ಸೋಮವಾರ, 09-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಮಂಡ್ಯ: ಹಾಸ್ಟೆಲ್ ಆಹಾರ ಕಡಿತ ವಿರೋಧಿಸಿ ಪ್ರತಿಭಟನೆ

ಮಂಡ್ಯ, ಸೆ. 4: ಹಾಸ್ಟೆಲ್ ವಿದ್ಯಾರ್ಥಿಗಳ ಆಹಾರಧಾನ್ಯ ಕಡಿತದ ಕ್ರಮ ವಿರೋಧಿಸಿ ಹಾಗೂ ಹಾಸ್ಟೆಲ್ ವ್ಯವಸ್ಥೆ ಬಲಪಡಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಹಾಸ್ಟೆಲ್ ವಿದ್ಯಾರ್ಥಿಗಳ ಒಕ್ಕೂಟ ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ತಲಾ 4 ಕೆ.ಜಿ. ಅಕ್ಕಿ ಮಾತ್ರ ಕೊಡಬೇಕು ಎಂದು ಸರಕಾರ ಸುತ್ತೋಲೆ ಹೊರಡಿ ಸಿದೆ. ವಿಪರ್ಯಾಸವೆಂದರೆ, ಜೈಲಿನ ಕೈದಿಗಳಿಗೆ ತಿಂಗಳಿಗೆ 15 ಕೆ.ಜಿ. ಅಕ್ಕಿ ಕೊಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಯೊಬ್ಬ ತಿಂಗಳಿಗೆ 4 ಕೆ.ಜಿ. ಅಕ್ಕಿಯಲ್ಲಿ ಬದುಕಲು ಸಾಧ್ಯವಿಲ್ಲ ಎಂಬುದು ಸರಕಾರಕ್ಕೆ ಗೊತ್ತಿದ್ದರೂ ಅವೈಜ್ಞಾನಿಕವಾದ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರಕಾರಕ್ಕೆ ಬಡಜನರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲವೆಂಬು ದನ್ನು ತೋರುತ್ತದೆ ಎಂದು ಟೀಕಿಸಿದರು.

ಹಾಸ್ಟೆಲ್‌ಗಳ ಪರಿಸ್ಥಿತಿ ಶೋಚನೀ ಯವಾಗಿದೆ. ಪೌಷ್ಠಿಕ ಆಹಾರ, ಗುಣ ಮಟ್ಟ, ಶುಚಿತ್ವ, ಮೂಲಭೂತ ಸೌಲಭ್ಯ ಗಳಿಲ್ಲದೆ ಸೊರಗುತ್ತಿವೆ. ಹೆಚ್ಚುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಹಾಸ್ಟೆಲ್‌ಗಳು ಏರಿಕೆಯಾಗಿಲ್ಲ ಎಂದವರು ಕಿಡಿಗಾರಿದರು.

ಹಾಸ್ಟೆಲ್ ಗಳ ಗುಣಮಟ್ಟ ಹೆಚ್ಚಿಸಿ ಬೆಲೆ ಏರಿಕೆಗನು ಗುಣವಾಗಿ ವಿದ್ಯಾರ್ಥಿಗಳಿಗೆ ತಿಂಗಳಿಗೆ ನೀಡುತ್ತಿರುವ 850 ರೂ. ಅನುದಾನವನ್ನು ಇನ್ನೂ ಹೆಚ್ಚಿಸಬೇಕಾಗಿದೆ ಎಂದು ಪ್ರತಿಪಾದಿಸಿದ ಅವರು, ಸರಕಾರದ ಕ್ರಮವನ್ನು ಉಗ್ರವಾಗಿ ಖಂಡಿಸಿದರು. ಆರೋಗ್ಯ ವ್ಯವಸ್ಥೆ, ಶಿಕ್ಷಣ, ಪಡಿತರ ವ್ಯವಸ್ಥೆ ಮೊದಲಾದ ಕ್ಷೇತ್ರಗಳಲ್ಲಿ ಅನುದಾನ ಕಡಿತದ ಭಾಗವಾಗಿಯೇ ಹಾಸ್ಟೆಲ್‌ಗಳ ಅನುದಾನವನ್ನೂ ಕಡಿತ ಗೊಳಿಸಲಾಗುತ್ತಿದ್ದು, ಮುಂದೆ ಹಾಸ್ಟೆಲ್ ಗಳನ್ನು ಮುಚ್ಚಿದರೂ ಆಶ್ಚರ್ಯವಿಲ್ಲ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಹಾಸ್ಟೆಲ್‌ಗಳ ಆಹಾರಧಾನ್ಯ ಕಡಿತ ಶಿಪಾರಸು ಹಿಂಪಡೆಯಬೇಕು. ಹಾಸ್ಟೆಲ್ ಗಳ ಗುಣಮಟ್ಟ, ಶುಚಿತ್ವ, ಮೂಲಭೂತ ಸೌಲಭ್ಯ ಹೆಚ್ಚಿಸಬೇಕು. ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಹಾಸ್ಟೆಲ್ ಸಂಖ್ಯೆ ಹೆಚ್ಚಿಸಬೇಕು. ಪ್ರತಿ ವಿದ್ಯಾರ್ಥಿಯ 850 ರೂ. ಅನುದಾನವನ್ನು 1500 ರೂ.ಗೆ ಹೆಚ್ಚಿಸಬೇಕು ಎಂದು ಅವರು ಆಗ್ರಹಿಸಿದರು.

ಸಂಘಟನೆಯ ಲಕ್ಷ್ಮಣ್ ಚೀರನಹಳ್ಳಿ, ಬಿ.ಕೃಷ್ಣಪ್ರಕಾಶ್, ಸುನೀತ, ಸಂಜಯ್, ಮುತ್ತುರಾಜ್ ನೇತೃತ್ವ ವಹಿಸಿದ್ದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : varthabharthi
ವರದಿಗಾರರು : ಕರ್ನಾಟಕ ವರದಿಗಾರರು
ಪ್ರಕಟಿಸಿದ ದಿನಾಂಕ : 2012-09-05

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರ್ನಾಟಕ]

»ರೈತರ ಜಮೀನಿಗೆ 35 ಲಕ್ಷ ರೂ. ನಿಗದಿಗೆ ಸಂಪುಟ ಒಪ್ಪಿಗೆ: ಪ್ರತಿಭಟನೆಗೆ ಮಣಿದ ಸರಕಾರ: ಸುದರ್ಶನ್ ಸ್ವಾಗತ
»ಕುಸಿದ ಹುಲಿಕೆರೆ ಸುರಂಗ: ರೈತರಲ್ಲಿ ಆತಂಕ
»ಸಫಾಯಿ ಕರ್ಮಚಾರಿ ಆಯೋಗ ರಚನೆಗೆ ಚಿಂತನೆ: ಸಚಿವ ಸುರೇಶ್‌ಕುಮಾರ್
»ರಾಷ್ಟ್ರೋತ್ಥಾನ ಪರಿಷತ್‌ಗೆ ಭೂಮಿ ಮಂಜೂರು; ಹೈಕೋರ್ಟ್ ತಡೆ
»ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
»ಕೃಷಿ ಭೂಮಿಗೆ 25ರಿಂದ 35 ಲಕ್ಷ ಅನುದಾನ: ಸುರೇಶ್‌ಕುಮಾರ್
»ಗುಟ್ಕಾ ತಿಂದರೂ ತಲಾಖ್ !...
»ಬಿಜೆಪಿ ಭ್ರಷ್ಟಾಚಾರದಲ್ಲೇ ಕಾಲಹರಣ ಮಾಡ್ತಿದೆ: ಕಾಂಗ್ರೆಸ್
»ಅಕ್ರಮ-ಸಕ್ರಮ: ರಾಜ್ಯಪಾಲರನ್ನು ಭೇಟಿ ಮಾಡಿದ ಸಿ‌ಎಂ ಶೆಟ್ಟರ್
»ಅನಧಿಕೃತ ಆಂಗ್ಲ ಮಾಧ್ಯಮ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆಯಿಂದ ಧರಣಿ
»ಪ್ರೌಢಶಿಕ್ಷಣದೊಂದಿಗೆ ಪದವಿ ಪೂರ್ವ ಇಲಾಖೆ ವಿಲೀನ ವಿರೋಧಿಸಿ ಪಿಯು ಕಾಲೇಜು ನೌಕರರ ಸಂಘದಿಂದ ಮನವಿ
»ಜಗತ್ತಿಗೆ ನೋನಿ ಸಸ್ಯ ಔಷಧಿ ಗುಣವುಳ್ಳ ಅಮೂಲ್ಯ ಕೊಡುಗೆ: ಕೃಷಿತಜ್ಞ ಸಚ್ಚಿದಾನಂದ
»ಸಂಗಮೇಶ್ವರಪೇಟೆ ಸಹಕಾರ ಸಂಘಕ್ಕೆ 50 ಲಕ್ಷ ಲಾಭ: ಸಚಿವ ಜೀವರಾಜ್
»ವಿದ್ಯಾರ್ಥಿಗಳು ಹೊಣೆಗಾರಿಕೆಯ ಪ್ರಜ್ಞೆ ಬೆಳೆಸಿಕೊಳ್ಳಬೇಕು: ಬೋಪಯ್ಯ
»ಜನರ ಸಮಸ್ಯೆಗೆ ಸ್ಪಂದಿಸದ ರಾಜಕಾರಣಿಗಳು ದ್ರೋಹಿಗಳು: ಮತ್ತೆ ಗುಡುಗಿದ ಈಶ್ವರಪ್ಪ
»ಎರಡನೆ ದಿನಕ್ಕೆ ಕಾಲಿಟ್ಟ ಬಗರ್ ಹುಕುಂ ರೈತರ ಪಾದಯಾತ್ರೆ
» ಕನ್ನಡ ವಿಕಿ ಡಿಂಡಿಮ!...
» ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
»ಗಂಗಾವತಿ: ಎಚ್ಚೆತ್ತ ಆರೋಗ್ಯ ಇಲಾಖೆ, ನಗರಸಭೆ ಜಿಲ್ಲೆಯಲ್ಲಿ 270 ಡೆಂಗ್ ಪ್ರಕರಣ ಪತ್ತೆ: 2 ಸಾವು
»ಅಮಾಯಕರಿಗೆ ಉಗ್ರರ ಪಟ್ಟ :ಎ.ಕೆ. ಸುಬ್ಬಯ್ಯ ಆರೋಪ; *ಪೊಲೀಸರ ಮಾಹಿತಿಯ ಕುರಿತಂತೆ ಸಂಶಯ!
»Plea to remove Karnataka judge for alleged sexist remarks
»ಮೈಸೂರು: ಮನೆ ಮನೆಗೆ ಅಂಬೇಡ್ಕರ್'ಗೆ ಚಾಲನೆ
»ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
»ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
»ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri