ಸೋಮವಾರ, 09-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಬಿಜೆಪಿ ಸರಕಾರದ ಭ್ರಷ್ಟಾಚಾರದ ವಿರುದ್ದ್ಧ ಎನ್‌ಎಸ್‌ಯುಐ ಪ್ರತಿಭಟನೆ; ಪ್ರತಿಕೃತಿ ದಹನ

ಶಿವಮೊಗ್ಗ, ಸೆ. 4: ರಾಜ್ಯ ಬಿಜೆಪಿ ಸರಕಾರದ ಭ್ರಷ್ಟಾಚಾರ ವಿರೋಧಿಸಿ ಇಂದು ಎನ್‌ಎಸ್‌ಯುಐ ಕಾರ್ಯ ಕರ್ತರು ನಗರದ ಮಹಾವೀರ ವೃತ್ತದಲ್ಲಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದ ನಂತರ ಭ್ರಷ್ಟಾಚಾರ, ಹಗರಣ ಗಳು ವಿಪರೀತ ಮಟ್ಟಕ್ಕೆ ತಲುಪಿವೆ. ಈ ಹಿಂದಿನ ಯಾವುದೇ ಸರಕಾರಗಳ ಅವಧಿಯಲ್ಲಿಯೂ ಕಂಡುಬರದಷ್ಟು ಅವ್ಯವಹಾರಗಳು ಈ ಸರಕಾರದ ಅವಧಿಯಲ್ಲಿ ಬೆಳಕಿಗೆ ಬರುತ್ತಿವೆ ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆ.

ಬಿಜೆಪಿ ಸರಕಾರ ಸಂಪೂರ್ಣ ಭ್ರಷ್ಟ ಸರಕಾರವಾಗಿದೆ. ಸಚಿವ ಸಂಪುಟದಲ್ಲಿ ಕಳಂಕಿತರ ಸಂಖ್ಯೆಯೇ ಹೆಚ್ಚಿದೆ. ಈಗಾಗಲೇ ಮಾಜಿ ಮುಖ್ಯಮಂತ್ರಿ ಸೇರಿದಂತೆ ಹಲವು ಸಚಿವರು ಹಗರಣಗಳ ಆರೋಪಗಳ ಹಿನ್ನೆಲೆಯಲ್ಲಿ ಜೈಲು ವಾಸ ಅನುಭವಿಸಿರುವುದೇ ಇದಕ್ಕೆ ಸಾಕ್ಷಿ ಎಂದು ಪ್ರತಿಭಟನಕಾರರು ಆರೋಪಗಳ ಸುರಿಮಳೆಗೈದಿದ್ದಾರೆ.

ಬಿಜೆಪಿ ಸರಕಾರ ಸಂವಿಧಾನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಮಹಿಳೆ ಯರಿಗೆ, ಅಲ್ಪಸಂಖ್ಯಾತರಿಗೆ, ಬಡವರಿಗೆ ರಕ್ಷಣೆಯೇ ಇಲ್ಲದಂತಾಗಿದ್ದು ದೌರ್ಜನ್ಯ, ಹಿಂಸಾಚಾರಗಳು ಹೆಚ್ಚಾಗಿವೆ. ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ವಾಗಿ ಕುಸಿದಿದೆ ಎಂದು ಪ್ರತಿಭಟನಕಾರರು ದೂರಿದ್ದಾರೆ. ಕೂಡಲೇ ಭ್ರಷ್ಟ ಬಿಜೆಪಿ ಸರಕಾರ ವನ್ನು ರಾಜ್ಯಪಾಲರು ವಜಾಗೊಳಿಸ ಬೇಕು. ಕಳಂಕಿತ ಸಚಿವರ ವಿರುದ್ಧ ನಿರ್ದಾ ಕ್ಷಿಣ್ಯ ಕಾನೂನು ಕ್ರಮ ಜರಗಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಶಿವಮೊಗ್ಗ- ಚಿಕ್ಕಮಗಳೂರು ಜಿಲ್ಲೆಗಳ ಎನ್‌ಎಸ್‌ಯುಐ ಅಧ್ಯಕ್ಷ ಸಿ.ಜಿ.ಮಧುಸೂಧನ್, ಶಿವಮೊಗ್ಗ ನಗರ ಘಟಕದ ಅಧ್ಯಕ್ಷ ಮಧುಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೇತನ್, ಶ್ರೀಜಿತ್ ಮೊದಲಾದವರು ಉಪಸ್ಥಿತರಿದ್ದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಕರ್ನಾಟಕ ವರದಿಗಾರರು
ಪ್ರಕಟಿಸಿದ ದಿನಾಂಕ : 2012-09-05

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರ್ನಾಟಕ]

»ರೈತರ ಜಮೀನಿಗೆ 35 ಲಕ್ಷ ರೂ. ನಿಗದಿಗೆ ಸಂಪುಟ ಒಪ್ಪಿಗೆ: ಪ್ರತಿಭಟನೆಗೆ ಮಣಿದ ಸರಕಾರ: ಸುದರ್ಶನ್ ಸ್ವಾಗತ
»ಕುಸಿದ ಹುಲಿಕೆರೆ ಸುರಂಗ: ರೈತರಲ್ಲಿ ಆತಂಕ
»ಸಫಾಯಿ ಕರ್ಮಚಾರಿ ಆಯೋಗ ರಚನೆಗೆ ಚಿಂತನೆ: ಸಚಿವ ಸುರೇಶ್‌ಕುಮಾರ್
»ರಾಷ್ಟ್ರೋತ್ಥಾನ ಪರಿಷತ್‌ಗೆ ಭೂಮಿ ಮಂಜೂರು; ಹೈಕೋರ್ಟ್ ತಡೆ
»ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
»ಕೃಷಿ ಭೂಮಿಗೆ 25ರಿಂದ 35 ಲಕ್ಷ ಅನುದಾನ: ಸುರೇಶ್‌ಕುಮಾರ್
»ಗುಟ್ಕಾ ತಿಂದರೂ ತಲಾಖ್ !...
»ಬಿಜೆಪಿ ಭ್ರಷ್ಟಾಚಾರದಲ್ಲೇ ಕಾಲಹರಣ ಮಾಡ್ತಿದೆ: ಕಾಂಗ್ರೆಸ್
»ಅಕ್ರಮ-ಸಕ್ರಮ: ರಾಜ್ಯಪಾಲರನ್ನು ಭೇಟಿ ಮಾಡಿದ ಸಿ‌ಎಂ ಶೆಟ್ಟರ್
»ಅನಧಿಕೃತ ಆಂಗ್ಲ ಮಾಧ್ಯಮ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆಯಿಂದ ಧರಣಿ
»ಪ್ರೌಢಶಿಕ್ಷಣದೊಂದಿಗೆ ಪದವಿ ಪೂರ್ವ ಇಲಾಖೆ ವಿಲೀನ ವಿರೋಧಿಸಿ ಪಿಯು ಕಾಲೇಜು ನೌಕರರ ಸಂಘದಿಂದ ಮನವಿ
»ಜಗತ್ತಿಗೆ ನೋನಿ ಸಸ್ಯ ಔಷಧಿ ಗುಣವುಳ್ಳ ಅಮೂಲ್ಯ ಕೊಡುಗೆ: ಕೃಷಿತಜ್ಞ ಸಚ್ಚಿದಾನಂದ
»ಸಂಗಮೇಶ್ವರಪೇಟೆ ಸಹಕಾರ ಸಂಘಕ್ಕೆ 50 ಲಕ್ಷ ಲಾಭ: ಸಚಿವ ಜೀವರಾಜ್
»ವಿದ್ಯಾರ್ಥಿಗಳು ಹೊಣೆಗಾರಿಕೆಯ ಪ್ರಜ್ಞೆ ಬೆಳೆಸಿಕೊಳ್ಳಬೇಕು: ಬೋಪಯ್ಯ
»ಜನರ ಸಮಸ್ಯೆಗೆ ಸ್ಪಂದಿಸದ ರಾಜಕಾರಣಿಗಳು ದ್ರೋಹಿಗಳು: ಮತ್ತೆ ಗುಡುಗಿದ ಈಶ್ವರಪ್ಪ
»ಎರಡನೆ ದಿನಕ್ಕೆ ಕಾಲಿಟ್ಟ ಬಗರ್ ಹುಕುಂ ರೈತರ ಪಾದಯಾತ್ರೆ
» ಕನ್ನಡ ವಿಕಿ ಡಿಂಡಿಮ!...
» ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
»ಗಂಗಾವತಿ: ಎಚ್ಚೆತ್ತ ಆರೋಗ್ಯ ಇಲಾಖೆ, ನಗರಸಭೆ ಜಿಲ್ಲೆಯಲ್ಲಿ 270 ಡೆಂಗ್ ಪ್ರಕರಣ ಪತ್ತೆ: 2 ಸಾವು
»ಅಮಾಯಕರಿಗೆ ಉಗ್ರರ ಪಟ್ಟ :ಎ.ಕೆ. ಸುಬ್ಬಯ್ಯ ಆರೋಪ; *ಪೊಲೀಸರ ಮಾಹಿತಿಯ ಕುರಿತಂತೆ ಸಂಶಯ!
»Plea to remove Karnataka judge for alleged sexist remarks
»ಮೈಸೂರು: ಮನೆ ಮನೆಗೆ ಅಂಬೇಡ್ಕರ್'ಗೆ ಚಾಲನೆ
»ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
»ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
»ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri