ಆದಿತ್ಯವಾರ, 26-01-2020
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item 

 
Plea to remove Karnataka judge for alleged sexist remarks

Bangalore: There is massive outrage over remarks by Karnataka High Court judge K Bhaktavatsala who says it is all right if a husband beats his wife provided he looks after him.

Over 500 people have signed an online petition requesting the Chief Justice of India, SH Kapadia, to intervene and take action against Justice Bhaktavatsala. A page has also been set up on Facebook by the name 'Remove Justice Bhaktavatsala'. It slams the judge's comments saying, "Justice Bhaktavasala encourages women to stay in a violent relationship, for sake of marriage."

The advocate fraternity has been very upset with his remarks, mainly women advocates.

A vernacular carried quotes of the latest case last week where Justice Bhaktavatsala, while hearing a case of domestic dispute, told the victim that women suffer in all marriages. He even asked her if she is only after money and added that her husband is doing good business, there is no need to talk about his beatings.

"I have written to the Chief Justice of Karnataka asking him to intervene. How can women get justice this way? I was in court during another case and was shocked. The judge had said marriage is not like public transport system. How can he make such remarks? I strongly feel specialised and experienced judges only should take up cases in the family court," Premila Nesargi, senior High Court advocate, told NDTV.

The online petition also slams the judge for going beyond the legal scope.

ಸ್ವಲ್ಪ ಅಡ್ಜೆಸ್ಟ್ ಮಾಡ್ಕೊಳ್ಳಿ ಎಂದ ಜಸ್ಟೀಸ್ ಕಿತ್ತಾಕಿ

ಬೆಂಗಳೂರು, ಸೆ.6: 'ಮದುವೆಯಾದ ಮೇಲೆ ಇದೆಲ್ಲ ಮಾಮೂಲು, ಸಂಸಾರ ಎಂದ ಮೇಲೆ ಪತ್ನಿಯನ್ನು ನೋಡಿಕೊಳ್ಳುತ್ತಿರುವ ಪತಿ ಆಕೆಗೆ ಹೊಡೆದರೂ ಅದರಲ್ಲಿ ಯಾವುದೇ ತಪ್ಪಿಲ್ಲ’ ಎಂದು ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿರುವ್ ಹೈಕೋರ್ಟ್ ನ್ಯಾಯಾಧೀಶ ಭಕ್ತವತ್ಸಲ ವಿರುದ್ಧ ಅಭಿಯಾನ ಅರಂಭವಾಗಿದೆ.

ಸಾಮಾಜಿಕ ಜಾಲ ತಾಣ ಫೇಸ್ ಬುಕ್ ನಲ್ಲಿ ’Remove Justice Bhaktavatsala' ಎಂಬ ಪುಟ ನಿರ್ಮಿಸಲಾಗಿದ್ದು, ಆನ್ ಲೈನ್ ಪಿಟಿಷನ್ ಮೂಲಕ ಸಾವಿರ ಜನರ ಸಹಿ ಸಂಗ್ರಹಿಸಿ ನ್ಯಾ ಭಕ್ತವತ್ಸಲ ಅವರನ್ನು ಕೆಳಗಿಳಿಸಲು ಕೆಲ ಸಂಘಟನೆಗಳು ಮುಂದಾಗಿದೆ.

ನ್ಯಾ. ಭಕ್ತವತ್ಸಲ ಮಾಡಿದ ತಪ್ಪೇನು?:
ಪತ್ನಿ ಪೀಡಿಕನ ವಿರುದ್ಧ ವಿಚ್ಛೇದನ ಪಡೆಯಲು ಇಚ್ಛಿಸಿದ ಮಹಿಳೆಯೊಬ್ಬರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಜಸ್ಟಿಸ್ ಕೆ. ಭಕ್ತವತ್ಸಲ ಅವರು ನೀಡಿರುವ ಹೇಳಿಕೆ ಎಲ್ಲರ ಹುಬ್ಬೇರಿಸಿತ್ತು. ಮದುವೆಯನ್ನು ಉಳಿಸಿಕೊಳ್ಳಲು ಮತ್ತು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಗಂಡನ ಹಿಂಸೆಗೆ ಹೊಂದಿಕೊಳ್ಳಬೇಕು ಎಂದು ನ್ಯಾಯಾಧೀಶರು ಹೇಳಿದ್ದರು.

ಎಲ್ಲಾ ಮದುವೆಗಳಲ್ಲಿ ಮಹಿಳೆಗೆ ತೊಂದರೆಯಾಗುತ್ತದೆ. ನಿಮಗೆ ಈಗ ಇಬ್ಬರು ಮಕ್ಕಳಿದ್ದಾರೆ ಮತ್ತು ಮಹಿಳೆ ಯಾವ ರೀತಿ ತೊಂದರೆಯನ್ನು ಅನುಭವಿಸುತ್ತಾಳೆಂದು ನಿಮಗೆ ಈಗಾಗಲೇ ತಿಳಿದಿರಬಹುದು. ಇಂತಹದ್ದೇ ಪ್ರಕರಣದಲ್ಲಿ ಟೆಕ್ಕಿಗಳಿಬ್ಬರು ಮಕ್ಕಳ ದೃಷ್ಟಿಯಿಂದ ಪರಿಸ್ಪರ ಒಂದಾಗಿದ್ದಾರೆ. ನಿಮ್ಮ ಗಂಡ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಮತ್ತು ನಿಮ್ಮನ್ನು ಚೆನ್ನಾಗಿ ನೋಡಿಕೊಳ್ಳಬಲ್ಲರು. ಗಂಡ ಹೊಡೆಯುತ್ತಾನೆಂದು ಮಾತ್ರ ನೀವ್ಯಾಕೆ ಹೇಳುತ್ತಿದ್ದೀರಿ ಎಂದು ಜಸ್ಟಿಸ್ ಭಕ್ತವತ್ಸಲ ಪ್ರಶ್ನಿಸಿದ್ದರು.

ನ್ಯಾಯಾಧೀಶರ ಈ ಹೇಳಿಕೆಯಿಂದ ಕೆರಳಿದ ಸಂಘಟನೆಯೊಂದು ಸಾಮಾಜಿಕ ತಾಣದಲ್ಲಿ ಆರಂಭಿಸಿರುವ ಅಭಿಯಾನಕ್ಕೆ 500ಕ್ಕೂ ಹೆಚ್ಚು ಮಂದಿ ಬೆಂಬಲ ವ್ಯಕ್ತಪಡಿಸಿದ್ದಾರೆ.ಮುಖ್ಯ ನ್ಯಾಯಾಧೀಶರಾದ ಎಸ್. ಎಚ್ ಕಪಾಡಿಯಾ ಈ ಪ್ರಕರಣದಲ್ಲಿ ಮಧ್ಯ ಪ್ರವೇಶ ಮಾಡಿ ಭಕ್ತವಸ್ತಲ ಅವರನ್ನು ವಜಾ ಮಾಡಬೇಕೆಂದು ಮನವಿ ಮಾಡಲಾಗಿದೆ. ಕೆಲವು ಸೂಕ್ಷ್ಮ ವಿಷಯಗಳಲ್ಲಿ ಹೇಗೆ ವ್ಯವಹರಿಸಬೇಕೆಂಬ ಬಗ್ಗೆ ಎಲ್ಲಾ ನ್ಯಾಯಾಧೀಶರಿಗೆ ಮಾರ್ಗಸೂಚಿ ಜಾರಿಗೊಳಿಸಬೇಕು ಎಂದು ಮಹಿಳಾ ವಕೀಲರು ಕಪಾಡಿಯಾ ಅವರಿಗೆ ಲಿಖಿತವಾಗಿ ಮನವಿ ಮಾಡಿಕೊಂಡಿದ್ದಾರೆ.

ಭಕ್ತವತ್ಸಲ ಅವರು ವಿವಾದ ಮಾಡುತ್ತಿರುವುದು ಇದೇ ಮೊದಲಲ್ಲ. ಇದಕ್ಕೆ ಮೊದಲು ಮಹಿಳಾ ವಕೀಲರೊಬ್ಬರು ಡೈವೋರ್ಸ್ ಅರ್ಜಿಯ ಬಗ್ಗೆ ವಾದಿಸುತ್ತಿದ್ದರು. ಆದರೆ ಈ ವೇಳೆ ವಕೀಲರಿಗೆ ಮದುವೆಯಾಗದಿರುವ ಕಾರಣ ಅವರು ವಿಚ್ಛೇದನ ಪ್ರಕರಣದಲ್ಲಿ ವಾದಿಸಲು ಅರ್ಹರಲ್ಲ ಎಂದು ಹೇಳಿದ್ದ ಭಕ್ತವಸ್ತಲ ಅವರು ವಿವಾದವನ್ನು ಉಂಟು ಮಾಡಿದ್ದರು.

ಇದೇ ನ್ಯಾಯಾಧೀಶರು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳೆಯರ ಮೇಲಿನ ದಾಳಿಯನ್ನು ಖಂಡಿಸಿದ್ದು ವಿಪರ್ಯಾಸ. ಭಕ್ತವತ್ಸಲ ಅವರು ಹಲವಾರು ದಂಪತಿಗಳ ಮನವೊಲಿಸಿ ಡೈವೋರ್ಸ್ ನೀಡದಂತೆ ಮಾಡಿದ್ದಾರೆ ಎನ್ನುವುದು ಕೂಡಾ ನಂಬಬೇಕಾದ ನಿಜ

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ndtv
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-09-06

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರ್ನಾಟಕ]

»ರೈತರ ಜಮೀನಿಗೆ 35 ಲಕ್ಷ ರೂ. ನಿಗದಿಗೆ ಸಂಪುಟ ಒಪ್ಪಿಗೆ: ಪ್ರತಿಭಟನೆಗೆ ಮಣಿದ ಸರಕಾರ: ಸುದರ್ಶನ್ ಸ್ವಾಗತ
»ಕುಸಿದ ಹುಲಿಕೆರೆ ಸುರಂಗ: ರೈತರಲ್ಲಿ ಆತಂಕ
»ಸಫಾಯಿ ಕರ್ಮಚಾರಿ ಆಯೋಗ ರಚನೆಗೆ ಚಿಂತನೆ: ಸಚಿವ ಸುರೇಶ್‌ಕುಮಾರ್
»ರಾಷ್ಟ್ರೋತ್ಥಾನ ಪರಿಷತ್‌ಗೆ ಭೂಮಿ ಮಂಜೂರು; ಹೈಕೋರ್ಟ್ ತಡೆ
»ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
»ಕೃಷಿ ಭೂಮಿಗೆ 25ರಿಂದ 35 ಲಕ್ಷ ಅನುದಾನ: ಸುರೇಶ್‌ಕುಮಾರ್
»ಗುಟ್ಕಾ ತಿಂದರೂ ತಲಾಖ್ !...
»ಬಿಜೆಪಿ ಭ್ರಷ್ಟಾಚಾರದಲ್ಲೇ ಕಾಲಹರಣ ಮಾಡ್ತಿದೆ: ಕಾಂಗ್ರೆಸ್
»ಅಕ್ರಮ-ಸಕ್ರಮ: ರಾಜ್ಯಪಾಲರನ್ನು ಭೇಟಿ ಮಾಡಿದ ಸಿ‌ಎಂ ಶೆಟ್ಟರ್
»ಅನಧಿಕೃತ ಆಂಗ್ಲ ಮಾಧ್ಯಮ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆಯಿಂದ ಧರಣಿ
»ಪ್ರೌಢಶಿಕ್ಷಣದೊಂದಿಗೆ ಪದವಿ ಪೂರ್ವ ಇಲಾಖೆ ವಿಲೀನ ವಿರೋಧಿಸಿ ಪಿಯು ಕಾಲೇಜು ನೌಕರರ ಸಂಘದಿಂದ ಮನವಿ
»ಜಗತ್ತಿಗೆ ನೋನಿ ಸಸ್ಯ ಔಷಧಿ ಗುಣವುಳ್ಳ ಅಮೂಲ್ಯ ಕೊಡುಗೆ: ಕೃಷಿತಜ್ಞ ಸಚ್ಚಿದಾನಂದ
»ಸಂಗಮೇಶ್ವರಪೇಟೆ ಸಹಕಾರ ಸಂಘಕ್ಕೆ 50 ಲಕ್ಷ ಲಾಭ: ಸಚಿವ ಜೀವರಾಜ್
»ವಿದ್ಯಾರ್ಥಿಗಳು ಹೊಣೆಗಾರಿಕೆಯ ಪ್ರಜ್ಞೆ ಬೆಳೆಸಿಕೊಳ್ಳಬೇಕು: ಬೋಪಯ್ಯ
»ಜನರ ಸಮಸ್ಯೆಗೆ ಸ್ಪಂದಿಸದ ರಾಜಕಾರಣಿಗಳು ದ್ರೋಹಿಗಳು: ಮತ್ತೆ ಗುಡುಗಿದ ಈಶ್ವರಪ್ಪ
»ಎರಡನೆ ದಿನಕ್ಕೆ ಕಾಲಿಟ್ಟ ಬಗರ್ ಹುಕುಂ ರೈತರ ಪಾದಯಾತ್ರೆ
» ಕನ್ನಡ ವಿಕಿ ಡಿಂಡಿಮ!...
» ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
»ಗಂಗಾವತಿ: ಎಚ್ಚೆತ್ತ ಆರೋಗ್ಯ ಇಲಾಖೆ, ನಗರಸಭೆ ಜಿಲ್ಲೆಯಲ್ಲಿ 270 ಡೆಂಗ್ ಪ್ರಕರಣ ಪತ್ತೆ: 2 ಸಾವು
»ಅಮಾಯಕರಿಗೆ ಉಗ್ರರ ಪಟ್ಟ :ಎ.ಕೆ. ಸುಬ್ಬಯ್ಯ ಆರೋಪ; *ಪೊಲೀಸರ ಮಾಹಿತಿಯ ಕುರಿತಂತೆ ಸಂಶಯ!
»Plea to remove Karnataka judge for alleged sexist remarks
»ಮೈಸೂರು: ಮನೆ ಮನೆಗೆ ಅಂಬೇಡ್ಕರ್'ಗೆ ಚಾಲನೆ
»ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
»ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
»ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri