ಶುಕ್ರವಾರ, 18-10-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಸೆ9. ರ೦ದು ಜಿಲ್ಲಾ ಬಿ.ಜೆ.ಪಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಟ್ಲ್ಪಿಂಡಿಯ ಪ್ರಯುಕ್ತ ‘ಆಲಾರೆ ಗೋವಿಂದ’ ಕಾರ್ಯಕ್ರಮ

ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ, ಇವರ ವತಿಯಿಂದ ದಿನಾಂಕ 9ನೇ ಆದಿತ್ಯವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಟ್ಲ್ಪಿಂಡಿಯ ಪ್ರಯುಕ್ತ ಮುಂಬೈಯ ಪ್ರಸಿದ್ದ ಸೂರ್ಯೋದಯ ಕ್ರೀಡಾ ಮಂಡಲ್ ತಂಡದಿಂದ ’ಆಲಾರೆ ಗೋವಿಂದ’ ಕಾರ್ಯಕ್ರಮವು ಉಡುಪಿಯಲ್ಲಿ ನಡೆಯಲಿದೆ

ಎಂದು ಜಿಲ್ಲಾ ಬಿ.ಜೆ.ಪಿ ಅಧ್ಯಕ್ಷರಾದ ಶ್ರೀ ಕೆ ಉದಯ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

 

50ಅಡಿ ಎತ್ತರದಲ್ಲಿ ಎರಡು ಮಹಡಿಗಳ ನಡುವೆ ಮಡಿಕೆ ಕಟ್ಟಿ ಮಾನವ ಪಿರಮಿಡ್ ರಚಿಸಿ ಮಡಿಕೆ ಒಡೆಯುವ ಕಾರ್ಯಕ್ರಮ ನಡೆಯಲಿದೆ. ಮುಂಬೈನ ಪ್ರಶಸ್ತಿ ವಿಜೇತ ಸೂರ್ಯೋದಯ ಕ್ರೀಡಾ ಮಂಡಲ್ ತಂಡದ ಸದಸ್ಯರು ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದು, ಆ ತಂಡದಲ್ಲಿ 200ಸದಸ್ಯರಿರುತ್ತಾರೆ. ಶ್ರೀ ಕೃಷ್ಣ ಜನ್ಮಾಷ್ಟಮಿ ದೇಶದೆಲ್ಲೆಡೆ ಈಗಾಗಲೇ ನಡೆದಿದ್ದು, ಶ್ರೀ ಕೃಷ್ಣನ ನಾಡು ಉಡುಪಿಯಲ್ಲಿ ದಿನಾಂಕ 8ಮತ್ತು 9ರಂದು ನಡೆಯಲಿದೆ. ಪ್ರತಿವರ್ಷ ಮುಂಬೈಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಲಿಯಂದು ಈ ತಂಡದಿಂದ ’ ಆಲಾರೆ ಗೋವಿಂದ’ ಕಾರ್ಯಕ್ರಮ ಅತ್ಯಂತ ವಿಜೃಂಭಣೆಯಿಂದ ನಡೆದು ಜನಾಕರ್ಷಣೆಯನ್ನು ಗಳಿಸಿದ್ದು, ಲಕ್ಷಾಂತರ ಮಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಈ ಬಾರಿ ಮುಂಬೈಯಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಮುಗಿದಿರುವುದರಿಂದ ನಮ್ಮ ಜಿಲ್ಲೆಯ ಜನರಿಗೆ ನೋಡುವ ಅವಕಾಶ ಮಾಡಿಕೊಡುವ ದೃಷ್ಟಿಯಿಂದ ಭಾರತೀಯ ಜನತಾ ಪಾರ್ಟಿ ಈ ತಂಡವನ್ನು ಉಡುಪಿಗೆ ಕರೆಸಿಕೊಳ್ಳುತ್ತಿದೆ.

 

ಸೆಪ್ಟೆಂಬರ್ 9ರ ವಿಟ್ಲಪಿಂಡಿಯಂದು ಬೆಲೆಗ್ಗೆ 10ಗಂಟೆಗೆ ಉಡುಪಿ ಹೋಟೆಲ್ ಕಿದಿಯೂರಿನ ಶೇಷಶಯನ ಸಭಾಭವನದಲ್ಲಿ ಈ ಕಾರ್ಯಕ್ರಮ ಉದ್ಟಾಟನೆಗೊಳ್ಳಲಿದೆ. ಪ್ರಥಮ ಮಡಿಕೆ ಒಡೆಯುವ ಕಾರ್ಯಕ್ರಮ ಹೋಟೆಲ್ ಕಿದಿಯೂರಿನ ಎದುರಿಗೆ ನಡೆಯಲಿದೆ.ನಂತರ ಸಂಜೆ ೫ಗಂಟೆಯವರೆಗೆ ಉಡುಪಿ ನಗರದ ಈ ಕೆಳಗೆ ತಿಳಿಸಿದ ಪ್ರಮುಖ ಸ್ಥಳಗಳಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪ್ರಪ್ರಥಮವಾಗಿ ಉಡುಪಿ ಜಿಲ್ಲೆಯಲ್ಲಿ ಈ ಕಾರ್ಯಕ್ರಮ ನಡೆಯಲಿರುವುದರಿಂದ ಊರ ಹಾಗೂ ಪರವೂರ ಸಹಸ್ರಾರು ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಈಗಾಗಲೇ ಭಾರತೀಯ ಜನತಾ ಪಾರ್ಟಿ ನಗರ ಆಲಂಕಾರದೊಂದಿಗೆ ವಿಟ್ಲಪಿಂಡಿಯ ಈ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ತಯಾರಿಯೊಂದಿಗೆ ಸನ್ನದ್ದವಾಗಿದೆ ಎಂದು ಜಿಲ್ಲಾಧ್ಯಕ್ಷ ಕೆ.ಉದಯ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ರಾಜ್ಯದ ನಾಯಕರು ಉಭಯ ಜಿಲ್ಲೆಯ ಪಕ್ಷದ ಪ್ರಮುಖರು, ಸಚಿವರು ಶಾಸಕರು ಹಾಗೂ ಎಲ್ಲಾ ಸ್ತರದ ಜನಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ಜಿಲ್ಲೆಯ ಎಲ್ಲಾ ಭಕ್ತಾಭಿಮಾನಿಗಳು, ಪಕ್ಷದ ಕಾರ್ಯಕರ್ತರು ಸಾರ್ವಜನಿಕ ಬಂಧುಗಳು ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಅವರು ವಿನಂತಿಸಿದ್ದಾರೆ.

 

ಕಾರ್ಯಕ್ರಮ ನಡೆಯುವ ಪ್ರಮುಖ ಸ್ಥಳಗಳು:ಹೋಟೆಲ್ ಕಿದಿಯೂರಿನ ಎದುರು,ಉಡುಪಿ ಜಿಲ್ಲಾ ನ್ಯಾಯಾಲಯದ ಎದುರು, ರಾಧಾ ಮೆಡಿಕಲ್ಸ್ ಎದುರು ಕೆ.ಎಂ ಮಾರ್ಗ, ಅಲಂಕಾರ್ ಟ್ಯಾಕೀಸ್ ನ ಬಳಿ , ಹೋಟೆಲ್ ಶಾಂತಿ ಸಾಗರ್ ಎದುರು(ಸರ್ವೀಸ್ ಬಸ್ ನಿಲ್ಡಾಣ), ಸಿಟಿ ಬಸ್ ನಿಲ್ದಾಣದ ಬಳಿ, ಆಭರಣ ಜ್ಯುವೆಲರ್ಸ್ ಬಳಿ, ಚಿತ್ತರಂಜನ್ ಸರ್ಕಲ್ ಬಳಿ, ಶ್ರೀ ಕೃಷ್ಣ ದೇವಾಸ್ಥಾನದ ಎದುರು,ಪೇಜಾವರ ಮಠದ ಬಳಿ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಜಯಪ್ರಕಾಶ್ ಕಿಣಿ
ಪ್ರಕಟಿಸಿದ ದಿನಾಂಕ : 2012-09-06

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರಾವಳಿ]

»ಕೊಂಕಣಿ ಕವಿ ಜೆ.ಬಿ.ಸಿಕ್ವೇರಾ ವಿಧಿವಶ
»‘ಬ್ಯಾರಿ ಗಾದೆರೊ ಚೆಲ್ತ್’ ಕಾರ್ಯಕ್ರಮ
»ಪಶು ಸಂಗೋಪನಾ ಇಲಾಖೆಯಿಂದ ಎಣಿಕೆದಾರರು, ಮೇಲ್ವಿಚಾರಕರಿಗೆ ತರಬೇತಿ
»ಪೊಲೀಸ್ ವ್ಯವಸ್ಥೆ ಎಬಿವಿಪಿಯೊಂದಿಗೆ ಶಾಮೀಲು: ಬೆಳ್ಳಾರೆ ಕಾಲೇಜ್ ವಿದ್ಯಾರ್ಥಿನಿಗೆ ಹಲ್ಲೆ ಖಂಡಿಸಿ ಪ್ರತಿಭಟನೆಯಲ್ಲಿ ಜಿ. ರಾಜಶೇಖರ್
»‘ವೈಟ್‌ಸ್ಟೋನ್ ಶಮಾ ಕೋರ್ಟ್’ ವಸತಿ ಸಮುಚ್ಚಯ ಉದ್ಘಾಟನೆ
»ವಿಶ್ವಾಸದ ಮನೆಗೆ ಕಾನೂನುಬದ್ಧ ಪರವಾನಿಗೆ ನೀಡಲು ಮನವಿ
»ಕರಂದಕ್ಕಾಡ್: ಸಾವಯವ ಫಾರ್ಮ್ ಸ್ಕೂಲ್‌ಗೆ ಶಿಲಾನ್ಯಾಸ
»ಅಂತಾರಾಷ್ಟ್ರೀಯ ಸಾಧಕಿಗೆ ಪ್ಲಾಸ್ಟಿಕ್ ನಿಷೇಧದ ಆತಂಕ!
»ಮೆಲ್ಕಾರ್-ರಂಗೇಲು ರಸ್ತೆ ದುರಸ್ತಿಗೆ ಒತ್ತಾಯಿಸಿ ಪ್ರತಿಭಟನೆ
»ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
»ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
»ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
»ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
»ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
»ಸೆ.9.,ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಷ - ಮೈಸೂರು ವಿಭಾಗೀಯ ಮಟ್ಟದ ವಿಕ್ಷಕ,ಸಚಿವ ಕೆ.ಎಚ್ ಮುನಿಯಪ್ಪರಿಂದ ಮಾರ್ಗದರ್ಶನ
»ಸೆ9. ರ೦ದು ಜಿಲ್ಲಾ ಬಿ.ಜೆ.ಪಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಟ್ಲ್ಪಿಂಡಿಯ ಪ್ರಯುಕ್ತ ‘ಆಲಾರೆ ಗೋವಿಂದ’ ಕಾರ್ಯಕ್ರಮ
»ಮಡಿಕೇರಿ ದಸರಾ: ಅದ್ಧೂರಿಯಾಗಿ ಆಚರಿಸಲು ಸಭೆ ನಿರ್ಧಾರ
»ನಕ್ಸಲರಿಗಾಗಿ ಮುಂದುವರಿದ ಕಾರ್ಯಾಚರಣೆ: ಎಎನ್‌ಎಫ್‌ನಿಂದ ವ್ಯಾಪಕ ಕೂಂಬಿಂಗ್; ಅಲೋಕ್‌ಕುಮಾರ್
»ಶಿಕ್ಷಣದ ಹೆಸರಿನಲ್ಲಿ ಭಾವನೆ ಚಿವುಟುವ ಕೆಲಸವಾಗದಿರಲಿ: ಡಾ. ಎಚ್. ಮಾಧವ ಭಟ್
»ಗುರುವಿನಲ್ಲಿ ಮುಗ್ಧ್ದತೆ, ಅಂತಃಕರಣವಿರಬೇಕು: ಪ್ರೊ.ಎಂ.ಬಾಲಕೃಷ್ಣ ಶೆಟ್ಟಿ
»ಶಿಕ್ಷಣ ಸಾಮೂಹಿಕ ಜವಾಬ್ದಾರಿ: ಡಾ.ಬಿ.ಜೆ. ಸುವರ್ಣ
»ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
»ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
»ಕುಂದಾಪುರ: ಶಿಕ್ಷಕ -ಶಿಕ್ಷಣ ಸಪ್ತಾಹ ಉದ್ಘಾಟನೆ
»ಮಕ್ಕಳ ಮೇಲೆ ವೌಲ್ಯಗಳ ಹೇರಿಕೆ ಬೇಡ: ಡಾ.ಮಹಾಬಲೇಶ್ವರ ರಾವ್ (updated news)

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri