ಶುಕ್ರವಾರ, 18-10-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಹೀಗೂ ಒಂದು ಸ್ಪರ್ಧೆ!! : ಗುಟ್ಕಾ ತಿನ್ನುವವರಿಗೆ ಭರ್ಜರಿ ಬಹುಮಾನ ಗೆಲ್ಲುವ ಸುವರ್ಣಾವಕಾಶ!!

(ವಿಶೇಷ ವರದಿ ಹಾಗೂ ಚಿತ್ರ: ಸತೀಶ್ ಕಾಪಿಕಾಡ್)

ಮಂಗಳೂರು,ಆಗಸ್ಟ್.30:ಇದೊಂದು ಸುವರ್ಣಾವಕಾಶ.ಗುಟ್ಕಾ ತಿನ್ನುವ ಸ್ಪರ್ಧೆ!ಭರ್ಜರಿ ಬಹುಮಾನ ಗೆಲ್ಲುವ ಸುವರ್ಣ ಅವಕಾಶ. ಬಂಪರ್ ಬಹುಮಾನ 25,000ರೂಪಾಯಿ ಹಾಗೂ ಅಕಾಲಿಕ ಮರಣ,ಪ್ರಥಮ ಬಹುಮಾನ 15,000ರೂಪಾಯಿ ಮತ್ತು ಕ್ಯಾನ್ಸರ್ ರೋಗ ಉಚಿತ, ಹನ್ನೆರಡು ದ್ವಿತೀಯ ಬಹುಮಾನಗಳು ಇದರಲ್ಲಿ ದಮ್ಮು, ಹೃದಯಾಘಾತ, ಕುರುಡುತನ, ನಪುಂಸಕತ್ವ, ಅಲ್ಸರ್, ನರದೌರ್ಬಲ್ಯ,ಮೆದುಳಿನ ಜಡತ್ವ,ಮುಖವಿಕಾರ, ಶೀಘ್ರ ಕೋಪಿ ಹೀಗೆ ವಿವಿಧ ಬಹುಮಾನಗಳ ಸುರಿಮಳೆ,ಈ ಬಹುಮಾನಗಳನ್ನು ಯಮಧರ್ಮರಾಯನ ಮೂಲಕ ಕೊಡಿಸಲಾಗುವುದು! ಅರೆ ಇದೇನು ವಿಶೇಷ ಸುದ್ದಿ ಅಂದ್ಕೊಡ್ರ?...  ಹೌದು.

ಸುರತ್ಕಲ್ ವಲಯದ ಜಯಕರ್ನಾಟಕ ಸಂಘಟನೆಯ ಕಾರ್ಯಕರ್ತರಾದ ಇಸ್ಮಾಯಿಲ್ ಸುರತ್ಕಲ್ (ಅಟೋ ಚಾಲಕ) ಅವರು ಈ ಗುಟ್ಕಾ ಹಾವಳಿಯ ವಿರುದ್ಧ ಈ ರೀತಿ ಕರ ಪತ್ರ ಮುದ್ರಿಸಿ ವಿಶೇಷ ಅಭಿಯಾನ ಆರಂಭಿಸಿದ್ದಾರೆ.ಗುಟ್ಕಾ ತಿನ್ನುವುದು ಇಂದು ಹೊಸ ಫ್ಯಾಷನ್.ಹತ್ತರ ವಯಸ್ಸಿನಿಂದ ಹಿಡಿದು ಮುದುಕರವರೆಗೆ ಗುಟ್ಕಾ ಜಗಿಯುವವರು ಇದ್ದಾರೆ,ಅದರಲ್ಲೂ ವಿಶೇಷವಾಗಿ ಕಾಲೇಜು ವಿದ್ಯಾರ್ಥಿಗಳು ಇದರ ದಾಸರಾಗುತ್ತಿರುವುದನ್ನು ಸ್ವಲ್ಪವಾದರೂ ತಡೆಗಟ್ಟುವ ಪ್ರಯತ್ನವಾಗಿ ಇಸ್ಮಾಯಿಲ್ ಅವರು ಈ ವಿಶೇಷ ಪ್ರಚಾರಾಂದೋಲನ ನಡೆಸುತ್ತಿದ್ದಾರೆ.

ಒಂದು ದೇಶವನ್ನು ನಾಶ ಮಾಡಲು ಅಣುಬಾಂಬ್ ಬೇಕಾಗಿಲ್ಲ,ದೇಶದ ಜನತೆ ದುಶ್ಚಟಕ್ಕೆ ಈಡಾದರೆ ಅರ್ಧ ದೇಶವೇ ನಾಶವಾದಂತೆ ಎಂಬ ಸಂದೇಶವೂ ಈ ಕರ ಪತ್ರದಲ್ಲಿದೆ.

ಈ ಕರ ಪತ್ರ ನೋಡಿಯೇ ಗುಟ್ಕಾ ತಿನ್ನುವುದನ್ನು ಬಿಟ್ಟ ಹಲವರು ಈ ಅಭಿಯಾನದಲ್ಲಿ ಪಾಲ್ಗೊಂಡು ಮತ್ತಷ್ಟು ಈ ಹೋರಾಟಕ್ಕೆ ಶಕ್ತಿ ತುಂಬುತ್ತಿರುವುದು ಶ್ಲಾಘನೀಯ. ಇಸ್ಮಾಯಿಲ್ ಅವರ ಇಂತಹ ಕಾರ್ಯದಲ್ಲಿ ಜಯಕರ್ನಾಟಕ ಸಂಘಟನೆಯೊಂದಿಗೆ ಇತರ ಸಂಘ ಸಂಸ್ಥೆಗಳು ಇಂತಹ ಕರಪತ್ರ ಮುದ್ರಿಸಿ ಅಭಿಯಾನದಲ್ಲಿ ಪಾಲ್ಗೊಂಡರೆ ಸ್ಪಲ್ಪವಾದರೂ ಯುವಜನತೆ ದುಶ್ಚಟಗಳಿಗೆ ಬಲಿಯಾಗುವುದು ತಪ್ಪುವುದರಲ್ಲಿ ಸಂಶಯವಿಲ್ಲ.

ಸುರತ್ಕಲ್ ಪರಿಸರದಲ್ಲಿ ಆಟೋ ಚಾಲಕ ವೃತ್ತಿ ನಡೆಸುತ್ತಿರುವ ಇಸ್ಮಾಯಿಲ್ ಅವರು ತುಂಬಾ ಮೃದು ಸ್ವಾಭಾವದವರಾಗಿದ್ದು, ತಮ್ಮ ಸಮಾಜಮುಖಿ ಸೇವೆಯಿಂದ ಎಲ್ಲರ ಪ್ರೀತಿ ಪಾತ್ರರಾಗಿದ್ದಾರೆ.ಸುತ್ತ ಮುತ್ತಲಿನ ಪ್ರದೇಶದಲ್ಲಿ ಯಾವೂದೇ ಸಮಸೈಗಳಿಗೆ ಸ್ಪಂದಿಸುವ ಇಸ್ಮಾಯಿಲ್ ಅವರು ತನ್ನ ವೃತ್ತಿಯಲ್ಲಿ ತನ್ನ ಪಾಲಿಗೆ ಬಂದದೆ ಪಂಚಾಮೃತ ಎನ್ನುವ ಚಿಂತನೆಯನ್ನು ಹೊಂದಿದ್ದಾರೆ.ಇದೀಗ ಯುವಜನರನ್ನು ಜಾಗೃತಿಗೊಳಿಸಲು ಇಸ್ಮಾಯಿಲ್ ಅವರು ನಡೆಸುತ್ತಿರುವ ಈ ಪ್ರಯತ್ನ ಯಶಸ್ವಿಯಾಗಲಿ ಎಂದು ನಮ್ಮೇಲ್ಲರ ಶುಭಾ ಹಾರೈಕೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಸತೀಶ್ ಕಾಪಿಕಾಡ್
ಪ್ರಕಟಿಸಿದ ದಿನಾಂಕ : 2012-08-30

Tell a Friend

ಪ್ರತಿಸ್ಪಂದನ
Anas, Mangalore
2012-08-30
ಇದೇನು ಮಹಾ, ಹೆಚ್ಹೆಚ್ಚು ಮುಸ್ಲಿಮರನ್ನು ಯಾರು ಕೊಲ್ಲುತ್ತಾರೋ ಅವರಿಗೆ ಮುಂದಿನ ಪ್ರಧಾನಿ ಹುದ್ದೆಗೆ ಹೆಸರಿಸುವ ಸ್ಪರ್ಧೆ ಈಗಾಗಲೇ ಜಾರಿಯಲ್ಲಿದೆ ನಮ್ಮ ದೇಶದಲ್ಲಿ.
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರಾವಳಿ]

»ಕೊಂಕಣಿ ಕವಿ ಜೆ.ಬಿ.ಸಿಕ್ವೇರಾ ವಿಧಿವಶ
»‘ಬ್ಯಾರಿ ಗಾದೆರೊ ಚೆಲ್ತ್’ ಕಾರ್ಯಕ್ರಮ
»ಪಶು ಸಂಗೋಪನಾ ಇಲಾಖೆಯಿಂದ ಎಣಿಕೆದಾರರು, ಮೇಲ್ವಿಚಾರಕರಿಗೆ ತರಬೇತಿ
»ಪೊಲೀಸ್ ವ್ಯವಸ್ಥೆ ಎಬಿವಿಪಿಯೊಂದಿಗೆ ಶಾಮೀಲು: ಬೆಳ್ಳಾರೆ ಕಾಲೇಜ್ ವಿದ್ಯಾರ್ಥಿನಿಗೆ ಹಲ್ಲೆ ಖಂಡಿಸಿ ಪ್ರತಿಭಟನೆಯಲ್ಲಿ ಜಿ. ರಾಜಶೇಖರ್
»‘ವೈಟ್‌ಸ್ಟೋನ್ ಶಮಾ ಕೋರ್ಟ್’ ವಸತಿ ಸಮುಚ್ಚಯ ಉದ್ಘಾಟನೆ
»ವಿಶ್ವಾಸದ ಮನೆಗೆ ಕಾನೂನುಬದ್ಧ ಪರವಾನಿಗೆ ನೀಡಲು ಮನವಿ
»ಕರಂದಕ್ಕಾಡ್: ಸಾವಯವ ಫಾರ್ಮ್ ಸ್ಕೂಲ್‌ಗೆ ಶಿಲಾನ್ಯಾಸ
»ಅಂತಾರಾಷ್ಟ್ರೀಯ ಸಾಧಕಿಗೆ ಪ್ಲಾಸ್ಟಿಕ್ ನಿಷೇಧದ ಆತಂಕ!
»ಮೆಲ್ಕಾರ್-ರಂಗೇಲು ರಸ್ತೆ ದುರಸ್ತಿಗೆ ಒತ್ತಾಯಿಸಿ ಪ್ರತಿಭಟನೆ
»ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
»ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
»ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
»ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
»ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
»ಸೆ.9.,ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಷ - ಮೈಸೂರು ವಿಭಾಗೀಯ ಮಟ್ಟದ ವಿಕ್ಷಕ,ಸಚಿವ ಕೆ.ಎಚ್ ಮುನಿಯಪ್ಪರಿಂದ ಮಾರ್ಗದರ್ಶನ
»ಸೆ9. ರ೦ದು ಜಿಲ್ಲಾ ಬಿ.ಜೆ.ಪಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಟ್ಲ್ಪಿಂಡಿಯ ಪ್ರಯುಕ್ತ ‘ಆಲಾರೆ ಗೋವಿಂದ’ ಕಾರ್ಯಕ್ರಮ
»ಮಡಿಕೇರಿ ದಸರಾ: ಅದ್ಧೂರಿಯಾಗಿ ಆಚರಿಸಲು ಸಭೆ ನಿರ್ಧಾರ
»ನಕ್ಸಲರಿಗಾಗಿ ಮುಂದುವರಿದ ಕಾರ್ಯಾಚರಣೆ: ಎಎನ್‌ಎಫ್‌ನಿಂದ ವ್ಯಾಪಕ ಕೂಂಬಿಂಗ್; ಅಲೋಕ್‌ಕುಮಾರ್
»ಶಿಕ್ಷಣದ ಹೆಸರಿನಲ್ಲಿ ಭಾವನೆ ಚಿವುಟುವ ಕೆಲಸವಾಗದಿರಲಿ: ಡಾ. ಎಚ್. ಮಾಧವ ಭಟ್
»ಗುರುವಿನಲ್ಲಿ ಮುಗ್ಧ್ದತೆ, ಅಂತಃಕರಣವಿರಬೇಕು: ಪ್ರೊ.ಎಂ.ಬಾಲಕೃಷ್ಣ ಶೆಟ್ಟಿ
»ಶಿಕ್ಷಣ ಸಾಮೂಹಿಕ ಜವಾಬ್ದಾರಿ: ಡಾ.ಬಿ.ಜೆ. ಸುವರ್ಣ
»ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
»ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
»ಕುಂದಾಪುರ: ಶಿಕ್ಷಕ -ಶಿಕ್ಷಣ ಸಪ್ತಾಹ ಉದ್ಘಾಟನೆ
»ಮಕ್ಕಳ ಮೇಲೆ ವೌಲ್ಯಗಳ ಹೇರಿಕೆ ಬೇಡ: ಡಾ.ಮಹಾಬಲೇಶ್ವರ ರಾವ್ (updated news)

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri