ಸೋಮವಾರ, 23-09-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಕನ್ನಡ ಸಾಹಿತ್ಯಕ್ಕೆ ಶರಣರ ಕೊಡುಗೆ ಅಪಾರ: ಸಿದ್ದಣ್ಣ ಲಂಗೋಟಿ

ಗಂಗಾವತಿ, ಆ.27: ಕನ್ನಡ ಸಾಹಿತ್ಯಕ್ಕೆ ಹನ್ನೆರಡನೆ ಶತಮಾನದಿಂದಲೂ ವಚನ ಸಾಹಿತ್ಯವನ್ನು ನೀಡುತ್ತಾ ಬಂದಿರುವ ಶರಣರ ಕೊಡುಗೆ ಅಪಾರವಾಗಿದೆ ಎಂದು ರಾಮದುರ್ಗದ ಬಸವ ಬೆಳಗು ಪತ್ರಿಕೆ ಸಂಪಾದಕ ಸಿದ್ದಣ್ಣ ಲಂಗೋಟಿ ಹೇಳಿದರು.

ಅವರು ಇಲ್ಲಿನ ಕಸಾಪ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಈಶ್ವರಪ್ಪ ಚನ್ನಬಸಮ್ಮ ಸ್ಮಾರಕ ದತ್ತಿ ಉಪನ್ಯಾಸ ಕಾರ್ಯ ಕ್ರಮದಲ್ಲಿ ಕನ್ನಡ ಸಾಹಿತ್ಯಕ್ಕೆ ಸಿದ್ದಲಿಂಗೇಶ್ವರರ ಕೊಡುಗೆ ಕುರಿತು ಮಾತನಾಡಿ, ವೇದಗಳು ಸೇರಿದಂತೆ ಅನೇಕ ದೊಡ್ಡ ದೊಡ್ಡ ಗ್ರಂಥ ಗಳು ಸಂಸ್ಕೃತದಲ್ಲಿದ್ದವು. ಆಗ ಸಾಮಾನ್ಯರಿಗೆ ಸಂಸ್ಕೃತ ತಿಳಿಯದಿದ್ದ ರಿಂದ ಬಸವಣ್ಣನವರು ಕನ್ನಡದಲ್ಲಿ ವಚನಗಳನ್ನು ರಚಿಸಿದ್ದಾರೆಂದು ತಿಳಿದು ಬರುತ್ತದೆ.

ಬಳಿಕ ಮಾತನಾಡಿದ ಶಾಸಕ ಪರಣ್ಣ ಮುನವಳ್ಳಿ, ಸಾಹಿತ್ಯ ಪರಿಷತ್ತು ಕನ್ನಡಿಗರ ಅಭಿಮಾನದ ಸಂಸ್ಥೆಯಾಗಿದ್ದು, ನಗರ ದಲ್ಲಿ ಜರಗಿದ ಸಮ್ಮೇಳನದಿಂದ ಗಡಿ ನಾಡಿನ ಕನ್ನಡಿಗರಿಗೆ ಶಕ್ತಿ ತುಂಬಿ ದಂತಾಗಿದ್ದು, ಯಶಸ್ವಿಗೆ ಇಡೀ ಜಿಲ್ಲೆಯ ಜನತೆ ಕಾರಣ ಎಂದರಲ್ಲದೆ, ಪ್ರತಿಯೊಬ್ಬರಲ್ಲಿಯೂ ಸಾಹಿತ್ಯದ ಒಲವು ಇರುತ್ತದೆ. ಆದರೆ ಅವಕಾಶ ಸಿಕ್ಕಾಗ ಅದು ಪ್ರಕಟಗೊಳ್ಳುತ್ತದೆ ಎಂದರು. ಸಾಹಿತಿ ಡಾ. ಕಲ್ಯಾಣಮ್ಮ ಬರೆದ ‘ಕನ್ನಡದ ಶಕ್ತಿ ಜಯದೇವಿ ತಾಯಿ ಲಿಗಾಡೆ’ ಪುಸ್ತಕವನ್ನು ಶಾಸಕ ಪರಣ್ಣ ಬಿಡುಗಡೆ ಮಾಡಿದರು.

ನಂತರ ಪುಸ್ತಕದ ಕುರಿತು ಡಾ. ಕಲ್ಯಾಣಮ್ಮ ಮಾತನಾಡಿದರು. ಕಾರ್ಯಕ್ರಮದ ಸಾನ್ನಿಧ್ಯವನ್ನು ಹೆಬ್ಬಾಳ ಶ್ರೀಗಳು ವಹಿಸಿದ್ದರು. ಕಸಾಪ ಮಾಜಿ ಅಧ್ಯಕ್ಷರಾದ ಸಿ.ಎಚ್. ನಾರಿನಾಳ, ಕೋಟಿ ಬಸವರಾಜ, ನಿಜ ಲಿಂಗಪ್ಪ ಮೆಣಸಗಿ, ಹಾಲಿ ಅಧ್ಯಕ್ಷ ಅಜ ಮೀರ್ ನಂದಾಪೂರ, ಉದ್ಯಮಿ ಅಕ್ಕಿ ಚಿನ್ನಪ್ಪ, ಪ್ರಾಧಿಕಾರದ ಅಧ್ಯಕ್ಷ ಎಚ್. ಪ್ರಭಾಕರ ವಕೀಲರು, ಕರವೇ ಮುಖಂಡ ಪಂಪಣ್ಣ ನಾಯಕ, ರಾಜೇಶ ಅಂಗಡಿ ಉಪಸ್ಥಿತರಿದ್ದರು.

ಶಿಕ್ಷಕ ಶರಭಣ್ಣ ನಿರೂಪಿಸಿದರು. ಅನಿತಾ ಕೊರವಾರ ಪ್ರಾರ್ಥಿಸಿದರು ಯಂಕಪ್ಪ ತಳವಾರ ಸ್ವಾಗತಿಸಿದರು. ಡಾ. ಪವನ ಕುಮಾರ ಪರಿಚಯ ಭಾಷಣ ಮಾಡಿದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : varthabharthi
ವರದಿಗಾರರು : ಕರ್ನಾಟಕ ವರದಿಗಾರರು
ಪ್ರಕಟಿಸಿದ ದಿನಾಂಕ : 2012-08-28

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಸಾಹಿತ್ಯ-ಸಂಸ್ಕೃತಿ]

»ಕನ್ನಡಕ್ಕೆ ಎಂದೂ ಸಾವಿಲ್ಲ: ಡಾ.ಹನುಮಂತಯ್ಯ ಅಭಿಮತ
» ಸಮಸ್ಯೆಯ ಗಂಟುಗಳು...
»ಗಂಗಾವತಿ: ಬಸ್ ನಿಲ್ದಾಣ ಗಳಲ್ಲಿ ಗೌರವಾರ್ಥವಾಗಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಅನಾವರಣ
»ಪಳಕಳ ಸೀತಾರಾಮ ಭಟ್ಟರಿಗೆ ಬಾಲ ಸಾಹಿತ್ಯ ಪುರಸ್ಕಾರ
»ಕನ್ನಡ ಸಾಹಿತ್ಯಕ್ಕೆ ಶರಣರ ಕೊಡುಗೆ ಅಪಾರ: ಸಿದ್ದಣ್ಣ ಲಂಗೋಟಿ
»ಜಗದ, ಯುಗದ ಮಹಾಕವಿ ಕುವೆಂಪು: ದೇಜಗೌ
»ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ವತಿಯಿಂದ ಕೂಗಿದರೂ”ದ್ವನಿ ಕೇಳಲಿಲ್ಲವೇ’ ನೃತ್ಯ ರೂಪಕ ಪ್ರದರ್ಶನ
»ನಿಘಂಟು ಬ್ರಹ್ಮ ಪ್ರೊ. ಜೀವಿಗೆ ಶತಕದ ಸಂಭ್ರಮ | ಸಂತನಂತೆ ಬದುಕು ಎಂಬ ತಂದೆ ಮಾತಿನಂತೆ ಸರಳ ಮಾರ್ಗದಲ್ಲೇ ಬದುಕಿದ್ದೇನೆ: ಪ್ರೊ. ಜಿ. ವೆಂಕಟಸುಬ್ಬಯ್ಯ
»ಕಾವ್ಯದಲ್ಲಿ ಬದುಕಿನ ಸಂವೇದನೆಯಿರಲಿ: ಸಿಪಿಕೆ
»ಬಾಬು ಕುಡ್ತಡ್ಕರಿಗೆ ಶೇಣಿ ಪ್ರಶಸ್ತಿ ಪ್ರದಾನ: ಯಕ್ಷಗಾನ ಶೈಕ್ಷಣಿಕ ಅಧ್ಯಯನ ಪಠ್ಯವಾಗಲಿ: ಡಾ| ಆಳ್ವ
»ಓರೆನೋಟ...
»ಮಾಲಿನಿ ಭಟ್ ಅವರ ಕವನ : ಅಪ್ಪಾ ನಿನ್ನ ಬರುವಿಕೆಯಲ್ಲಿ ಮತ್ತು ಅಮ್ಮ
»ಅಮೀನಗಡದ ’ರಾಗ ಕಲಾ ವೈಭವ ಸಾಂಸ್ಕೃತಿಕ ಪ್ರತಿಷ್ಠಾನ’ ದಿಂದ ಕವನಗಳಿಗೆ ಆಹ್ವಾನ
»ಸಂಸ್ಕೃತಿ, ಸಾಹಿತ್ಯ ಬೆಳಗಿಸಿದ ಮಹಾನುಭಾವರ ಸ್ಮರಣೆ ಆದ್ಯ ಕರ್ತವ್ಯ: ಹಾಲಂಬಿ
»ನೀ ಜೊತೆಯಿರಲು-ಅನಿತಾ ನರೇಶ್ ಮಂಚಿಯವರ ಕವನ
»ವಿದೇಶದಲ್ಲಿ ಸಂಸ್ಕೃತಿ ಬಿತ್ತನೆ
»ಮಣಿಪಾಲದ ವಿದ್ಯಾರ್ಥಿಗೆ ರಾ.ಚಿತ್ರಕಲಾ ಪ್ರಶಸ್ತಿ
»ಡಾ.ಪುಣಿಂಚಿತ್ತಾಯರಿಗೆ ಮರಣೋತ್ತರ ‘ತುಳು ಸಾಹಿತ್ಯ ರತ್ನ ಪ್ರಶಸ್ತಿ’
»ಒಂದಿಷ್ಟು ಹನಿಗಳು... - ಗುರುನಾಥ ಬೋರಗಿ, ಬೆಂಗಳೂರು
»ನನ ಕಂದಾ ನೀ ನನ್ನ ಉಸಿರು... -ಸವಿತಾ ಇನಾಮದಾರ
»ಅಮ್ಮನ ಕೆನ್ನೆಯಲ್ಲಿ ರಮಝಾನ್ ದಿನಗಳು : ಬಿ.ಎಂ.ಬಶೀರ್,ಮಂಗಳೂರು
»ಕೇಳ ಬಾರದಿತ್ತೆ ಈ ಪ್ರಶ್ನೆ…-ಸುನೀತ ಮಂಜುನಾಥ್, ಮೈಸೂರು
»ದಿನೇಶ್ ಕುಕ್ಕುಜಡ್ಕ "ಪಂಚ್"
»ಮುಕ್ಕಾಲು ಪಟ್ಟಣದೊಳಗೆ ಕಾಲು ಗದ್ದೆಗೆ ಬೇಕು : -ಈಶ್ವರ ಕಿರಣ ಭಟ್,ಕಾಸರಗೋಡು
»ಬ್ರಹ್ಮಾಂಡವೆಲ್ಲಾ ಅಲೆದ ಮನಕ್ಕೆ ಒಂದು ಹನಿ ಅಮೃತ: ಪ್ರವೀಣ್ ಕುಲಕರ್ಣಿ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri