ಶುಕ್ರವಾರ, 18-10-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಪ್ಯಾರಾಲಿಂಪಿಕ್ಸ್: ಭಾರತಕ್ಕೆ ಮೊದಲ ಪದಕ ತಂದಿತ್ತ ಕರ್ನಾಟಕದ ಸ್ಪರ್ಧಿ

ಲಂಡನ್ (ಪಿಟಿ‌ಐ): ಲಂಡನ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನ ಪುರುಷರ ಹೈಜಂಪ್ ಸ್ಪರ್ಧೆಯಲ್ಲಿ ರಾಜ್ಯದ ಗಿರೀಶ ಅವರು ಬೆಳ್ಳಿ ಪದಕ ಜಯಿಸಿದ್ದಾರೆ. ಈ ಮೂಲಕ ಪದಕ ಪಟ್ಟಿಯಲ್ಲಿ ಭಾರತ ತನ್ನ ಖಾತೆಯನ್ನು ತೆರೆದಿದೆ.

ಕರ್ನಾಟಕದವರಾದ ಗಿರೀಶ ಹೊಸನಗರ ನಾಗರಾಜೇಗೌಡ ಅವರು ಪುರುಷರ ಹೈಜಂಪ್‌ನ ಎಫ್ 42 ವಿಭಾಗದ ಸ್ಪರ್ಧೆಯಲ್ಲಿ 1.74 ಮೀಟರ್ ನೆಗೆಯುವ ಮೂಲಕ ಬೆಳ್ಳಿ ಪದಕ ಜಯಿಸಿದರು. ಚಿನ್ನದ ಪದಕ ಜಯಿಸಿದ ಫಿಜಿ ದೇಶದ ಸ್ಪರ್ಧಿ  ದಿಲಾನ ಕೂಡ 1.74 ಮೀಟರ್ ಎತ್ತರದಲ್ಲೆ ಜಿಗಿದರು. ಆದರೆ ದಿಲಾನ ಅವರು ಕಡಿಮೆ ಪ್ರಯತ್ನದಲ್ಲಿ ಈ ಸಾಧನೆ ಮಾಡಿದರೆ, ಗಿರೀಶ ಅವರು ಹೆಚ್ಚು ಪ್ರಯತ್ನ ತೆಗೆದುಕೊಂಡರು. ಹೀಗಾಗಿ ರಾಜ್ಯದ ಸ್ಪರ್ಧಿ ಬೆಳ್ಳಿ ಪದಕಕ್ಕೆ ತೃಪ್ತಿಪಡಬೇಕಾಯಿತು.

ಇದು ಭಾರತಕ್ಕೆ ಪ್ಯಾರಾಲಿಂಪಿಕ್ಸ್‌ನಲ್ಲಿ ಮೊದಲ ಪದಕವಾಗಿದೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಪ್ರಜಾವಾಣಿ
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-09-04

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕ್ರೀಡೆ-ಮನೋರಂಜನೆ]

»ಸಚಿನ್ ಇನ್ನಿಂಗ್ಸ್ ಮುಗಿದಿಲ್ಲ: ಮಂಜ್ರೇಕರ್ ಬೆಂಬಲ
»ನಟ ಪವನ್ ಕಲ್ಯಾಣ 2ನೇ ವಿಚ್ಛೇ'ದನ' 40 ಕೋಟಿಗೆ...
»ನೆಹರೂ ಕಪ್ ಗೆದ್ದರೂ ಫಿಫಾ ರ‌್ಯಾಂಕಿಂಗ್‌ನಲ್ಲಿ ಭಾರತ ಡೌನ್
»ರಜತ ಪರದೆಗೆ ಅಡಿಯಿಡಲಿರುವ ಶ್ರೀದೇವಿ ಕುವರಿ
» ಚಿಕ್ಕರಂಗಪ್ಪ, ಖಾಲಿನ್ ಜೋಶಿಗೆ ಸನ್ಮಾನ...
»ನಂಬರ್ ವನ್ ಸ್ಥಾನಕ್ಕೆ ನನ್ನ ಪೈಪೋಟಿಯಿಲ್ಲ: ರಾಗಿಣಿ
»ದೀಪಿಕಾ ಪಡುಕೋಣೆ ಮೇಲೆ ಕಣ್ಣಿಟ್ಟ 'ಕಿಕ್' ಸಾಜಿದ್
»Iranian athlete refuses to 'shake hands' with Duchess of Cambridge during medal ceremony over 'cultural reasons'
»ಪ್ಯಾರಾಲಿಂಪಿಕ್ಸ್: ಬೆಳ್ಳಿ ಗೆದ್ದ ಗಿರೀಶ್‌ಗೆ 5 ಲಕ್ಷ ಬಹುಮಾನ
»ಚೈತ್ರಾ ಇಳಿದ ಗಣೇಶ್ 'ಆಟೋ'ಗೆ ದೀಪಿಕಾ ಕಾಮಯ್ಯ
» `ಸತ್ಯಾಗ್ರಹ'ದಲ್ಲಿ ಕರೀನಾ?...
»ಅಜರುದ್ದೀನ್ ಮೀರಿಸಿದ ಧೋನಿಯೇ ಟೆಸ್ಟ್‌ನಲ್ಲೂ ಶ್ರೇಷ್ಠ ನಾಯಕ
» ಪ್ಯಾರಾಲಿಂಪಿಕ್ಸ್: ಭಾರತಕ್ಕೆ ಮೊದಲ ಪದಕ ತಂದಿತ್ತ ಕರ್ನಾಟಕದ ಸ್ಪರ್ಧಿ
»ಗಂಡನಿಗೆ ವಿಚ್ಛೇದನ...ಬಾಡಿಗಾರ್ಡ್ ಜೊತೆ ರೋಮ್ಯಾನ್ಸ್
»ಕೋಟ್ಯಾಧಿಪತಿಯಲ್ಲಿ ಟ್ರಿಕ್ಕಿ ಗಿಫ್ಟ್ ಪಡೆದ ಅಮಿತಾಬ್ ಬಚ್ಚನ್
»‘ನನ್ನ ನಿರ್ದೇಶನದ ಸಲ್ಲು ಫಿಲ್ಮ್ ಫ್ಲಾಪ್ ಆಗುತ್ತೆ ’
» ಮಹೀ ಪಡೆಗೆ ಸರಣಿ ವಿಜಯ ಕೊಹ್ಲಿ -ಧೋನಿ ಸಾಹಸ : ಅಂತಿಮ ಟೆಸ್ಟ್‌ನಲ್ಲಿ ಕಿವೀಸ್ ವಿರುದ್ಧ ಭಾರತಕ್ಕೆ 5 ವಿಕೆಟ್‌ಗಳ ಗೆಲುವು ( Updated)
»ಕ್ರಿಕೆಟ್: ಕೊಹ್ಲಿ ಶತಕ- ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಸರಣಿ
»ಲಂಕಾ ಫುಟ್‌ಬಾಲ್ ತಂಡವನ್ನು ವಾಪಾಸ್ ಕಳುಹಿಸಿ: ಜಯಾ ಆದೇಶ
»ಕ್ರಿಕೆಟ್ ದೇವರು ಸಚಿನ್ ಕ್ಲೀನ್ ಬೋಲ್ಡ್ ದಾಖಲೆ
»ಸುದೀಪ್ @39 ಸ್ಪೆಷಲ್: ಅನಾಥರಿಗೆ ದಿಕ್ಕು, ಅಬಲರಿಗೆ ಆಸರೆ
»ಟೈಗರ್ ಸಲ್ಲೂ 'ಶೇರ್ ಖಾನ್' ನ್ಯೂ ಲುಕ್ ನೋಡಿ
»ಬಿದಿತಾ! ಬಂಗಾಳಿ ಚೆಲುವೆಯ ಸ್ಟಾರ್‌ವಾರ್
»ನೆಹರೂ ಕಪ್‌ ಫುಟ್ಬಾಲ್‌: ಹ್ಯಾಟ್ರಿಕ್ ಚಾಂಪಿಯನ್ ಆದ ಭಾರತ: *ಶೂಟೌಟ್‌ನಲ್ಲಿ ಕ್ಯಾಮರೂನ್ ಔಟ್
»ರ‌್ಯಾಂಪ್ ಮೇಲೆ ಮೇರಿ ಕಾಮ್ ಕ್ಯಾಟ್ ವಾಕ್

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri