ಶುಕ್ರವಾರ, 06-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಮಾಹಿತಿ ನೀಡುತ್ತಿಲ್ಲ: ಶಂಕಿತ ಉಗ್ರರ ತಂದೆ ಅಳಲು | ಮಾಹಿತಿಗೆ ಇಂಟರ್‌ಪೋಲ್ ನೆರವು' - ಅಶೋಕ್

ಬೆಂಗಳೂರು:`ಮಕ್ಕಳ ಬಂಧನದ ಬಗ್ಗೆ ಪೊಲೀಸರು ಸೂಕ್ತ ಮಾಹಿತಿ ನೀಡುತ್ತಿಲ್ಲ.ಮಕ್ಕಳನ್ನು ಬಂಧಿಸಿ 36ತಾಸು ಕಳೆದರೂ ಅವರನ್ನು ಜೈಲಿಗೆ ಕಳುಹಿಸಲಾಗಿದೆಯೇ ಅಥವಾ ಪೊಲೀಸರ ವಶದಲ್ಲಿ ಇಟ್ಟುಕೊಳ್ಳಲಾಗಿದೆಯೇ ಎಂಬ ಬಗ್ಗೆಯೂ ಅಧಿಕಾರಿಗಳು ಉತ್ತರಿಸುತ್ತಿಲ್ಲ.ಐದು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದ ಮಕ್ಕಳು ಉತ್ತಮ ವ್ಯಕ್ತಿಗಳಾಗಿದ್ದರು`ಎಂದು ಶೋಯಬ್ ಅಹಮ್ಮದ್ ಮಿರ್ಜಾ ಮತ್ತು ಇಜಾಜ್ ಮಹಮ್ಮದ್ ಮಿರ್ಜಾ ತಂದೆ ಎ.ಎಂ.ಮಿರ್ಜಾ ಅವರು ಸುದ್ದಿಗಾರರ ಬಳಿ ಅಳಲು ತೋಡಿಕೊಂಡರು.

`ಪೊಲೀಸರು ದೇಶದ ಸಂವಿಧಾನದ ನಿಯಮಗಳಿಗೆ ಅನುಗುಣವಾಗಿ ನಡೆದುಕೊಳ್ಳಬೇಕು. ಮಕ್ಕಳು ಯಾವುದೇ ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸಿಲ್ಲ.ಮಕ್ಕಳು ವಾಸವಾಗಿದ್ದ ಮನೆಯ ನೆರೆಹೊರೆಯವರನ್ನು ಪೊಲೀಸರು ಬೇಕಾದರೆ ಪ್ರಶ್ನೆ ಮಾಡಲಿ.ಆಗ ಅವರಿಗೆ ಮಕ್ಕಳ ವ್ಯಕ್ತಿತ್ವದ ಬಗ್ಗೆ ಸತ್ಯಾಂಶ ಗೊತ್ತಾಗುತ್ತದೆ` ಎಂದರು.

`ಶೋಯಬ್, ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಎಂಸಿಎ ಓದುತ್ತಿದ್ದ. ಮತ್ತೊಬ್ಬ ಮಗ ಇಜಾಜ್ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ (ಡಿಆರ್‌ಡಿಒ)ಕಿರಿಯ ಸಂಶೋಧನಾ ಸಹಾಯಕನಾಗಿ ಕೆಲಸ ಮಾಡುತ್ತಿದ್ದ` ಎಂದು ಅವರು ಹೇಳಿದರು.

ಹುಬ್ಬಳ್ಳಿಯಿಂದ ಮಾತನಾಡಿದ ಮುತಿವುರ್ ರೆಹಮಾನ್ ಸಿದ್ದಿಕಿಯ ಅಣ್ಣ ಅತಾವುರ್ ರೆಹಮಾನ್,`ತಮ್ಮ ಯಾವುದೇ ಸಮಾಜಘಾತುಕ ಚಟುವಟಿಕೆಗಳನ್ನು ನಡೆಸಿಲ್ಲ.ಆತ ಜನರ ಜೊತೆ ಗಟ್ಟಿಯಾಗಿ ಮಾತನಾಡಲು ಸಹ ಅಂಜುತ್ತಿದ್ದ.ಪರಿಸ್ಥಿತಿ ಹೀಗಿರುವಾಗ ಆತ ಬಂದೂಕು ಹಿಡಿಯಲು ಸಾಧ್ಯವೇ` ಎಂದು ಪ್ರಶ್ನಿಸಿದರು.

`ತಮ್ಮ ಪತ್ರಕರ್ತನಾಗಬೇಕೆಂದು ಕನಸು ಕಂಡಿದ್ದ.ತಂದೆ,ಆತನನ್ನು ವೈದ್ಯನನ್ನಾಗಿ ಮಾಡಬೇಕೆಂದು ಆಶಿಸಿದ್ದರು.ಸದಾ ಪುಸ್ತಕಗಳನ್ನು ಓದುವ ಹವ್ಯಾಸ ಹೊಂದಿದ್ದ ತಮ್ಮನಿಗೆ ಲೇಖನಗಳನ್ನು ಬರೆಯುವ ಹವ್ಯಾಸವಿತ್ತು` ಎಂದು ಅವರು ಹೇಳಿದರು.

`ಸ್ಥಳೀಯರೊಂದಿಗೆ ಮಾತನಾಡುತ್ತಿರಲಿಲ್ಲ`:`ಐದು ವರ್ಷಗಳಿಂದ ಇಲ್ಲಿ ವಾಸವಾಗಿದ್ದಾರೆ. ಆದರೆ,ಅವರು ಏನು ಕೆಲಸ ಮಾಡುತ್ತಿದ್ದರು ಎಂಬುದು ನಮಗೆ ಗೊತ್ತಿಲ್ಲ.ಅವರು ಯಾವ ಸಮಯಕ್ಕೆ ಬರುತ್ತಿದ್ದರು,ಯಾವಾಗ ಹೋಗುತ್ತಿದ್ದರು ಎಂಬುದು ಗೊತ್ತಾಗುತ್ತಿರಲಿಲ್ಲ. ಸ್ಥಳೀಯರೊಂದಿಗೆ ಅವರು ಸರಿಯಾಗಿ ಮಾತನಾಡುತ್ತಿರಲಿಲ್ಲ`ಎಂದು ಬಂಧಿತರು ವಾಸವಿದ್ದ ಮನೆಯ ಮಾಲೀಕರು ಹೇಳಿದರು

`ಉಗ್ರರ ಮಾಹಿತಿಗೆ ಇಂಟರ್‌ಪೋಲ್ ನೆರವು'

ಬೆಂಗಳೂರು: `ಬಂಧಿತ ಶಂಕಿತ ಉಗ್ರರ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ನಗರ ಪೊಲೀಸರು ಇಂಟರ್‌ಪೋಲ್ ಅಧಿಕಾರಿಗಳ ನೆರವು ಕೋರಿದ್ದಾರೆ` ಎಂದು ಉಪಮುಖ್ಯಮಂತ್ರಿ ಆರ್. ಅಶೋಕ ತಿಳಿಸಿದರು.

`ಪ್ರಜಾವಾಣಿ`ಯೊಂದಿಗೆ ಮಾತನಾಡಿದ ಅವರು, `ನಗರ ಪೊಲೀಸರು ಬಂಧಿಸಿರುವ ಹನ್ನೊಂದು ಮಂದಿ ಶಂಕಿತ ಉಗ್ರರ ಪೈಕಿ ಒಬ್ಬ ಕುಖ್ಯಾತ ಪಾತಕಿ ಇದ್ದಾನೆ. ಆತನಿಗೆ ವಿದೇಶದಲ್ಲಿ ನೆಲೆಸಿರುವ  ಮೂವರು ಉಗ್ರರೊಂದಿಗೆ ಸಂಪರ್ಕವಿದೆ ಎಂಬ ಶಂಕೆ ಇದೆ. ಆದ್ದರಿಂದ ತನಿಖೆಗೆ ಇಂಟರ್‌ಪೋಲ್‌ನ ನೆರವು ಪಡೆಯಲು ನಿರ್ಧರಿಸಲಾಗಿದೆ. ಪ್ರಕರಣದ ಬಗ್ಗೆ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರಿಗೆ ಮಾಹಿತಿ ನೀಡಿದ್ದೇವೆ. ಮೂರು ದಿನಗಳಲ್ಲಿ ಮಾಧ್ಯಮಗಳಿಗೆ ಸಂಪೂರ್ಣ ಮಾಹಿತಿ ನೀಡಲಾಗುವುದು` ಎಂದರು.

`ಬಂಧಿತರು ಎಸ್‌ಎಂಎಸ್ ಮತ್ತು ಗುಪ್ತ ಸಂಕೇತಗಳ ಮೂಲಕ ಸಂವಹನ ನಡೆಸುತ್ತಿದ್ದರು. ಈ ಬಗ್ಗೆ ಪೊಲೀಸರ ಬಳಿ ದಾಖಲೆಗಳಿವೆ. ಅವರಿಗೆ ವಿದೇಶದಿಂದ ಹಣಕಾಸಿನ ನೆರವು ದೊರೆಯುತ್ತಿತ್ತು. ಆ ನಗದನ್ನೂ ಸಹ ವಶಪಡಿಸಿಕೊಳ್ಳಲಾಗಿದೆ` ಎಂದು ಹೇಳಿದರು. ಕರಾವಳಿ ಪೊಲೀಸರು ಕಟ್ಟೆಚ್ಚರ ವಹಿಸಬೇಕು ಎಂದು ನಿರ್ದೇಶನ ನೀಡಿರುವ ಸಚಿವರು, ಯಾವ ಕಾರಣಕ್ಕಾಗಿ ಈ ನಿರ್ದೇಶನ ನೀಡಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿಲ್ಲ.

`ರಾಜ್ಯದಲ್ಲಿ ಜನಪ್ರತಿನಿಧಿಗಳು, ಪತ್ರಕರ್ತರು ಹಾಗೂ ಹಿಂದೂಪರ ಸಂಘಟನೆಯ ಮುಖಂಡರನ್ನು ಗುರಿಯಾಗಿಸಿಕೊಂಡು ಅಸ್ಥಿರತೆ ಸೃಷ್ಟಿಸುವುದು ಬಂಧಿತರ ಉದ್ದೇಶವಾಗಿತ್ತು. ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದೊಂದಿಗೆ ನಿರಂತರವಾಗಿ ಸಂಪರ್ಕ ಇರಿಸಿಕೊಂಡಿದ್ದು, ರಾಜ್ಯದಲ್ಲಿ ಯಾವುದೇ ಭಯೋತ್ಪಾದನಾ ಗುಂಪುಗಳ ವಿಧ್ವಂಸಕ ಕೃತ್ಯವನ್ನು ಹತ್ತಿಕ್ಕಲು ಕ್ರಮ ಕೈಗೊಳ್ಳಲಾಗುತ್ತಿದೆ.
 
ಕೇಂದ್ರದ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಮತ್ತು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಕರೆ ಮಾಡಿ ಬೆಂಗಳೂರು ಕೇಂದ್ರ ಅಪರಾಧ ವಿಭಾಗದ ಪೊಲೀಸರ ಕಾರ್ಯ ಕ್ಷಮತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು` ಎಂದು ಅಶೋಕ ತಿಳಿಸಿದರು.

`ಬಂಧಿತರಿಂದ ವಶಪಡಿಸಿಕೊಂಡಿರುವ ಲ್ಯಾಪ್‌ಟಾಪ್‌ನಲ್ಲಿ ಇಬ್ಬರು ಪತ್ರಕರ್ತರು ಗುಜರಾತ್ ಮುಖ್ಯಮಂತ್ರಿ ನರೇಂದ್ರಮೋದಿ ಅವರೊಂದಿಗೆ ತೆಗೆಸಿಕೊಂಡಿರುವ ಛಾಯಾಚಿತ್ರಗಳು ಸಿಕ್ಕಿವೆ. ಆ ಪತ್ರಕರ್ತರು ಗುಜರಾತ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ನರೇಂದ್ರ ಮೋದಿ ಅವರ ಸಂದರ್ಶನ ಮಾಡಿದ್ದರು.
 
ಆ ಸಂದರ್ಶನದಲ್ಲಿನ ಕೆಲವು ವಿಚಾರಗಳ ಬಗ್ಗೆಯೂ ಉಗ್ರರು ಚರ್ಚೆ ಮಾಡಿದ್ದಾರೆ ಎಂಬುದು ತನಿಖೆಯಿಂದ ಗೊತ್ತಾಗಿದೆ. ಬಂಧಿತರೆಲ್ಲಾ ವಿದ್ಯಾವಂತರಾಗಿದ್ದು, ಹಲವು ದಿನಗಳಿಂದ ಯೋಜನೆ ರೂಪಿಸುತ್ತಿದ್ದರು` ಎಂದು ಅಶೋಕ ಮಾಹಿತಿ ನೀಡಿದರು

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2012-08-31

Tell a Friend
ಇತರ ಸಂಭಂದಪಟ್ಟ ವರದಿಗಳು
»`ಉಗ್ರರ ಮಾಹಿತಿಗೆ ಇಂಟರ್‌ಪೋಲ್ ನೆರವು'
»ನಗರಸಭೆ, ಪುರಸಭೆಯಲ್ಲಿ ಮಹಿಳೆಯರಿಗೆ ಶೇ 50 ಮೀಸಲಾತಿ
»ಎಲ್‌ಇಟಿ, ಹುಜಿ ನಂಟು; ಗಣ್ಯರ ಹತ್ಯೆಗೆ ಸಂಚು: ಬೆಚ್ಚಿಬಿದ್ದನಗರ: ಶಂಕಿತ ಉಗ್ರರಲ್ಲಿ ವೈದ್ಯ, ಎಂಜಿನಿಯರ್, ಗುತ್ತಿಗೆದಾರ, ಪತ್ರಕರ್ತ ಹಾಗೂ ಗಾರೆ ಕಾರ್ಮಿಕ! | ಶೆಟ್ಟರ್ ನಿವಾಸ ಬಳಿಯೇ ಶಂಕಿತ ಉಗ್ರನ ಮನೆ
»11 ಮಂದಿ ಶಂಕಿತ ಉಗ್ರರ ಬಂಧನ: *ಹತ್ಯೆಗೆ ಸಂಚು, ಭಯೋತ್ಪಾದಕ ಸಂಘಟನೆಯೊಂದಿಗೆ ನಂಟು ಆರೋಪ *ಬಂಧಿತರಲ್ಲಿ ಓರ್ವ ಪತ್ರಕರ್ತ (updated news)
» ಶಂಕಿತ 9 ಇಂಡಿಯನ್ ಮುಜಾಹಿದ್ದೀನ್ ಕಾರ್ಯಕರ್ತರ ಬಂಧನ
»

ಪ್ರತಿಸ್ಪಂದನ
Ronald, Udupi
2012-09-01
Parents think their children are innocents! Fanatic Brain wash is such.. even parents, brothers and sisters will not know the reality! Let the guilty get punished severely so that others and other parents get a lesson.

It is very important that charges are proved strongly so that national security irrespective of any religion be restored! It is important to restrict religion for personal and individual and not for public life! be it any religion!!

State BJP is erring by giving too much liberty to Hindu Fanatics. Let the yard stick be same for all religions so that in few years time there will be no crime based on religion and religion based injustice!

plainlife, bamgalore
2012-08-31
ಆಹಾ!ನಗುವ ಪೊಲೀಸರಿಗೆ ಇನ್ನು ರಾಷ್ಟ್ರಪತಿ ಪದಕ ಗ್ಯಾರಂಟಿ! ಆರೋಪ ಸಾಬೀತಾದರೆ ನಾಡಿನ ಶಿಕ್ಷೆಗೆ ಗುರಿಪಡಿಸಿ. ಒಂದು ವೇಳೆ ಆ ಬಂದಿತರು ಅಮಾಯಕರೆಂದು ಸಾಬೀತಾದರೆ ತಪ್ಪಿತ್ತಸ್ತ ಪೋಲಿಸರನ್ನು ಒಂದೋ ಜೈಲಿಗೆ ತಳ್ಳಬೇಕು ಇಲ್ಲವೇ ಅವರ ಅರ್ಧ ವೇತನವನ್ನು ಮತ್ತು ಇತರ ಸವಲತ್ತುಗಳನ್ನು ಇವರಿಗೆ ಕೊನೆ ತನಕ ಕೊಡಬೇಕು.
SHAMEEM, MANGALORE
2012-08-31
Dear Parents, If you are true Indian and again true muslim, if your children are found to be conspirators of terrorism in India, you should openly advocate for their death penalty. If your children are innnocent, you dont have to worry and they will come out clean. Its matter of time. A true muslim will stand for justice and for his nation. If I were in his position, I would have openly called for the death penalty for my children if proved their involvement. I certainly dont need such children...Thats it.
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರ್ನಾಟಕ]

»ರೈತರ ಜಮೀನಿಗೆ 35 ಲಕ್ಷ ರೂ. ನಿಗದಿಗೆ ಸಂಪುಟ ಒಪ್ಪಿಗೆ: ಪ್ರತಿಭಟನೆಗೆ ಮಣಿದ ಸರಕಾರ: ಸುದರ್ಶನ್ ಸ್ವಾಗತ
»ಕುಸಿದ ಹುಲಿಕೆರೆ ಸುರಂಗ: ರೈತರಲ್ಲಿ ಆತಂಕ
»ಸಫಾಯಿ ಕರ್ಮಚಾರಿ ಆಯೋಗ ರಚನೆಗೆ ಚಿಂತನೆ: ಸಚಿವ ಸುರೇಶ್‌ಕುಮಾರ್
»ರಾಷ್ಟ್ರೋತ್ಥಾನ ಪರಿಷತ್‌ಗೆ ಭೂಮಿ ಮಂಜೂರು; ಹೈಕೋರ್ಟ್ ತಡೆ
»ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
»ಕೃಷಿ ಭೂಮಿಗೆ 25ರಿಂದ 35 ಲಕ್ಷ ಅನುದಾನ: ಸುರೇಶ್‌ಕುಮಾರ್
»ಗುಟ್ಕಾ ತಿಂದರೂ ತಲಾಖ್ !...
»ಬಿಜೆಪಿ ಭ್ರಷ್ಟಾಚಾರದಲ್ಲೇ ಕಾಲಹರಣ ಮಾಡ್ತಿದೆ: ಕಾಂಗ್ರೆಸ್
»ಅಕ್ರಮ-ಸಕ್ರಮ: ರಾಜ್ಯಪಾಲರನ್ನು ಭೇಟಿ ಮಾಡಿದ ಸಿ‌ಎಂ ಶೆಟ್ಟರ್
»ಅನಧಿಕೃತ ಆಂಗ್ಲ ಮಾಧ್ಯಮ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆಯಿಂದ ಧರಣಿ
»ಪ್ರೌಢಶಿಕ್ಷಣದೊಂದಿಗೆ ಪದವಿ ಪೂರ್ವ ಇಲಾಖೆ ವಿಲೀನ ವಿರೋಧಿಸಿ ಪಿಯು ಕಾಲೇಜು ನೌಕರರ ಸಂಘದಿಂದ ಮನವಿ
»ಜಗತ್ತಿಗೆ ನೋನಿ ಸಸ್ಯ ಔಷಧಿ ಗುಣವುಳ್ಳ ಅಮೂಲ್ಯ ಕೊಡುಗೆ: ಕೃಷಿತಜ್ಞ ಸಚ್ಚಿದಾನಂದ
»ಸಂಗಮೇಶ್ವರಪೇಟೆ ಸಹಕಾರ ಸಂಘಕ್ಕೆ 50 ಲಕ್ಷ ಲಾಭ: ಸಚಿವ ಜೀವರಾಜ್
»ವಿದ್ಯಾರ್ಥಿಗಳು ಹೊಣೆಗಾರಿಕೆಯ ಪ್ರಜ್ಞೆ ಬೆಳೆಸಿಕೊಳ್ಳಬೇಕು: ಬೋಪಯ್ಯ
»ಜನರ ಸಮಸ್ಯೆಗೆ ಸ್ಪಂದಿಸದ ರಾಜಕಾರಣಿಗಳು ದ್ರೋಹಿಗಳು: ಮತ್ತೆ ಗುಡುಗಿದ ಈಶ್ವರಪ್ಪ
»ಎರಡನೆ ದಿನಕ್ಕೆ ಕಾಲಿಟ್ಟ ಬಗರ್ ಹುಕುಂ ರೈತರ ಪಾದಯಾತ್ರೆ
» ಕನ್ನಡ ವಿಕಿ ಡಿಂಡಿಮ!...
» ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
»ಗಂಗಾವತಿ: ಎಚ್ಚೆತ್ತ ಆರೋಗ್ಯ ಇಲಾಖೆ, ನಗರಸಭೆ ಜಿಲ್ಲೆಯಲ್ಲಿ 270 ಡೆಂಗ್ ಪ್ರಕರಣ ಪತ್ತೆ: 2 ಸಾವು
»ಅಮಾಯಕರಿಗೆ ಉಗ್ರರ ಪಟ್ಟ :ಎ.ಕೆ. ಸುಬ್ಬಯ್ಯ ಆರೋಪ; *ಪೊಲೀಸರ ಮಾಹಿತಿಯ ಕುರಿತಂತೆ ಸಂಶಯ!
»Plea to remove Karnataka judge for alleged sexist remarks
»ಮೈಸೂರು: ಮನೆ ಮನೆಗೆ ಅಂಬೇಡ್ಕರ್'ಗೆ ಚಾಲನೆ
»ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
»ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
»ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri