ಶುಕ್ರವಾರ, 06-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಉಡುಪಿ: ಶಿಕ್ಷಕರ ದಿನಾಚರಣೆ: ಶೈಕ್ಷಣಿಕ ಅನುದಾನದಲ್ಲಿ ಕರ್ನಾಟಕ ನಂ. 1: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಬೇರೆ ರಾಜ್ಯಗಳಿಗೆ ಹೋಲಿಸಿದರೆ ಶಿಕ್ಷಣಕ್ಕೆ ಮೀಸಲಿಟ್ಟ ಅನುದಾನದಲ್ಲಿ ಕರ್ನಾಟಕ ಮುಂದೆ ಇದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಜಿಲ್ಲಾಡಳಿತ, ಜಿ.ಪಂ., ಶಿಕ್ಷಣ ಇಲಾಖೆ, ಡಾ| ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಸಹಯೋಗದೊಂದಿಗೆ ಶ್ಯಾಮಿಲಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ 1 ಲ.ಕೋ.ರೂ. ಬಜೆಟ್‌ನಲ್ಲಿ 15,071 ಕೋ.ರೂ. ಶಿಕ್ಷಣ ಕ್ಷೇತ್ರಕ್ಕೆ ಮೀಸಲಿರಿಸಲಾಗಿದೆ ಎಂದರು.

ಸರಕಾರಿ ಶಾಲೆಗಳಿಗೆ ಸೇರಿದ ಮಗುವಿಗೆ ಬಟ್ಟೆ, ಪುಸ್ತಕ, ಆರೋಗ್ಯ ನೀಡಿ ದೊಡ್ಡದಾದಾಗ ಸೈಕಲ್‌ ನೀಡಿದೆವು. ಪ್ರತಿಭೆ ಆಧಾರದಲ್ಲಿ ಶಿಕ್ಷಕರನ್ನು ನೇಮಿಸಿಕೊಂಡೆವು. ಆದರೂ ಹಾಜರಾತಿ ಕಡಿಮೆಯಾಗುತ್ತಿದೆ. ಇದಕ್ಕೇನು ಮಾಡಬೇಕೆಂದು ಚಿಂತನೆ ನಡೆಸಬೇಕು ಎಂದು ಸಚಿವರು ಕರೆ ನೀಡಿದರು.

ಇಷ್ಟಾಗಿಯೂ ಶಿಕ್ಷಕರ ಕೊಡುಗೆ ಅಪಾರವಾದುದು. ಸರಕಾರಿ, ಅನುದಾನಿತ ಶಾಲೆಗಳ ಸಮಸ್ಯೆಗಳನ್ನು ಸಾಧ್ಯವಾದಷ್ಟು ಬಗೆಹರಿಸಲು ಯತ್ನಿಸುತ್ತೇವೆ ಎಂದು ಸಚಿವರು ತಿಳಿಸಿದರು

ಯಾವುದೇ ಧರ್ಮ, ದೇಶ, ಭಾಷೆ, ಸಂಸ್ಕೃತಿ ಬೋಧಿಸುತ್ತವೆ. ಆದರೆ ಇಂದು ಧರ್ಮದ ಹೆಸರಿನಲ್ಲಿ ಸಮಾಜ ಛಿದ್ರಛಿದ್ರವಾಗುತ್ತಿದೆ. ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಸನ್ಮಾರ್ಗದಲ್ಲಿ ಮುಂದುವರಿಯುವಂತೆ ಶಿಕ್ಷಕರು ಮಾಡಬೇಕಾಗಿದೆ. ಕನ್ನಡದಲ್ಲಿ ರನ್ನ, ಪಂಪ, ಮುದ್ದಣರಂಥವರು ಅಪಾರ ಸಾಹಿತ್ಯವನ್ನು ಕೊಟ್ಟಿದ್ದಾರೆ. ಇದರ ಬದಲು ಇಂಗ್ಲಿಷ್‌ ಮಾಧ್ಯಮದಲ್ಲಿ ಕಲಿಯುವುದು ಸಮಂಜಸವಲ್ಲ ಎಂದು ಪ್ರಧಾನ ಉಪನ್ಯಾಸ ನೀಡಿದ ಪ್ರೊ| ಕೆ.ಎಸ್‌. ನಿಸಾರ್‌ ಅಹಮ್ಮದ್‌ ಹೇಳಿದರು.

ಅಧ್ಯಕ್ಷತೆಯನ್ನು ಶಾಸಕ ಕೆ. ರಘುಪತಿ ಭಟ್‌ ವಹಿಸಿದ್ದರು. ಡಾ| ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಪ್ರವರ್ತಕ ಡಾ| ಜಿ. ಶಂಕರ್‌ ಪ್ರಸ್ತಾವನೆಗೈದು ತಮ್ಮ ಸಹಕಾರವನ್ನು ಮುಂದುವರಿಸುವುದಾಗಿ ಹೇಳಿದರು.

ಡಿಡಿಪಿ‌ಐ ನಾಗೇಂದ್ರ ಮಧ್ಯಸ್ಥ ಸ್ವಾಗತಿಸಿ ಬಿ‌ಇ‌ಒ ವಸಂತ ಶೆಟ್ಟಿ ವಂದಿಸಿದರು. ಶಾಸಕ ಲಾಲಾಜಿ ಮೆಂಡನ್‌, ಜಿ.ಪಂ. ಅಧ್ಯಕ್ಷ ಕಟಪಾಡಿ ಶಂಕರ ಪೂಜಾರಿ, ಸಿ‌ಇ‌ಒ ಎಸ್‌.ಎ. ಪ್ರಭಾಕರ ಶರ್ಮ, ತಾ.ಪಂ. ಅಧ್ಯಕ್ಷ ದೇವದಾಸ ಹೆಬ್ಟಾರ್‌, ಜಿ.ಪಂ. ಸದಸ್ಯೆ ಐಡಾ ಗಿಬ್ಬ ಡಿ’ಸೋಜಾ, ಡಿಡಿಪಿಯು ಎಸ್‌.ಎಸ್‌. ಶಿಂಧಾ, ಡಯಟ್‌ ಪ್ರಾಂಶುಪಾಲ ಶಂಕರ ಖಾರ್ವಿ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಶೋಕ ಕುಮಾರ ಶೆಟ್ಟಿ, ತಾಲೂಕು ಅಧ್ಯಕ್ಷ ಸಂತೋಷ ಕುಮಾರ್‌ ಶೆಟ್ಟಿ, ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ ಅಡಿಗ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಶಿಧರ ಶೆಟ್ಟಿ, ಅನುದಾನಿತ ಪ್ರಾಥಮಿಕ ಶಾಲಾ ಸಂಘದ ತಾಲೂಕು ಅಧ್ಯಕ್ಷ ವಿವೇಕಾನಂದ ಶೆಟ್ಟಿ ಉಪಸ್ಥಿತರಿದ್ದರು.

ಶಿಕ್ಷಣಾಧಿಕಾರಿ ಅಶೋಕ ಕಾಮತ್‌, ಶಿವಪುರ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಯಶೋದಾ ಕಾರ್ಯಕ್ರಮ ನಿರ್ವಹಿಸಿದರು. ವಿವಿಧ ಪ್ರಶಸ್ತಿ ವಿಜೇತ ಶಿಕ್ಷಕರ ಪಟ್ಟಿಯನ್ನು ಸರ್ವಶಿಕ್ಷಣ ಅಭಿಯಾನದ ಜಿಲ್ಲಾ ಸಮನ್ವಯಾಧಿಕಾರಿ ನಾಗರಾಜ, ಆರ್‌ಎಂಎಸ್‌ಎ ಅಧಿಕಾರಿ ಸುಬ್ರಹ್ಮಣ್ಯ, ಶಿಕ್ಷಣ ಸಂಯೋಜಕ ಶಿವರಾಮ ಭಟ್‌ ವಾಚಿಸಿದರು. ಉಡುಪಿ ಬಾಲಕಿಯರ ಸರಕಾರಿ ಪ.ಪೂ.ಕಾ., ಪೂರ್ಣಪ್ರಜ್ಞ ಪ.ಪೂ. ಕಾಲೇಜು ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ಜರಗಿದವು.

        ’ಇದು ನಮ್ಮ ನಿಸಾರ್‌ ಅಹಮ್ಮದ್‌ !’

ಡಾ| ವಿ.ಎಸ್‌. ಆಚಾರ್ಯರು ದೊಡ್ಡ ದೊಡ್ಡ ವ್ಯಕ್ತಿಗಳ ಜತೆ ಭಾವಚಿತ್ರ ತೆಗೆಸಿಕೊಂಡು ಅದನ್ನು ಗೋಡೆಗೆ ತೂಗುಹಾಕುವವರಲ್ಲ. ಅವರು ಸಚಿವರಾಗಿದ್ದಾಗಿನ ಬೆಂಗಳೂರು ಗೃಹ ಕಚೇರಿಯ ಅವರ ಆಸನದ ಬಲಬದಿ ಆಚಾರ್ಯರು ಮತ್ತೂಬ್ಬರ ಜತೆಗಿದ್ದ ಚಿತ್ರವಿತ್ತು. ಅದು ಯಾರೆಂದು ಕೇಳಿದಾಗ ’ಅದು ನಮ್ಮ ನಿಸಾರ್‌ ಅಹಮ್ಮದ್‌’ ಎಂದು ಡಾ| ಆಚಾರ್ಯ ಹೇಳಿದರು- ಕೋಟ ಶ್ರೀನಿವಾಸ ಪೂಜಾರಿ ಅವರ ಹೇಳಿಕೆ.

ಮುಜರಾಯಿ ದೇವಳ ಶಾಲೆ ಶಿಕ್ಷಣ ಇಲಾಖೆಗೆ

ಮುಜರಾಯಿ ದೇವಸ್ಥಾನಗಳ ಶಾಲೆಗಳನ್ನು ಶಿಕ್ಷಣ ಇಲಾಖೆಗೆ ವರ್ಗಾಯಿಸಲು ಶಿಕ್ಷಣ ಸಚಿವರಲ್ಲಿ ಕೇಳಿಕೊಂಡಿದ್ದು ಅದಕ್ಕೆ ಸಮ್ಮತಿಸಿದ್ದಾರೆಂದು ಮುಜರಾಯಿ ಸಚಿವರೂ ಆದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಉದಯವಾಣಿ
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-09-06

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರಾವಳಿ]

»ಕೊಂಕಣಿ ಕವಿ ಜೆ.ಬಿ.ಸಿಕ್ವೇರಾ ವಿಧಿವಶ
»‘ಬ್ಯಾರಿ ಗಾದೆರೊ ಚೆಲ್ತ್’ ಕಾರ್ಯಕ್ರಮ
»ಪಶು ಸಂಗೋಪನಾ ಇಲಾಖೆಯಿಂದ ಎಣಿಕೆದಾರರು, ಮೇಲ್ವಿಚಾರಕರಿಗೆ ತರಬೇತಿ
»ಪೊಲೀಸ್ ವ್ಯವಸ್ಥೆ ಎಬಿವಿಪಿಯೊಂದಿಗೆ ಶಾಮೀಲು: ಬೆಳ್ಳಾರೆ ಕಾಲೇಜ್ ವಿದ್ಯಾರ್ಥಿನಿಗೆ ಹಲ್ಲೆ ಖಂಡಿಸಿ ಪ್ರತಿಭಟನೆಯಲ್ಲಿ ಜಿ. ರಾಜಶೇಖರ್
»‘ವೈಟ್‌ಸ್ಟೋನ್ ಶಮಾ ಕೋರ್ಟ್’ ವಸತಿ ಸಮುಚ್ಚಯ ಉದ್ಘಾಟನೆ
»ವಿಶ್ವಾಸದ ಮನೆಗೆ ಕಾನೂನುಬದ್ಧ ಪರವಾನಿಗೆ ನೀಡಲು ಮನವಿ
»ಕರಂದಕ್ಕಾಡ್: ಸಾವಯವ ಫಾರ್ಮ್ ಸ್ಕೂಲ್‌ಗೆ ಶಿಲಾನ್ಯಾಸ
»ಅಂತಾರಾಷ್ಟ್ರೀಯ ಸಾಧಕಿಗೆ ಪ್ಲಾಸ್ಟಿಕ್ ನಿಷೇಧದ ಆತಂಕ!
»ಮೆಲ್ಕಾರ್-ರಂಗೇಲು ರಸ್ತೆ ದುರಸ್ತಿಗೆ ಒತ್ತಾಯಿಸಿ ಪ್ರತಿಭಟನೆ
»ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
»ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
»ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
»ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
»ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
»ಸೆ.9.,ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಷ - ಮೈಸೂರು ವಿಭಾಗೀಯ ಮಟ್ಟದ ವಿಕ್ಷಕ,ಸಚಿವ ಕೆ.ಎಚ್ ಮುನಿಯಪ್ಪರಿಂದ ಮಾರ್ಗದರ್ಶನ
»ಸೆ9. ರ೦ದು ಜಿಲ್ಲಾ ಬಿ.ಜೆ.ಪಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಟ್ಲ್ಪಿಂಡಿಯ ಪ್ರಯುಕ್ತ ‘ಆಲಾರೆ ಗೋವಿಂದ’ ಕಾರ್ಯಕ್ರಮ
»ಮಡಿಕೇರಿ ದಸರಾ: ಅದ್ಧೂರಿಯಾಗಿ ಆಚರಿಸಲು ಸಭೆ ನಿರ್ಧಾರ
»ನಕ್ಸಲರಿಗಾಗಿ ಮುಂದುವರಿದ ಕಾರ್ಯಾಚರಣೆ: ಎಎನ್‌ಎಫ್‌ನಿಂದ ವ್ಯಾಪಕ ಕೂಂಬಿಂಗ್; ಅಲೋಕ್‌ಕುಮಾರ್
»ಶಿಕ್ಷಣದ ಹೆಸರಿನಲ್ಲಿ ಭಾವನೆ ಚಿವುಟುವ ಕೆಲಸವಾಗದಿರಲಿ: ಡಾ. ಎಚ್. ಮಾಧವ ಭಟ್
»ಗುರುವಿನಲ್ಲಿ ಮುಗ್ಧ್ದತೆ, ಅಂತಃಕರಣವಿರಬೇಕು: ಪ್ರೊ.ಎಂ.ಬಾಲಕೃಷ್ಣ ಶೆಟ್ಟಿ
»ಶಿಕ್ಷಣ ಸಾಮೂಹಿಕ ಜವಾಬ್ದಾರಿ: ಡಾ.ಬಿ.ಜೆ. ಸುವರ್ಣ
»ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
»ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
»ಕುಂದಾಪುರ: ಶಿಕ್ಷಕ -ಶಿಕ್ಷಣ ಸಪ್ತಾಹ ಉದ್ಘಾಟನೆ
»ಮಕ್ಕಳ ಮೇಲೆ ವೌಲ್ಯಗಳ ಹೇರಿಕೆ ಬೇಡ: ಡಾ.ಮಹಾಬಲೇಶ್ವರ ರಾವ್ (updated news)

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri