ಶುಕ್ರವಾರ, 18-10-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
‘ಮರಾಠಿ ಭಾಷೆಯ ಮೇಲೆ ಕನ್ನಡದ ಪ್ರಭಾವ ಅನನ್ಯ’

ಪುಣೆ: ಕನ್ನಡಭಾಷೆಯ ಪ್ರಭಾವ ಮರಾಠಿ ಭಾಷೆ ಮತ್ತು ಸಂಸ್ಕೃತಿ ಮೇಲೆ ಅಪಾರವಾಗಿ ಆಗಿದೆ. ಮರಾಠಿಯ ನಾಟಕಗಳು ಇಂದು ದೇಶದಲ್ಲೇ ಆಗ್ರಸ್ಥಾನದಲ್ಲಿದ್ದರೂ ಮರಾಠಿ ನಾಟಕಕ್ಕೆ ಪ್ರೇರಣೆ ಕನ್ನಡ ನಾಟಕಗಳೇ ಆಗಿವೆ ಎಂದು ಮರಾಠಿಯ ಜ್ಯೇಷ್ಠ ನಾಟ್ಯ ಸಮೀಕ್ಷಕ, ಶಿಕ್ಷಣ ತಜ್ಞ ಡಾ. ವಿ.ಭಾ. ದೇಶಪಾಂಡೆ ಹೇಳಿದ್ದಾರೆ. ಅವರು ಪುಣೆಯ ಮರಾಠಿ-ಕನ್ನಡ ಸ್ನೇಹವರ್ಧನ ಕೇಂದ್ರವು ಎರಂಡವಣೆಯ ಭಾರತೀಯ ಸಂಸ್ಕೃತಿ ಹಾಲ್‌ನಲ್ಲಿ ಆಯೋಜಿಸಿದ ಕನ್ನಡ ಕಲಿಕಾ ವರ್ಗವನ್ನು ಉದ್ಘಾಟಿಸಿ, ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಪ್ರದಾನಿಸಿ ಮಾತನಾಡುತ್ತಿದ್ದರು.
ಕರ್ಕಿ ಹಾಸ್ಯಗಾರರ ಮೇಳದ ಪ್ರಭಾವದಿಂದ ಕನ್ನಡ ಯಕ್ಷಗಾನ ಮರಾಠಿಯಲ್ಲೂ ಕಾಣಿಸಿಕೊಂಡಿತು.

ಆಧುನಿಕ ಮರಾಠಿ ಕಾವ್ಯದ ಜನಕ ಕೇಶವಪುತ್ರ, ಮರಾಠಿಯ ಅತ್ಯುತ್ತಮ ಸಣ್ಣ ಕಥೆಗಾರ ದಿ. ಜಿ.ಎ. ಕುಲಕರ್ಣಿ, ಶ್ರೇಷ್ಠ ಕವಯಿತ್ರಿ ಇಂದಿರಾ ಸಂತ, ಮರಾಠಿಯ ಪ್ರಥಮ ವಿಮರ್ಶಕ ಪಟವರ್ಧನ ಮೊದಲಾದ ಅನೇಕರಿಗೆ ಕರ್ನಾಟಕ ಆಶ್ರಯ ನೀಡಿದೆ. ಸಂಗೀತ ದಿಗ್ಗಜರಾದ ಮಲ್ಲಿಕಾರ್ಜುನ ಮನ್ಸೂರ್, ಬಸವರಾಜ ರಾಜಗುರು, ಕುಮಾರ ಗಂಧರ್ವ, ಭಾರತ ರತ್ನ ಪಂ. ಭೀಮಸೇನ ಜೋಶಿ ಕರ್ನಾಟಕಕ್ಕಿಂತ ಮಹಾರಾಷ್ಟ್ರದಲ್ಲೇ ಹೆಚ್ಚು ಜನಪ್ರಿಯರು. ಇಂಥ ಕರ್ನಾಟಕ ಸಂಸ್ಕೃತಿಯನ್ನು ಮರಾಠಿಗರಿಗೆ ಪರಿಚಯಿಸುವ ಕೇಂದ್ರದ ಕಾರ್ಯ ಅನುಕರಣೀಯ, ಅಭಿನಂದನಾರ್ಹವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಅವರು ಕೊಲ್ಲಾಪುರದ ಪಿ.ಜಿ. ಕುಲಕರ್ಣಿ ರಚಿಸಿದ, ಪುಣೆಯ ಕೃ.ಶಿ. ಹೆಗಡೆ ಕನ್ನಡಕ್ಕೆ ಅನುವಾದಿಸಿದ ಪರಿಸರವೇ ಸಮಗ್ರ ಕೇಂದ್ರ ಬಿಂದುವಾದ‘ವಾಸ್ತುಪುರುಷ’ ಕಾದಂಬರಿ ಮತ್ತು ಪುಣೆಯ ಪಾಂಗಾಳ ವಿಶ್ವನಾಥ ಶೆಟ್ಟಿಯವರ‘ಭಾಗ್ಯಲಕ್ಷ್ಮಿ’ ಕಥಾ ಸಂಕಲನವನ್ನು ಬಿಡುಗಡೆ ಮಾಡಿದರು.

ವಾಸ್ತುಪುರುಷ ಕಾದಂಬರಿಯ ಮಹತ್ವವನ್ನು ವಿಜಯಲಕ್ಷ್ಮಿ ರೇವಣಕರ, ಭಾಗ್ಯಲಕ್ಷ್ಮಿ ಕಥಾ ಸಂಕಲನದ ಕುರಿತು ಇಂದಿರಾ ಸಾಲಿಯಾನ್ ವಿವರಿಸಿದರು. ಕನ್ನಡ ಕಲಿಕಾವರ್ಗಗಳಲ್ಲಿ ಮೊದಲ ಮೂರು ಸ್ಥಾನ ಗಳಿಸಿದವರಿಗೆ ವಿಶೇಷ ಪ್ರಶಸ್ತಿ ನೀಡಿ ಸತ್ಕರಿಸಲಾಯಿತು. ಕೇಂದ್ರದ ವಿಶ್ವಸ್ಥೆ ಯಶೋದಾ ಮೋರೆ ಪರೀಕ್ಷೆಯಲ್ಲಿ ಉತ್ತೀರ್ಣರಾದವರ ಹೆಸರು ವಾಚಿಸಿದರು. ಪ್ರಧಾನ ಗೌ. ಕಾರ್ಯದರ್ಶಿ ಕೃ.ಶಿ. ಹೆಗಡೆ ಸ್ವಾಗತಿಸಿದರು. ವಿಶ್ವಸ್ಥ ಡಾ. ರಾಘವೇಂದ್ರ ಕಟ್ಟಿ ವಂದಿಸಿದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಕನ್ನಡಪ್ರಭ
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-08-28

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಮುಂಬೈ]

»ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
»ರಜಕ ಸಂಘ ಮೀರಾರೋಡ್ - ವಿರಾರ್ ಸ್ಥಳೀಯ ಸಮಿತಿಯ ವಾರ್ಷಿಕ ಕಾರ್ಯಕ್ರಮ
»ಮಳೆ ನೀರು ತಡೆಗೆ ರೂ. 70 ಕೋಟಿ ವೆಚ್ಚವಾದರೂ ಮಳೆ ಬಂದಾಗ ತಪ್ಪದ ಮುಂಬೈವಾಸಿಗಳ ಬವಣೆ
»ಗೋರೆಗಾಂವ್ ಕರ್ನಾಟಕ ಸಂಘದಲ್ಲಿ ರಂಗ ತರಬೇತಿ ಶಿಭಿರ
»ಮುಂಬೈಯಲ್ಲಿ ಮುಸಲಧಾರೆ; ವಾಹನ ಸಂಚಾರ ಅಸ್ತವ್ಯಸ್ತ
»ನೂತನ ಕಲಾ ಸಂಸ್ಥೆ, ಚಿನ್ಮಯ ಆರ್ಟ್ಸ್ ಮುಂಬೈ ಉದ್ಘಾಟನೆ
»ಪಂಜ ನಲ್ಯಗುತ್ತು ಗುತ್ತಿನಾರು ಮಹಾಬಲ ಶೆಟ್ಟಿ ನಿಧನ
»ದಶಮಾನೋತ್ಸವದ ಸಡಗರದಲ್ಲಿ ಮುಂಬಯಿಯ 'ರಂಗ ಚಾವಡಿ'
»ತೀಯಾ ಸಮಾಜ ಮುಂಬಯಿ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ
»ಠಾಕ್ರೆ ಕುಟುಂಬದ ಮೂಲ ಬಿಹಾರ!: ದಿಗ್ವಿಜಯ್
»ಬಹುಮುಖ ಪ್ರತಿಭೆಯ ಕ್ರೀಡಾ ಪಟು - ಅಶ್ವಿತಾ ಲಿಂಗಪ್ಪ
»ಮುಂಬಯಿ: ಗಣೇಶ ಹಬ್ಬದ ಆಚರಣೆಯ ಸಂಭ್ರಮಕ್ಕೆ ಭರದ ಸಿದ್ದತೆ
»158ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯೋತ್ಸವ ಸಂಭ್ರಮಿಸಿದ ಬಿಲ್ಲವರ ಎಸೋಸಿಯೇಶನ್: ಬ್ರಹ್ಮಶ್ರೀ ನಾರಾಯಣ ಗುರುಗಳು ಸರ್ವ ಧರ್ಮದ ಪ್ರತೀಕರು: ಕೃಪಾಶಂಕರ್
»ಶಿವಸೇನಾ ಕಾರ್ಪೊರೇಟರ್ ಕೊಲೆ ಪ್ರಕರಣ:ಅರುಣ್ ಗಾವ್ಲಿಗೆ ಜೀವಾವಧಿ
»ಕಸಬ್ ಭದ್ರತೆಗೆ ರೂ. 50 ಕೋಟಿ, ಗಲ್ಲಿಗೇರಿಸಲು ಕೇವಲ 50 ರೂಪಾಯಿ
»ನೇತ್ರಾವತಿ ಎಸ್.ಕೋಟ್ಯಾನ್ ನಿಧನ
»ಶಿವಸೇನಾ ಪಾಲಿಕೆ ಸದಸ್ಯನ ಹತ್ಯೆ :ಮಾಜಿ ಭೂಗತ ಪಾತಕಿ ಅರುಣ್ ಗಾವ್ಳಿಗೆ ಜೀವಾವಧಿ
»ಮುಂಬಯಿ: ಬಿಲ್ಲವರ ಭವನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 158ನೇ ಜಯಂತಿ ಉತ್ಸವಕ್ಕೆ ಚಾಲನೆ
»ದಹಿಸರ್ ಕಾಶಿಮಠದಲ್ಲಿ ಹೃದಯ ಹವನ ಆಚರಣೆ
»ಸಾಯನ್ ಗೋಕುಲದಲ್ಲಿ ಮಹಾಗಣಪತಿ ಯಾಗ
» ಮಹಾರಾಷ್ಟ್ರ ರಾಜ್ಯ ಆಂಗ್ಲಿಂಗ್ ಅಸೋಸಿಯೇಶನ್‌ನ ಅಧ್ಯಕ್ಷರಾಗಿ ವಿಲಿಯಂ ಮಸ್ಕರೇನ್ಹಸ್ ಶಿರ್ತಾಡಿ ಆಯ್ಕೆ
» ಯುದ್ದ ಸ್ಮಾರಕ ಧ್ವಂಸ: ಒಬ್ಬನ ಬಂಧನ
»ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ(ರಿ) 2012 -15ರ ಸಾಲಿನ ಪದಾಧಿಕಾರಿಗಳ ಆಯ್ಕೆ- ಅಧ್ಯಕ್ಷರಾಗಿ ಚಂದ್ರಶೇಖರ ಪಾಲೆತ್ತಾಡಿ ಗೌ.ಪ್ರ.ಕಾರ್ಯದರ್ಶಿಯಾಗಿ ರೋನ್ಸ್ ಬಂಟ್ಟಾಳ್ ಆಯ್ಕೆ
»ಈ ಮಲಯಾಳಿ ಮಳ್ಳಿಗೆ 10 ಜನ ಗಂಡಂದಿರು ....
»ಹಣ ಗಳಿಕೆಯಲ್ಲೂ ಏಕ್ ಹೇ‘ಟೈಗರ್’!...

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri