಘಾನ್. ಲಿಬಿಯ , ಹಾಗು ಇನ್ನಿತರ ದೇಶಗಳ ರಾಜಕೀಯ ಬೆಳವಣಿಗೆಯಲ್ಲಿ ಮೂಗು ತೂರಿಸುವ ದೊಡ್ಡಣ್ಣ ಅಮೆರಿಕ ಹಾಗು ವಿಶ್ವ ಸಂಸ್ಥೆ ಸಿರಿಯಾ ವಿಷಯದಲ್ಲಿ ಯಾಕೆ ದಿವ್ಯ ಮೌನ ವಹಿಸಿದೆ.? ಸಾವಿರಾರು ಜನರ ಮಾರಣ ಹೋಮ ನಡೆದು ಹೋಗಿದೆ. ಆದರೂ ಮಾನವ ಹಕ್ಕು ಆಯೋಗ ಇಲ್ಲಿ ನಿಸ್ಸಹಾಯಕವಾಗಿದೆ.
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಅಂತರಾಷ್ಟ್ರೀಯ]

» ತಮಿಳುನಾಡು ಭೇಟಿ: ಪ್ರವಾಸಿಗರಿಗೆ ಶ್ರೀಲಂಕಾ ಎಚ್ಚರಿಕೆ
»ದಕ್ಷಿಣ ಕೊರಿಯ ‘ಯೂನಿಫಿಕೇಶನ್’ ಚರ್ಚ್‌ನ ಸ್ಥಾಪಕ ನಿಧನ
»ಪಾಕ್‌ನಲ್ಲಿ ಬಾಂಬ್ ಸ್ಫೋಟ: 2 ಸಾವು, 19 ಜನರಿಗೆ ಗಾಯ
»ಅಮೆರಿಕ: ಭಾರತೀಯ ಸಂಜಾತನಿಗೆ ಪ್ರಮುಖ ಹುದ್ದೆ
»ಸಿರಿಯದಲ್ಲಿ ಬಾಹ್ಯ ಹಸ್ತಕ್ಷೇಪ ಬೇಡ: ಮನಮೋಹನ್ ಸಿಂಗ್
»ಅಣ್ವಸ್ತ್ರಗಳ ಬಳಕೆ ಅಕ್ಷಮ್ಯ ಅಪರಾಧ: ಖಾಮಿನೈ; ನ್ಯಾಮ್ ಶೃಂಗದಲ್ಲಿ ಇರಾನ್ ಮುಖಂಡನ ಹೇಳಿಕೆ
»ಶುಕ್ರವಾರ ಆಗಸದಲ್ಲಿ ಬ್ಲೂ ಮೂನ್‌ ಕೌತುಕ
»ಮಗುವನ್ನು ಮಹಡಿಯಿಂದ ಕೆಳಗೆಸೆದ ತಾಯಿ!
»ನಿಮಗಾದ ತೊಂದರೆಗಾಗಿ ನಾನು ಕ್ಷಮೆ ಕೋರುತ್ತೇನೆ ಇಂದಿರಾ ಗಾಂಧಿ ಬಳಿ ಹೇಳಿದ್ದ ಆರ್ಮ್‌ಸ್ಟ್ರಾಂಗ್
»7.4 quake off El Salvador triggers tsunami alert
»ವೆನೆಝುವೆಲ ತೈಲಾಗಾರ ಸ್ಫೋಟ: ಸಾವಿನ ಸಂಖ್ಯೆ ಕನಿಷ್ಠ 39ಕ್ಕೆ ಏರಿಕೆ
»`ಚಂದ್ರ' ಮಾನವ ಇನ್ನಿಲ್ಲ...
»ವೆನೆಜುವೆಲ: ತೈಲ ಸ್ಥಾವರದಲ್ಲಿ ಸ್ಫೋಟ, ಕನಿಷ್ಠ 19 ಬಲಿ
»ವಿಶ್ವದ ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಅರಬ್ ಮಹಿಳೆಯರು
»ಕ್ಯುರಿಯಾಸಿಟಿಯ ಸುತ್ತಾಟ ಆರಂಭ
»ಬಿಕಿನಿ ನೀರೆಯರೊಂದಿಗೆ ಬ್ರಿಟಿಷ್ ರಾಜಕುಮಾರ ಹ್ಯಾರಿ!
»ಜೈಪುರ್: ಭಾರೀ ಮಳೆಗೆ 6 ಜನ ಬಲಿ
»ಅನಾರೋಗ್ಯ:ಇಥಿಯೋಪಿಯಾ ಪ್ರಧಾನಿ ಮೆಲೆಸ್ ಜೆನಾವಿ ವಿಧಿವಶ?
»ಜಪಾನಿನ ಯುದ್ಧ ಪತ್ರಕರ್ತೆ ದುರಂತ ಸಾವು
»ರೈಲಿನಿಂದ ಹೊರಗೆಸೆದು ಅಸ್ಸಾಮಿಗರಿಬ್ಬರ ಹತ್ಯೆ(Updated)
»ಅಮೆರಿಕ: ಭಾರತೀಯ ಮುಸ್ಲಿಮರಿಂದ ಸ್ವಾತಂತ್ರ ದಿನಾಚರಣೆ; ಅಂತರಿಕ್ಷಧಾಮದಲ್ಲಿ ರಾರಾಜಿಸಿದ ತ್ರಿವರ್ಣ ಧ್ವಜ
»ಫೇಸ್ ಬುಕ್ ಕಾಮೆಂಟ್ ಗೆ ನೊಂದು ಸೂಸೈಡ್...
»ಅಂತರಿಕ್ಷದಲ್ಲಿಯೂ ರಾಷ್ಟ್ರಧ್ವಜಾರೋಹಣ...
»ರಿಯೋಗೆ ಬಂದ ಒಲಿಂಪಿಕ್ಸ್ ಬಾವುಟ...
»ಗಿರ್-ಸೋಮ್‌ನಥ್ ನೂತನ ಜಿಲ್ಲೆಯಾಗಿ ಘೋಷಿಸಿದ ಮೋದಿ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri