ಶುಕ್ರವಾರ, 18-10-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಟೈಗರ್ ಸಲ್ಲೂ 'ಶೇರ್ ಖಾನ್' ನ್ಯೂ ಲುಕ್ ನೋಡಿ

ಹೊಸ ದಾಖಲೆ ಬರೆದ ’ಏಕ್ ಥಾ ಟೈಗರ್’ ಚಿತ್ರದ ಮೂಲಕ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹಣೆಬರಹ ಬದಲಾಗಿದ್ದು ಈಗ ಹಳೆಯ ಕಥೆ. ಹೊಸ ಸುದ್ದಿಯೇನೆಂದರೆ, ಇದೀಗ ’ಟೈಗರ್’ ಸಲ್ಲೂ ಲುಕ್ ಕೂಡ ಚೇಂಜ್ ಆಗಿದೆ. ಸಲ್ಲೂ ಸದ್ಯ ಡೇರ್ ಅಂಡ್ ಡ್ಯಾಶ್ ಲುಕ್ ನಲ್ಲಿ ಕಂಗೊಳಿಸುತ್ತಿದ್ದಾರೆ. ಈ ಲುಕ್ ಬರಲಿರುವ ’ಶೇರ್ ಖಾನ್’ ಚಿತ್ರಕ್ಕಾಗಿ ಸಲ್ಲೂ ಮುಖ ಸೇರಿದೆ. ಈ ಚಿತ್ರದಲ್ಲಿ ಸಲ್ಲೂ ಸೂಪರ್ ಮ್ಯಾನ್ ಪಾತ್ರ ನಿರ್ರವಹಿಸಲಿದ್ದಾರೆ.

ಸಹೋದರ ಸೊಹೈಲ್ ಖಾನ್ ನಿರ್ದೇಶನದ ’ಶೇರ್ ಖಾನ್’ ಚಿತ್ರದಲ್ಲಿ ಸೂಪರ್ ಮ್ಯಾನ್ ಪಾತ್ರ ಮಾಡಲಿರುವ ಸಲ್ಮಾನ್ ಖಾನ್, ಜೊತೆಗೆ ರೊಮ್ಯಾಂಟಿಕ್ ಪಾತ್ರವನ್ನೂ ನಿಭಾಯಿಸಬೇಕಿದೆ. ಹೀಗಾಗಿ ಎರಡೂ ಪಾತ್ರಕ್ಕೆ ನ್ಯಾಯ ಒದಗಿಸಲು ಸಲ್ಲೂ ಈ ವೇಶಕ್ಕೆ ಮೊರೆಹೋಗಿದ್ದಾರೆ. ಆದರೆ ಸಲ್ಲೂ ಈ ಲುಕ್, ಅತ್ಯಾಕರ್ಷಕವಾಗಿದ್ದು ಅಭಿಮಾನಿಗಳೆಲ್ಲರ ಮೆಚ್ಚುಗೆ ಗಳಿಸಿದೆ. ಚಿತ್ರ ಬಿಡುಗಡೆಯಾದ ಮೇಲೆ ಅದೆಷ್ಟು ಜನ ಸಲ್ಮಾನ್ ಖಾನ್ ಈ ಲುಕ್ ಅನುಕರಿಸುತ್ತಾರೋ!

ಸುದ್ದಿ ಮಾಧ್ಯವೊಂದಕ್ಕೆ ಸಿಕ್ಕ ಮಾಹಿತಿ ಪ್ರಕಾರ, ’ಈ ಶೇರ್ ಖಾನ್ ಚಿತ್ರಕ್ಕಾಗಿ ಇಡೀ ಒಂದು ವರ್ಷ ಸಲ್ಮಾನ್ ಖಾನ್ ಚಿತ್ರೀಕರಣದಲ್ಲಿ ಭಾಗವಹಿಸಬೇಕಿದೆ. ಸಲ್ಲೂ ಸಹೋದರ ಸೋಹೈಲ್ ಈ ವಿಷಯವನ್ನು ಈಗಾಗಲೇ ಸ್ಪಷ್ಟಪಡಿಸಿದ್ದು, ಮುಂದಿನ ವರ್ಷದ ಮಧ್ಯಂತರದಲ್ಲಿ (2013) ಪೋಸ್ಟ್ ಪ್ರೊಡಕ್ಷನ್ ಮುಗಿಸಿ ಈ ಚಿತ್ರ ಬಿಡುಗಡೆ ಕಾಣಬೇಕಿದೆ. ಆದಷ್ಟು ಬೇಗ ತೆರೆಗೆ ತರುವ ಯೋಚನೆ ಈ ಇಬ್ಬರೂ ಸಹೋದರರಿಗಿದೆ.

ಆಶ್ಚರ್ಯವೆಂದರೆ, ’ಏಕ್ ಥಾ ಟೈಗರ್’ ನಂತರ ಸಲ್ಲೂ ಸಂಭಾವನೆ ರು. 100 ಕೋಟಿ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಸಹೋದರನ ಚಿತ್ರದಲ್ಲಿ ಸದ್ಯಕ್ಕಲ್ಲದೇ ಮುಂದಿನ ವರ್ಷದ ಮಧ್ಯಂತರದವರೆಗೂ ಬಿಜಿಯಾಗಿರುವ ಸಲ್ಲೂ, ಬೇರೆಯವರ ಚಿತ್ರಕ್ಕೆ ಕಾಲ್ ಶೀಟ್ ಕೊಡುವದೇ ಕಷ್ಟ ಎನ್ನಲಾಗುತ್ತಿದೆ. ಕಾರಣ, ಈ ’ಶೇರ್ ಖಾನ್’, ಸಹೋದದರಿಬ್ಬರ ಪ್ರತಿಷ್ಠಯನ್ನು ಪಣಕ್ಕಿಟ್ಟು, ಹೊಸ ದಾಖಲೆ ಬರೆಯಲು ಮಾಡುತ್ತಿರುವ ಚಿತ್ರವಾಗಿದೆ. ಸದ್ಯಕ್ಕೆ ಸಲ್ಲೂ ಲುಕ್ ನೋಡಿ...!

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಒನ್ ಇಂಡಿಯಾ
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-09-03

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕ್ರೀಡೆ-ಮನೋರಂಜನೆ]

»ಸಚಿನ್ ಇನ್ನಿಂಗ್ಸ್ ಮುಗಿದಿಲ್ಲ: ಮಂಜ್ರೇಕರ್ ಬೆಂಬಲ
»ನಟ ಪವನ್ ಕಲ್ಯಾಣ 2ನೇ ವಿಚ್ಛೇ'ದನ' 40 ಕೋಟಿಗೆ...
»ನೆಹರೂ ಕಪ್ ಗೆದ್ದರೂ ಫಿಫಾ ರ‌್ಯಾಂಕಿಂಗ್‌ನಲ್ಲಿ ಭಾರತ ಡೌನ್
»ರಜತ ಪರದೆಗೆ ಅಡಿಯಿಡಲಿರುವ ಶ್ರೀದೇವಿ ಕುವರಿ
» ಚಿಕ್ಕರಂಗಪ್ಪ, ಖಾಲಿನ್ ಜೋಶಿಗೆ ಸನ್ಮಾನ...
»ನಂಬರ್ ವನ್ ಸ್ಥಾನಕ್ಕೆ ನನ್ನ ಪೈಪೋಟಿಯಿಲ್ಲ: ರಾಗಿಣಿ
»ದೀಪಿಕಾ ಪಡುಕೋಣೆ ಮೇಲೆ ಕಣ್ಣಿಟ್ಟ 'ಕಿಕ್' ಸಾಜಿದ್
»Iranian athlete refuses to 'shake hands' with Duchess of Cambridge during medal ceremony over 'cultural reasons'
»ಪ್ಯಾರಾಲಿಂಪಿಕ್ಸ್: ಬೆಳ್ಳಿ ಗೆದ್ದ ಗಿರೀಶ್‌ಗೆ 5 ಲಕ್ಷ ಬಹುಮಾನ
»ಚೈತ್ರಾ ಇಳಿದ ಗಣೇಶ್ 'ಆಟೋ'ಗೆ ದೀಪಿಕಾ ಕಾಮಯ್ಯ
» `ಸತ್ಯಾಗ್ರಹ'ದಲ್ಲಿ ಕರೀನಾ?...
»ಅಜರುದ್ದೀನ್ ಮೀರಿಸಿದ ಧೋನಿಯೇ ಟೆಸ್ಟ್‌ನಲ್ಲೂ ಶ್ರೇಷ್ಠ ನಾಯಕ
» ಪ್ಯಾರಾಲಿಂಪಿಕ್ಸ್: ಭಾರತಕ್ಕೆ ಮೊದಲ ಪದಕ ತಂದಿತ್ತ ಕರ್ನಾಟಕದ ಸ್ಪರ್ಧಿ
»ಗಂಡನಿಗೆ ವಿಚ್ಛೇದನ...ಬಾಡಿಗಾರ್ಡ್ ಜೊತೆ ರೋಮ್ಯಾನ್ಸ್
»ಕೋಟ್ಯಾಧಿಪತಿಯಲ್ಲಿ ಟ್ರಿಕ್ಕಿ ಗಿಫ್ಟ್ ಪಡೆದ ಅಮಿತಾಬ್ ಬಚ್ಚನ್
»‘ನನ್ನ ನಿರ್ದೇಶನದ ಸಲ್ಲು ಫಿಲ್ಮ್ ಫ್ಲಾಪ್ ಆಗುತ್ತೆ ’
» ಮಹೀ ಪಡೆಗೆ ಸರಣಿ ವಿಜಯ ಕೊಹ್ಲಿ -ಧೋನಿ ಸಾಹಸ : ಅಂತಿಮ ಟೆಸ್ಟ್‌ನಲ್ಲಿ ಕಿವೀಸ್ ವಿರುದ್ಧ ಭಾರತಕ್ಕೆ 5 ವಿಕೆಟ್‌ಗಳ ಗೆಲುವು ( Updated)
»ಕ್ರಿಕೆಟ್: ಕೊಹ್ಲಿ ಶತಕ- ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಸರಣಿ
»ಲಂಕಾ ಫುಟ್‌ಬಾಲ್ ತಂಡವನ್ನು ವಾಪಾಸ್ ಕಳುಹಿಸಿ: ಜಯಾ ಆದೇಶ
»ಕ್ರಿಕೆಟ್ ದೇವರು ಸಚಿನ್ ಕ್ಲೀನ್ ಬೋಲ್ಡ್ ದಾಖಲೆ
»ಸುದೀಪ್ @39 ಸ್ಪೆಷಲ್: ಅನಾಥರಿಗೆ ದಿಕ್ಕು, ಅಬಲರಿಗೆ ಆಸರೆ
»ಟೈಗರ್ ಸಲ್ಲೂ 'ಶೇರ್ ಖಾನ್' ನ್ಯೂ ಲುಕ್ ನೋಡಿ
»ಬಿದಿತಾ! ಬಂಗಾಳಿ ಚೆಲುವೆಯ ಸ್ಟಾರ್‌ವಾರ್
»ನೆಹರೂ ಕಪ್‌ ಫುಟ್ಬಾಲ್‌: ಹ್ಯಾಟ್ರಿಕ್ ಚಾಂಪಿಯನ್ ಆದ ಭಾರತ: *ಶೂಟೌಟ್‌ನಲ್ಲಿ ಕ್ಯಾಮರೂನ್ ಔಟ್
»ರ‌್ಯಾಂಪ್ ಮೇಲೆ ಮೇರಿ ಕಾಮ್ ಕ್ಯಾಟ್ ವಾಕ್

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri