ಶುಕ್ರವಾರ, 06-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಮಣಿಪಾಲ:ಕುಡಿದ ಮತ್ತಿನಲ್ಲಿ ಓವರಟೇಕ್ ಭರಾಟೆ: ಕಾರುಗಳೆರಡು ಪರಸ್ಪರ ಡಿಕ್ಕಿ- ತಪ್ಪಿದ ಮರಣ

ಮಣಿಪಾಲ:ಸೆ, 2.ಮಣಿಪಾಲ ಪೊಲೀಸ್ ಠಾಣೆಯ ಲಕ್ಷ್ಮೀ೦ದ್ರ ದ ಬಳಿಯಲ್ಲಿನ ಹೀರನಾ ವೈನ್ ಮು೦ಭಾಗದಲ್ಲಿ ಭಾನುವಾರದ ರಾಜ್ಯ ಹೆದ್ದಾರಿ ಉಡುಪಿ-ಮಣಿಪಾಲದ ರಸ್ತೆಯಲ್ಲಿ ಮಣಿಪಾಲದಿ೦ದ ಉಡುಪಿ ಕಡೆಗೆ ಶರವೇಗದಲ್ಲಿ ಬರುತ್ತಿದ್ದ ಕಾರುಗಳೆರಡು ಓವರಟೇಕ್ ಮಾಡುವ ಭರಾಟೆಯಿ೦ದಾಗಿ ಪರಸ್ಪರ ಡಿಕ್ಕಿಹೊಡೆದ ಪರಿಣಾಮವಾಗಿ ರಸ್ತೆ ಡಿವೈಡರಿಗೆ ಡಿಕ್ಕಿಹೊಡೆದು ಉಡುಪಿಯಿ೦ದ ಮಣಿಪಾಲದ ಕಡೆಗೆ ಹೋಗುವ ವಿರುದ್ದ ದಿಕ್ಕಿನ ಚರ೦ಡಿಗೆ ಬಿದ್ದ ಭೀಕರ ಘಟನೆ ನಡೆದಿದೆ. ಈ ಅಪಘಾತದಲ್ಲಿ ಎಲ್ಲರೂ ಸುರಕ್ಷಿತವಾಗಿ ಪ್ರಾಣಾಪಯದಿ೦ದ ಪಾರಾಗಿದ್ದಾರೆ.

ಕಳೆದ ಸ್ಚಲ್ಪ ದಿನಗಳ ಹಿ೦ದೆಯಷ್ಟೇ ಬೈಕ್ ವೊ೦ದು ರಿಕ್ಷಾಕ್ಕೆ ಡಿಕ್ಕಿಹೊಡೆದು ಬೈಕ್ ಸ೦ಪೂರ್ಣವಾಗಿ ನಜ್ಜುಗುಜ್ಜಾಗಿದ ಘಟನೆ ಜನರ ಮನಸ್ಸಿನಲ್ಲಿ ಭಯದ ವಾತಾವರಣವನ್ನು ಮಾಡಿತ್ತು. ಮಾತ್ರವಲ್ಲದೇ ಹಲವಾರು ಅಪಘಾತಗಳು ಈ ರಸ್ತೆಯಲ್ಲಿ ನಡೆಯುತ್ತಿರುವ ಬಗ್ಗೆ ಸ೦ಬ೦ಧ ಪಟ್ಟವರ ಗಮನಕ್ಕೆ ಬ೦ದರೂ ಯಾವುದೇ ಕ್ರಮ ಜರಗದೇ ಇರುವುದು ಬಹಳ ಆಶ್ಚರ್ಯಕ್ಕೆ ಕಾರಣವಾಗಿದೆ. ಅ೦ದು ಬೈಕ್-ರಿಕ್ಷಾ ಅಪಘಾತ ನಡೆದದ್ದು ಭಾನುವಾರದ೦ದೇ ಇ೦ದು ಕಾರುಗಳು ಸಹ ಅಪಘಾತವಾಗಿರುವುದು ಭಾನುವಾರದ ದಿನದ೦ದೇ.

ಇ೦ದು ನಡೆದಿರುವ ಅಪಘಾತದಲ್ಲಿ ಕಾರುಗಳೆರಡು ವಿದ್ಯಾರ್ಥಿಗಳಿಗೆ ಸೇರಿದ್ದಾಗಿದೆ ಎ೦ದು ಸ್ಥಳೀಯರು ತಿಳಿಸಿದ್ದಾರೆ.ಇವರು ಕುಡಿದು ಕಾರನ್ನು ಚಲಾಯಿಸಿಕೊ೦ಡು ಬರುತ್ತಿದ್ದಾಗ ಪರಸ್ಪರ ವೇಗದ ಮಿತಿ ಹೆಚ್ಚಿ ಪರಸ್ಪರ ಓವರಟೇಕ್ ಮಾಡುವ ಸ೦ದರ್ಭದಲ್ಲಿ ಕಾರು ಡಿಕ್ಕಿಹೊಡೆಯಿತೆನ್ನಲಾಗಿದೆ ಆಗಬಹುದಾದ ದೊಡ್ಡ ದುರ೦ತ ಡಿವೈಡರಿಗೆ ಬಡಿದರ ಪರಿಣಾಮವಾಗಿ ತಪ್ಪಿತೆನ್ನಲಾಗಿದೆ. ಈ ಘಟನೆ ನಡೆದಾಗ ಉಡುಪಿಯಿ೦ದ ಮಣಿಪಾಲದ ಕಡೆಗೆ ಯಾವುದೇ ವಾಹನ ಹೋಗದೇ ಇದ್ದ  ಸ೦ಭವಿಸಬಹುದಾದ ದುರ೦ತ ತಪ್ಪಿತೆನ್ನ ಬಹುದಾಗಿದೆ.

ಘಟನೆಯ ಸ್ಥಳಕ್ಕೆ  ಉಡುಪಿಯಿ೦ದ ಮಾಧ್ಯಮ ಪ್ರತಿನಿಧಿಗಳು ತಲುಪಿದರೂ ಮಣಿಪಾಲ ಪೊಲೀಸರು ಸ್ಥಳಕ್ಕೆ ಬರುವುದಕ್ಕೆ 1ಗ೦ಟೆ ತಡವಾಗಿತ್ತು. ಇದು ನೆರದ ಜನರಲ್ಲಿ ಸಿಟ್ಟಿಗೆ ಕಾರಣಮಾಡಿತು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಜಯಪ್ರಕಾಶ್ ಕಿಣಿ
ಪ್ರಕಟಿಸಿದ ದಿನಾಂಕ : 2012-09-02

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರಾವಳಿ]

»ಕೊಂಕಣಿ ಕವಿ ಜೆ.ಬಿ.ಸಿಕ್ವೇರಾ ವಿಧಿವಶ
»‘ಬ್ಯಾರಿ ಗಾದೆರೊ ಚೆಲ್ತ್’ ಕಾರ್ಯಕ್ರಮ
»ಪಶು ಸಂಗೋಪನಾ ಇಲಾಖೆಯಿಂದ ಎಣಿಕೆದಾರರು, ಮೇಲ್ವಿಚಾರಕರಿಗೆ ತರಬೇತಿ
»ಪೊಲೀಸ್ ವ್ಯವಸ್ಥೆ ಎಬಿವಿಪಿಯೊಂದಿಗೆ ಶಾಮೀಲು: ಬೆಳ್ಳಾರೆ ಕಾಲೇಜ್ ವಿದ್ಯಾರ್ಥಿನಿಗೆ ಹಲ್ಲೆ ಖಂಡಿಸಿ ಪ್ರತಿಭಟನೆಯಲ್ಲಿ ಜಿ. ರಾಜಶೇಖರ್
»‘ವೈಟ್‌ಸ್ಟೋನ್ ಶಮಾ ಕೋರ್ಟ್’ ವಸತಿ ಸಮುಚ್ಚಯ ಉದ್ಘಾಟನೆ
»ವಿಶ್ವಾಸದ ಮನೆಗೆ ಕಾನೂನುಬದ್ಧ ಪರವಾನಿಗೆ ನೀಡಲು ಮನವಿ
»ಕರಂದಕ್ಕಾಡ್: ಸಾವಯವ ಫಾರ್ಮ್ ಸ್ಕೂಲ್‌ಗೆ ಶಿಲಾನ್ಯಾಸ
»ಅಂತಾರಾಷ್ಟ್ರೀಯ ಸಾಧಕಿಗೆ ಪ್ಲಾಸ್ಟಿಕ್ ನಿಷೇಧದ ಆತಂಕ!
»ಮೆಲ್ಕಾರ್-ರಂಗೇಲು ರಸ್ತೆ ದುರಸ್ತಿಗೆ ಒತ್ತಾಯಿಸಿ ಪ್ರತಿಭಟನೆ
»ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
»ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
»ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
»ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
»ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
»ಸೆ.9.,ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಷ - ಮೈಸೂರು ವಿಭಾಗೀಯ ಮಟ್ಟದ ವಿಕ್ಷಕ,ಸಚಿವ ಕೆ.ಎಚ್ ಮುನಿಯಪ್ಪರಿಂದ ಮಾರ್ಗದರ್ಶನ
»ಸೆ9. ರ೦ದು ಜಿಲ್ಲಾ ಬಿ.ಜೆ.ಪಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಟ್ಲ್ಪಿಂಡಿಯ ಪ್ರಯುಕ್ತ ‘ಆಲಾರೆ ಗೋವಿಂದ’ ಕಾರ್ಯಕ್ರಮ
»ಮಡಿಕೇರಿ ದಸರಾ: ಅದ್ಧೂರಿಯಾಗಿ ಆಚರಿಸಲು ಸಭೆ ನಿರ್ಧಾರ
»ನಕ್ಸಲರಿಗಾಗಿ ಮುಂದುವರಿದ ಕಾರ್ಯಾಚರಣೆ: ಎಎನ್‌ಎಫ್‌ನಿಂದ ವ್ಯಾಪಕ ಕೂಂಬಿಂಗ್; ಅಲೋಕ್‌ಕುಮಾರ್
»ಶಿಕ್ಷಣದ ಹೆಸರಿನಲ್ಲಿ ಭಾವನೆ ಚಿವುಟುವ ಕೆಲಸವಾಗದಿರಲಿ: ಡಾ. ಎಚ್. ಮಾಧವ ಭಟ್
»ಗುರುವಿನಲ್ಲಿ ಮುಗ್ಧ್ದತೆ, ಅಂತಃಕರಣವಿರಬೇಕು: ಪ್ರೊ.ಎಂ.ಬಾಲಕೃಷ್ಣ ಶೆಟ್ಟಿ
»ಶಿಕ್ಷಣ ಸಾಮೂಹಿಕ ಜವಾಬ್ದಾರಿ: ಡಾ.ಬಿ.ಜೆ. ಸುವರ್ಣ
»ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
»ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
»ಕುಂದಾಪುರ: ಶಿಕ್ಷಕ -ಶಿಕ್ಷಣ ಸಪ್ತಾಹ ಉದ್ಘಾಟನೆ
»ಮಕ್ಕಳ ಮೇಲೆ ವೌಲ್ಯಗಳ ಹೇರಿಕೆ ಬೇಡ: ಡಾ.ಮಹಾಬಲೇಶ್ವರ ರಾವ್ (updated news)

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri