ಸೋಮವಾರ, 09-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item 

 
ಶಿಕ್ಷಕರ ವೇದಿಕೆಯಲ್ಲಿ ಗುಟ್ಕಾ ಸೇವಿಸಿದ ಸಚಿವ ಮಹಾಶಯ ಉಮೇಶ್ ವಿಶ್ವನಾಥ್ ಕತ್ತಿ

ಬೆಳಗಾವಿ, ಸೆ. 5: ನಮ್ಮ ಸುಪ್ರೀಂಕೋರ್ಟ್ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಸೇವನೆ ನಿಷೇಧಿಸಿ ಯಾವುದೋ ಕಾಲವಾಗಿದೆ. ಆದರೆ ಅದು ನಮ್ಮನ್ನಾಳುವ ಜನನಾಯಕರಿಗೆ ಅನ್ವಯವಾಗುವುದಿಲ್ಲ ಎಂಬುದು ಇಂದು ಸಾಬೀತಾಗಿದೆ.

ಸನ್ಮಾನ್ಯ ಕೃಷಿ ಸಚಿವ ಉಮೇಶ್ ವಿಶ್ವನಾಥ್ ಕತ್ತಿ ಅವರು ತಮ್ಮನ್ನು ಆರಿಸಿಕಳಿಸಿದ ಜನರೆದುರೇ, ಅದೂ ತನ್ನ ಯಜಮಾನ ಮುಖ್ಯಮಮಂತ್ರಿ ಜಗದೀಶ್ ಶೆಟ್ಟರ್ ಸಮ್ಮುಖದಲ್ಲೇ, ಅದೂ ಅವರು ಭಾಷಣ ಮಾಡುತ್ತಿದ್ದಾಗ ಶಿಷ್ಟಾಚಾರ ಮರೆತು, ಅದೂ ಮುಂದಿನ ಪೀಳಿಗೆಗೆ ಆದರ್ಶಪ್ರಾಯವಾಗಬೇಕಾದ ಸಂದರ್ಭದಲ್ಲಿ ಶಿಕ್ಷಕರ ದಿನಾಚಣೆ ಸಂದರ್ಭದಲ್ಲಿ ಯಾವುದೇ ಎಗ್ಗು-ಸಿಗ್ಗು ಇಲ್ಲದೇ ಗುಟ್ಕಾ ಜಗಿದಿದ್ದಾರೆ. ಇದನ್ನು TV9 ಇದೀಗತಾನೇ ಪ್ರಸಾರ ಮಾಡಿದೆ.

ಶಿಕ್ಷಕರ ದಿನಾಚಣೆಯ ಅಂಗವಾಗಿ ಬೆಳಗಾವಿ ನಗರದಲ್ಲಿ ಸರಕಾರವು ಇಂದು ಅಧಿಕೃತ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿತ್ತು. ಕಾರ್ಯಕ್ರದಲ್ಲಿ ಮುಂದಿನ ಪೀಳೀಗೆಯವರನ್ನು ರೂಪಿಸುವ ಮಹತ್ಕಾರ್ಯದಲ್ಲಿ ಮಹತ್ಸಾಧನೆ ಮೆರೆದ ಶಿಕ್ಷಕರನ್ನು ಗೌರವಿಸುವ ಕಾರ್ಯಕ್ರಮವಿತ್ತು.

ಅದರಂತೆ ಶಿಕ್ಷಕರನ್ನು ಸನ್ಮಾನಿಸಿದ ಸನ್ಮಾನ್ಯ ಮುಖ್ಯಮಂತ್ರಿ ಶೆಟ್ಟರ್ ಅವರು ನಂತರ ಭಾಷಣ ಮಾಡಲು ಮೈಕ್ ಹಿಡಿದಾಗ ಇತ್ತ ಜಿಲ್ಲಾ ಉಸ್ತುವಾರಿ ಸಚಿವ ಮೇಶ್ ಕತ್ತಿ ಸಾಹೇಬರು ಪಕ್ಕಾ ಪಡ್ಡೆಗಳಂತೆ ಅಂಗೈಯಲ್ಲಿ ಗುಟ್ಕಾ ಅರೆಯುತ್ತಾ, ಅದನ್ನು ಬಾಯಿಗೆ ಹಾಕಿಕೊಳ್ಳುವ ದೃಶ್ಯ TV9ನಲ್ಲಿ ಸ್ಪಷ್ಟವಾಗಿ ಕಣ್ಣಿಗೆ ರಾಚಿದೆ.

ಆಡಳಿತಾರೂಢ ಬಿಜೆಪಿ ಶಾಸಕ/ಸಚಿವರು ಆರಂಭದಿಂದ ಅಂತ್ಯಕಾಲದವರೆಗೂ ಹೀಗೆ ಮಾಡಬಾರದ್ದನ್ನೇ ಮಾಡುತ್ತಾ ಬಂದಿರುವುದರ ವಿರುದ್ಧ ಪ್ರಜ್ಞಾವಂತರು ಕಿಡಿಕಾರಿದ್ದಾರೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಒನ್ ಇಂಡಿಯಾ
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-09-05

Tell a Friend

ಪ್ರತಿಸ್ಪಂದನ
Saif, Udupi
2012-09-06
ರಾಜೇಶ್ ರವರೆ ನೀವು ಈ BJP ಯ ಕಂತ್ರಿ ಗಳನ್ನು ಬಹಳ ಚೆನ್ನಾಗಿ ಅರ್ಥ ಮಾಡಿ ಕೊಂಡಿದ್ದೀರಿ . ರಘು ರವರೆ ನೀವು ಸಹ ಸರಿಯಾಗಿಯೇ ಹೇಳಿದ್ದೀರಿ . Thanks to both of you
latheefmadikeri, Qatar
2012-09-06
ರಘು ರಾಜೇಶ್ ನೀವು ಹೇಳಿದ್ದು ೧೦೦ ಶೇಕಡಾ ನಿಜ ಥ್ಯಾಂಕ್ಸ್
RAGHU, MANGALORE
2012-09-05
ಕರ್ನಾಟಕದ ವಿಧಾನಸಭೆಯಲ್ಲಿ "ನೀಲಿ ಚಿತ್ರ" ನೋಡಿ ಮರ್ಯಾದೆ ಹೋದ ದಾಖಲೆ ಆದ ಬಿ.ಜೆ.ಪಿ. ಶಾಸಕರಿಗೆ ಇದೇನು ಮಹಾ??? ಬಿ.ಜೆ.ಪಿ. ಮಹಿಳಾ ಮಹಾ ಮಹಿಳೆಯರಿಗೆ ಇದೇನು ಮುಜುಗರವನ್ನು ಉಂಟುಮಾಡಿಲ್ಲ.. ಮಾತು ಮಾತಿಗೆ ಭಾರತ ಮಾತೆಯ ನೆನಪಾಗುವ ಬಿ.ಜೆ.ಪಿ. ಗರಿಗೆ ಇಂತಹ ಹಲ್ಕಾ ಕೆಲಸ ಮಾಡಿದರೆ ಏನೂ ಅನಿಸುದಿಲ್ಲ...ರಾಜೇಶ್ ಅವರು ಹೇಳಿದ ಮಾತು ಈ ಬಿ.ಜೆ.ಪಿ.ಗರಿಗೆ ಅನ್ವಯಿಸುತ್ತದೆ...
Rajesh S, Udupi
2012-09-05
ನಮ್ಮ ಕಡೆ ಒಂದು ಗಾದೆಯಿದೆ. ನಾಯಿಯನ್ನು ತಂದು ಪಲ್ಲಕ್ಕಿಯಲ್ಲಿ ಕುಳ್ಳಿರಿಸಿದರೆ "ಅದೇನೋ ಕಂಡಾಗ" ಕೆಳಗೆ ಹಾರಿತಂತೆ... ಇವರೂ ಅಂತವರೇ ಬಿಡಿ.
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರ್ನಾಟಕ]

»ರೈತರ ಜಮೀನಿಗೆ 35 ಲಕ್ಷ ರೂ. ನಿಗದಿಗೆ ಸಂಪುಟ ಒಪ್ಪಿಗೆ: ಪ್ರತಿಭಟನೆಗೆ ಮಣಿದ ಸರಕಾರ: ಸುದರ್ಶನ್ ಸ್ವಾಗತ
»ಕುಸಿದ ಹುಲಿಕೆರೆ ಸುರಂಗ: ರೈತರಲ್ಲಿ ಆತಂಕ
»ಸಫಾಯಿ ಕರ್ಮಚಾರಿ ಆಯೋಗ ರಚನೆಗೆ ಚಿಂತನೆ: ಸಚಿವ ಸುರೇಶ್‌ಕುಮಾರ್
»ರಾಷ್ಟ್ರೋತ್ಥಾನ ಪರಿಷತ್‌ಗೆ ಭೂಮಿ ಮಂಜೂರು; ಹೈಕೋರ್ಟ್ ತಡೆ
»ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
»ಕೃಷಿ ಭೂಮಿಗೆ 25ರಿಂದ 35 ಲಕ್ಷ ಅನುದಾನ: ಸುರೇಶ್‌ಕುಮಾರ್
»ಗುಟ್ಕಾ ತಿಂದರೂ ತಲಾಖ್ !...
»ಬಿಜೆಪಿ ಭ್ರಷ್ಟಾಚಾರದಲ್ಲೇ ಕಾಲಹರಣ ಮಾಡ್ತಿದೆ: ಕಾಂಗ್ರೆಸ್
»ಅಕ್ರಮ-ಸಕ್ರಮ: ರಾಜ್ಯಪಾಲರನ್ನು ಭೇಟಿ ಮಾಡಿದ ಸಿ‌ಎಂ ಶೆಟ್ಟರ್
»ಅನಧಿಕೃತ ಆಂಗ್ಲ ಮಾಧ್ಯಮ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆಯಿಂದ ಧರಣಿ
»ಪ್ರೌಢಶಿಕ್ಷಣದೊಂದಿಗೆ ಪದವಿ ಪೂರ್ವ ಇಲಾಖೆ ವಿಲೀನ ವಿರೋಧಿಸಿ ಪಿಯು ಕಾಲೇಜು ನೌಕರರ ಸಂಘದಿಂದ ಮನವಿ
»ಜಗತ್ತಿಗೆ ನೋನಿ ಸಸ್ಯ ಔಷಧಿ ಗುಣವುಳ್ಳ ಅಮೂಲ್ಯ ಕೊಡುಗೆ: ಕೃಷಿತಜ್ಞ ಸಚ್ಚಿದಾನಂದ
»ಸಂಗಮೇಶ್ವರಪೇಟೆ ಸಹಕಾರ ಸಂಘಕ್ಕೆ 50 ಲಕ್ಷ ಲಾಭ: ಸಚಿವ ಜೀವರಾಜ್
»ವಿದ್ಯಾರ್ಥಿಗಳು ಹೊಣೆಗಾರಿಕೆಯ ಪ್ರಜ್ಞೆ ಬೆಳೆಸಿಕೊಳ್ಳಬೇಕು: ಬೋಪಯ್ಯ
»ಜನರ ಸಮಸ್ಯೆಗೆ ಸ್ಪಂದಿಸದ ರಾಜಕಾರಣಿಗಳು ದ್ರೋಹಿಗಳು: ಮತ್ತೆ ಗುಡುಗಿದ ಈಶ್ವರಪ್ಪ
»ಎರಡನೆ ದಿನಕ್ಕೆ ಕಾಲಿಟ್ಟ ಬಗರ್ ಹುಕುಂ ರೈತರ ಪಾದಯಾತ್ರೆ
» ಕನ್ನಡ ವಿಕಿ ಡಿಂಡಿಮ!...
» ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
»ಗಂಗಾವತಿ: ಎಚ್ಚೆತ್ತ ಆರೋಗ್ಯ ಇಲಾಖೆ, ನಗರಸಭೆ ಜಿಲ್ಲೆಯಲ್ಲಿ 270 ಡೆಂಗ್ ಪ್ರಕರಣ ಪತ್ತೆ: 2 ಸಾವು
»ಅಮಾಯಕರಿಗೆ ಉಗ್ರರ ಪಟ್ಟ :ಎ.ಕೆ. ಸುಬ್ಬಯ್ಯ ಆರೋಪ; *ಪೊಲೀಸರ ಮಾಹಿತಿಯ ಕುರಿತಂತೆ ಸಂಶಯ!
»Plea to remove Karnataka judge for alleged sexist remarks
»ಮೈಸೂರು: ಮನೆ ಮನೆಗೆ ಅಂಬೇಡ್ಕರ್'ಗೆ ಚಾಲನೆ
»ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
»ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
»ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri