ಸೋಮವಾರ, 27-01-2020
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item 

 
ಗೋರೆಗಾಂವ್ ಕರ್ನಾಟಕ ಸಂಘದಲ್ಲಿ ರಂಗ ತರಬೇತಿ ಶಿಭಿರ

ಮುಂಬಯಿ : ಗೋರೆಗಾಂವ್ ಕರ್ನಾಟಕ ಸಂಘ ಇದರ ರಂಗಸ್ಥಳ ಮತ್ತು ಗ್ರಂಥಾಯಣದ ಆಶ್ರಯದಲ್ಲಿ ಸೆ. 2 ರಂದು ಸಂಘದ ಮಿನಿ ಸಭಾಗೃಹದಲ್ಲಿ ರಂಗ ಶಿಭಿರವನ್ನು ಏರ್ಪಡಿಸಲಾಯಿತು. ಈ ಕಾರ್ಯಕ್ರಮಕ್ಕೆ ಖ್ಯಾತ ನಾಟಕಕಾರ ಡಾ. ಮಂಜುನಾಥ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ನಾಟಕದ ಶಿಭಿರವನ್ನು ನಡೆಸಿದ ಡಾ. ಮಂಜುನಾಥ್ ಅವರು ನಾಟಕದ ಬಗ್ಗೆ ಮಾತನಾಡುತ್ತಾ, ನಾಟಕದಲ್ಲಿ ಕತೆ ಇರಬೇಕು, ಇನ್ನೊಬ್ಬರು ಮಾಡುದನ್ನು ನಾವು ಮಾಡುವುದು ನಾಟಕ. ನಾಟಕದಿಂದ ಉತ್ತಮ ಆರೋಗ್ಯವನ್ನು ಕಾಪಾಡಬಹುದು. ನಾಟಕವು ಮನಸ್ಸು ಹಾಗೆ ಮೈಯನ್ನು ದುಡಿಸುತ್ತದೆ. ನಾಟಕದಿಂದಾಗಿ ನಾಟಕಕಾರ ತರುಣನಾಗಿ ಕಾಣುತ್ತಾನೆ. ಎಂದು ನಾಟಕ ಎಂದರೇನು ಅದರ ಮಹತ್ವವೇನು ಎಂಬುದನ್ನು ನೆರೆದ ಹಿರಿಯ ಹಾಗೂ ಕಿರಿಯರಿಗೆ ಅರ್ಥಪೂರ್ಣವಾಗಿ, ಅಭಿನಯದೊಂದಿಗೆ ತಿಳಿಸಿದರು.


ಹಿರಿಯ ನಾಟಕಕಾರ ಮಂಜುನಾಥಯ್ಯ ಅವರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದು ನಾಟಕಾಕಾರ ರಂಗಭೂಮಿಗೆ ಹೋಗುವ ಮುನ್ನ ಸಂಪೂರ್ಣ ತಯಾರಿಯಲ್ಲಿರಬೇಕು. ಪ್ರೇಕ್ಷಕರಿಗೆ ಬೇಕಾದ ರೀತಿಯಲ್ಲಿ ಅಬಿನಯಿಸಬೇಕು. ಪ್ರತಿಯೊಬ್ಬ ಪ್ರೇಕ್ಷಕ ನಾಟಕದ ವಿಮರ್ಶಕರಾಗಿರುತ್ತಾರೆ. ರಂಗಕರ್ಮಿಗೆ ಪ್ರೇಕ್ಷಕರ ಕೈಚಪ್ಪಾಳೆಯಿ ಆನಂದ ಎಂದ ಅವರು ಪ್ರೇಕ್ಷಕರ ಮನಸ್ಸನ್ನು ಗೆಲ್ಲುವವರೇ ಉತ್ತಮ ನಾಟಕಕಾರ ಎಂದರು.

“ಮಹಮ್ಮದ್ ಭಿನ್ ತುಗಲಕ್" ನಾಟಕದ ಒಂದು ದೃಶ್ಯವನ್ನು ಸಂಭಾಷಣೆಯ ರೂಪದಲ್ಲಿ ಕಲಾವಿದರಾದ ಅಹಲ್ಯಾ ಬಲ್ಲಾಳ್, ಅವಿನಾಶ್ ಕಾಮತ್ ಮತ್ತು ಗೋಪಾಲ್ ತ್ರಾಸಿ ಸಾದರಪಡಿಸಿದರು. ಅಂತೆಯೇ "ಅಭ್ಭಾ" ನಾಟಕದ ದೃಶ್ಯವನ್ನು ಕಲಾವಿದರಾದ ಸಾ ದಯಾ ಮತ್ತು ಅಹಲ್ಯಾ ಬಲ್ಲಾಳ್ ಸಾದರ ಪಡಿಸಿದರು. ಇದೇ ದೃಶ್ಯವನ್ನು ಸದ್ಯಭಾಮ ನಿಡ್ವಣ್ಣಾಯ ಮತ್ತು ರಮೇಶ ಶಿವಪುರ ಅವರೂ ಅಭಿನಯಿಸಿದರು.

ರಂಗಸ್ಥಳದ ನಿರ್ದೇಶಕ ರಮೇಶ ಶಿವಪುರ ಹಾಗೂ ಗ್ರಂಥಾಯಣದ ನಿರ್ದೇಶಕಿ ಅಪರ್ಣಾ ರಾವ್ ಅಥಿತಿಗಳನ್ನು ಪರಿಚಯಿಸಿದರು.

ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಗೋರೆಗಾಂವ್ ಕರ್ನಾಟಕ ಸಂಘದ ಅಧ್ಯಕ್ಷ ರಮೇಶ ಶೆಟ್ಟಿ  ಪಯ್ಯಾರ್  ಅವರು ಮಾತನಾಡುತ್ತಾ ರಂಗಸ್ಥಳ ಮತ್ತು ಗ್ರಂಥಾಯಣ ಗೋರೆಗಾಂವ್ ಕರ್ನಾಟಕ ಸಂಘದ ಒಂದು ಅಂಗವಾಗಿದ್ದು ಯುವ ಜನಾಂಗವು ಅಧಿಕ ಸಂಖ್ಯೆಯಲ್ಲಿ ಸಂಘದಲ್ಲಿ ಕ್ರಿಯಾಶೀಲವಾಗಲು ರಂಗಸ್ಥಳ ವನ್ನು ಸ್ಥಾಪಿಸಲಾಯಿತು ಎಂದರು.

ಸಂಘದ ಮಾಜಿ ಅಧ್ಯಕ್ಷ ರವಿ ರಾ. ಅಂಚನ್ ಮಾತನಾಡುತ್ತಾ ಶಾಲಾ ಮಕ್ಕಳು ಈ ಶಿಭಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾವಗಹಿಸಿದಕ್ಕೆ ಸಂತೋಷ ವ್ಯಕ್ತ ಪಡಿಸಿದರು. ರಂಗಪ್ರತಿ ಮತ್ತು ನಾಟಕದ ವ್ಯತ್ಯಾಸದ ಬಗ್ಗೆ ಮಾತಾನಾಡಿದ ಅವರು, ರಂಗಭೂಮಿಯಲ್ಲ್ಲಿ ಲೇಖಕರೇ ನಿರ್ದೇಶಕರಾಗಿರಬಹುದು. ಸೃಜನಶೀಲ ಬರವಣಿಗೆಗಳು ರಂಗಮಂಚದಲ್ಲಿ ಅಭಿವ್ಯಕ್ತವಾಗಬೇಕು. ಕಾವ್ಯ ಮತ್ತು ನಾಟಕದ ತಿರುಳನ್ನು ಅರ್ಥಮಾಡುವ ಮತ್ತು ಅದರ ಆಧಾನ ಪ್ರಧಾನಕ್ಕೆ ಮಾದರಿಯಾಗುವ ಒಂದು ವೇದಿಕೆ ಇದಾಗಲಿ ಎಂದು ಹಾರೈಸಿದರು. ರಂಗಸ್ಥಳದ ನಿರ್ದೇಶಕ ರಮೇಶ ಶಿವಪುರ ವಂದನಾರ್ಪಣೆಗೈದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವರದಿ : ಈಶ್ವರ ಎಂ. ಐಲ್
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-09-04

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಮುಂಬೈ]

»ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
»ರಜಕ ಸಂಘ ಮೀರಾರೋಡ್ - ವಿರಾರ್ ಸ್ಥಳೀಯ ಸಮಿತಿಯ ವಾರ್ಷಿಕ ಕಾರ್ಯಕ್ರಮ
»ಮಳೆ ನೀರು ತಡೆಗೆ ರೂ. 70 ಕೋಟಿ ವೆಚ್ಚವಾದರೂ ಮಳೆ ಬಂದಾಗ ತಪ್ಪದ ಮುಂಬೈವಾಸಿಗಳ ಬವಣೆ
»ಗೋರೆಗಾಂವ್ ಕರ್ನಾಟಕ ಸಂಘದಲ್ಲಿ ರಂಗ ತರಬೇತಿ ಶಿಭಿರ
»ಮುಂಬೈಯಲ್ಲಿ ಮುಸಲಧಾರೆ; ವಾಹನ ಸಂಚಾರ ಅಸ್ತವ್ಯಸ್ತ
»ನೂತನ ಕಲಾ ಸಂಸ್ಥೆ, ಚಿನ್ಮಯ ಆರ್ಟ್ಸ್ ಮುಂಬೈ ಉದ್ಘಾಟನೆ
»ಪಂಜ ನಲ್ಯಗುತ್ತು ಗುತ್ತಿನಾರು ಮಹಾಬಲ ಶೆಟ್ಟಿ ನಿಧನ
»ದಶಮಾನೋತ್ಸವದ ಸಡಗರದಲ್ಲಿ ಮುಂಬಯಿಯ 'ರಂಗ ಚಾವಡಿ'
»ತೀಯಾ ಸಮಾಜ ಮುಂಬಯಿ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ
»ಠಾಕ್ರೆ ಕುಟುಂಬದ ಮೂಲ ಬಿಹಾರ!: ದಿಗ್ವಿಜಯ್
»ಬಹುಮುಖ ಪ್ರತಿಭೆಯ ಕ್ರೀಡಾ ಪಟು - ಅಶ್ವಿತಾ ಲಿಂಗಪ್ಪ
»ಮುಂಬಯಿ: ಗಣೇಶ ಹಬ್ಬದ ಆಚರಣೆಯ ಸಂಭ್ರಮಕ್ಕೆ ಭರದ ಸಿದ್ದತೆ
»158ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯೋತ್ಸವ ಸಂಭ್ರಮಿಸಿದ ಬಿಲ್ಲವರ ಎಸೋಸಿಯೇಶನ್: ಬ್ರಹ್ಮಶ್ರೀ ನಾರಾಯಣ ಗುರುಗಳು ಸರ್ವ ಧರ್ಮದ ಪ್ರತೀಕರು: ಕೃಪಾಶಂಕರ್
»ಶಿವಸೇನಾ ಕಾರ್ಪೊರೇಟರ್ ಕೊಲೆ ಪ್ರಕರಣ:ಅರುಣ್ ಗಾವ್ಲಿಗೆ ಜೀವಾವಧಿ
»ಕಸಬ್ ಭದ್ರತೆಗೆ ರೂ. 50 ಕೋಟಿ, ಗಲ್ಲಿಗೇರಿಸಲು ಕೇವಲ 50 ರೂಪಾಯಿ
»ನೇತ್ರಾವತಿ ಎಸ್.ಕೋಟ್ಯಾನ್ ನಿಧನ
»ಶಿವಸೇನಾ ಪಾಲಿಕೆ ಸದಸ್ಯನ ಹತ್ಯೆ :ಮಾಜಿ ಭೂಗತ ಪಾತಕಿ ಅರುಣ್ ಗಾವ್ಳಿಗೆ ಜೀವಾವಧಿ
»ಮುಂಬಯಿ: ಬಿಲ್ಲವರ ಭವನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 158ನೇ ಜಯಂತಿ ಉತ್ಸವಕ್ಕೆ ಚಾಲನೆ
»ದಹಿಸರ್ ಕಾಶಿಮಠದಲ್ಲಿ ಹೃದಯ ಹವನ ಆಚರಣೆ
»ಸಾಯನ್ ಗೋಕುಲದಲ್ಲಿ ಮಹಾಗಣಪತಿ ಯಾಗ
» ಮಹಾರಾಷ್ಟ್ರ ರಾಜ್ಯ ಆಂಗ್ಲಿಂಗ್ ಅಸೋಸಿಯೇಶನ್‌ನ ಅಧ್ಯಕ್ಷರಾಗಿ ವಿಲಿಯಂ ಮಸ್ಕರೇನ್ಹಸ್ ಶಿರ್ತಾಡಿ ಆಯ್ಕೆ
» ಯುದ್ದ ಸ್ಮಾರಕ ಧ್ವಂಸ: ಒಬ್ಬನ ಬಂಧನ
»ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ(ರಿ) 2012 -15ರ ಸಾಲಿನ ಪದಾಧಿಕಾರಿಗಳ ಆಯ್ಕೆ- ಅಧ್ಯಕ್ಷರಾಗಿ ಚಂದ್ರಶೇಖರ ಪಾಲೆತ್ತಾಡಿ ಗೌ.ಪ್ರ.ಕಾರ್ಯದರ್ಶಿಯಾಗಿ ರೋನ್ಸ್ ಬಂಟ್ಟಾಳ್ ಆಯ್ಕೆ
»ಈ ಮಲಯಾಳಿ ಮಳ್ಳಿಗೆ 10 ಜನ ಗಂಡಂದಿರು ....
»ಹಣ ಗಳಿಕೆಯಲ್ಲೂ ಏಕ್ ಹೇ‘ಟೈಗರ್’!...

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri