ಶುಕ್ರವಾರ, 18-10-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಈ ಮಲಯಾಳಿ ಮಳ್ಳಿಗೆ 10 ಜನ ಗಂಡಂದಿರು ....

ಚೆನ್ನೈ: ಕೇರಳ ಮೂಲದ ಶಹನಾಜ್ ಎನ್ನುವ ಮಲಯಾಳಿ ಮಹಿಳೆ ಮಾಡಿದ ಮನೆಹಾಳು ಕೆಲಸಕ್ಕೆ ಚೆನ್ನೈ ಪೊಲೀಸರೇ ಬೆಚ್ಚಿ ಬಿದ್ದಿದ್ದಾರೆ. ಇದೊಂದು ಬಹು ಪತ್ನಿತ್ವದ ಕೇಸ್ ಅಲ್ಲ ಬದಲಿಗೆ ಬಹು ಪತಿತ್ವದ ಕೇಸ್. ಈಕೆ ಬಾಯ್ಬಿಟ್ಟ ಮಾಹಿತಿಯ ಪ್ರಕಾರ ಈಕೆಗೆ ಒಟ್ಟು ಹತ್ತು ಜನ ಗಂಡಂದಿರು, ಅಲ್ಲದೇ ಹತ್ತೂ ಜನರಿಗೆ ಉಂಡೆ ನಾಮ ತಿನ್ನಿಸಿದ್ದಾಳೆ.

ಮಣಿಕಂಠನ್ ಮತ್ತು ಪ್ರಸನ್ನ ಎನ್ನುವ ಈ ಇಬ್ಬರು ಈಕೆಯ ಗಂಡಂದಿರ ಪಟ್ಟಿಯಲ್ಲಿ ಸೇರಿರುವವರು. ಇವರು ನೀಡಿದ ದೂರಿನ ಅನ್ವಯ ಪೋಲೀಸರು ವಿಚಾರಣೆ ಆರಂಭಿಸಿದ್ದಾರೆ.

33ವರ್ಷದ ಈ ಮಳ್ಳಿಯನ್ನು ತನಿಖೆ ಮಾಡಿದಾಗ ಈಕೆ ಬಾಯ್ಬಿಟ್ಟ ಘೋರ ಸತ್ಯ ಕೇಳಿ ಹೀಗೂ.. ಉಂಟೇ ಎಂದು ಹೌಹಾರಿದ್ದಾರೆ.

ಮಣಿಕಂಠನ್ ಎನ್ನುವ ಮಿಕವನ್ನು ಬಲೆ ಹಾಕುವಾಗ ಈಕೆ ತಾನೊಬ್ಬ ಅನಾಥೆ ಎಂದು ಹೇಳಿಕೊಂಡಿದ್ದಳು. ಮದ್ರಾಸ್ ಉಚ್ಚ ನ್ಯಾಯಾಲಯದಲ್ಲಿ ವಕೀಲೆಯಾಗಿದ್ದು ಸಿವಿಲ್ ಪರೀಕ್ಷೆ ಬರೆಯುತ್ತಿದ್ದೇನೆ ಎಂದು ನಂಬಿಸಿದ್ದಳು.

ಮದುವೆಯಾದ ಎರಡೇ ತಿಂಗಳಲ್ಲಿ ಪರೀಕ್ಷೆ ಹತ್ತಿರ ಬರುತ್ತಿದೆ, ಜೊತೆಗಿ ದ್ದರೆ ಓದುವುದಕ್ಕೆ ತೊಂದರೆಯಾಗುತ್ತದೆ. ಹಾಗಾಗಿ ವರ್ಕಿಂಗ್ ವುಮೆನ್ ಹಾಸ್ಟೆಲ್ ಸೇರಿಕೊಳ್ಳುತ್ತೇನೆ. ಪರೀಕ್ಷೆ ಮುಗಿದ ಮೇಲೆ ಮತ್ತೆ ಒಟ್ಟಿಗೆ ಸಂಸಾರ ನಡೆಸೋಣ ಎಂದು ಮಣಿಕಂಠನ್ ನನ್ನು ನಂಬಿಸಿದ್ದಾಳೆ.

ಒಂದು ತಿಂಗಳಾದ ನಂತರ ಮತ್ತೆ ಬರುತ್ತೇನೆ. ಹಾಸ್ಟೆಲ್ ಮತ್ತು ಪರೀಕ್ಷೆಗೆ ಹಣ ಬೇಕಾಗಿದೆ ಹಣ ಹೊಂದಿಸಿಕೊಡುವಂತೆ ಗಂಡನನ್ನು (ಮಣಿಕಂಠನ್) ಕಾಡಿಬೇಡಿದ್ದಾಳೆ. ಈಕೆಯ ಮೋಡಿಗೆ ಮರುಳಾದ ಗಂಡ ಹಣ ಹೊಂದಿಸಿ ಕೊಟ್ಟಿದ್ದಾನೆ.

ಹಣ ಕೈಗೆ ಬಂದ ಕೂಡಲೇ ಮನೆಯಿಂದ ಕಾಲ್ಕಿತ್ತ ಈ ಮಹಿಳೆ ತಿಂಗಳು ಮುಗಿದರೂ ನಾಪತ್ತೆಯಾಗಿದ್ದಾಳೆ.

ಇದರಿಂದ ಅನುಮಾನಗೊಂಡ ಗಂಡನಿಗೆ ತಾನು ’ಬಕ್ರಾ’ ಆಗಿದ್ದೇನೆ ಎಂದು ಅರಿವಾಗಿದೆ. ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾನೆ. ದೂರಿನ ಅನ್ವಯ ಪೊಲೀಸರು ತನಿಖೆ ಆರಂಭಿಸಿದಾಗ ಈಕೆಯ ಜನ್ಮರಹಸ್ಯ ಹೊರಬಿದ್ದಿದೆ. ತಮಿಳುನಾಡಿನ ಹಲವು ಠಾಣೆಗಳಲ್ಲಿ ಈಕೆಯ ಮೇಲೆ ಕೇಸ್ ದಾಖಲಾಗಿದೆ.

ಪೊಲೀಸರು ಕೇರಳದಲ್ಲೂ ವಿಚಾರಣೆ ನಡೆಸಿದಾಗ ಹತ್ತಾರು ವರ್ಷದಿಂದ ಈ ವ್ಯವಹಾರದಲ್ಲಿ ಸಕ್ರಿಯವಾಗಿ ಶಹನಾಜ್ ತನ್ನನ್ನು ತೊಡಗಿಸಿ ಕೊಂಡಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗುತ್ತದೆ.

ಮಣಿಕಂಠನ್, ಪ್ರಸನ್ನ, ಚಂದ್ರಬಾಬು, ಶರವಣ, ರಾಜೇಶ್... ಹೀಗೆ ಈ ಪಟ್ಟಿ ಬೆಳೆಯುತ್ತಾ ಹತ್ತಕ್ಕೆ ನಿಲ್ಲುತ್ತದೆ. 11 ವರ್ಷದ ಹಿಂದೆ ಈಕೆ ಸಿದ್ದಿಕಿ ಎನ್ನುವವನನ್ನು ಮದುವೆಯಾಗಿದ್ದಳು, ಈ ಇಬ್ಬರಿಗೆ ಒಂದು ಮಗು ಕೂಡಾ ಇದ್ದವು.

ಮೊದಲು ಮಿಕವನ್ನು ಗುರುತಿಸಿ ಗೆಳೆತನ ಸಂಪಾದಿಸಿ ಕೊಳ್ಳುವ ಈ ಮಹಿಳೆ ಚಾಣಾಕ್ಷತನದಿಂದ ಅವರ ಆಭರಣ, ಹಣದೊಂದಿಗೆ ನಾಪತ್ತೆ ಯಾಗುತ್ತಾಳೆ. ಮಣಿಕಂಠನ್ ಗೆ ನಾಮ ಹಾಕಿ ಇನ್ನೊಂದು ಮಿಕಕ್ಕೆ ಹೊಂಚು ಹಾಕುತ್ತಿದ್ದಾಗ ಈ ಮಹಿಳೆಯನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಒನ್ ಇಂಡಿಯಾ
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-08-28

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಮುಂಬೈ]

»ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
»ರಜಕ ಸಂಘ ಮೀರಾರೋಡ್ - ವಿರಾರ್ ಸ್ಥಳೀಯ ಸಮಿತಿಯ ವಾರ್ಷಿಕ ಕಾರ್ಯಕ್ರಮ
»ಮಳೆ ನೀರು ತಡೆಗೆ ರೂ. 70 ಕೋಟಿ ವೆಚ್ಚವಾದರೂ ಮಳೆ ಬಂದಾಗ ತಪ್ಪದ ಮುಂಬೈವಾಸಿಗಳ ಬವಣೆ
»ಗೋರೆಗಾಂವ್ ಕರ್ನಾಟಕ ಸಂಘದಲ್ಲಿ ರಂಗ ತರಬೇತಿ ಶಿಭಿರ
»ಮುಂಬೈಯಲ್ಲಿ ಮುಸಲಧಾರೆ; ವಾಹನ ಸಂಚಾರ ಅಸ್ತವ್ಯಸ್ತ
»ನೂತನ ಕಲಾ ಸಂಸ್ಥೆ, ಚಿನ್ಮಯ ಆರ್ಟ್ಸ್ ಮುಂಬೈ ಉದ್ಘಾಟನೆ
»ಪಂಜ ನಲ್ಯಗುತ್ತು ಗುತ್ತಿನಾರು ಮಹಾಬಲ ಶೆಟ್ಟಿ ನಿಧನ
»ದಶಮಾನೋತ್ಸವದ ಸಡಗರದಲ್ಲಿ ಮುಂಬಯಿಯ 'ರಂಗ ಚಾವಡಿ'
»ತೀಯಾ ಸಮಾಜ ಮುಂಬಯಿ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ
»ಠಾಕ್ರೆ ಕುಟುಂಬದ ಮೂಲ ಬಿಹಾರ!: ದಿಗ್ವಿಜಯ್
»ಬಹುಮುಖ ಪ್ರತಿಭೆಯ ಕ್ರೀಡಾ ಪಟು - ಅಶ್ವಿತಾ ಲಿಂಗಪ್ಪ
»ಮುಂಬಯಿ: ಗಣೇಶ ಹಬ್ಬದ ಆಚರಣೆಯ ಸಂಭ್ರಮಕ್ಕೆ ಭರದ ಸಿದ್ದತೆ
»158ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯೋತ್ಸವ ಸಂಭ್ರಮಿಸಿದ ಬಿಲ್ಲವರ ಎಸೋಸಿಯೇಶನ್: ಬ್ರಹ್ಮಶ್ರೀ ನಾರಾಯಣ ಗುರುಗಳು ಸರ್ವ ಧರ್ಮದ ಪ್ರತೀಕರು: ಕೃಪಾಶಂಕರ್
»ಶಿವಸೇನಾ ಕಾರ್ಪೊರೇಟರ್ ಕೊಲೆ ಪ್ರಕರಣ:ಅರುಣ್ ಗಾವ್ಲಿಗೆ ಜೀವಾವಧಿ
»ಕಸಬ್ ಭದ್ರತೆಗೆ ರೂ. 50 ಕೋಟಿ, ಗಲ್ಲಿಗೇರಿಸಲು ಕೇವಲ 50 ರೂಪಾಯಿ
»ನೇತ್ರಾವತಿ ಎಸ್.ಕೋಟ್ಯಾನ್ ನಿಧನ
»ಶಿವಸೇನಾ ಪಾಲಿಕೆ ಸದಸ್ಯನ ಹತ್ಯೆ :ಮಾಜಿ ಭೂಗತ ಪಾತಕಿ ಅರುಣ್ ಗಾವ್ಳಿಗೆ ಜೀವಾವಧಿ
»ಮುಂಬಯಿ: ಬಿಲ್ಲವರ ಭವನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 158ನೇ ಜಯಂತಿ ಉತ್ಸವಕ್ಕೆ ಚಾಲನೆ
»ದಹಿಸರ್ ಕಾಶಿಮಠದಲ್ಲಿ ಹೃದಯ ಹವನ ಆಚರಣೆ
»ಸಾಯನ್ ಗೋಕುಲದಲ್ಲಿ ಮಹಾಗಣಪತಿ ಯಾಗ
» ಮಹಾರಾಷ್ಟ್ರ ರಾಜ್ಯ ಆಂಗ್ಲಿಂಗ್ ಅಸೋಸಿಯೇಶನ್‌ನ ಅಧ್ಯಕ್ಷರಾಗಿ ವಿಲಿಯಂ ಮಸ್ಕರೇನ್ಹಸ್ ಶಿರ್ತಾಡಿ ಆಯ್ಕೆ
» ಯುದ್ದ ಸ್ಮಾರಕ ಧ್ವಂಸ: ಒಬ್ಬನ ಬಂಧನ
»ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ(ರಿ) 2012 -15ರ ಸಾಲಿನ ಪದಾಧಿಕಾರಿಗಳ ಆಯ್ಕೆ- ಅಧ್ಯಕ್ಷರಾಗಿ ಚಂದ್ರಶೇಖರ ಪಾಲೆತ್ತಾಡಿ ಗೌ.ಪ್ರ.ಕಾರ್ಯದರ್ಶಿಯಾಗಿ ರೋನ್ಸ್ ಬಂಟ್ಟಾಳ್ ಆಯ್ಕೆ
»ಈ ಮಲಯಾಳಿ ಮಳ್ಳಿಗೆ 10 ಜನ ಗಂಡಂದಿರು ....
»ಹಣ ಗಳಿಕೆಯಲ್ಲೂ ಏಕ್ ಹೇ‘ಟೈಗರ್’!...

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri