ಶುಕ್ರವಾರ, 18-10-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಧರ್ಮಸ್ಥಳದಿಂದ ಶಿಕ್ಷಕರಿಗೆ 16 ಕೋ.ರೂ. ಗೌರವಧನ: ಡಾ|ಹೆಗ್ಗಡೆ

ಬೆಳ್ತಂಗಡಿ: ಕಳೆದ 25 ವರ್ಷದಲ್ಲಿ ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ವಿಭಾಗದ ವತಿಯಿಂದ 13 ಸಾವಿರ ಶಿಕ್ಷಕರನ್ನು ವಿವಿಧ ಸರಕಾರಿ ಶಾಲೆಗಳಿಗೆ ನೀಡಿ ಅವರಿಗೆ 16 ಕೋ.ರೂ. ಗೌರವಧನ ನೀಡಲಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ|ಡಿ. ವೀರೇಂದ್ರ ಹೆಗ್ಗಡೆ ನುಡಿದರು.

ಅವರು ಬುಧವಾರ ಇಲ್ಲಿನ ಸಂತೆಕಟ್ಟೆಯ ಶ್ರೀ ಮಂಜುನಾಥ ಸ್ವಾಮಿ ಕಲಾಮಂದಿರದಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ರಾಜ್ಯಾದ್ಯಂತ ಸರಕಾರಿ ಶಾಲೆಗಳಿಗೆ ಬೆಂಚು, ಡೆಸ್ಕಾ ಎಂದು 5 ಕೋ.ರೂ. ವಿನಿಯೋಗಿಸಲಾಗಿದೆ. ಶಾಲಾ ದುರಸ್ತಿಗೆ 1 ಕೋ.ರೂ. ನೀಡಲಾಗಿದೆ. ಆಟದ ಸಾಮಾಗ್ರಿಗಳಿಗೆ 21 ಲಕ್ಷ ರೂ. ಒದಗಿಸಲಾಗಿದೆ ಎಂದರು.

ಮೊದಲ ಜನ್ಮ ತಾಯಿಯಿಂದ ಪಡೆದರೆ ಅರದ ಅರಿವಿನ ಮೂಲಕ ಜಗತ್ತನ್ನು ಪರಿಚಯಿಸಿದ ಗುರುಗಳು ಎರಡನೇ ಜನ್ಮ ನೀಡಿದಂತೆ. ದೇಶದ ಪ್ರಗತಿಗೆ ಕಾರಣ ಶಿಕ್ಷಣ. ಕಾಲಧರ್ಮದಲ್ಲಿ ಲೀನವಾದ ಕಾರಣ ನಮಗೆ ಶಿಕ್ಷಣದಿಂದಾದ ಪರಿವರ್ತನೆ ಗಮನಕ್ಕೆ ಬರುವುದಿಲ್ಲ. ಮಾತೃಭಾಷಾ ಶಿಕ್ಷಣದ ಯಶಸ್ಸು ಇಂಗ್ಲಿಷ್‌ ಮೀಡಿಯಂನಲ್ಲಿ ಇರುವುದಿಲ್ಲ. ಆಂಗ್ಲ ಮಾಧ್ಯಮದಲ್ಲಿ ತಳಕುಬಳಕು ಜಾಸ್ತಿ. ಇಂಗ್ಲಿಷ್‌ ಮೀಡಿಯಂನ ಪಾಠೇತರ ಚಟುವಟಿಕೆಗಳನ್ನು ಕನ್ನಡ ಮಾದ್ಯಮದಲ್ಲಿಯೂ ಪ್ರಾರಂಭಿಸಿ. ಕನ್ನಡ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿಸಿ ಹೆಮ್ಮೆ ತರಿಸುವ ಕಾರ್ಯ ಶಿಕ್ಷಕರಿಂದ ಆಗಬೇಕು ಎಂದರು.

ಅಧ್ಯಕ್ಷತೆಯನ್ನು ಶಾಸಕ ಕೆ. ವಸಂತ ಬಂಗೇರ ವಹಿಸಿದ್ದರು.

ತಾ. ಪಂ. ಅಧ್ಯಕ್ಷೆ ಮಮತಾ ಶೆಟ್ಟಿ, ಜಿ. ಪಂ. ಉಪಾಧ್ಯಕ್ಷೆ ಧನಲಕ್ಷ್ಮೀ ಜನಾರ್ದನ್‌, ನ. ಪಂ. ಅಧ್ಯಕ್ಷ ಮುಗುಳಿ ನಾರಾಯಣ ರಾವ್‌, ತಾ. ಪಂ. ಕಾರ್ಯನಿರ್ವಹಣಾಧಿಕಾರಿ ಡಾ| ಕೆ. ವಿ. ನಾಗರಾಜ್‌, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಬಾಲಕೃಷ್ಣ, ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ರಾಜಗುರು ಹೆಬ್ಟಾರ್‌, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ಧರಣೇಂದ್ರ ಜೈನ್‌, ಸಹ ಶಿಕ್ಷಕರ ಸಂಘದ ಅಧ್ಯಕ್ಷ ರಮೇಶ್‌ ಮಯ್ಯ, ಅನುದಾನಿತ ಶಾಲಾ ಶಿಕ್ಷಕರ ಸಂಘದ ಪ್ರಸನ್ನ ಕುಮಾರ್‌, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜೋಸೆಫ್‌, ಪ್ರಭಾಕರ್‌, ತರಬೇತಿ ಪಡೆದ ಪದವೀಧರ ಶಿಕ್ಷಕರ ಸಂಘದ ಅಧ್ಯಕ್ಷ ರವೀಂದ್ರ ಶಾಸ್ತ್ರಿ, ಅಕ್ಷರದಾಸೋಹ ನಿರ್ದೇಶಕ ಮುರಳೀಧರ, ಜಿ. ಪಂ. ಮಾಜಿ ಸದಸ್ಯ ರಾಜಶೇಖರ ಅಜ್ರಿ ಮೊದಲಾದವರು ಉಪಸ್ಥಿತರಿದ್ದರು.

ಈ ಸಾಲಿನಲ್ಲಿ ನಿವೃತ್ತರಾದ ಶಿಕ್ಷಕರನ್ನು ಸಮ್ಮಾನಿಸಲಾಯಿತು. ಕಳೆದ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ರಾಧಾಕೃಷ್ಣ ಕೊಯ್ಯೂರು, ತಿರುಮಲೇಶ್ವರ ಭಟ್‌ ಅವರನ್ನು ಸಮ್ಮಾನಿಸಲಾಯಿತು. ಸಮ್ಮಾನಿತ ಕೆ. ಜೆ. ಕೊಕ್ರಾಡಿ, ಮೇದಿನಿ ಗೌಡ ಮಾತನಾಡಿದರು. ಮಕ್ಕಳ ಹಕ್ಕು ಅಭಿಯಾನದ ಸ್ವಯಂಸೇವಕರ ಗುರುತಿಸುವಿಕೆ ಕಾರ್ಯಕ್ರಮವನ್ನು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಕೃಷ್ಣ ಆಚಾರ್‌ ನಿರ್ವಹಿಸಿದರು. ನಿವೃತ್ತ ಶಿಕ್ಷಕರನ್ನು ಧರಣೇಂದ್ರ ಜೈನ್‌ ಪರಿಚಯಿಸಿದರು. 100ಶೇ. ಫಲಿತಾಂಶದ ಶಾಲೆಗಳ ಗುರುತಿಸುವಿಕೆಯನ್ನು ಶಿಕ್ಷಣ ಸಂಯೋಜಕ ರಮೇಶ್‌ ನಿರ್ವಹಿಸಿದರು. ಸ್ವತ್ಛತಾ ಆಂದೋಲನದ ಪ್ರಶಸ್ತಿ ಪತ್ರ ವಿತರಣೆಯನ್ನು ಸಿಆರ್‌ಪಿ ದೇವದಾಸ್‌ ನಿರ್ವಹಿಸಿದರು.

ಶಿಬಾಜೆ ಕಿರಿಯ ಪ್ರಾಥಮಿಕ ಶಾಲೆ, ಬಜಿರೆ ಹಿರಿಯ ಪ್ರಾಥಮಿಕ ಶಾಲೆ, ಕಲ್ಮಂಜ ಪ್ರೌಢಶಾಲೆ, ಧರ್ಮಸ್ಥಳ ಅನುದಾನಿತ ಹಿ. ಪ್ರಾ. ಶಾಲೆ ಅತ್ಯುತ್ತಮ ಶಾಲೆ ಪ್ರಶಸ್ತಿ ಪಡೆದರು.

ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಭುವನೇಶ್‌ ಜೆ. ವಂದಿಸಿದರು. ಗೇರುಕಟ್ಟೆ ಪ್ರೌಢಶಾಲಾ ಶಿಕ್ಷಕ ಅಜಿತ್‌ ಕುಮಾರ್‌ ಕೊಕ್ರಾಡಿ ನಿರ್ವಹಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್‌ ಸಿ. ಸ್ವಾಗತಿಸಿದರು
SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಉದಯವಾಣಿ
ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2012-09-06

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರಾವಳಿ]

»ಕೊಂಕಣಿ ಕವಿ ಜೆ.ಬಿ.ಸಿಕ್ವೇರಾ ವಿಧಿವಶ
»‘ಬ್ಯಾರಿ ಗಾದೆರೊ ಚೆಲ್ತ್’ ಕಾರ್ಯಕ್ರಮ
»ಪಶು ಸಂಗೋಪನಾ ಇಲಾಖೆಯಿಂದ ಎಣಿಕೆದಾರರು, ಮೇಲ್ವಿಚಾರಕರಿಗೆ ತರಬೇತಿ
»ಪೊಲೀಸ್ ವ್ಯವಸ್ಥೆ ಎಬಿವಿಪಿಯೊಂದಿಗೆ ಶಾಮೀಲು: ಬೆಳ್ಳಾರೆ ಕಾಲೇಜ್ ವಿದ್ಯಾರ್ಥಿನಿಗೆ ಹಲ್ಲೆ ಖಂಡಿಸಿ ಪ್ರತಿಭಟನೆಯಲ್ಲಿ ಜಿ. ರಾಜಶೇಖರ್
»‘ವೈಟ್‌ಸ್ಟೋನ್ ಶಮಾ ಕೋರ್ಟ್’ ವಸತಿ ಸಮುಚ್ಚಯ ಉದ್ಘಾಟನೆ
»ವಿಶ್ವಾಸದ ಮನೆಗೆ ಕಾನೂನುಬದ್ಧ ಪರವಾನಿಗೆ ನೀಡಲು ಮನವಿ
»ಕರಂದಕ್ಕಾಡ್: ಸಾವಯವ ಫಾರ್ಮ್ ಸ್ಕೂಲ್‌ಗೆ ಶಿಲಾನ್ಯಾಸ
»ಅಂತಾರಾಷ್ಟ್ರೀಯ ಸಾಧಕಿಗೆ ಪ್ಲಾಸ್ಟಿಕ್ ನಿಷೇಧದ ಆತಂಕ!
»ಮೆಲ್ಕಾರ್-ರಂಗೇಲು ರಸ್ತೆ ದುರಸ್ತಿಗೆ ಒತ್ತಾಯಿಸಿ ಪ್ರತಿಭಟನೆ
»ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
»ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
»ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
»ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
»ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
»ಸೆ.9.,ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಷ - ಮೈಸೂರು ವಿಭಾಗೀಯ ಮಟ್ಟದ ವಿಕ್ಷಕ,ಸಚಿವ ಕೆ.ಎಚ್ ಮುನಿಯಪ್ಪರಿಂದ ಮಾರ್ಗದರ್ಶನ
»ಸೆ9. ರ೦ದು ಜಿಲ್ಲಾ ಬಿ.ಜೆ.ಪಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಟ್ಲ್ಪಿಂಡಿಯ ಪ್ರಯುಕ್ತ ‘ಆಲಾರೆ ಗೋವಿಂದ’ ಕಾರ್ಯಕ್ರಮ
»ಮಡಿಕೇರಿ ದಸರಾ: ಅದ್ಧೂರಿಯಾಗಿ ಆಚರಿಸಲು ಸಭೆ ನಿರ್ಧಾರ
»ನಕ್ಸಲರಿಗಾಗಿ ಮುಂದುವರಿದ ಕಾರ್ಯಾಚರಣೆ: ಎಎನ್‌ಎಫ್‌ನಿಂದ ವ್ಯಾಪಕ ಕೂಂಬಿಂಗ್; ಅಲೋಕ್‌ಕುಮಾರ್
»ಶಿಕ್ಷಣದ ಹೆಸರಿನಲ್ಲಿ ಭಾವನೆ ಚಿವುಟುವ ಕೆಲಸವಾಗದಿರಲಿ: ಡಾ. ಎಚ್. ಮಾಧವ ಭಟ್
»ಗುರುವಿನಲ್ಲಿ ಮುಗ್ಧ್ದತೆ, ಅಂತಃಕರಣವಿರಬೇಕು: ಪ್ರೊ.ಎಂ.ಬಾಲಕೃಷ್ಣ ಶೆಟ್ಟಿ
»ಶಿಕ್ಷಣ ಸಾಮೂಹಿಕ ಜವಾಬ್ದಾರಿ: ಡಾ.ಬಿ.ಜೆ. ಸುವರ್ಣ
»ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
»ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
»ಕುಂದಾಪುರ: ಶಿಕ್ಷಕ -ಶಿಕ್ಷಣ ಸಪ್ತಾಹ ಉದ್ಘಾಟನೆ
»ಮಕ್ಕಳ ಮೇಲೆ ವೌಲ್ಯಗಳ ಹೇರಿಕೆ ಬೇಡ: ಡಾ.ಮಹಾಬಲೇಶ್ವರ ರಾವ್ (updated news)

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri