ಬುಧವಾರ, 16-10-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ವಿಶೇಷ ಯುವಕನಿಂದ ವಿಶ್ವ ದಾಖಲೆ: ಏಶ್ಯ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಉದ್ದನೆಯ ನಾಲಗೆಯ ವ್ಯಕ್ತಿ ಎಂಬ ವಿಶ್ವ ದಾಖಲೆ ಬರೆದ ಪುತ್ತೂರಿನ ಸುರೇಶ್ ನಾಯಕ್; ನಾಲ್ಕು ವಿಭಾಗೀಯ ರೇಖೆಗಳಿರುವ ವಿಶೇಷ ಹಸ್ತ ಎಂಬ ಲಿಮ್ಕಾ ದಾಖಲೆ

ಮಂಗಳೂರು,ಆ.31:ಪುತ್ತೂರಿನ ವಿಭಿನ್ನ ಸಾಮರ್ಥ್ಯದ ಯುವಕ ಸುರೇಶ್ ನಾಯಕ್ ತಮ್ಮ ವಿಶೇಷ ಸ್ಮರಣ ಶಕ್ತಿಯಿಂದ,ನಡೆದಾಡುವ ಟೆಲಿಫೋನ್ ಡೈರಿ ಎಂಬ ಖ್ಯಾತಿಯೊಂದಿಗೆ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.

ಕೇವಲ 22ಐಕ್ಯೂ ಹೊಂದಿರುವ ಸುರೇಶ್ ನಾಯಕ್ ಹುಟ್ಟಿನಿಂದಲೇ ಬುದ್ಧಿ ಮಾಂದ್ಯತೆಯನ್ನು ಹೊಂದಿದ್ದು ಇದೀಗ ತಮ್ಮ 40ರ ಹರೆಯಲ್ಲಿ ಏಶ್ಯ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ವಿಶ್ವದ ಅತಿ ಉದ್ದನೆಯ ನಾಲಗೆಯ ವ್ಯಕ್ತಿ ಎಂಬ ವಿಶ್ವ ದಾಖಲೆಗೆ ಸೇರ್ಪಡೆಗೊಂಡಿದ್ದಾರೆ.ಇದೇ ದಾಖಲೆಯು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲೂ ರಾಷ್ಟ್ರೀಯ ದಾಖಲೆಯಾಗಿ ಸೇರ್ಪಡೆಗೊಂಡಿದೆ.

ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಲಿಮ್ಕಾ ರೆಕಾರ್ಡ್‌ನವರು ನಡೆಸಿದ ಸ್ಮರಣಶಕ್ತಿಯ ಪ್ರದರ್ಶನದಲ್ಲಿ ಹೆಸರುಗಳಿಲ್ಲದ ದೂರವಾಣಿ ಸಂಖ್ಯೆಗಳನ್ನು ಮಾತ್ರವೇ ಬರೆದಿರುವ ತನ್ನ ಪುಟ್ಟ ಟೆಲಿಫೋನ್ ಡೈರಿಯಿಂದ 1ಗಂಟೆ 12 ನಿಮಿಷದಲ್ಲಿ 518ವ್ಯಕ್ತಿಗಳ ಹೆಸರನ್ನು ಗುರುತಿಸುವ ಮೂಲಕ ಲಿಮ್ಕಾ ದಾಖಲೆ ರಚಿಸಿದ್ದಾರೆ.

ಇದಲ್ಲದೆ ಸುರೇಶ್ ನಾಯಕ್ ತಮ್ಮ ಬೆರಳುಗಳಲ್ಲಿರುವ ನಾಲ್ಕು ವಿಭಾಗೀಯ ರೇಖೆಗಳಿಂದಾಗಿ ವಿಶೇಷ ಹಸ್ತ ಎಂಬ ಲಿಮ್ಕಾ ದಾಖಲೆಗೂ ಸೇರ್ಪಡೆಗೊಂಡಿದ್ದಾರೆ.

ಈ ಬಗ್ಗೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸುರೇಶ್ ನಾಯಕ್‌ರ ಸಹೋದರ ಉಮೇಶ್ ನಾಯಕ್,ತಮ್ಮ ಸಹೋದರ ಡೌನ್‌ಸಿಂಡ್ರೋಮ್ ಎಂಬ ಬುದ್ಧಿಮಾಂದ್ಯತೆಗೊಳಗಾಗಿದ್ದರೂ ಇತರ ಸಾಮಾನ್ಯ ವ್ಯಕ್ತಿಗಳಿಗೂ ಆದರ್ಶ ಪ್ರಾಯರಾಗಿದ್ದಾರೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಸುರೇಶ್ ಪುತ್ತೂರು ಲಕ್ಷ್ಮಿ ವೆಂಕಟ್ರಮಣ ದೇವಳದ ತಾಳದ ಕಲಾವಿದರಾಗಿ, ದೇವಳದ ಇತರ ಕಾರ್ಯಕ್ರಮ ಗಳಲ್ಲಿ ಸ್ವಯಂ ಸೇವಕರಾಗಿದ್ದಾರೆ.ಆರೋಗ್ಯ ವಿಮಾ ಜನಜಾಗೃತಿ ಹಾಗೂ ವೈದ್ಯಕೀಯ ಶಿಬಿರದಲ್ಲಿ ಕೂಡಾ ಸ್ವಯಂ ಸೇವಕರಾಗಿದ್ದಾರೆ.ಪ್ರಸ್ತುತ ಪುತ್ತೂರು ಶ್ರೀರಾಮ್ ಶೇರ್ಸ್‌ನಲ್ಲಿ ಟೆಲಿಫೋನ್ ಆಪರೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಸುರೇಶ್‌ಗೆ 9ವರ್ಷವಿದ್ದಾಗ ಅವರನ್ನು ಉಡುಪಿಯ ಆಶಾ ನಿಲಯ ಶಾಲೆಗೆ ಅವರ ದಿನನಿತ್ಯದ ಚಟುವಟಿಕೆಗಳ ಬಗ್ಗೆ ತರಬೇತಿಗಾಗಿ ಸೇರಿಸಲಾಗಿತ್ತು.ಅಲ್ಲಿ ಸುಮಾರು 13ವರ್ಷಗಳ ಕಾಲ ತರಬೇತಿ ಪಡೆದ ಸುರೇಶ್ ಅಂಕೆಗಳನ್ನು ಸ್ಮರಣ ಶಕ್ತಿಯಲ್ಲಿಡುವ ಸಾಮರ್ಥ್ಯ ವನ್ನು ಬೆಳೆಸಿಕೊಂಡಿದ್ದಾರೆ.ಶೇ.90ರಷ್ಟು ಅಂಧತ್ವದ ಸಮಸ್ಯೆಯನ್ನು ಸುರೇಶ್ ಹೊಂದಿದ್ದರೂ ತಮ್ಮ ಟೆಲಿಫೋನ್ ಡೈರಿಯಲ್ಲಿ ಬರೆದಿರುವ ಸಂಖ್ಯೆಗಳ ಆಧಾರದಲ್ಲಿ ಅದು ಯಾರ ಸಂಖ್ಯೆ ಎಂದು ನಿಖರವಾಗಿ ಹೇಳಬಲ್ಲರು.

ವಿಭಿನ್ನ ಸಾಮರ್ಥ್ಯದ ವ್ಯಕ್ತಿಗಳಲ್ಲಿರುವ ವಿಶೇಷ ಪ್ರತಿಭೆಗಳಿಗೆ ಮನ್ನಣೆ ನೀಡಿ ಪ್ರೋತ್ಸಾಹಿಸುವ ಮೂಲಕ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಕಾರ್ಯ ಮಾಡ ಬೇಕು ಎಂದು ಉಮೇಶ್ ನಾಯಕ್ ಅಭಿಪ್ರಾಯಿಸಿದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : varthabharthi
ವರದಿಗಾರರು : ಕರ್ನಾಟಕ ವರದಿಗಾರರು
ಪ್ರಕಟಿಸಿದ ದಿನಾಂಕ : 2012-09-01

Tell a Friend

ಪ್ರತಿಸ್ಪಂದನ
ರಫೀಕ್ ದಲ್ಕಾಜೆ , ಕೋಲ್ಪೆ
2012-09-01
ಅಂಗವೈಕಲ್ಯತೆಯ ಹಾಗೆ ಬುದ್ದಿ ಮಾಂದ್ಯತೆ ಎಂಬುವುದು ಸಾಧನೆಗೆ ಒಂದು ಕೊರತೆಯಲ್ಲ ಎಂಬುವುದನ್ನು ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಧುನಿಕ ಯುಗದಲ್ಲಿ ಸರಿಯಾದ ಬುದ್ದಿ ಶಕ್ತಿಯುಳ್ಳವರು ತಮ್ಮ ಬುದ್ದಿಶಕ್ತಿಯನ್ನು ದುಶ್ಚಟಗಳಿಗೆ ಬಳಸುತ್ತಿರುವ ಈ ಸಂದರ್ಭದಲ್ಲಿ ಪುತ್ತೂರಿನ ಸುರೇಶ್ ನಾಯಕ್ ರವರ ಅದ್ಭುತವಾದ ಸಾಧನೆ ಶ್ಲಾಘನೀಯ. ಅದರಲ್ಲೂ ದೇವರ ಗುಡಿಯಲ್ಲಿ ದೇವರ ಸೇವೆ ಮಾಡಿಕೊಂಡು ಅವನ ಕುಟುಂಬಕ್ಕೆ ಇರುವ ಕೊರಗನ್ನು ಬಲಿಪಶು ಮಾಡಿದ್ದಾರೆ. ಇವರಿಂದ ಇನ್ನಷ್ಟು ಲಿಮ್ಕಾ ದಾಖಲೆ ಹೊರಹೊಮ್ಮಲಿ ಎಂಬ ಶುಭಹಾರೈಕೆ.
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರಾವಳಿ]

»ಕೊಂಕಣಿ ಕವಿ ಜೆ.ಬಿ.ಸಿಕ್ವೇರಾ ವಿಧಿವಶ
»‘ಬ್ಯಾರಿ ಗಾದೆರೊ ಚೆಲ್ತ್’ ಕಾರ್ಯಕ್ರಮ
»ಪಶು ಸಂಗೋಪನಾ ಇಲಾಖೆಯಿಂದ ಎಣಿಕೆದಾರರು, ಮೇಲ್ವಿಚಾರಕರಿಗೆ ತರಬೇತಿ
»ಪೊಲೀಸ್ ವ್ಯವಸ್ಥೆ ಎಬಿವಿಪಿಯೊಂದಿಗೆ ಶಾಮೀಲು: ಬೆಳ್ಳಾರೆ ಕಾಲೇಜ್ ವಿದ್ಯಾರ್ಥಿನಿಗೆ ಹಲ್ಲೆ ಖಂಡಿಸಿ ಪ್ರತಿಭಟನೆಯಲ್ಲಿ ಜಿ. ರಾಜಶೇಖರ್
»‘ವೈಟ್‌ಸ್ಟೋನ್ ಶಮಾ ಕೋರ್ಟ್’ ವಸತಿ ಸಮುಚ್ಚಯ ಉದ್ಘಾಟನೆ
»ವಿಶ್ವಾಸದ ಮನೆಗೆ ಕಾನೂನುಬದ್ಧ ಪರವಾನಿಗೆ ನೀಡಲು ಮನವಿ
»ಕರಂದಕ್ಕಾಡ್: ಸಾವಯವ ಫಾರ್ಮ್ ಸ್ಕೂಲ್‌ಗೆ ಶಿಲಾನ್ಯಾಸ
»ಅಂತಾರಾಷ್ಟ್ರೀಯ ಸಾಧಕಿಗೆ ಪ್ಲಾಸ್ಟಿಕ್ ನಿಷೇಧದ ಆತಂಕ!
»ಮೆಲ್ಕಾರ್-ರಂಗೇಲು ರಸ್ತೆ ದುರಸ್ತಿಗೆ ಒತ್ತಾಯಿಸಿ ಪ್ರತಿಭಟನೆ
»ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
»ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
»ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
»ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
»ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
»ಸೆ.9.,ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಷ - ಮೈಸೂರು ವಿಭಾಗೀಯ ಮಟ್ಟದ ವಿಕ್ಷಕ,ಸಚಿವ ಕೆ.ಎಚ್ ಮುನಿಯಪ್ಪರಿಂದ ಮಾರ್ಗದರ್ಶನ
»ಸೆ9. ರ೦ದು ಜಿಲ್ಲಾ ಬಿ.ಜೆ.ಪಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಟ್ಲ್ಪಿಂಡಿಯ ಪ್ರಯುಕ್ತ ‘ಆಲಾರೆ ಗೋವಿಂದ’ ಕಾರ್ಯಕ್ರಮ
»ಮಡಿಕೇರಿ ದಸರಾ: ಅದ್ಧೂರಿಯಾಗಿ ಆಚರಿಸಲು ಸಭೆ ನಿರ್ಧಾರ
»ನಕ್ಸಲರಿಗಾಗಿ ಮುಂದುವರಿದ ಕಾರ್ಯಾಚರಣೆ: ಎಎನ್‌ಎಫ್‌ನಿಂದ ವ್ಯಾಪಕ ಕೂಂಬಿಂಗ್; ಅಲೋಕ್‌ಕುಮಾರ್
»ಶಿಕ್ಷಣದ ಹೆಸರಿನಲ್ಲಿ ಭಾವನೆ ಚಿವುಟುವ ಕೆಲಸವಾಗದಿರಲಿ: ಡಾ. ಎಚ್. ಮಾಧವ ಭಟ್
»ಗುರುವಿನಲ್ಲಿ ಮುಗ್ಧ್ದತೆ, ಅಂತಃಕರಣವಿರಬೇಕು: ಪ್ರೊ.ಎಂ.ಬಾಲಕೃಷ್ಣ ಶೆಟ್ಟಿ
»ಶಿಕ್ಷಣ ಸಾಮೂಹಿಕ ಜವಾಬ್ದಾರಿ: ಡಾ.ಬಿ.ಜೆ. ಸುವರ್ಣ
»ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
»ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
»ಕುಂದಾಪುರ: ಶಿಕ್ಷಕ -ಶಿಕ್ಷಣ ಸಪ್ತಾಹ ಉದ್ಘಾಟನೆ
»ಮಕ್ಕಳ ಮೇಲೆ ವೌಲ್ಯಗಳ ಹೇರಿಕೆ ಬೇಡ: ಡಾ.ಮಹಾಬಲೇಶ್ವರ ರಾವ್ (updated news)

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri