ಶುಕ್ರವಾರ, 15-11-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಅಗಲಿದ ಕಾ೦ಗ್ರೆಸ್ ಮುಖ೦ಡ ಮ೦ಜುನಾಥ ಉದ್ಯಾವರರವರಿಗೆ ಪಕ್ಷದ ಮುಖ೦ಡರಿ೦ದ ಮತ್ತು ಅಪಾರ ಅಭಿಮಾನಿಗಳಿ೦ದ ಅ೦ತಿಮ ನಮನ

ಉಡುಪಿ: ಅ,29.ಸರಳ ಸಜ್ಜನಿಕೆಯ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಜಿಲ್ಲೆಯ ಪಕ್ಷದ ಕಾರ್ಯಕರ್ತರ ಪ್ರೀತಿಯ ನಾಯಕರಾಗಿ, ಎ‌ಐಸಿಸಿ ಪ್ರಧಾನ ಕಾರ್ಯದರ್ಶಿ ಓಸ್ಕರ್ ಫೆರ್ನಾಂಡಿಸ್ ರವರ ಆಪ್ತ ಕಾರ್ಯದರ್ಶಿಯಾಗಿ, ಜನಪರ ಕಾರ್ಯಕ್ರಮದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ 56 ವರ್ಷದ ಮಂಜುನಾಥ ಉದ್ಯಾವರ ರವರು ಸುಮಾರು ಒಂದು ವರ್ಷದಿಂದ ಅನಾರೋಗ್ಯದಲ್ಲಿದ್ದವರಾಗಿದ್ದು, ಯಾವುದೇ ಚಿಕಿತ್ಸೆಗೆ ಸ್ಪಂದಿಸದೆ (ಬುಧವಾರ)ಮುಂಜಾನೆ 5ಗಂಟೆ 45 ನಿಮಿಷಕ್ಕೆ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.




ಶ್ರೀಯುತರ ಅಂತ್ಯ ಸಂಸ್ಕಾರವು ಗುರುವಾರದ೦ದು ಬೆಳಿಗ್ಗೆ 11.30ಕ್ಕೆ ಉದ್ಯಾವರದ ಸಾರ್ವಜನಿಕ ರುದ್ರಭೂಮಿ ಮುಕ್ತಿಧಾಮದಲ್ಲಿ ಜರಗಿತು. ಉದ್ಯಾವರದ ಸಾರ್ವಜನಿಕ ಕ್ರೀಡಾಂಗಣದಲ್ಲಿ ಸಾರ್ವಜನಿಕರ ವೀಕ್ಷಣೆ ಅವರ ಪಾರ್ಥೀವ ಶರೀರವನ್ನು ಇಡಲಾಗಿತ್ತು. ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಶೃದ್ಧಾಂಜಲಿ ಸಭೆ ನಡೆಸಿ ಶೃದ್ಧಾಂಜಲಿಯನ್ನು ಸಲ್ಲಿಸಲಾಯಿತು.









ಎ‌ಐಸಿಸಿ ಪ್ರಧಾನ ಕಾರ್ಯದರ್ಶಿ ಓಸ್ಕರ್ ಫೆರ್ನಾಂಡಿಸ್, ಶ್ರಿಮತಿ ಬ್ಲೋಸಮ್ ಫೆರ್ನಾಂಡಿಸ್, ಉಡುಪಿ ಮಾಜಿ ಶಾಸಕರಾದ ಯು.ಆರ್ ಸಭಾಪತಿ, ಡಾ.ಜಿ.ಶ೦ಕರ್, ವಿಧಾನ ಸಭಾ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪಚಂದ್ರ ಶೆಟ್ಟಿ, ಎ‌ಐಸಿಸಿ ಕಾರ್ಯದರ್ಶಿ ವಿನಯಕುಮಾರ್ ಸೊರಕೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ. ಗೋಪಾಲ ಪೂಜಾರಿ ಮಾಜಿ ಸಚಿವ ವಸಂತ ವಿ. ಸಾಲ್ಯಾನ್, ಉಡುಪಿ (ನಗರ) ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮಧ್ವರಾಜ್, ಜಿಲ್ಲಾ ಕಾಂಗ್ರೆಸ್ ಸೇವಾದಳ ಮುಖ್ಯಸಂಘಟಕರಾದ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಕಾರ್ಯದರ್ಶಿ ಎಂ.ಎ. ಗಫೂರ್, ಕೆಪಿಸಿಸಿ ಸದಸ್ಯ ದಿನೇಶ್ ಪುತ್ರನ್, ಉದ್ಯಾವರ ಜಿಲ್ಲಾ ಪಂಚಾಯತ್ ಸದಸ್ಯ ದಿವಾಕರ್ ಕುಂದರ್, ತಾಲೂಕು ಪಂಚಾಯತ್ ಸದಸ್ಯರಾದ ಗಿರೀಶ್ ಕುಮಾರ್ ಉದ್ಯಾವರ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹಮೂರ್ತಿ, ಡಿಸಿಸಿ ಸದಸ್ಯ ಸಿ. ರಘುಪತಿ ಬಲ್ಲಾಳ್, ಉಡುಪಿ ಬ್ಲಾಕ್ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷ ಬಿ. ರಮಾನಂದಮೂರ್ತಿ, ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮುಲ್ಕಿ, ಉದ್ಯಾವರ ಮಾಧವ ಆಚಾರ್ಯ,ವಾಮನ್ ಬ೦ಗೇರ, ಪ್ರಕಾಶ್ ಕೊಡವೂರು, ಉಳ್ಳಾಲದ ಶಾಸಕರಾದ ಯು.ಟಿ.ಖಾದರ್, ಸುರತ್ಕಲ್ ನ ಮಾಜಿ ಶಾಸಕರಾದ ವಿಜಯಕುಮಾರ್ ಶೆಟ್ಟಿ, ಬಿ.ಜೆ.ಪಿಯ ಸ೦ತೋಷ್ ಬೊಳ್ಜೆ, ಗ್ಲ್ಯಾಡೀಸ್ ಅಲ್ಮೇಡ, ನಯನ ಗಣೇಶ್, ಲಕ್ಷ್ಮೀಕಾ೦ತ್ ಬೆಸ್ಕೂರು, ಭಾಸ್ಕರ್ ರಾವ್ ಕಿದಿಯೂರು ಹಾಗೂ ತಾ.ಪ೦ಚಾಯತ್ ಸದಸ್ಯರಾದ ವೆರೋನಿಕಾ ಕರ್ನೇಲಿಯೋ, ಅನಿತಾ ಡಿಸೋಜ ಮತ್ತು ಗಲ್ಫ್ ಕನ್ನಡಿಗ ಡಾಟ್ ಕಾ೦ ಬಳಗದ ಸ೦ಪಾದಕರಾದ ಜಯಪ್ರಕಾಶ್ ಕಿಣಿ ಉಡುಪಿರವರು ಶೃದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿದರು.












ಆಸ್ಕರ್ ಫೆರ್ನಾ೦ಡೀಸ್ ರವರು ನ೦ತರ ದಿವ೦ಗತ ಮನೆಗೆ ತೆರಳಿ ಅವರ ಪತ್ನಿ ಹಾಗೂ ಪುತ್ರಿಯನ್ನು ಭೇಟಿ ನೀಡಿ ಸ೦ತ್ವಾನವನ್ನು ಹೇಳಿದರು. ಇವರೊ೦ದಿಗೆ  ಕಾ೦ಗ್ರೆಸ್ ಜಿಲ್ಲಾಧ್ಯಕ್ಷರಾದ ಗೋಪಾಲ ಪೂಜಾರಿ, ಬ್ಲಾಕ್ ಕಾ೦ಗ್ರೆಸ್ ಅಧ್ಯಕ್ಷರಾದ ಪ್ರಮೋದ್ ಮಧ್ವರಾಜ್ ರವರು ಆಗಮಿಸಿದ್ದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಜಯಪ್ರಕಾಶ್ ಕಿಣಿ
ಪ್ರಕಟಿಸಿದ ದಿನಾಂಕ : 2012-08-30

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರಾವಳಿ]

»ಕೊಂಕಣಿ ಕವಿ ಜೆ.ಬಿ.ಸಿಕ್ವೇರಾ ವಿಧಿವಶ
»‘ಬ್ಯಾರಿ ಗಾದೆರೊ ಚೆಲ್ತ್’ ಕಾರ್ಯಕ್ರಮ
»ಪಶು ಸಂಗೋಪನಾ ಇಲಾಖೆಯಿಂದ ಎಣಿಕೆದಾರರು, ಮೇಲ್ವಿಚಾರಕರಿಗೆ ತರಬೇತಿ
»ಪೊಲೀಸ್ ವ್ಯವಸ್ಥೆ ಎಬಿವಿಪಿಯೊಂದಿಗೆ ಶಾಮೀಲು: ಬೆಳ್ಳಾರೆ ಕಾಲೇಜ್ ವಿದ್ಯಾರ್ಥಿನಿಗೆ ಹಲ್ಲೆ ಖಂಡಿಸಿ ಪ್ರತಿಭಟನೆಯಲ್ಲಿ ಜಿ. ರಾಜಶೇಖರ್
»‘ವೈಟ್‌ಸ್ಟೋನ್ ಶಮಾ ಕೋರ್ಟ್’ ವಸತಿ ಸಮುಚ್ಚಯ ಉದ್ಘಾಟನೆ
»ವಿಶ್ವಾಸದ ಮನೆಗೆ ಕಾನೂನುಬದ್ಧ ಪರವಾನಿಗೆ ನೀಡಲು ಮನವಿ
»ಕರಂದಕ್ಕಾಡ್: ಸಾವಯವ ಫಾರ್ಮ್ ಸ್ಕೂಲ್‌ಗೆ ಶಿಲಾನ್ಯಾಸ
»ಅಂತಾರಾಷ್ಟ್ರೀಯ ಸಾಧಕಿಗೆ ಪ್ಲಾಸ್ಟಿಕ್ ನಿಷೇಧದ ಆತಂಕ!
»ಮೆಲ್ಕಾರ್-ರಂಗೇಲು ರಸ್ತೆ ದುರಸ್ತಿಗೆ ಒತ್ತಾಯಿಸಿ ಪ್ರತಿಭಟನೆ
»ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
»ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
»ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
»ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
»ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
»ಸೆ.9.,ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಷ - ಮೈಸೂರು ವಿಭಾಗೀಯ ಮಟ್ಟದ ವಿಕ್ಷಕ,ಸಚಿವ ಕೆ.ಎಚ್ ಮುನಿಯಪ್ಪರಿಂದ ಮಾರ್ಗದರ್ಶನ
»ಸೆ9. ರ೦ದು ಜಿಲ್ಲಾ ಬಿ.ಜೆ.ಪಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಟ್ಲ್ಪಿಂಡಿಯ ಪ್ರಯುಕ್ತ ‘ಆಲಾರೆ ಗೋವಿಂದ’ ಕಾರ್ಯಕ್ರಮ
»ಮಡಿಕೇರಿ ದಸರಾ: ಅದ್ಧೂರಿಯಾಗಿ ಆಚರಿಸಲು ಸಭೆ ನಿರ್ಧಾರ
»ನಕ್ಸಲರಿಗಾಗಿ ಮುಂದುವರಿದ ಕಾರ್ಯಾಚರಣೆ: ಎಎನ್‌ಎಫ್‌ನಿಂದ ವ್ಯಾಪಕ ಕೂಂಬಿಂಗ್; ಅಲೋಕ್‌ಕುಮಾರ್
»ಶಿಕ್ಷಣದ ಹೆಸರಿನಲ್ಲಿ ಭಾವನೆ ಚಿವುಟುವ ಕೆಲಸವಾಗದಿರಲಿ: ಡಾ. ಎಚ್. ಮಾಧವ ಭಟ್
»ಗುರುವಿನಲ್ಲಿ ಮುಗ್ಧ್ದತೆ, ಅಂತಃಕರಣವಿರಬೇಕು: ಪ್ರೊ.ಎಂ.ಬಾಲಕೃಷ್ಣ ಶೆಟ್ಟಿ
»ಶಿಕ್ಷಣ ಸಾಮೂಹಿಕ ಜವಾಬ್ದಾರಿ: ಡಾ.ಬಿ.ಜೆ. ಸುವರ್ಣ
»ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
»ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
»ಕುಂದಾಪುರ: ಶಿಕ್ಷಕ -ಶಿಕ್ಷಣ ಸಪ್ತಾಹ ಉದ್ಘಾಟನೆ
»ಮಕ್ಕಳ ಮೇಲೆ ವೌಲ್ಯಗಳ ಹೇರಿಕೆ ಬೇಡ: ಡಾ.ಮಹಾಬಲೇಶ್ವರ ರಾವ್ (updated news)

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri