ಓವರ್ಟೇಕ್ - ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಆಲ್ಟೋ ಕಾರು |
ಪ್ರಕಟಿಸಿದ ದಿನಾಂಕ : 2012-08-29
ಮಂಗಳೂರು/ಮೂಡಬಿದ್ರೆ,ಅಗಸ್ಟ್.29: ಮೂಡುಬಿದಿರೆಯಿಂದ ಮಂಗಳೂರಿಗೆ ಅತಿ ವೇಗವಾಗಿ ಚಲಿಸುತ್ತಿದ್ದ ಮಾರುತಿ ಆಲ್ಟೋ ಕಾರೊಂದು ವಾಹನವೊಂದನ್ನು ಓವರ್ಟೇಕ್ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದ ಘಟನೆ ಇಂದು ಎಡಪದವಿನಲ್ಲಿ ಸಂಭವಿಸಿದೆ.
ಈ ಸಮಯದಲ್ಲಿ ಸೇತುವೆ ಕೆಳಗಿನ ಕಾಲುವೆಯಲ್ಲಿ ನೀರಿನ ಪ್ರಮಾಣ ಕಡಿಮೆ ಇದ್ದ ಕಾರಣ ಯಾವೂದೇ ಪ್ರಾಣಪಾಯ ಇಲ್ಲದೇ ಕಾರಿನಲ್ಲಿದ್ದ ಮೂವರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ವರದಿಯ ವಿವರಗಳು |
 |
ವರದಿಗಾರರು : ಸತೀಶ್ ಕಾಪಿಕಾಡ್
ಪ್ರಕಟಿಸಿದ ದಿನಾಂಕ : 2012-08-29
|
|
|