ಸೋಮವಾರ, 27-01-2020
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item 

 
ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ(ರಿ) 2012 -15ರ ಸಾಲಿನ ಪದಾಧಿಕಾರಿಗಳ ಆಯ್ಕೆ- ಅಧ್ಯಕ್ಷರಾಗಿ ಚಂದ್ರಶೇಖರ ಪಾಲೆತ್ತಾಡಿ ಗೌ.ಪ್ರ.ಕಾರ್ಯದರ್ಶಿಯಾಗಿ ರೋನ್ಸ್ ಬಂಟ್ಟಾಳ್ ಆಯ್ಕೆ

ಮುಂಬಯಿ:ಕನ್ನಡಿಗರ ಪತ್ರಕರ್ತರ ಸಂಘ ಮಹಾರಾಷ್ಟ್ರ(ನೋ)ಇದರ ೨೦೧೨-೨೦೧೫ರ ಸಾಲಿನ ಪದಾಧಿಕಾರಿಗಳ ಆಯ್ಕೆ ನಡೆಸಲಾಗಿದ್ದು,ಕರ್ನಾಟಕ ಮಲ್ಲ ಕನ್ನಡ ದೈನಿಕದ ಸಂಪಾದಕ ಹಾಗೂ ಸಂಘದ ಪ್ರಸ್ತಕ ಅಧ್ಯಕ್ಷರಾಗಿದ್ದ ಚಂದ್ರಶೇಖರ ಪಾಲೆತ್ತಾಡಿ ಅಧ್ಯಕ್ಷರಾಗಿ ಮತ್ತು ರೋನ್ಸ್ ಬಂಟ್ಟಾಳ್ ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಪುನಾರಾಯ್ಕೆಗೊಂಡರು.

ಕಳೆದ ಅದಿತ್ಯವಾರ ಮಾಟುಂಗ ಪಶ್ವಿಮದಲ್ಲಿನ ಕರ್ನಾಟಕ ಸಂಘ ಮುಂಬಯಿ ಇದರ ಸಮರಸ ಭವನದಲ್ಲಿ ಸಂಘದ ೪ನೇ ವಾರ್ಷಿಕ ಮಹಾಸಭೆಯು ನದೆದಿದ್ದು,ಚುನಾವಣಾಧಿಕಾರಿಯಾಗಿದ್ದ ನ್ಯಾ|ಕಡಂದಲೆ ಪರಾರಿ ಪ್ರಕಾಶ್ ಎಲ್ ಶೆಟ್ಟಿ ಅವರು ಚುನಾವಣಾ ಪ್ರಕ್ರಿಯೆ ನಡೆಸಿ ಸಂಘದ ೨೦೧೨-೧೫ರ ಸಾಲಿನ ಕಾರ್ಯಕಾರಿ ಸಮಿತಿಯ ೧೫ಸ್ಥಾನಗಳಿಗೆ ಸದಸ್ಯರ ಆಯ್ಕೆಗೊಳಿಸಿದರು.

ಉಪಾಧ್ಯಕ್ಷರಾಗಿ ದಯಾಸಾಗರ್ ಚೌಟ(ಸುದ್ದಿ ಸಂಪಾದಕರು, ರಿಯಾಯನ್ಸ್ ಆರ್ ವರ್ಲ್ಡ್ ಕನ್ನಡ ನ್ಯೂಸ್) ಕಾರ್ಯದರ್ಶಿಯಾಗಿ ಹರೀಶ್ ಕೆ ಹೆಜ್ಮಾಡಿ(ಸಹಾಯಕ ಸಂಪಾದಕರು ಅಕ್ಷಯ ಮಾಸಿಕ)ಗೌ. ಕೋಶಾಧಿಕಾರಿಯಾಗಿ ಶ್ರೀಮತಿ ಜೆಪಿ ಕುಸುಮ(ಮಾಜಿ ಸಂಪಾದಕಿ ಮೊಗವೀರ ಮಾಸಿಕ) ಜತೆ ಕಾರ್ಯದರ್ಶಿಯಾಗಿ ಪ್ರೇಮನಾಥ್ ಬಿ ಶೆಟ್ಟಿ ಮುಂಡ್ಕೂರು(ಸಂಪಾದಕರು ಬಂಟರವಾಣಿ ಮಾಸಿಕ) ಜತೆ ಕೋಶಾಧಿಕಾರಿಯಾಗಿ ಪಿಲಾರು ಸುರೇಶ್ ಆಚಾರ್ಯ(ಉಪ ಸಂಪಾದಕರು, ಉದಯವಾಣಿ ದೈನಿಕ) ಅವರನ್ನು ಸಭೆಯು ಸರ್ವಾನುಮತದಿಂದ ಆಯ್ಕೆಗೊಳಿಸಿತು.

ಲಾರೆನ್ಸ್ ಕುವೆಲ್ಲೊ( ಸಂಪಾದಕರು, ದಿವೋ ಕೊಂಕಣಿ ಸಾಪ್ತಹಿಕ) ಶ್ರೀಮತಿ ಸವಿತಾ ಎಸ್ ಶೆಟ್ಟಿ(ಮಾಜಿಸಹ ಸಂಪಾದಕಿ ಕರ್ನಾಟಕ ಮಲ್ಲ) ಕೆ.ಎನ್ ಸುರೇಶ್ (ಮುಖ್ಯಸ್ಥರು ದೆಹಲಿ ವಾರ್ತೆ ಕನ್ನಡ ದೈನಿಕ)ಶ್ಯಾಮ್ ಎಂ ಹಂದೆ ಮತ್ತು ಗುರುದತ್ ಎಸ್ ಪೂಂಜಾ ಮುಂಡ್ಕೂರು(ವರದಿಗಾರರು ಕರ್ನಾಟಕ ಮಲ್ಲ), ಜನಾರ್ಧನ ಎಸ್ ಪುರಿಯಾ (ಸಂಪಾದಕರು ಪರಿವರ್ತನಾ ಸುದ್ದಿ) ಬಾಬು ಕೆ ಬೆಳ್ಚಡ(ಸಹ ಸಂಪಾದಹರು ತೀಯಾ ಜ್ಯೋತಿ) ಅವರನ್ನು ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಹಾಗೂ ಜಯ ಸಿ ಪೂಜಾರಿ (ಪ್ರೆಸ್ ಕ್ಲಬ್ ಮುಂಬಯಿ) ಕ್ರೀಡಾ ಸಮಿತಿಯ ಕಾರ್ಯಧ್ಯಕ್ಷರಾಗಿ ಆಯ್ಕೆಗೊಳಿಸಲಾಯಿತು.

ವಿಶೇಷ ಆಮಂತ್ರಿತ ಸದಸ್ಯರಾಗಿ ನ್ಯಾ. ವಸಂತ ಎಸ್ ಕಲಕೋಯಿ(ಹಿರಿಯ ವರದಿಗಾರರು ಸಂಯುಕ್ತ ಕರ್ನಾಟಕ)ಸಿ‌ಎ |ಉಳ್ಳೂರುಗುತ್ತು ಶಂಕರ್ ಎಂ ಶೆಟ್ಟಿ (ಹಿರಿಯ ಲೆಕ್ಕ ಪರಿಶೋಧಕರು)ಮತ್ತು ಸಲಹಾ ಸಮಿತಿಯ ಸದಸ್ಯರುಗಾಗಿ ನ್ಯಾ. ಕಡಮ್ದಲೆ ಪರಾರಿ ಪ್ರಕಾಶ್ ಎಲ್ ಶೆಟ್ಟಿ ಸಿ‌ಎ| ಐ ಆರ್ ಶೆಟ್ಟಿ , ಡಾ ಸುರೇಶ್ ಎಸ್ ರಾವ್ ಕಟೀಲು ಡಾ. ಆರ್ ಕೆ ಶೆಟ್ಟಿ )ಎಲೈಸಿ)ಡಾ ಸುನಿತಾ ಎಂ ಶೆಟ್ಟಿ ನ್ಯಾ.ಮೋಹಿದ್ದೀನ್ ಮುಂಡ್ಕೂರು ನ್ಯಾ.ರೋಹಿನಿ ಜೆ ಸಾಲ್ಯಾನ್ ಅವರು ಮುಂದುವರಿಯಲಿರುವರು

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-08-28

Tell a Friend

ಪ್ರತಿಸ್ಪಂದನ
Gananath B Shetty, Nandikur
2012-08-28
congratulations to Mr. Palethady. Your Karnataka Malla Daily newspaper connects common man because of your authentic unbiased, straightforward news report on various topics I wish u all the best
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಮುಂಬೈ]

»ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
»ರಜಕ ಸಂಘ ಮೀರಾರೋಡ್ - ವಿರಾರ್ ಸ್ಥಳೀಯ ಸಮಿತಿಯ ವಾರ್ಷಿಕ ಕಾರ್ಯಕ್ರಮ
»ಮಳೆ ನೀರು ತಡೆಗೆ ರೂ. 70 ಕೋಟಿ ವೆಚ್ಚವಾದರೂ ಮಳೆ ಬಂದಾಗ ತಪ್ಪದ ಮುಂಬೈವಾಸಿಗಳ ಬವಣೆ
»ಗೋರೆಗಾಂವ್ ಕರ್ನಾಟಕ ಸಂಘದಲ್ಲಿ ರಂಗ ತರಬೇತಿ ಶಿಭಿರ
»ಮುಂಬೈಯಲ್ಲಿ ಮುಸಲಧಾರೆ; ವಾಹನ ಸಂಚಾರ ಅಸ್ತವ್ಯಸ್ತ
»ನೂತನ ಕಲಾ ಸಂಸ್ಥೆ, ಚಿನ್ಮಯ ಆರ್ಟ್ಸ್ ಮುಂಬೈ ಉದ್ಘಾಟನೆ
»ಪಂಜ ನಲ್ಯಗುತ್ತು ಗುತ್ತಿನಾರು ಮಹಾಬಲ ಶೆಟ್ಟಿ ನಿಧನ
»ದಶಮಾನೋತ್ಸವದ ಸಡಗರದಲ್ಲಿ ಮುಂಬಯಿಯ 'ರಂಗ ಚಾವಡಿ'
»ತೀಯಾ ಸಮಾಜ ಮುಂಬಯಿ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ
»ಠಾಕ್ರೆ ಕುಟುಂಬದ ಮೂಲ ಬಿಹಾರ!: ದಿಗ್ವಿಜಯ್
»ಬಹುಮುಖ ಪ್ರತಿಭೆಯ ಕ್ರೀಡಾ ಪಟು - ಅಶ್ವಿತಾ ಲಿಂಗಪ್ಪ
»ಮುಂಬಯಿ: ಗಣೇಶ ಹಬ್ಬದ ಆಚರಣೆಯ ಸಂಭ್ರಮಕ್ಕೆ ಭರದ ಸಿದ್ದತೆ
»158ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯೋತ್ಸವ ಸಂಭ್ರಮಿಸಿದ ಬಿಲ್ಲವರ ಎಸೋಸಿಯೇಶನ್: ಬ್ರಹ್ಮಶ್ರೀ ನಾರಾಯಣ ಗುರುಗಳು ಸರ್ವ ಧರ್ಮದ ಪ್ರತೀಕರು: ಕೃಪಾಶಂಕರ್
»ಶಿವಸೇನಾ ಕಾರ್ಪೊರೇಟರ್ ಕೊಲೆ ಪ್ರಕರಣ:ಅರುಣ್ ಗಾವ್ಲಿಗೆ ಜೀವಾವಧಿ
»ಕಸಬ್ ಭದ್ರತೆಗೆ ರೂ. 50 ಕೋಟಿ, ಗಲ್ಲಿಗೇರಿಸಲು ಕೇವಲ 50 ರೂಪಾಯಿ
»ನೇತ್ರಾವತಿ ಎಸ್.ಕೋಟ್ಯಾನ್ ನಿಧನ
»ಶಿವಸೇನಾ ಪಾಲಿಕೆ ಸದಸ್ಯನ ಹತ್ಯೆ :ಮಾಜಿ ಭೂಗತ ಪಾತಕಿ ಅರುಣ್ ಗಾವ್ಳಿಗೆ ಜೀವಾವಧಿ
»ಮುಂಬಯಿ: ಬಿಲ್ಲವರ ಭವನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 158ನೇ ಜಯಂತಿ ಉತ್ಸವಕ್ಕೆ ಚಾಲನೆ
»ದಹಿಸರ್ ಕಾಶಿಮಠದಲ್ಲಿ ಹೃದಯ ಹವನ ಆಚರಣೆ
»ಸಾಯನ್ ಗೋಕುಲದಲ್ಲಿ ಮಹಾಗಣಪತಿ ಯಾಗ
» ಮಹಾರಾಷ್ಟ್ರ ರಾಜ್ಯ ಆಂಗ್ಲಿಂಗ್ ಅಸೋಸಿಯೇಶನ್‌ನ ಅಧ್ಯಕ್ಷರಾಗಿ ವಿಲಿಯಂ ಮಸ್ಕರೇನ್ಹಸ್ ಶಿರ್ತಾಡಿ ಆಯ್ಕೆ
» ಯುದ್ದ ಸ್ಮಾರಕ ಧ್ವಂಸ: ಒಬ್ಬನ ಬಂಧನ
»ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ(ರಿ) 2012 -15ರ ಸಾಲಿನ ಪದಾಧಿಕಾರಿಗಳ ಆಯ್ಕೆ- ಅಧ್ಯಕ್ಷರಾಗಿ ಚಂದ್ರಶೇಖರ ಪಾಲೆತ್ತಾಡಿ ಗೌ.ಪ್ರ.ಕಾರ್ಯದರ್ಶಿಯಾಗಿ ರೋನ್ಸ್ ಬಂಟ್ಟಾಳ್ ಆಯ್ಕೆ
»ಈ ಮಲಯಾಳಿ ಮಳ್ಳಿಗೆ 10 ಜನ ಗಂಡಂದಿರು ....
»ಹಣ ಗಳಿಕೆಯಲ್ಲೂ ಏಕ್ ಹೇ‘ಟೈಗರ್’!...

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri