ಶುಕ್ರವಾರ, 18-10-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ವಿದ್ಯಾರ್ಥಿಗಳಿಗೆ ಗಾ೦ಜಾ ಮಾರಾಟ: ಬ೦ಧನ; 1 ಕೆ.ಜಿ 50 ಗ್ರಾಂ ಗಾಂಜಾ. ಮೋಟಾರ್ ಸೈಕಲ್, ಮೊಬೈಲ್ ಹಾಗೂ ನಗದು ವಶ - ಡಿ.ಸಿ.ಐ.ಬಿ ಪೊಲೀಸರ ಕಾರ್ಯಾಚರಣೆ

ಉಡುಪಿ:ಅ,30.ದಿನಾಂಕ 29/08/2012 ರಂದು ಉಡುಪಿ ಡಿ.ಸಿ.ಐ.ಬಿ ಪೊಲೀಸ್ ಇನ್ಸ್ ಪೆಕ್ಟರ್ ಗಣೇಶ ಎಂ ಹೆಗಡೆ ರವರಿಗೆ ಬಂದ ಖಚಿತ ವರ್ತಮಾನದಂತೆ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಮಣಿಪಾಲ-ಪೆರಂಪಳ್ಳಿ ರಸ್ತೆಯ ಬ್ಲೂ ವಾಟರ್ಸ್ ಹೋಟೆಲ್ ಬಳಿ ಗಾಂಜಾವನ್ನು ಮೋಟಾರ್ ಸೈಕಲ್ ನಲ್ಲಿ ಹಿಡಿದುಕೊಂಡು ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಕಾಯುತ್ತಾ ನಿಂತುಕೊಂಡಿದ್ದ ಇಬ್ಬರನ್ನು ಉಡುಪಿ ಡಿಸಿಐಬಿ ಪೊಲೀಸರು ಬ೦ಧಿಸಿದ್ದಾರೆ.

ಬ೦ಧಿತರನ್ನು ಆರೋಪಿಗಳಾದ 1)ರಫೀಕ್ (27) ವರ್ಷ ತಂದೆ ಅಮಾನುಲ್ಲ ವಾಸ ಕರಂಬಳ್ಳಿ ದೊಡ್ಡಣಗುಡ್ಡೆ ಶಿವಳ್ಳಿ ಗ್ರಾಮ ಉಡುಪಿ ತಾಲೂಕು,  2) ಇಮ್ತಿಯಾಜ್ ಖಾನ್ (25) ವರ್ಷ ತಂದೆ ಯೂಸುಫ್ ಖಾನ್ ವಾಸ: ರೆಹಮಾನ್ ಮಂಝಿಲ್  ರೈಲ್ವೆ ಬ್ರಿಡ್ಜ್ ಹತ್ತಿರ ಕುಕ್ಕಿಕಟ್ಟೆ ಉಡುಪಿ ತಾಲೂಕು ಎಂಬವರನ್ನು  ದಸ್ತಗಿರಿ ಮಾಡಿ 1 ಕೆ.ಜಿ  50 ಗ್ರಾಂ ಗಾಂಜಾ ನಗದು 250/-ರೂ, 2 ಸೆಲ್ ಫೋನ್ ಹಾಗೂ ಮೋಟಾರ್ ಬೈಕನ್ನು ವಶಪಡಿಸಿಕೊಂಡಿರುತ್ತಾರೆ.

ಆರೋಪಿಗಳು  ಕೇರಳದ ಉಪ್ಪಳದಿಂದ ಗಾಂಜಾವನ್ನು ತಂದು ಇಲ್ಲಿನ ವಿದ್ಯಾರ್ಥಿಗಳಿಗೆ ಹಾಗೂ ಇತರ ಗಿರಾಕಿಗಳಿಗೆ  ಹಲವಾರು ದಿನಗಳಿಂದ ಗುಪ್ತವಾಗಿ ಬೇರೆ ಬೇರೆ ಸ್ಥಳಗಳಲ್ಲಿ ಮಾರಾಟ ಮಾಡುತ್ತಿದ್ದರು. ಅದರಂತೆ ಇಂದು ಆರೋಪಿಗಳು ಮಣಿಪಾಲ-ಪೆರಂಪಳ್ಳಿ ರಸ್ತೆಯ ಬ್ಲೂ ವಾಟರ್ಸ್ ಹೋಟೆಲ್ ಬಳಿ ಗಾಂಜಾವನ್ನು ಮಾರಾಟ ಮಾಡಲು ಗಿರಾಕಿಗಾಗಿ ಕಾಯುತ್ತಾ ನಿಂತುಕೊಂಡಿರುವ ಬಗ್ಗೆ ಮಾಹಿತಿಯನ್ನು ಕಲೆ ಹಾಕಿದ ಪೊಲೀಸರು ಆರೋಪಿಗಳನ್ನು ದಸ್ತಿಗಿರಿ ಮಾಡಿ ಗಾಂಜಾ, ನಗದು ಹಣ, ಸೆಲ್ ಫೋನ್ ಹಾಗೂ ಮೋಟಾರ್ ಸೈಕಲ್ ಹೀಗೆ  ಓಟ್ಟು 57,250/- ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿರುತ್ತಾರೆ.

ಆರೋಪಿಗಳನ್ನು ಹಾಗೂ ಸೊತ್ತುಗಳನ್ನು ಮಣಿಪಾಲ ಠಾಣೆಗೆ ಹಸ್ತಾಂತರಿಸಿದ್ದು ಆರೋಪಿಗಳ ವಿರುದ್ದ ಪ್ರಕರಣ ದಾಖಲಾಗಿರುತ್ತದೆ. ಈ ಕಾರ್ಯಾಚರಣೆಯನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ| ಬೋರಲಿಂಗಯ್ಯರವರ ನಿರ್ದೇಶನದಲ್ಲಿ ಡಿ.ಸಿ.ಐ.ಬಿ ಇನ್ಸ್ ಪೆಕ್ಟರ್ ಗಣೇಶ ಎಂ. ಹೆಗಡೆ ಹಾಗೂ ಸಿಬ್ಬಂದಿಯವರು ಕೈಗೊಂಡಿರುತ್ತಾರೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಜಯಪ್ರಕಾಶ್ ಕಿಣಿ
ಪ್ರಕಟಿಸಿದ ದಿನಾಂಕ : 2012-08-30

Tell a Friend

ಪ್ರತಿಸ್ಪಂದನ
P.P.ABDUL KAREEM THOKUR, POLYA,UCHILA
2012-08-31
ಅದೇ ರೀತಿ 20 ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿ ಕೊಂದು ಬಿಸಾಕಿದ ಕಿರಥಕ ಮೋಹನ್ ಇವನನ್ನು ಕಸಬ್ ಜೊತೆ ಗಲ್ಲಿ ಗೆರಿಸಿ .
vishwas, dubai
2012-08-31
ವಿಧ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುವವರನ್ನು ಕಸಬ್ನ ಜೊತೆಗೆ ಗಲ್ಲಿಗೇರಿಸಿ.
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರಾವಳಿ]

»ಕೊಂಕಣಿ ಕವಿ ಜೆ.ಬಿ.ಸಿಕ್ವೇರಾ ವಿಧಿವಶ
»‘ಬ್ಯಾರಿ ಗಾದೆರೊ ಚೆಲ್ತ್’ ಕಾರ್ಯಕ್ರಮ
»ಪಶು ಸಂಗೋಪನಾ ಇಲಾಖೆಯಿಂದ ಎಣಿಕೆದಾರರು, ಮೇಲ್ವಿಚಾರಕರಿಗೆ ತರಬೇತಿ
»ಪೊಲೀಸ್ ವ್ಯವಸ್ಥೆ ಎಬಿವಿಪಿಯೊಂದಿಗೆ ಶಾಮೀಲು: ಬೆಳ್ಳಾರೆ ಕಾಲೇಜ್ ವಿದ್ಯಾರ್ಥಿನಿಗೆ ಹಲ್ಲೆ ಖಂಡಿಸಿ ಪ್ರತಿಭಟನೆಯಲ್ಲಿ ಜಿ. ರಾಜಶೇಖರ್
»‘ವೈಟ್‌ಸ್ಟೋನ್ ಶಮಾ ಕೋರ್ಟ್’ ವಸತಿ ಸಮುಚ್ಚಯ ಉದ್ಘಾಟನೆ
»ವಿಶ್ವಾಸದ ಮನೆಗೆ ಕಾನೂನುಬದ್ಧ ಪರವಾನಿಗೆ ನೀಡಲು ಮನವಿ
»ಕರಂದಕ್ಕಾಡ್: ಸಾವಯವ ಫಾರ್ಮ್ ಸ್ಕೂಲ್‌ಗೆ ಶಿಲಾನ್ಯಾಸ
»ಅಂತಾರಾಷ್ಟ್ರೀಯ ಸಾಧಕಿಗೆ ಪ್ಲಾಸ್ಟಿಕ್ ನಿಷೇಧದ ಆತಂಕ!
»ಮೆಲ್ಕಾರ್-ರಂಗೇಲು ರಸ್ತೆ ದುರಸ್ತಿಗೆ ಒತ್ತಾಯಿಸಿ ಪ್ರತಿಭಟನೆ
»ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
»ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
»ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
»ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
»ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
»ಸೆ.9.,ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಷ - ಮೈಸೂರು ವಿಭಾಗೀಯ ಮಟ್ಟದ ವಿಕ್ಷಕ,ಸಚಿವ ಕೆ.ಎಚ್ ಮುನಿಯಪ್ಪರಿಂದ ಮಾರ್ಗದರ್ಶನ
»ಸೆ9. ರ೦ದು ಜಿಲ್ಲಾ ಬಿ.ಜೆ.ಪಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಟ್ಲ್ಪಿಂಡಿಯ ಪ್ರಯುಕ್ತ ‘ಆಲಾರೆ ಗೋವಿಂದ’ ಕಾರ್ಯಕ್ರಮ
»ಮಡಿಕೇರಿ ದಸರಾ: ಅದ್ಧೂರಿಯಾಗಿ ಆಚರಿಸಲು ಸಭೆ ನಿರ್ಧಾರ
»ನಕ್ಸಲರಿಗಾಗಿ ಮುಂದುವರಿದ ಕಾರ್ಯಾಚರಣೆ: ಎಎನ್‌ಎಫ್‌ನಿಂದ ವ್ಯಾಪಕ ಕೂಂಬಿಂಗ್; ಅಲೋಕ್‌ಕುಮಾರ್
»ಶಿಕ್ಷಣದ ಹೆಸರಿನಲ್ಲಿ ಭಾವನೆ ಚಿವುಟುವ ಕೆಲಸವಾಗದಿರಲಿ: ಡಾ. ಎಚ್. ಮಾಧವ ಭಟ್
»ಗುರುವಿನಲ್ಲಿ ಮುಗ್ಧ್ದತೆ, ಅಂತಃಕರಣವಿರಬೇಕು: ಪ್ರೊ.ಎಂ.ಬಾಲಕೃಷ್ಣ ಶೆಟ್ಟಿ
»ಶಿಕ್ಷಣ ಸಾಮೂಹಿಕ ಜವಾಬ್ದಾರಿ: ಡಾ.ಬಿ.ಜೆ. ಸುವರ್ಣ
»ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
»ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
»ಕುಂದಾಪುರ: ಶಿಕ್ಷಕ -ಶಿಕ್ಷಣ ಸಪ್ತಾಹ ಉದ್ಘಾಟನೆ
»ಮಕ್ಕಳ ಮೇಲೆ ವೌಲ್ಯಗಳ ಹೇರಿಕೆ ಬೇಡ: ಡಾ.ಮಹಾಬಲೇಶ್ವರ ರಾವ್ (updated news)

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri