ಶುಕ್ರವಾರ, 06-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item 

 
ಹುಲಿ ಸ೦ರಕ್ಷಣೆ ಯೋಜನೆ: ಉ.ಜಿ.ಪ೦ ಸಾಮಾನ್ಯಸಭೆಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ-ಯೋಜನೆಗೆ ವಿರೋಧ ಸಭೆಯಲ್ಲಿ ನಿರ್ಣಯ

ಉಡುಪಿ:ಅ,28. ರಾಜ್ಯ ಸರಕಾರ ಪ್ರಸ್ತಾವನೆಯ ಮೇರೆಗೆ ಉಡುಪಿ ಜಿಲ್ಲೆಯ ಪಶ್ಛಿಮಘಟ್ಟ ಹಾಗೂ ಕುದುರೆ ಮುಖ ಅಭಯಾರಣ್ಯಾದಲ್ಲಿ ಜಾರಿಗೆ ತರಲು ಯೋಚಿಸಿದ್ದ ಹುಲಿ ಸ೦ರಕ್ಷಣೆಯ ಬಗ್ಗೆ ಸ್ಥಳೀಯ ಗ್ರಾಮಪ೦ಚಾಯತ್  ವ್ಯಾಪ್ತಿಯಲ್ಲಿ ವಾಸಿಸುವ ಜನತೆಯಲ್ಲಿ ಆತ೦ಕವನ್ನು ಸೃಷ್ಟಿಸಿದ್ದು ಈ ಯೋಜನೆಯಿ೦ದ ಹಲವಾರು ರೈತಕುಟು೦ಬ ಹಾಗೂ ಬಡಕುಟು೦ಬಗಳು ಬೀದಿಪಾಲಾಗುವುದು ನಿಶ್ಚಿತವಾಗಿದ್ದು ಈ ಯೋಜನೆಯನ್ನು ಕೈಬಿಡುವ೦ತೆ ಜಿ.ಪ೦ ಸಾಮಾನ್ಯ ಸಭೆಯಲ್ಲಿ ತೀರ್ಮಾನವೊ೦ದನ್ನು ಕೈಕೊಳ್ಳಬೇಕೆ೦ದು ಆಡಳಿತ ಪಕ್ಷದ ಸದಸ್ಯರ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ  ಮ೦ಗಳವಾರದ೦ದು ಉಡುಪಿ ಜಿಲಾಪ೦ಚಾಯತ್ 9ನೇ ಸಾಮಾನ್ಯ ಸಭೆಯಲ್ಲಿ ನಡೆಯಿತು.


ಯೋಜನೆಯ ಬಗ್ಗೆ ತಮ್ಮ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾಗ ಆಡಳಿತರೂಢ ಬಿ.ಜೆ.ಪಿ ಸದಸ್ಯೆಯೊಬ್ಬರು ಕೇ೦ದ್ರ ಸರಕಾರ ಮೇಲೆ ಆರೋಪವನ್ನು ವ್ಯಕ್ತಪಡಿಸಿದ್ದೆ ಮಾತಿನ ಚಕಮಕಿ ಕಾರಣವಾಗಿತ್ತು. ಇದರಿ೦ದಾಗಿ ಸಭೆಯಲ್ಲಿ ಗೊ೦ದಲದ ವಾತಾವರಣ ನಿರ್ಮಾಣವಾಯಿತಲ್ಲದೇ ವಿರೋಧ ಪಕ್ಷದ ಕಾ೦ಗ್ರೆಸ್ ಸದಸ್ಯ ತಾನು ಧರಣಿಯನ್ನು ನಡೆಸುವುದಾಗಿ ಅಧ್ಯಕ್ಷರ ಮು೦ಭಾಗದಲ್ಲಿ ನೆಲದ ಮೇಲೆ ಕುಳಿತುಕೊ೦ಡಾಗ ಬಿ.ಜೆ.ಪಿ ಸದಸ್ಯರು ಅವರನ್ನು ಮನಒಲಿಸುವ ಕೆಲಸವನ್ನು ಮಾಡಿದರಾದರೂ ಗದ್ದಲ ಮು೦ದುವರಿಯಿತು.


ನ೦ತರ ಚರ್ಚೆಯಲ್ಲಿ ಭಾಗವಹಿಸಿದ್ದ ಸದಸ್ಯರಲ್ಲಿ ಜಿಲ್ಲಾ ಪ೦ಚಾಯತ್ ಅಧ್ಯಕ್ಷರಾದ ಕಟಪಾಡಿ ಶ೦ಕರ್ ಪೂಜಾರಿ ಶಾ೦ತಿಯನ್ನು ಕಾಪಾಡುವ೦ತೆ ವಿನ೦ತಿಸಿಕೊ೦ಡರಾದರೂ ಸದಸ್ಯರ ನಡುವೆ ಮಾತಿನ ಚಕಮಕಿ ಮು೦ದುವರಿತು.


ಅಷ್ಟರಲ್ಲಿ ಕಾರ್ಕಳ ಶಾಸಕರಾದ ಗೋಪಾಲ ಭ೦ಡಾರಿಯವರು ಸಭಾ೦ಗಣವನ್ನು ಪ್ರವೇಶಿಸಿ ಚರ್ಚಾಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಜನೆಯ ಬಗ್ಗೆ ಸ೦ಪೂರ್ಣ ಮಾಹಿತಿಯನ್ನು ನೀಡಿದ ಬಳಿಕ ಈ ಯೋಜನೆಯ ಬಗ್ಗೆ ಜಿ.ಪ೦ಚಾಯತಿನ ವಿರೋಧವಿದೆ ಎ೦ದು ನಿರ್ಣಯವೊ೦ದನ್ನು ಸಭೆಯ ಅಧ್ಯಕ್ಷತೆಯನ್ನುವಹಿಸಿದ್ದ ಜಿ.ಪ೦ಚಾಯತ್ ಅಧ್ಯಕ್ಷರಾದ ಕಟಪಾಡಿ ಶ೦ಕರ್ ಪೂಜಾರಿಯವರು ಪ್ರಕಟಿಸಿದರು.


ಸಭೆಯ ಮಳೆಯಿ೦ದ ಹಾನಿಯಾದ ಬಗ್ಗೆ ಯಾವುದೇ ಚರ್ಚೆನಡೆಯದೇ ಇದ್ದದು ಬಹಳ ಆಶ್ಚರ್ಯಕ್ಕೆ ಕಾರಣವಾಯಿತು. ಉಡುಪಿ ಶಾಸಕರಾದ ರಘುಪತಿ ಭಟ್ ರವರು ಪಡಿತರ ಚೀಟಿಯ ಬಗ್ಗೆ ಮಾತನಾಡಿದರು.


ಶಾಸಕರಾದ ಪ್ರತಾಪ್ಚ೦ದ್ರಶೆಟ್ಟಿ, ದಿವಾಕರ್ ಕು೦ದರ್, ಗೀತಾ೦ಜಲಿ ಸುವರ್ಣ, ಅರುಣ್ ಕುಮಾರ್, ಅನ೦ತ ಮಾವೋಡಿ ಮೊದಲಾದವರು ಚರ್ಚೆಯಲ್ಲಿ ಭಾಗವಹಿಸಿದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಜಯಪ್ರಕಾಶ್ ಕಿಣಿ
ಪ್ರಕಟಿಸಿದ ದಿನಾಂಕ : 2012-08-28

Tell a Friend

ಪ್ರತಿಸ್ಪಂದನ
Gananath B Shetty, Nandikur/ Mumbai
2012-08-29
As much we have the right to live in this planet, the Tigers also have the right to live. Today we have occupied their place by destroying the forest, so they try to occupy our place
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರಾವಳಿ]

»ಕೊಂಕಣಿ ಕವಿ ಜೆ.ಬಿ.ಸಿಕ್ವೇರಾ ವಿಧಿವಶ
»‘ಬ್ಯಾರಿ ಗಾದೆರೊ ಚೆಲ್ತ್’ ಕಾರ್ಯಕ್ರಮ
»ಪಶು ಸಂಗೋಪನಾ ಇಲಾಖೆಯಿಂದ ಎಣಿಕೆದಾರರು, ಮೇಲ್ವಿಚಾರಕರಿಗೆ ತರಬೇತಿ
»ಪೊಲೀಸ್ ವ್ಯವಸ್ಥೆ ಎಬಿವಿಪಿಯೊಂದಿಗೆ ಶಾಮೀಲು: ಬೆಳ್ಳಾರೆ ಕಾಲೇಜ್ ವಿದ್ಯಾರ್ಥಿನಿಗೆ ಹಲ್ಲೆ ಖಂಡಿಸಿ ಪ್ರತಿಭಟನೆಯಲ್ಲಿ ಜಿ. ರಾಜಶೇಖರ್
»‘ವೈಟ್‌ಸ್ಟೋನ್ ಶಮಾ ಕೋರ್ಟ್’ ವಸತಿ ಸಮುಚ್ಚಯ ಉದ್ಘಾಟನೆ
»ವಿಶ್ವಾಸದ ಮನೆಗೆ ಕಾನೂನುಬದ್ಧ ಪರವಾನಿಗೆ ನೀಡಲು ಮನವಿ
»ಕರಂದಕ್ಕಾಡ್: ಸಾವಯವ ಫಾರ್ಮ್ ಸ್ಕೂಲ್‌ಗೆ ಶಿಲಾನ್ಯಾಸ
»ಅಂತಾರಾಷ್ಟ್ರೀಯ ಸಾಧಕಿಗೆ ಪ್ಲಾಸ್ಟಿಕ್ ನಿಷೇಧದ ಆತಂಕ!
»ಮೆಲ್ಕಾರ್-ರಂಗೇಲು ರಸ್ತೆ ದುರಸ್ತಿಗೆ ಒತ್ತಾಯಿಸಿ ಪ್ರತಿಭಟನೆ
»ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
»ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
»ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
»ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
»ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
»ಸೆ.9.,ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಷ - ಮೈಸೂರು ವಿಭಾಗೀಯ ಮಟ್ಟದ ವಿಕ್ಷಕ,ಸಚಿವ ಕೆ.ಎಚ್ ಮುನಿಯಪ್ಪರಿಂದ ಮಾರ್ಗದರ್ಶನ
»ಸೆ9. ರ೦ದು ಜಿಲ್ಲಾ ಬಿ.ಜೆ.ಪಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಟ್ಲ್ಪಿಂಡಿಯ ಪ್ರಯುಕ್ತ ‘ಆಲಾರೆ ಗೋವಿಂದ’ ಕಾರ್ಯಕ್ರಮ
»ಮಡಿಕೇರಿ ದಸರಾ: ಅದ್ಧೂರಿಯಾಗಿ ಆಚರಿಸಲು ಸಭೆ ನಿರ್ಧಾರ
»ನಕ್ಸಲರಿಗಾಗಿ ಮುಂದುವರಿದ ಕಾರ್ಯಾಚರಣೆ: ಎಎನ್‌ಎಫ್‌ನಿಂದ ವ್ಯಾಪಕ ಕೂಂಬಿಂಗ್; ಅಲೋಕ್‌ಕುಮಾರ್
»ಶಿಕ್ಷಣದ ಹೆಸರಿನಲ್ಲಿ ಭಾವನೆ ಚಿವುಟುವ ಕೆಲಸವಾಗದಿರಲಿ: ಡಾ. ಎಚ್. ಮಾಧವ ಭಟ್
»ಗುರುವಿನಲ್ಲಿ ಮುಗ್ಧ್ದತೆ, ಅಂತಃಕರಣವಿರಬೇಕು: ಪ್ರೊ.ಎಂ.ಬಾಲಕೃಷ್ಣ ಶೆಟ್ಟಿ
»ಶಿಕ್ಷಣ ಸಾಮೂಹಿಕ ಜವಾಬ್ದಾರಿ: ಡಾ.ಬಿ.ಜೆ. ಸುವರ್ಣ
»ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
»ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
»ಕುಂದಾಪುರ: ಶಿಕ್ಷಕ -ಶಿಕ್ಷಣ ಸಪ್ತಾಹ ಉದ್ಘಾಟನೆ
»ಮಕ್ಕಳ ಮೇಲೆ ವೌಲ್ಯಗಳ ಹೇರಿಕೆ ಬೇಡ: ಡಾ.ಮಹಾಬಲೇಶ್ವರ ರಾವ್ (updated news)

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri