ಆದಿತ್ಯವಾರ, 26-01-2020
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item 

 
ಯಶಸ್ವಿ ರಕ್ತದಾನದ ಶಿಬಿರದ ಮೂಲಕ ಯು.ಎ.ಇ. ಸರ್ಕಾರದ ದಾಖಲೆಯಲ್ಲಿ 'ಉಸ್ವಾಸ್' ಸೇರ್ಪಡೆ

ಹೆಚ್ಚಿನ ಚಿತ್ರಗಳಿಗಾಗಿ View album ಕ್ಲಿಕ್ ಮಾಡಿ

"ಉಸ್ವಾಸ್" ಯು.ಎ.ಇ. ಸೈಂಟ್ ಮೇರಿಸ್ ವೆಲ್ಫೇರ್ ಅಸೋಸಿಯೇಶನ್ ಶಿರ್ವಾ ಕಳೆದ ಹತ್ತು ವರ್ಷಗಳಿಂದ ಅರಬ್ ಸಂಯುಕ್ತ ಸಂಸ್ಥಾನದಲ್ಲಿ ವಿವಿಧ ಸಾಮಾಜಿಕ ಸೇವೆಯ ಮೂಲಕ ಕಾರ್ಯಪ್ರವೃತ್ತವಾಗಿರುವ ಕರಾವಳಿ ಕರ್ನಾಟಕದ ಸಂಘಟನೆ. ಉತ್ಸಾಹಿ ಸದಸ್ಯರ ಸಂಘಟನೆ ಈ ಬಾರಿ ತನ್ನ ದಶಮಾನೋತ್ಸವ ವರ್ಷಾಚಾರಣೆಯ ಸರಣಿ ಕಾರ್ಯಯೋಜನೆಯಲ್ಲಿ ವಿಶೇಷ ಕಾರ್ಯಕ್ರಮವಾಗಿ ರಕ್ತದಾನ ಶಿಬಿರವನ್ನು ಆಯೋಜಿಸಿದ್ದು ಕಳೆದ ಕೆಲವು ವರ್ಷಗಳಿಂದ ಯು.ಎ.ಇ.ಯಲ್ಲಿರುವ ಕರ್ನಾಟಕ ಪರ ಸಂಘಟನೆಗಳು ನಡೆಸುತ್ತಿರುವ ರಕ್ತದಾನ ಅಭಿಯಾನ ದಲ್ಲಿ "ಉಸ್ವಾಸ್" ಸಂಘಟನೆ ಸೇರ್ಪಡೆಯಾಗಿ ಪವಿತ್ರ ರಕ್ತದಾನ ಶಿಬಿರವನ್ನು ನಡೆಸಿ ಯು.ಎ.ಇ. ಸರ್ಕಾರದ ದಾಖಲೆಯ ಪುಟದಲ್ಲಿ ಸೇರ್ಪಡೆಯಾಗಿ ಭಾರತೀಯತೆಯನ್ನು ಮೆರೆದಿದೆ.
ದುಬಾಯಿ ಲತಿಫಾ ಹಾಸ್ಪೆಟಲ್ (ಅಲ್ ವಾಸಲ್) ನಲ್ಲಿ ೨೦೧೨ ನೆ ಆಗಸ್ಟ್ ೨೪  ಶುಕ್ರವಾರ ಬೆಳಿಗ್ಗೆ ೯.೦೦ ರಿಂದ ಮಧ್ಯಾಹ್ನ ೧೨.೦೦ ಗಂಟೆಯವರೆಗೆ ನಡೆದ ರಕ್ತದಾನ ಶಿಬಿರದಲ್ಲಿ ಅಪಾರ ಸಂಖ್ಯೆಯಲ್ಲಿ ಆಗಮಿಸಿದ ರಕ್ತದಾನಿಗಳನ್ನು "ಉಸ್ವಾಸ್"ಸಂಘಟನೆಯ ಕಾರ್ಯಕಾರಿ ಸಮಿತಿಯವರು ಆತ್ಮೀಯವಾಗಿ ಬರಮಾಡಿಕೊಂಡರು.ನಿಗಧಿತ ಫಾರಮ್ ಭರ್ತಿಮಾಡಿ ನೋಂದಣಿ ಪ್ರಕ್ರೀಯೆ ಮುಗಿಸಿ ರಕ್ತ ದಾನ ನೀಡಿದ ದಾನಿಗಳು, ತಮ್ಮ ಪವಿತ್ರ ಕಾರ್ಯದಿಂದ ನಾಲ್ಕು ಜೀವವನ್ನು ಉಳಿಸುವ ಹಾಗೂ ತಾವೂ ಕೂಡ ಆರೋಗ್ಯವಂತರೆಂದು ದೃಡಿಕರಿಸಿಕೊಂಡ ಸಂತೃಪ್ತಿಯ ನಗು ವ್ಯಕ್ತವಾಗುತ್ತಿತ್ತು.
ರಕ್ತದಾನಿಗಳಿಗೆ "ಉಸ್ವಾಸ್" ವತಿಯಿಂದ ಪ್ರಶಂಸಾ ಪತ್ರವನ್ನು ನೀಡಿ ಅಭಿನಂದಿಸಲಾಯಿತು. ರಕ್ತದಾನ ಶಿಬಿರಕ್ಕೆ ಅಗಮಿಸಿದವರಿಗೆ ಉಪಹಾರದ ವ್ಯವಸ್ಥೆ ಏರ್ಪಡಿಸಲಾಗಿತ್ತು.ಆಧ್ಯಕ್ಷರಾದ ಶ್ರೀ ಮನೋಜ್ ಮಿನೆಜಸ್ ರವರ ನಾಯಕತ್ವದಲ್ಲಿ ನಡೆದ ಪವಿತ್ರ ರಕ್ತದಾನ ಶಿಬಿರ ಅಬುಧಾಬಿಯ ಶ್ರೀ ಶರನ್ ಡಿಸೋಜಾ,ದುಬಾಯಿಯಿಂದ ಶ್ರೀಯುತರುಗಳಾದ ಲೆಸ್ಲಿ ಸಾಲ್ಡಾನಾ, ರೋಶನ್ ಮಿನೆಜಸ್, ರೋನಾಲ್ಡ್ ಕೊರೆಯಾ, ಆಸ್ಕರ್ ರೆಗೊ, ಫ್ರಾನ್ಸಿಸ್ ಮಚಾಡೋ, ಶಾರ್ಜಾ ವಿಭಾಗದಿಂದ ಕ್ಯಾನ್ಯೂಟ್ ಡಿ’ಸೋಜಾ, ಪೌಲ್ ಮಿನೆಜಸ್, ಕ್ಯಾನ್ಯೂಟ್ ಮಥಾಯಸ್ ಹಾಗೂ ಇನ್ನಿತರ ಹಲವಾರು ಸದಸ್ಯರು ಒಟ್ಟು ಸೇರಿ ಪೂರ್ವಭಾವಿ ತಯಾರಿಯೊಂದಿಗೆ ನಡೆಸಿದ ರಕ್ತದಾನ ಶಿಬಿರ ಯಶಸ್ವಿಯಾಗಿದ್ದು ತಮ್ಮ ಜನ್ಮಭೂಮಿಯಿಂದ ಕೊಲ್ಲಿ ನಾಡಿಗೆ ಬಂದು ರಕ್ತದಾನದ ಮೂಲಕ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದ ಎಲಾ ರಕ್ತದಾನಿಗಳಿಗೆ ಗಲ್ಫ್ ಕನ್ನಡಿಗ ಅಭಿನಂದನೆಗಳನ್ನು ಸಲ್ಲಿಸುತ್ತದೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಗಣೇಶ್ ರೈ ಯು.ಎ.ಇ.
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-08-26

Tell a Friend

ಪ್ರತಿಸ್ಪಂದನ
Sudhakar , Thumbay
2012-08-26
\'\'Congrats\'\' All Member\'s of USWAS. \"GIVE BLOOD - GIVE LIFE\"
ರಫೀಕ್ ದಲ್ಕಾಜೆ, ಕೋಲ್ಪೆ
2012-08-26
ಉಸ್ವಾಸ್ ಸಂಘಟನೆಯು ದಾಖಲೆ ಸೃಷ್ಟಿಸಲು ಆಯ್ದುಕೊಂಡ ರಕ್ತ ದಾನವೆಂಬ ಪಾವನ ಕಾರ್ಯ ಇಡೀ ಮಾನವ ಸಮೂಹಕ್ಕೆ ಅತ್ಯಂತ ಸ್ಫೂರ್ತಿದಾಯಕವಾಗಿದೆ. ಈ ಸಂಘಟನೆಯ ಎಲ್ಲಾ ಸದಸ್ಯರು ಸುದೈವಿಗಳು ಹಾಗೂ ಇವರ ಈ ಪವಿತ್ರ ದಾನ ಕನ್ನಡಿಗನಾಗಿ ನಂಗೆ ಹೆಮ್ಮೆ ತಂದಿದೆ. ಉಸ್ವಾಸ್ ಸಂಘಟನೆಯನ್ನು ಅಭಿನಂದಿಸುತ್ತೇನೆ. ವರದಿ ವಿಸ್ತರಿಸಿದ ಗಣೇಶ್ ರೈಯವರಿಗೆ ಕೃತಜ್ಞತೆಗಳು.
Raghuveer, Udupi
2012-08-26
ಹೊರದೇಶದಲ್ಲಿ ದುಡಿತ, ಮಾನಾವೀಯತೆಯ ತುಡಿತ, ದುಬಾಯಿಯಲ್ಲಿ ರಕ್ತದಾನ ಶಿಬಿರವನ್ನು ನಡೆಸುತ್ತಿರುವ ಸ್ನೇಹಿತರ ಸಾಮಾಜಿಕ ಕಳಕಳಿ ಮೆಚ್ಚಿಗೆಯಾಯಿತು. ಇನ್ನಷ್ಟು ಸಮಾಜ ಸೇವೆ ಮಾಡುವುದರ ಮೂಲಕ ಇನ್ನಿತರ ಸಂಘ ಸಂಸ್ಥೆಗಳಿಗೆ ಮಾದರಿಯಾಗಲಿ. ಉಸ್ವಾಸ್ ಅಧ್ಯಕ್ಷರು ಮತ್ತು ಕಾರ್ಯಕಾರಿ ಸಮಿತಿ ಹಾಗೂ ರಕ್ತದಾನಿಗಳಿಗೆ ಅಭಿನಂದನೆಗಳು. ಗಲ್ಫ್ ಕನ್ನಡಿಗದ ವರದಿಗೆ ಧನ್ಯವಾದಗಳು.
Chetan, Dubai
2012-08-26
Congratulations Mr. Manoj Menezes and Team of USWAS. Conducting the Blood Donation Camp is highly appreciable in the community service. Good Coverage, thanks gulfkannadiga.
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಯುಎಇ]

»New pension scheme for Indians in UAE
»ಕರ್ನಾಟಕ ಸಂಘ ದುಬಾಯಿ ಆಯೋಜಿಸಿರುವ ನ್ಯತ್ಯ ಹಾಗೂ ಚಿತ್ರಕಲಾ ಸ್ವರ್ಧೆ ಕಾರ್ಯಕ್ರಮ
»Restaurant manager of Arab Udupi Restaurant in Bur Dubai charred to death in blaze
»ಅ.5ರಂದು ’ನಮ ತುಳುವೆರ್ ’ ಸಾದರಪಡಿಸುವ ತುಳು ಪರ್ಬ ಸಂಭ್ರಮಕ್ಕೆ ಭರದ ಸಿದ್ದತೆ : ಡಾ.ವಿವೆಕ್ ರೈ, ಡಾ.ಮೋಹನ್ ಆಳ್ವ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ತುಳುವರ ಮಹೋನ್ನತ ಸಾಂಸ್ಕೃತಿಕ ಹಬ್ಬ
»Dubai: US woman jumps to death from 10th floor in Marina area
»ಯಶಸ್ವಿ ರಕ್ತದಾನದ ಶಿಬಿರದ ಮೂಲಕ ಯು.ಎ.ಇ. ಸರ್ಕಾರದ ದಾಖಲೆಯಲ್ಲಿ 'ಉಸ್ವಾಸ್' ಸೇರ್ಪಡೆ
»ಉಡುಪಿ ಜಿಲ್ಲಾ ಪರಿಷತ್ ಅಧ್ಯಕ್ಷರಾದ ಶ್ರೀ ಶಂಕರ್ ಕಟ್ಪಾಡಿಯವರಿಗೆ ದುಬಾಯಿಯಲ್ಲಿ ಗೌರವ ಸಲ್ಲಿಕೆ
»ರಾಸ್ ಅಲ್ ಕೈಮ: ಕಾರು ಅಫಘಾತದಲ್ಲಿ ಮೂರು ಭಾರತೀಯರ ದಾರುಣ ಮರಣ
»ಯು.ಎ.ಇ ಯ ಪ್ರಭಾವಯುತ ಭಾರತೀಯರ ಪಟ್ಟಿಯಲ್ಲಿ ತುಂಬೆ ಮೊಯಿದ್ದೀನ್
»ದುಬೈ ಮಾಲ್ ನಲ್ಲಿ ಬೆಂಕಿ. ಗ್ರಾಹಕರ ಸ್ಥಳಾಂತರ; ಸುರಕ್ಷಿತ
»ಅಬುದಾಬಿ:ಬ್ರೈಟ್ ರೈಡರ್ಸ್ ಸ್ಕೂಲ್ ನೂತನ ಕಟ್ಟಡಕ್ಕೆ ಶಿಲಾನ್ಯಾಸ
»ರಂಜಾನ್ ಮತ್ತು ಸ್ವಾತಂತ್ರ್ಯೋತ್ಸವ ಪ್ರಯುಕ್ತ ಯು.ಎ.ಇ. ಬಸವ ಸಮಿತಿ ಆಶ್ರಯದಲ್ಲಿ ನಡೆದ ಯಶಸ್ವಿ ರಕ್ತದಾನ ಶಿಬಿರ
»ಯು.ಎ.ಇ. ಯಲ್ಲಿ ನೆಲೆಸಿರುವ ಕರ್ನಾಟಕ ಪರ ಸಂಘಟನೆಗಳ ರಕ್ತದಾನ ಅಭಿಯಾನ. ಪವಿತ್ರ ರಂಜಾನ್ ಮಾಸದಲ್ಲಿ ಆಯೋಜಿಸುತ್ತಿರುವ ವಿಶೇಷ ರಕ್ತದಾನ ಶಿಬಿರ
»ಎನ್ನಾರೈಗಳು ಹೆಚ್ಚು ಚಿನ್ನ ತರಲು ಕೇಂದ್ರಕ್ಕೆ ಭಾರತೀಯ ರಾಯಭಾರ ಕಚೇರಿ ಪ್ರಸ್ತಾವನೆ
»ಕೊಲ್ಲಿ ನಾಡಿನ ಮಂಡ್ಯದ ಗಂಡು ಪ್ರಖ್ಯಾತಿ ಶ್ರೀ ಜಫ್ರುಲ್ಲಾ ಖಾನ್ ಸಕ್ರಿಯ ರಾಜಕೀಯಕ್ಕೆ ಪ್ರವೇಶ: ಜನತಾ ದಳ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ.
»ಕೊಡಗು ದಕ್ಷಿಣ ಕನ್ನಡ ಗೌಡ ಸಮಾಜ ಏರ್ಪಡಿಸಿದ ರಕ್ತದಾನ ಶಿಬಿರ ಯಶಸ್ವಿ
»ಕರ್ನಾಟಕ ಸಂಘ ದುಬೈಯ ಮಾಜಿ ಅದ್ಯಕ್ಷ ಮುಚ್ಚೂರು ಸುಂದರ್ ದೇವಾಡಿಗ ಇನ್ನಿಲ್ಲ
»Police explains what is the speed grace margin for Dubai roads
»ದುಬಾಯಿಯಲ್ಲಿ ಅಯೋಜಿಸಿದ ಗಾಣಿಗ ಸಮಾಜ ದುಬೈ ಯು.ಎ.ಇ. ರಕ್ತದಾನ ಶಿಭಿರ ಯಶಸ್ವಿ
»ಕೊಡಗು ದಕ್ಷಿಣ ಕನ್ನಡ ಗೌಡ ಸಮಾಜ ಯು.ಎ.ಇ. ವತಿಯಿಂದ ದುಬಾಯಿಯಲ್ಲಿ ಆಗಸ್ಟ್ 10ರಂದು ರಕ್ತದಾನ ಶಿಬಿರ
»ಬ್ಯಾರಿ ಸಾಂಸ್ಕೃತಿಕ ವೇದಿಕೆ ವತಿಯಿಂದ ನಡೆದ ಇಪ್ತಾರ್ ಕೂಟ; ಎಲ್ಲಾ ಸಮುದಾಯದ 400 ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲು ನಿರ್ಧಾರ
»ಡಾ. ಬಿ. ಆರ್. ಶೆಟ್ಟಿಯವರ ಜನ್ಮದಿನಾಚರಣೆ... ರಕ್ತದಾನ ಶಿಭಿರದ ಮೂಲಕ ಶುಭ ಹಾರೈಸಿದ ಎನ್ ಎಂ. ಸಿ ಟ್ರೇಡಿಂಗ್ ಅಲ್ ಐನ್ ಸಿಬ್ಬಂದಿವರ್ಗ.
»30ಸಾವಿರ ದಿರಹಂನೊಂದಿಗೆ ಶಾರ್ಜಾದಲ್ಲಿ ಭಿಕ್ಷುಕನ ಬಂಧನ
»ಯುಎಇಗೆ ಮುಸುಕಿದ ಧೂಳಿನ ಚಾದರ :ತಾಪಮಾನ 49.4ಡಿಗ್ರಿ ಬಾಧಿಸುವ ಸಾಧ್ಯತೆ
»ವೈದ್ಯಕೀಯ ರಜೆ ಸರ್ಟಿಫಿಕೇಟಿಗೆ ಎಮಿರೇಟ್ ಗುರುತು ಪತ್ರ ಅಗತ್ಯ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri