ಮಂಗಳವಾರ, 10-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಮಕ್ಕಳ ಮೇಲೆ ವೌಲ್ಯಗಳ ಹೇರಿಕೆ ಬೇಡ: ಡಾ.ಮಹಾಬಲೇಶ್ವರ ರಾವ್ (updated news)

ಮಂಗಳೂರು, ಸೆ.5: ಶಾಲೆಗಳಲ್ಲಿ ಮಕ್ಕಳ ಮೇಲೆ ವೌಲ್ಯಗಳನ್ನು ಹೇರುವ ಕೆಲಸ ಸರಿಯಲ್ಲ. ಬದಲಿಗೆ ಮಕ್ಕಳು ವೌಲ್ಯ ಗಳನ್ನು ಆಯ್ಕೆ ಮಾಡುವ ವಿವೇಚನೆ ಬೆಳೆಸಲು ಶಿಕ್ಷಕರು ಸಹಕರಿಸಬೇಕು ಎಂದು ಉಡುಪಿ ಟಿಎಂಎ ಪೈ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಮಹಾಬಲೇಶ್ವರ ರಾವ್ ಶಿಕ್ಷಕರಿಗೆ ಸಲಹೆ ನೀಡಿದ್ದಾರೆ.


ದ.ಕ. ಜಿ.ಪಂ., ಸಾರ್ವಜನಿಕ ಶಿಕ್ಷಣ ಇಲಾಖೆ, ದ.ಕ. ಜಿಲ್ಲಾ ಮಟ್ಟದ ಶಿಕ್ಷಕ ದಿನಾಚರಣೆ ಸಮಿತಿ ಮತ್ತು ಮಂಗಳೂರು ದಕ್ಷಿಣ ವಲಯ ಶಿಕ್ಷಕ ದಿನಾಚರಣಾ ಸಮಿತಿ ವತಿಯಿಂದ ಇಂದು ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾದ ದ.ಕ. ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಯಲ್ಲಿ ಅವರು ಪ್ರಧಾನ ಭಾಷಣ ಮಾಡಿದರು.


ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಪ್ರಕಾರ ವಿದ್ಯಾರ್ಥಿ ಕೇಂದ್ರೀಕೃತ, ಚಟುವಟಿಕೆ ಆಧಾರಿತ ಬೋಧನಾ ಕ್ರಮವನ್ನು ಅಳವಡಿಸುವ ಅಗತ್ಯವಿದೆ ಎಂದವರು ಅಭಿಪ್ರಾಯಿಸಿದರು.


ಶಿಕ್ಷಕರ ಪ್ರಶಸ್ತಿಗಾಗಿ ನಡೆಯುವ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಪ್ರಶಸ್ತಿಗೆ ಶಿಕ್ಷಕರು ಯಾವುದಾದರೂ ರೂಪದಲ್ಲಿ ಅರ್ಜಿ ಹಾಕುವ ಬದಲು, ಶಿಕ್ಷಕರ ವೌಲ್ಯಮಾಪನವನ್ನು ರಹಸ್ಯ ವಾಗಿ ಸಂಸ್ಥೆಯೊಂದರ ಮೂಲಕ ಮಾಡಿ ಅರ್ಹ ಶಿಕ್ಷಕರನ್ನು ಆಯ್ದು ಪ್ರಶಸ್ತಿ ನೀಡುವ ಕಾರ್ಯ ನಡೆಯಬೇಕಾಗಿದೆ ಎಂದು ಅವರು ಅಭಿಪ್ರಾಯಿಸಿದರು.


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಧಾನಸಭೆ ಉಪ ಸಭಾಧ್ಯಕ್ಷ ಯೋಗೀಶ್ ಭಟ್, ಪರಿಪೂರ್ಣತೆ ಶಿಕ್ಷಣದ ಮಹತ್ವ ಆಗಿರಬೇಕು ಎಂದರು.


ಕಾರ್ಯಕ್ರಮದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ, ಪುತ್ತೂರು ಹಾರಾಡಿಯ ಸರಕಾರಿ ಮಾದರಿ ಹಿ. ಪ್ರಾ. ಶಾಲೆಯ ಶಿಕ್ಷಕ ಕುಮಾರ್, ಕಳೆದ ವರ್ಷ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತರಾದ ದಿವಾಕರ ಆಚಾರ್ಯ, ಕೆ. ಸರೋಜಿನಿಯವರನ್ನು ಸನ್ಮಾನಿಸುವ ಜೊತೆಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರು ಹಾಗೂ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.


ಶಾಸಕ ಯು.ಟಿ.ಖಾದರ್, ಮೇಯರ್ ಗುಲ್ಝಾರ್ ಬಾನು, ದ.ಕ. ಜಿ.ಪಂ. ಅಧ್ಯಕ್ಷೆ ಶೈಲಜಾ ಭಟ್, ಉಪ ಮೇಯರ್ ಅಮಿತಕಲಾ, ಮನಪಾ ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಭಾಸ್ಕರ ಚಂದ್ರ ಶೆಟ್ಟಿ, ದ.ಕ. ಜಿಲ್ಲಾ ಕಸಪಾ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ತಾ.ಪಂ. ಉಪಾಧ್ಯಕ್ಷೆ ವಿಜಯಲಕ್ಷ್ಮೀ ಶೆಟ್ಟಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ಎನ್.ವಿಜಯಪ್ರಕಾಶ್, ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ಮೋಸೆಸ್ ಜಯಶೇಖರ್ ಮತ್ತಿತರರು ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಎಸೆಸೆಲ್ಸಿಯಲ್ಲಿ ಉನ್ನತ ಶ್ರೇಣಿ ಪಡೆದ ಶಾಲೆಗಳಿಗೆ ಸನ್ಮಾನ ಪತ್ರ ವಿತರಣೆ ಹಾಗೂ ಸ್ವಚ್ಛ ಶಾಲೆಗಳಿಗೆ ಪ್ರಶಂಸಾ ಪತ್ರವನ್ನು ವಿತರಿಸಲಾಯಿತು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : varthabharthi
ವರದಿಗಾರರು : ಕರ್ನಾಟಕ ವರದಿಗಾರರು
ಪ್ರಕಟಿಸಿದ ದಿನಾಂಕ : 2012-09-06

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರಾವಳಿ]

»ಕೊಂಕಣಿ ಕವಿ ಜೆ.ಬಿ.ಸಿಕ್ವೇರಾ ವಿಧಿವಶ
»‘ಬ್ಯಾರಿ ಗಾದೆರೊ ಚೆಲ್ತ್’ ಕಾರ್ಯಕ್ರಮ
»ಪಶು ಸಂಗೋಪನಾ ಇಲಾಖೆಯಿಂದ ಎಣಿಕೆದಾರರು, ಮೇಲ್ವಿಚಾರಕರಿಗೆ ತರಬೇತಿ
»ಪೊಲೀಸ್ ವ್ಯವಸ್ಥೆ ಎಬಿವಿಪಿಯೊಂದಿಗೆ ಶಾಮೀಲು: ಬೆಳ್ಳಾರೆ ಕಾಲೇಜ್ ವಿದ್ಯಾರ್ಥಿನಿಗೆ ಹಲ್ಲೆ ಖಂಡಿಸಿ ಪ್ರತಿಭಟನೆಯಲ್ಲಿ ಜಿ. ರಾಜಶೇಖರ್
»‘ವೈಟ್‌ಸ್ಟೋನ್ ಶಮಾ ಕೋರ್ಟ್’ ವಸತಿ ಸಮುಚ್ಚಯ ಉದ್ಘಾಟನೆ
»ವಿಶ್ವಾಸದ ಮನೆಗೆ ಕಾನೂನುಬದ್ಧ ಪರವಾನಿಗೆ ನೀಡಲು ಮನವಿ
»ಕರಂದಕ್ಕಾಡ್: ಸಾವಯವ ಫಾರ್ಮ್ ಸ್ಕೂಲ್‌ಗೆ ಶಿಲಾನ್ಯಾಸ
»ಅಂತಾರಾಷ್ಟ್ರೀಯ ಸಾಧಕಿಗೆ ಪ್ಲಾಸ್ಟಿಕ್ ನಿಷೇಧದ ಆತಂಕ!
»ಮೆಲ್ಕಾರ್-ರಂಗೇಲು ರಸ್ತೆ ದುರಸ್ತಿಗೆ ಒತ್ತಾಯಿಸಿ ಪ್ರತಿಭಟನೆ
»ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
»ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
»ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
»ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
»ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
»ಸೆ.9.,ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಷ - ಮೈಸೂರು ವಿಭಾಗೀಯ ಮಟ್ಟದ ವಿಕ್ಷಕ,ಸಚಿವ ಕೆ.ಎಚ್ ಮುನಿಯಪ್ಪರಿಂದ ಮಾರ್ಗದರ್ಶನ
»ಸೆ9. ರ೦ದು ಜಿಲ್ಲಾ ಬಿ.ಜೆ.ಪಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಟ್ಲ್ಪಿಂಡಿಯ ಪ್ರಯುಕ್ತ ‘ಆಲಾರೆ ಗೋವಿಂದ’ ಕಾರ್ಯಕ್ರಮ
»ಮಡಿಕೇರಿ ದಸರಾ: ಅದ್ಧೂರಿಯಾಗಿ ಆಚರಿಸಲು ಸಭೆ ನಿರ್ಧಾರ
»ನಕ್ಸಲರಿಗಾಗಿ ಮುಂದುವರಿದ ಕಾರ್ಯಾಚರಣೆ: ಎಎನ್‌ಎಫ್‌ನಿಂದ ವ್ಯಾಪಕ ಕೂಂಬಿಂಗ್; ಅಲೋಕ್‌ಕುಮಾರ್
»ಶಿಕ್ಷಣದ ಹೆಸರಿನಲ್ಲಿ ಭಾವನೆ ಚಿವುಟುವ ಕೆಲಸವಾಗದಿರಲಿ: ಡಾ. ಎಚ್. ಮಾಧವ ಭಟ್
»ಗುರುವಿನಲ್ಲಿ ಮುಗ್ಧ್ದತೆ, ಅಂತಃಕರಣವಿರಬೇಕು: ಪ್ರೊ.ಎಂ.ಬಾಲಕೃಷ್ಣ ಶೆಟ್ಟಿ
»ಶಿಕ್ಷಣ ಸಾಮೂಹಿಕ ಜವಾಬ್ದಾರಿ: ಡಾ.ಬಿ.ಜೆ. ಸುವರ್ಣ
»ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
»ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
»ಕುಂದಾಪುರ: ಶಿಕ್ಷಕ -ಶಿಕ್ಷಣ ಸಪ್ತಾಹ ಉದ್ಘಾಟನೆ
»ಮಕ್ಕಳ ಮೇಲೆ ವೌಲ್ಯಗಳ ಹೇರಿಕೆ ಬೇಡ: ಡಾ.ಮಹಾಬಲೇಶ್ವರ ರಾವ್ (updated news)

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri