ಶುಕ್ರವಾರ, 06-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ವಿದೇಶ ಪ್ರವಾಸದಿಂದ ಪ್ರಪಂಚ ಮುಳುಗಲ್ಲ: ಬಿ.ಸಿ.ಪಾಟೀಲ್ ಬೇಜವಾಬ್ದಾರಿ ಹೇಳಿಕೆ

ಬೆಂಗಳೂರು: ರಾಜ್ಯ ತೀವ್ರ ಬರಗಾಲದ ಸಮಸ್ಯೆ ಎದುರಿಸುತ್ತಿರುವ ಸಂದರ್ಭದಲ್ಲೇ ನಮ್ಮ ಪ್ರತಿನಿಧಿಗಳು ವಿದೇಶ ಪ್ರವಾಸ ಮಾಡುತ್ತಿದ್ದಾರೆ. ಈ ಬಗ್ಗೆ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರು ಪ್ರಶ್ನಿಸಿದಾಗ ಒಬ್ಬೊಬ್ಬ ಶಾಸಕರು ಒಂದೊಂದು ತರಲೆವಾರಿ ಉತ್ತರ ನೀಡಿದ್ದಾರೆ.

ಶಾಸಕರ ವಿದೇಶ ಪ್ರವಾಸದಿಂದ ಪ್ರಪಂಚ ಏನು ಮುಳುಗುವುದಿಲ್ಲ, ಅಲ್ಲದೆ ಪ್ರವಾಸದಿಂದ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಪ್ರವಾಸಕ್ಕಾಗಿ ಪ್ರತಿ ಶಾಸಕನಿಗೆ ಸರ್ಕಾರ ನೀಡುವ ಐದು ಲಕ್ಷ ರುಪಾಯಿಯಲ್ಲಿ ಬರ ನಿರ್ವಹಣೆ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.

ಇನ್ನು ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ ಅವರು ಪ್ರವಾಸದ ಬಗ್ಗೆ ಪ್ರಶ್ನಿಸಿದ ಮಾಧ್ಯಮದವರ ವಿರುದ್ಧವೇ ಕಿಡಿ ಕಾರಿದ್ದಾರೆ. ನನ್ನ ಕ್ಷೇತ್ರದಲ್ಲಿ ಬರವೇ ಇಲ್ಲ. ಇದೇಲ್ಲ ಮಾಧ್ಯಮಗಳ ಸೃಷ್ಟಿ ಎಂದು ಹೇಳಿದ್ದಾರೆ.

೬ ತಂಡಗಳಲ್ಲಿ ೩೦ಕ್ಕೂ ಹೆಚ್ಚು ಶಾಸಕರು ಇಂದಿನಿಂದ ೧೫ ದಿನಗಳ ಕಾಲ ವಿದೇಶ ಪ್ರವಾಸ ಕೈಗೊಂಡಿದ್ದು, ಚಿಲಿ, ಬ್ರೆಜಿಲ್ ಅರ್ಜೆಂಟೀನಾ, ಪೆರು, ಸೌದಿ ಅರೇಬಿಯಾ ಸೇರಿದಂತೆ ಹಲವು ದೇಶಗಳಲ್ಲಿ ಪ್ರವಾಸ ಮಾಡಲಿದ್ದಾರೆ.

ಈ ಮಧ್ಯೆ, ಶಾಸಕರ ವಿದೇಶ ಪ್ರವಾಸದ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಶಾಸಕರ ಪ್ರವಾಸ ಬೇಜವಾಬ್ದಾರಿತನದ್ದು ಎಂದು ಮೈಸೂರು ಜಿಲ್ಲೆಯ ವರುಣಾದಲ್ಲಿ ಹೇಳಿದ್ದಾರೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಕನ್ನಡಪ್ರಭ
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-08-30

Tell a Friend

ಪ್ರತಿಸ್ಪಂದನ
Ronald, Udupi
2012-09-02
ಹೆಚ್ಚಿನ ಶಾಸಕರು, ಮಂತ್ರಿಗಳು ತಿಂಗಳಿಗೆ ಕೋಟಿ ಮೇಲೆ ಗಳಿಸುತ್ತಾರೆ! ಇದು ೫ ಲಕ್ಷ ಏನು ದೊಡ್ಡ ಮಹಾ!? ದ.ಕ. ದ ಕೆಲವರು ೨ ಕೋಟಿ ಮೇಲೆ ಮಾಡುತ್ತಾರಂತೆ!! ಇನ್ನೂ ವೋಟು ಕೊಡಿ! ಇನ್ನೂ ಮಾಡಲಿ!! In the name of God!!
Radhakrishna, Mangalore
2012-08-30
ವಿದೇಶ ಪ್ರವಾಸಕ್ಕಾಗಿ ಒಬ್ಬೊಬ್ಬ ಶಾಸಕನಿಗೆ 5 ಲಕ್ಷ ರೂಪಾಯಿಗಳು! ದೇಶದ ಹೆಚ್ಚಿನ ಮನೆಗಳ ಮಕ್ಕಳಿಗೆ ಎರಡು ಹೊತ್ತಿನ ಊಟಕ್ಕೂ ಸಂಚಕಾರವಿದೆ. ಮನೆಯ ಸದಸ್ಯರು ಅನಾರೋಗ್ಯಕ್ಕೊಳಗಾದರೆ ಔಷದ ಕೊಡಿಸುವರೇ ಹಣಕ್ಕೆ ತತ್ವಾರ...ಮನೆಯ ಹೆಣ್ಣುಮಕ್ಕಳ ಮದುವೆ ಖರ್ಚಿಗೆ ರೊಕ್ಕವಿಲ್ಲದೆ ಮದುವೆ ಸಾಧ್ಯವಾಗದೆ ನಿಂತುಹೊಗುವುದಿದೆ. ಮನೆಯ ಮಕ್ಕಳು ಶಾಲಾ ಪ್ರವಾಸಕ್ಕೆಂದು ಹೋಗಲು 25 ರೂಪಾಯಿಗೂ ಸಾಧ್ಯವಾಗದೆ ಪ್ರವಾಸ ಇಲ್ಲವಾಗುವುದು ಇವೆ.

ಅಂತದರಲ್ಲಿ ಇಷ್ಟೊಂದು ಶಾಸಕರುಗಳು ಇಷ್ಟೊಂದು ಬ್ರಹತ್ ವೆಚ್ಚದಲ್ಲಿ ಮಜಾಮಾಡಲು ಹೊರಟಿದ್ದಾರೆ! ಯಾರ ಹಣ? ಯಾರ ಖರ್ಚು? ಇಂದಿನ ಮಂದಿ ರಾಜಕೀಯಕ್ಕೆ ಪ್ರವೇಶ ಪಡೆಯಲು ಯತ್ನಿಸುವುದೇ ಕೆಲವರು ಮಜಾ ಉಡಾಯಿಸಲು ಮತ್ತು ಕೆಲವರು ತಮ್ಮಲ್ಲಿರುವ ಕಾಳಧನವನ್ನು ವೈಟ್ ಮಾಡಲಿಕ್ಕೆ...ನಿಜತಾನೆ?

ಗ.ಕ. ಓದುಗ , ಕರ್ನಾಟಕ ರಾಜ್ಯ
2012-08-30
ಶ್ರೀಮಾನ್ ಬಿ.ಸಿ.ಪಾಟೀಲರೇ ವಿದೇಶ ಪ್ರವಾಸದಿಂದ ಪ್ರಪಂಚ ಮುಳುಗಲ್ಲ , ಬದಲಿಗೆ ನಮ್ಮ ರಾಜ್ಯದ ಬೊಕ್ಕಸ ಮುಳುಗುತ್ತದೆ.
Kanakambari, Dubai
2012-08-30
ಭಲೀರೆ ಶಹಬ್ಬಾಸ್ ! ಬರ ಎಂದರೇನು ? ಅಂತ ಕೇಳದೆ ಇದ್ದುದು ನಮ್ಮ ಭಾಗ್ಯ. ೪ ವರ್ಷದಲ್ಲಿ ಸಂಪಾದಿಸಿದ ಕಾಳಧನವನ್ನು ಭದ್ರ ಮಾಡಿಟ್ಟು ಬರಲಿ. ಮುಂದಿನ ಅವಧಿಗೆ ಅವಕಾಶ ಖಂಡಿತ ಇಲ್ಲ. ಶಾಸಕರ ಪ್ರಯಾಣಕ್ಕೆ ಶುಭವಾಗಲಿ.
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರ್ನಾಟಕ]

»ರೈತರ ಜಮೀನಿಗೆ 35 ಲಕ್ಷ ರೂ. ನಿಗದಿಗೆ ಸಂಪುಟ ಒಪ್ಪಿಗೆ: ಪ್ರತಿಭಟನೆಗೆ ಮಣಿದ ಸರಕಾರ: ಸುದರ್ಶನ್ ಸ್ವಾಗತ
»ಕುಸಿದ ಹುಲಿಕೆರೆ ಸುರಂಗ: ರೈತರಲ್ಲಿ ಆತಂಕ
»ಸಫಾಯಿ ಕರ್ಮಚಾರಿ ಆಯೋಗ ರಚನೆಗೆ ಚಿಂತನೆ: ಸಚಿವ ಸುರೇಶ್‌ಕುಮಾರ್
»ರಾಷ್ಟ್ರೋತ್ಥಾನ ಪರಿಷತ್‌ಗೆ ಭೂಮಿ ಮಂಜೂರು; ಹೈಕೋರ್ಟ್ ತಡೆ
»ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
»ಕೃಷಿ ಭೂಮಿಗೆ 25ರಿಂದ 35 ಲಕ್ಷ ಅನುದಾನ: ಸುರೇಶ್‌ಕುಮಾರ್
»ಗುಟ್ಕಾ ತಿಂದರೂ ತಲಾಖ್ !...
»ಬಿಜೆಪಿ ಭ್ರಷ್ಟಾಚಾರದಲ್ಲೇ ಕಾಲಹರಣ ಮಾಡ್ತಿದೆ: ಕಾಂಗ್ರೆಸ್
»ಅಕ್ರಮ-ಸಕ್ರಮ: ರಾಜ್ಯಪಾಲರನ್ನು ಭೇಟಿ ಮಾಡಿದ ಸಿ‌ಎಂ ಶೆಟ್ಟರ್
»ಅನಧಿಕೃತ ಆಂಗ್ಲ ಮಾಧ್ಯಮ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆಯಿಂದ ಧರಣಿ
»ಪ್ರೌಢಶಿಕ್ಷಣದೊಂದಿಗೆ ಪದವಿ ಪೂರ್ವ ಇಲಾಖೆ ವಿಲೀನ ವಿರೋಧಿಸಿ ಪಿಯು ಕಾಲೇಜು ನೌಕರರ ಸಂಘದಿಂದ ಮನವಿ
»ಜಗತ್ತಿಗೆ ನೋನಿ ಸಸ್ಯ ಔಷಧಿ ಗುಣವುಳ್ಳ ಅಮೂಲ್ಯ ಕೊಡುಗೆ: ಕೃಷಿತಜ್ಞ ಸಚ್ಚಿದಾನಂದ
»ಸಂಗಮೇಶ್ವರಪೇಟೆ ಸಹಕಾರ ಸಂಘಕ್ಕೆ 50 ಲಕ್ಷ ಲಾಭ: ಸಚಿವ ಜೀವರಾಜ್
»ವಿದ್ಯಾರ್ಥಿಗಳು ಹೊಣೆಗಾರಿಕೆಯ ಪ್ರಜ್ಞೆ ಬೆಳೆಸಿಕೊಳ್ಳಬೇಕು: ಬೋಪಯ್ಯ
»ಜನರ ಸಮಸ್ಯೆಗೆ ಸ್ಪಂದಿಸದ ರಾಜಕಾರಣಿಗಳು ದ್ರೋಹಿಗಳು: ಮತ್ತೆ ಗುಡುಗಿದ ಈಶ್ವರಪ್ಪ
»ಎರಡನೆ ದಿನಕ್ಕೆ ಕಾಲಿಟ್ಟ ಬಗರ್ ಹುಕುಂ ರೈತರ ಪಾದಯಾತ್ರೆ
» ಕನ್ನಡ ವಿಕಿ ಡಿಂಡಿಮ!...
» ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
»ಗಂಗಾವತಿ: ಎಚ್ಚೆತ್ತ ಆರೋಗ್ಯ ಇಲಾಖೆ, ನಗರಸಭೆ ಜಿಲ್ಲೆಯಲ್ಲಿ 270 ಡೆಂಗ್ ಪ್ರಕರಣ ಪತ್ತೆ: 2 ಸಾವು
»ಅಮಾಯಕರಿಗೆ ಉಗ್ರರ ಪಟ್ಟ :ಎ.ಕೆ. ಸುಬ್ಬಯ್ಯ ಆರೋಪ; *ಪೊಲೀಸರ ಮಾಹಿತಿಯ ಕುರಿತಂತೆ ಸಂಶಯ!
»Plea to remove Karnataka judge for alleged sexist remarks
»ಮೈಸೂರು: ಮನೆ ಮನೆಗೆ ಅಂಬೇಡ್ಕರ್'ಗೆ ಚಾಲನೆ
»ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
»ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
»ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri