ಶನಿವಾರ, 14-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ

ಸುಳ್ಯ: ಬೆಳ್ಳಾರೆಯ ಡಾ.ಶಿವರಾಮ ಕಾರಂತ ಪದವಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳಿಗೆ ಎಬಿವಿಪಿ ಕಾರ್ಯಕರ್ತರು ಮಂಗಳವಾರ ಹಲ್ಲೆ ನಡೆಸಿದ್ದನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯ ಕರ್ತರು ಬೆಳ್ಳಾರೆಯ ಬಸ್ ನಿಲ್ದಾಣದ ಬಳಿ ಬುಧವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಕಾರರನ್ನುದ್ದೇಶಿಸಿ ಸಿ.ಎಫ್.ಐನ ರಾಜ್ಯ ಸಮಿತಿ ಸದಸ್ಯ ಇಕ್ಬಾಲ್ ಬೆಳ್ಳಾರೆ ಮಾತನಾಡಿ, ಅಮಾಯಕ ಮುಸ್ಲಿಂ ವಿದ್ಯಾರ್ಥಿನಿಯರ ಮೇಲೆ ಕೋಮುವಾದಿ ಸಂಘಟನೆಗಳು ನಿರಂತರವಾಗಿ ದಾಳಿ ನಡೆಸುತ್ತಿವೆ. ದೇಶದ ಕಾನೂನನ್ನು ಕೈಗೆತ್ತಿಕೊಳ್ಳುವ ದೇಶ ದ್ರೋಹಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯಾದ್ಯಂತ ಉಗ್ರವಾದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಸಿ‌ಎಫ್‌ಐ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಉಸ್ಮಾನ್ ಎ.ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ನಿಂತಿಕಲ್ಲು, ಸವಣೂರು, ಬೆಳ್ಳಾರೆ ಮುಂತಾದ ಕಾಲೇಜುಗಳಿಂದ ಆಗಮಿಸಿದ್ದ ಸಿ.ಎಫ್.ಐ. ಕಾರ್ಯಕರ್ತರು ಎಬಿವಿಪಿ ವಿರುದ್ಧ ಘೋಷಣೆಗಳನ್ನು  ಕೂಗಿದರು. ಸುಳ್ಯ  ಪೊಲೀಸರು ಬಿಗು ಪೊಲೀಸ್ ಭದ್ರತೆಯನ್ನು ಒದಗಿಸಿದ್ದರು.

ಬೆಳ್ಳಾರೆಯಲ್ಲಿ ಹಲ್ಲೆ ನಡೆದಿಲ್ಲ: ಎಬಿವಿಪಿ

ಸುಳ್ಯ, ಸೆ.5: ಬೆಳ್ಳಾರೆ  ಡಾ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯೋರ್ವಳಿಗೆ ಎಬಿವಿಪಿಯವರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಸುಳ್ಳು ಎಂದು ಎಬಿವಿಪಿ ಹೇಳಿದೆ.ಕಾಲೇಜಿನ ಕೆಲ ವಿದ್ಯಾರ್ಥಿನಿಯರೊಂದಿಗೆ ಸುಳ್ಯ ಠಾಣೆಗೆ ಬಂದ ಎಬಿವಿಪಿ ಮುಂದಾಳುಗಳು ಈ ಕುರಿತಂತೆ ಸುಳ್ಯ ಎಸ್‌ಐಯವರಿಗೆ ಮನವಿ ಸಲ್ಲಿಸಿದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವಾ,ಭಾ
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-09-06

Tell a Friend

ಪ್ರತಿಸ್ಪಂದನ
SHAMEEM, MANGALORE
2012-09-06
Yet another attack on helpless women by SANGH PARIVARS after Home stay Birthday Party attack on women in Mangalore.Govt should take this incident as serious otherwise it is deemed that the atrocities against womens are state sponsored. A few students are getting money from local RSS leaders to do this job. We have to blame the BJP Government especially the Home Minister for soft on their Sangha Pariwar activists.
Saleem, Camp Buehring, Kuwait
2012-09-06
ಇದು ಅವರ ಜಾಯಮಾನ, ಮಕ್ಕಳು ಯಾವಾಗಲು ಹಿರಿಯರನ್ನು ನಕಲು ಮಾಡಲು ನೋಡುತ್ತಾರೆ. ಅವರ ಹಿರಿಯ ಸಂಘಟನೆಗಳ ಬಗ್ಗೆ ಹೇಳಲು ಈ ಅಂತರ್ಜಾಲವೇ ಸಾಕಾಗದು.
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರಾವಳಿ]

»ಕೊಂಕಣಿ ಕವಿ ಜೆ.ಬಿ.ಸಿಕ್ವೇರಾ ವಿಧಿವಶ
»‘ಬ್ಯಾರಿ ಗಾದೆರೊ ಚೆಲ್ತ್’ ಕಾರ್ಯಕ್ರಮ
»ಪಶು ಸಂಗೋಪನಾ ಇಲಾಖೆಯಿಂದ ಎಣಿಕೆದಾರರು, ಮೇಲ್ವಿಚಾರಕರಿಗೆ ತರಬೇತಿ
»ಪೊಲೀಸ್ ವ್ಯವಸ್ಥೆ ಎಬಿವಿಪಿಯೊಂದಿಗೆ ಶಾಮೀಲು: ಬೆಳ್ಳಾರೆ ಕಾಲೇಜ್ ವಿದ್ಯಾರ್ಥಿನಿಗೆ ಹಲ್ಲೆ ಖಂಡಿಸಿ ಪ್ರತಿಭಟನೆಯಲ್ಲಿ ಜಿ. ರಾಜಶೇಖರ್
»‘ವೈಟ್‌ಸ್ಟೋನ್ ಶಮಾ ಕೋರ್ಟ್’ ವಸತಿ ಸಮುಚ್ಚಯ ಉದ್ಘಾಟನೆ
»ವಿಶ್ವಾಸದ ಮನೆಗೆ ಕಾನೂನುಬದ್ಧ ಪರವಾನಿಗೆ ನೀಡಲು ಮನವಿ
»ಕರಂದಕ್ಕಾಡ್: ಸಾವಯವ ಫಾರ್ಮ್ ಸ್ಕೂಲ್‌ಗೆ ಶಿಲಾನ್ಯಾಸ
»ಅಂತಾರಾಷ್ಟ್ರೀಯ ಸಾಧಕಿಗೆ ಪ್ಲಾಸ್ಟಿಕ್ ನಿಷೇಧದ ಆತಂಕ!
»ಮೆಲ್ಕಾರ್-ರಂಗೇಲು ರಸ್ತೆ ದುರಸ್ತಿಗೆ ಒತ್ತಾಯಿಸಿ ಪ್ರತಿಭಟನೆ
»ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
»ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
»ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
»ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
»ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
»ಸೆ.9.,ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಷ - ಮೈಸೂರು ವಿಭಾಗೀಯ ಮಟ್ಟದ ವಿಕ್ಷಕ,ಸಚಿವ ಕೆ.ಎಚ್ ಮುನಿಯಪ್ಪರಿಂದ ಮಾರ್ಗದರ್ಶನ
»ಸೆ9. ರ೦ದು ಜಿಲ್ಲಾ ಬಿ.ಜೆ.ಪಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಟ್ಲ್ಪಿಂಡಿಯ ಪ್ರಯುಕ್ತ ‘ಆಲಾರೆ ಗೋವಿಂದ’ ಕಾರ್ಯಕ್ರಮ
»ಮಡಿಕೇರಿ ದಸರಾ: ಅದ್ಧೂರಿಯಾಗಿ ಆಚರಿಸಲು ಸಭೆ ನಿರ್ಧಾರ
»ನಕ್ಸಲರಿಗಾಗಿ ಮುಂದುವರಿದ ಕಾರ್ಯಾಚರಣೆ: ಎಎನ್‌ಎಫ್‌ನಿಂದ ವ್ಯಾಪಕ ಕೂಂಬಿಂಗ್; ಅಲೋಕ್‌ಕುಮಾರ್
»ಶಿಕ್ಷಣದ ಹೆಸರಿನಲ್ಲಿ ಭಾವನೆ ಚಿವುಟುವ ಕೆಲಸವಾಗದಿರಲಿ: ಡಾ. ಎಚ್. ಮಾಧವ ಭಟ್
»ಗುರುವಿನಲ್ಲಿ ಮುಗ್ಧ್ದತೆ, ಅಂತಃಕರಣವಿರಬೇಕು: ಪ್ರೊ.ಎಂ.ಬಾಲಕೃಷ್ಣ ಶೆಟ್ಟಿ
»ಶಿಕ್ಷಣ ಸಾಮೂಹಿಕ ಜವಾಬ್ದಾರಿ: ಡಾ.ಬಿ.ಜೆ. ಸುವರ್ಣ
»ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
»ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
»ಕುಂದಾಪುರ: ಶಿಕ್ಷಕ -ಶಿಕ್ಷಣ ಸಪ್ತಾಹ ಉದ್ಘಾಟನೆ
»ಮಕ್ಕಳ ಮೇಲೆ ವೌಲ್ಯಗಳ ಹೇರಿಕೆ ಬೇಡ: ಡಾ.ಮಹಾಬಲೇಶ್ವರ ರಾವ್ (updated news)

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri